Tag: MP Pratap Simha

ಕನ್ನಡ ಭಾಷೆ ಉಳಿಸಿ, ಬೆಳೆಸಲು ಸಂಸದ ಪ್ರತಾಪ್ ಸಿಂಹ ಸಲಹೆ
ಮೈಸೂರು

ಕನ್ನಡ ಭಾಷೆ ಉಳಿಸಿ, ಬೆಳೆಸಲು ಸಂಸದ ಪ್ರತಾಪ್ ಸಿಂಹ ಸಲಹೆ

December 3, 2018

ಮೈಸೂರು: ಕನ್ನಡಿಗರಷ್ಟೇ ಅಲ್ಲದೆ ಹೊರಗಿನಿಂದ ಬಂದವರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರಿನ ವಿವೇಕಾನಂದ ವೃತ್ತದಲ್ಲಿ ಕರ್ನಾಟಕ ಸೇನಾ ಪಡೆ ವತಿಯಿಂದ ನಡೆದ ಕರ್ನಾಟಕ ಏಕೀಕರಣ ಮಹೋತ್ಸವ ಹಾಗೂ ಕನ್ನಡ ರಸಮಂಜರಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಕರ್ನಾಟಕ ಎಂಬ ನಾಮಕರಣವಾಗುವುದಕ್ಕಿಂತ ಮುಂಚಿತ ವಾಗಿ ಇದ್ದ ಮೈಸೂರು ರಾಜ್ಯವನ್ನು ನಾಲ್ವಡಿ ಕೃಷ್ಣರಾಜ ಒಡೆಯರು ಕಟ್ಟಿ ಬೆಳೆಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಹುಟ್ಟಿಗೂ ಅವರೇ ಕಾರಣ ಎಂದು ನೆನಪಿಸಿದರು. ಕನ್ನಡ ಭಾಷೆ ಎರಡು…

ಸಂಸತ್ ಅಧಿವೇಶನದಲ್ಲಿ ಪರಿವಾರ, ತಳವಾರ  ಸಮುದಾಯ ಎಸ್‍ಟಿಗೆ ಸೇರ್ಪಡೆ ಅಂಗೀಕಾರ
ಮೈಸೂರು

ಸಂಸತ್ ಅಧಿವೇಶನದಲ್ಲಿ ಪರಿವಾರ, ತಳವಾರ ಸಮುದಾಯ ಎಸ್‍ಟಿಗೆ ಸೇರ್ಪಡೆ ಅಂಗೀಕಾರ

December 2, 2018

ಮೈಸೂರು: ರಾಜ್ಯದ ಪರಿವಾರ ಮತ್ತು ತಳವಾರ ಸಮುದಾಯ ಗಳನ್ನು ಪರಿಶಿಷ್ಟ ಪಂಗಡ (ಎಸ್‍ಟಿ) ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಅಂಗೀಕಾರ ಪಡೆಯಲು ಮುಂದಾಗಬೇಕೆಂದು ಸಂಸದ ಪ್ರತಾಪ್ ಸಿಂಹ ಅವರಿಗೆ ನಾಯಕ ಸಮುದಾಯದ ಮುಖಂಡರು ಶನಿವಾರ ಮನವಿ ಸಲ್ಲಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸಂಸದರನ್ನು ಭೇಟಿಯಾದ ಮುಖಂ ಡರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಅಂತಿಮ ಅಧಿವೇಶನ ಇದಾಗಿದ್ದು, ಈ ವೇಳೆ ಪರಿವಾರ ಮತ್ತು ತಳವಾರ ಸಮು ದಾಯಗಳನ್ನು ಪರಿಶಿಷ್ಟ ಪಂಗಡದ…

ಕೇಂದ್ರದ ಯೋಜನೆಗಳ ಜಾರಿಯಲ್ಲಿ ಸಿಇಓ, ಇಓಗಳಿಗೆ ಹೆಚ್ಚಿನ ಜವಾಬ್ದಾರಿ
ಕೊಡಗು

ಕೇಂದ್ರದ ಯೋಜನೆಗಳ ಜಾರಿಯಲ್ಲಿ ಸಿಇಓ, ಇಓಗಳಿಗೆ ಹೆಚ್ಚಿನ ಜವಾಬ್ದಾರಿ

December 1, 2018

ಮಡಿಕೇರಿ:  ಕೇಂದ್ರ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಗೊಳಿಸುವ ಮಹತ್ತರ ಜವಾಬ್ದಾರಿ ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಮತ್ತು ತಾಪಂಗಳ ಕಾರ್ಯನಿರ್ವಹಣಾಧಿಕಾರಿಗಳ ಮೇಲಿದ್ದು, ಯೋಜನೆಗಳನ್ನು ಇಚ್ಛಾ ಶಕ್ತಿ ಬಳಸಿ ಅನುಷ್ಠಾನಕ್ಕೆ ತರಬೇಕೆಂದು ಸಂಸದ ಪ್ರತಾಪ್ ಸಿಂಹ ಸೂಚನೆ ನೀಡಿದರು. ನಗರದ ಕೋಟೆ ಹಳೆ ವಿಧಾನ ಸಭಾಂ ಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಸಂಸದ ಪ್ರತಾಪ್ ಸಿಂಹ, ಸರಕಾರದ ವಿವಿಧ ಯೋಜ ನೆಗಳ ಅನುಷ್ಠಾನದ ಕುರಿತು ಮಾಹಿತಿ ಪಡೆದರು. 2022ರ ಒಳಗೆ ವಸತಿ…

ಸಚಿವ ವೆಂಕಟರಮಣಪ್ಪ, ಸಂಸದ ಪ್ರತಾಪ್ ಸಿಂಹ ಜಟಾಪಟಿ
ಮೈಸೂರು

ಸಚಿವ ವೆಂಕಟರಮಣಪ್ಪ, ಸಂಸದ ಪ್ರತಾಪ್ ಸಿಂಹ ಜಟಾಪಟಿ

November 29, 2018

ಮೈಸೂರು:  ಇಎಸ್‍ಐ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿ ನೇಮಕ ವಿಚಾರವಾಗಿ ಸಚಿವ ವೆಂಕಟರಮಣಪ್ಪ ಮತ್ತು ಸಂಸದ ಪ್ರತಾಪ್ ಸಿಂಹ ವೇದಿಕೆಯಲ್ಲೇ ಜಟಾಪಟಿ ನಡೆಸಿದ ಪ್ರಸಂಗ ಇಂದು ನಡೆಯಿತು. ಮೈಸೂರಿನ ಕೆಆರ್‍ಎಸ್ ರಸ್ತೆಯಲ್ಲಿ ನಿರ್ಮಿಸಿರುವ 35 ಕೋಟಿ ರೂ. ವೆಚ್ಚದ ಇಎಸ್‍ಐ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಉಭಯ ನಾಯಕರ ನಡುವೆ ಆಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳನ್ನು ಒದಗಿಸಬೇಕೆಂಬ ವಿಷಯದ ಸಂಬಂಧ ಪರಸ್ಪರ ವಾಕ್ಸಮರ ನಡೆಯಿತು. ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಆಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ…

ಪರಿಸರ-ಮಾನವ ನಂಟಿನ ಸಂಕೇತ ‘ಪುತ್ತರಿ’
ಅಂಕಣಗಳು, ಪ್ರಸ್ತುತಿ

ಪರಿಸರ-ಮಾನವ ನಂಟಿನ ಸಂಕೇತ ‘ಪುತ್ತರಿ’

November 24, 2018

ಎಲ್ಲಿ ಭೂರಮೆ ದೇವ ಸನ್ನಿಧಿ ಬಯಸಿ ಭಿಮ್ಮನೆ ಬಂದಳೋ ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ ಎಲ್ಲಿ ಮುಗಿಲಲಿ ಮಿಂಚಿನೋಲ್ ಕಾವೇರಿ ಹೊಳೆಹೊಳೆ ಹೊಳೆವಳೋ ಎಲ್ಲಿ ನೆಲವನು ತಣಿಸಿ ಜನಮನ ಹೊಲದ ಕಳೆಕಳೆ ಕಳೆವಳೋ ಅಲ್ಲೆ ಆ ಕಡೆ ನೋಡಲಾ ಅಲ್ಲೆ ಕೊಡಗರ ನಾಡೆಲಾ ಅಲ್ಲೆ ಕೊಡಗರ ಬೀಡೆಲಾ ಮಂಗಳೂರು ಮೂಲದ ಮಡಿಕೇರಿಯಲ್ಲಿ ಕಾಲೇಜು ಉಪನ್ಯಾಸಕ ರಾಗಿದ್ದ ಕವಿ ಪಂಜೆ ಮಂಗೇಶರಾಯರು ಕೊಡಗನ್ನು ಹಾಡಿದ್ದು ಹೀಗೆ. ಕೆಲವೇ ಕೆಲವು ಪ್ಯಾರಾಗಳಲ್ಲಿ ಅವರು ಕೊಡಗಿನ ಚಿತ್ರವನ್ನು ಕಟ್ಟಿಕೊಟ್ಟ…

ಕೊಡಗಿನ ನೆರೆ ಸಂತ್ರಸ್ತರಿಗೆ ಗೋವಾ ಉದ್ಯಮಿಯಿಂದ 100 ಮನೆ ನಿರ್ಮಾಣ
ಕೊಡಗು

ಕೊಡಗಿನ ನೆರೆ ಸಂತ್ರಸ್ತರಿಗೆ ಗೋವಾ ಉದ್ಯಮಿಯಿಂದ 100 ಮನೆ ನಿರ್ಮಾಣ

November 22, 2018

ಮಡಿಕೇರಿ: ಕಳೆದ ಆಗಸ್ಟ್ ನಲ್ಲಿ ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದು ಕೊಂಡ ಕುಟುಂಬಗಳಿಗೆ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಿ ಕೊಡಲು ಗೋವಾದ ಟಿಟೋಸ್ ಟಿ-ಷರ್ಟ್ ಕಂಪೆನಿ ಮಾಲೀಕ ಸಂದೇಶ್ ಮಾರ್ಟೀಸ್ ಮುಂದೆ ಬಂದಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ, ಕೊಡಗಿನ ನೆರೆ ಸಂತ್ರಸ್ತರಿಗೆ ರಾಷ್ಟ್ರವ್ಯಾಪಿ ತಾತ್ಕಾಲಿಕ ನೆರವು ದೊರೆತಿದೆ. ನಿರ್ವ ಸತಿಕರಾದ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸುವ…

ನರೇಗ ಕಾಮಗಾರಿಗಳ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ
ಮೈಸೂರು

ನರೇಗ ಕಾಮಗಾರಿಗಳ ಪರಿಶೀಲಿಸಿದ ಸಂಸದ ಪ್ರತಾಪ್ ಸಿಂಹ

November 17, 2018

ಬೈಲಕುಪ್ಪೆ: ಕೇಂದ್ರ ಸರ್ಕಾರದ ಅನುದಾನ ನೇರವಾಗಿ ಗ್ರಾಪಂ ಖಾತೆಗೆ ಬಾರದಿದ್ದರೆ ಗ್ರಾಪಂಗಳು ಕೈಕಟ್ಟಿ ಕೂರಬೇಕಾಗುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. ಪಿರಿಯಾಪಟ್ಟಣ ತಾಲೂಕು ಕೊಪ್ಪ ಮತ್ತು ಬೈಲಕುಪ್ಪೆ ಗ್ರಾಪಂನಲ್ಲಿ ನರೇಗ ಯೋಜನೆ ಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಹಲವು ಸಂಸದರ ಮನವಿ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 14ನೇ ಹಣಕಾಸು ಯೋಜನೆಯಡಿ ನೀಡುವ ಅನುದಾನವನ್ನು ನೇರ ವಾಗಿ ಗ್ರಾಪಂಗಳಿಗೆ ಬರುವ ಹಾಗೇ ಮಾಡಿದ್ದಾರೆ ಎಂದು ಹೇಳಿದರು. ನರೇಗ ಯೋಜನೆಯಡಿ ಗ್ರಾಪಂಗಳು ರೈತರಿಗೆ…

ಮೈಸೂರಲ್ಲಿ ಹೆಲಿ ಟೂರಿಸಂ ಆರಂಭವಾಗಬೇಕು: ಪ್ರತಾಪ್ ಸಿಂಹ
ಮೈಸೂರು

ಮೈಸೂರಲ್ಲಿ ಹೆಲಿ ಟೂರಿಸಂ ಆರಂಭವಾಗಬೇಕು: ಪ್ರತಾಪ್ ಸಿಂಹ

November 6, 2018

ಮೈಸೂರು: ಯೋಗದ ಮೂಲಕ ವಿಶ್ವ ವಿಖ್ಯಾತಿ ಗಳಿಸಿರುವ ಮೈಸೂರಿನಲ್ಲಿ ಹೆಲಿ ಟೂರಿಸಂ ಆರಂಭಗೊಳ್ಳಬೇಕು ಎಂದು ಸಂಸದ ಪ್ರತಾಪ ಸಿಂಹ ಅವರು ಇಂದಿಲ್ಲಿ ಸಲಹೆ ನೀಡಿದರು. ಮೈಸೂರಿನ ವಿಜಯನಗರದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸೀ ಶಕ್ತಿ ಭವನದಲ್ಲಿ ರಾಜ್ಯ ಸರಕಾರ, ರಾಷ್ಟ್ರೀಯ ಆಯುಷ್ ಅಭಿಯಾನ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಸಹಯೋಗದಲ್ಲಿ ಸೋಮವಾರ ಬೆಳಗ್ಗೆ ಏರ್ಪಡಿಸಿದ್ದ 3ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಮತ್ತು ಉಚಿತ ಆಯುರ್ವೇದ ಸ್ವಾಸ್ಥ್ಯ ಸಂರಕ್ಷಣಾ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು…

ಅಂತರರಾಷ್ಟ್ರೀಯ ಮಟ್ಟಕ್ಕೆ ಮೈಸೂರು ವಿಮಾನ ನಿಲ್ದಾಣ
ಮೈಸೂರು

ಅಂತರರಾಷ್ಟ್ರೀಯ ಮಟ್ಟಕ್ಕೆ ಮೈಸೂರು ವಿಮಾನ ನಿಲ್ದಾಣ

October 21, 2018

ಬೆಂಗಳೂರು: ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣವನ್ನು ಅಂತಾ ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಭೂಮಿಯನ್ನು ಮೂರು ತಿಂಗಳೊಳಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಸಮ್ಮತಿಸಿದೆ. ವಿಶ್ವ ವಿಖ್ಯಾತ ದಸರಾ ನಾಡಹಬ್ಬ ವೀಕ್ಷಣೆಗೆ ಪತ್ನಿ ಸಮೇತ ಆಗಮಿಸಿದ ಕೇಂದ್ರ ವಿಮಾನ ಯಾನ ಸಚಿವ ಸುರೇಶ್ ಪ್ರಭು ಅವರನ್ನು ಮೈಸೂರಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆ ಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಭರವಸೆ ನೀಡಿದ್ದಾರೆ. ಪ್ರಭು ಸಲಹೆಯಂತೆ ವಿಮಾನಯಾನ ಇಲಾಖೆ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಅಗತ್ಯ…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ಕರೆ
ಕೊಡಗು

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಲು ಕಾರ್ಯಕರ್ತರಿಗೆ ಕರೆ

October 2, 2018

ಗೋಣಿಕೊಪ್ಪಲು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಬಹುಮತದಿಂದ ಗೆಲ್ಲಲು ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ವಿರಾಜಪೇಟೆ ಕ್ಷೇತ್ರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರಮೋದಿ ಅವರ ಅಧಿಕಾರ ಅವಧಿಯಲ್ಲಿ ಮಾಡಿದ ಸಾಧನೆಯನ್ನು ಪ್ರತಿ ಮನೆಗಳಿಗೆ ಮುಟ್ಟಿಸುವ ಕೆಲಸ ಕಾರ್ಯಕರ್ತರುಗಳಿಂದ ಆಗಬೇಕಿದೆ. ಮೋದಿ ಅವರ ಯೋಜನೆಗಳು ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕಾದರೆ ಬಿಜೆಪಿ ಪರ ಮತಗಳ ರೂಪದಲ್ಲಿ ಪರಿವರ್ತನೆಗೊಳ್ಳುವಂತೆ ಕೇಂದ್ರ ಸರ್ಕಾರದ…

1 2 3 4 5 7
Translate »