Tag: MP Pratap Simha

ಸಿಎಂ ಹೆಚ್‍ಡಿಕೆ ಭೇಟಿ ಮಾಡಿದ ಪ್ರತಾಪ್‍ಸಿಂಹ
ಮಂಡ್ಯ

ಸಿಎಂ ಹೆಚ್‍ಡಿಕೆ ಭೇಟಿ ಮಾಡಿದ ಪ್ರತಾಪ್‍ಸಿಂಹ

September 27, 2018

ಮಂಡ್ಯ:  ನಗರದ ಪ್ರವಾಸಿ ಮಂದಿರಕ್ಕೆ ಬುಧವಾರ ದಿಢೀರ್ ಭೇಟಿ ನೀಡಿದ ಮೈಸೂರು-ಕೊಡಗು ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಿದಾಗ ಮೈಸೂರು-ಬೆಂಗಳೂರು ಎಕ್ಸ್‍ಪ್ರೆಸ್ ಹೈವೆಗೆ ಅನುಮತಿ ನೀಡಿದ್ದರು. ಆದರೆ, ಇದಕ್ಕಾಗಿ ಕೆಲ ಮರಗಳನ್ನು ತೆರವುಗೊಳಿಸಬೇಕು ಎಂಬುದರ ಬಗ್ಗೆ ವರದಿ ಆಗಿತ್ತು. ಈ ಸಂಬಂಧ ಮರಗಳ ಸರ್ವೇ ನಡೆಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಇದು…

ಮೈಸೂರಲ್ಲಿ ಪ್ರಧಾನಿ ಮೋದಿಯವರ  ಹುಟ್ಟುಹಬ್ಬ ಸದ್ಭಾವನಾ ದಿನವಾಗಿ ಆಚರಣೆ
ಮೈಸೂರು

ಮೈಸೂರಲ್ಲಿ ಪ್ರಧಾನಿ ಮೋದಿಯವರ  ಹುಟ್ಟುಹಬ್ಬ ಸದ್ಭಾವನಾ ದಿನವಾಗಿ ಆಚರಣೆ

September 18, 2018

ಮೈಸೂರು: ಕೆಆರ್ ಕ್ಷೇತ್ರದ ಶಾಸಕರೂ ಆದ ಮಾಜಿ ಸಚಿವ ಎಸ್.ಎ. ರಾಮದಾಸ್ ಅವರ ನೇತೃತ್ವದಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಸದ್ಭಾವನಾ ದಿನವಾಗಿ ಆಚರಿಸಲಾಯಿತು. ಕೆಆರ್ ಕ್ಷೇತ್ರದ 20 ವಾರ್ಡ್‍ಗಳ ವ್ಯಾಪ್ತಿ ಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸುವುದ ರೊಂದಿಗೆ ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು, ಶಿಕ್ಷಕರು ಸೇರಿದಂತೆ ಹಲವರನ್ನು ಸನ್ಮಾನಿಸುವ ಮೂಲಕ ಮೋದಿಯವರ ಹುಟ್ಟುಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್.ಎ. ರಾಮದಾಸ್, ವಿಶ್ವದಲ್ಲಿ ಭಾರತ…

ಪ್ರಧಾನಿ ಮೋದಿ ಅವರ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕ ವಿತರಣೆ
ಮೈಸೂರು

ಪ್ರಧಾನಿ ಮೋದಿ ಅವರ ‘ಎಕ್ಸಾಮ್ ವಾರಿಯರ್ಸ್’ ಪುಸ್ತಕ ವಿತರಣೆ

September 18, 2018

ಮೈಸೂರು: ದೇಶದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭವಿಷ್ಯ ಭಾರತದ ನಿರ್ಮಾತೃಗಳಾದ ವಿದ್ಯಾರ್ಥಿ ಸಮೂಹಕ್ಕೂ ಪ್ರೇರಣಾಶಕ್ತಿ ನೀಡಲು `ಎಕ್ಸಾಮ್ ವಾರಿಯರ್ಸ್’ ಪುಸ್ತಕ ರಚನೆ ಮಾಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನ ಸರಸ್ವತಿಪುರಂನ ವಿಜಯ ವಿಠ್ಠಲ ಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ `ಎಕ್ಸಾಮ್ ವಾರಿಯರ್ಸ್ (ಕನ್ನಡ ಅನುವಾದದ ಪುಸ್ತಕ)’ ಪುಸ್ತಕಗಳನ್ನು ವಿತರಿಸಿ, ಅವರು ಮಾತನಾಡಿದರು. ಪ್ರಧಾನಿ ನರೇಂದ್ರ…

ಜಂಬೂ ಸವಾರಿಯಂದು ಹಿನಕಲ್  ಫ್ಲೈಓವರ್ ಮೇಲೆ ಲಘು ವಾಹನ ಸಂಚಾರ
ಮೈಸೂರು

ಜಂಬೂ ಸವಾರಿಯಂದು ಹಿನಕಲ್  ಫ್ಲೈಓವರ್ ಮೇಲೆ ಲಘು ವಾಹನ ಸಂಚಾರ

September 18, 2018

ಮೈಸೂರು: ಮೈಸೂರು-ಹುಣಸೂರು ಮುಖ್ಯರಸ್ತೆಯ ಹಿನಕಲ್ ರಿಂಗ್‍ರಸ್ತೆ ಜಂಕ್ಷನ್‍ನಲ್ಲಿ 19.80 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಮೇಲ್ಸೇತುವೆ (ಫ್ಲೈಓವರ್) ಕಾಮಗಾರಿ ತ್ವರಿತಗತಿಯಲ್ಲಿ ಸಾಗುತ್ತಿದ್ದು, ದಸರೆಯೊಳಗೆ ಮೈಸೂರಿನ ಮೊದಲ ಫ್ಲೈಓವರ್ ಲಘು ವಾಹನಗಳ ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ. ಮೈಸೂರು ನಗರದ ಮೊದಲ ಫ್ಲೈ ಓವರ್ ಎಂಬ ಕೀರ್ತಿಗೆ ಪಾತ್ರವಾಗಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಇದರ ನಿರ್ಮಾಣ ವನ್ನು 2016ರ ಏಪ್ರಿಲ್ 27ರಂದು ಕೈಗೆತ್ತಿ ಕೊಂಡಿತ್ತು. ಕಾಮಗಾರಿ ಆರಂಭವಾಗಿ ಎರಡು ವರ್ಷ ಐದು ತಿಂಗಳು ಕಳೆದರೂ ಪೂರ್ಣಗೊಳ್ಳದೆ…

ಇಂಜಿನಿಯರುಗಳಿಗೆ ಸರ್ ಎಂ.ವಿಶ್ವೇಶ್ವರಯ್ಯ ಕಳಸಪ್ರಾಯ: ಸಂಸದ ಪ್ರತಾಪ್‍ಸಿಂಹ ಅಭಿಮತ
ಮೈಸೂರು

ಇಂಜಿನಿಯರುಗಳಿಗೆ ಸರ್ ಎಂ.ವಿಶ್ವೇಶ್ವರಯ್ಯ ಕಳಸಪ್ರಾಯ: ಸಂಸದ ಪ್ರತಾಪ್‍ಸಿಂಹ ಅಭಿಮತ

September 16, 2018

ಮೈಸೂರು: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಅವರು ಎಲ್ಲಾ ಇಂಜಿನಿಯರುಗಳಿಗೆ ಕಳಸಪ್ರಾಯರು. ಅವರು ರಾಜ್ಯಕ್ಕೆ, ದೇಶಕ್ಕೆ ನೀಡಿರುವ ಕೊಡುಗೆಯನ್ನು ಸ್ಮರಿಸಿ, ಅವರಿಗೆ ನಾವೆ ಲ್ಲರೂ ಕೃತಜ್ಞರಾಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು. ಸರ್ ಎಂ.ವಿಶ್ವೇಶ್ವರಯ್ಯರ 157 ಜಯಂತಿ ಅಂಗವಾಗಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಶನಿವಾರ ಮೈಸೂರಿನ ಜೆಎಲ್‍ಬಿ ರಸ್ತೆ ಇಂಜಿನಿ ಯರುಗಳ ಸಂಸ್ಥೆ ಆವರಣದಲ್ಲಿ ಏರ್ಪಡಿ ಸಿದ್ದ ಕಾರ್ಯಕ್ರಮದಲ್ಲಿ ಸರ್ ಎಂ.ವಿಶ್ವೇ ಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಮಾತನಾಡಿದರು. ಸರ್…

ನಾಗನಹಳ್ಳಿಯಲ್ಲಿ ಹೊಸ ಸ್ಯಾಟ್‍ಲೈಟ್  ರೈಲ್ವೆ ಟರ್ಮಿನಲ್ ನವೆಂಬರ್ ವೇಳೆಗೆ ಸಿದ್ಧ
ಮೈಸೂರು

ನಾಗನಹಳ್ಳಿಯಲ್ಲಿ ಹೊಸ ಸ್ಯಾಟ್‍ಲೈಟ್  ರೈಲ್ವೆ ಟರ್ಮಿನಲ್ ನವೆಂಬರ್ ವೇಳೆಗೆ ಸಿದ್ಧ

September 13, 2018

ಮೈಸೂರು:  ಮೈಸೂರು ಸಮೀಪದ ನಾಗನಹಳ್ಳಿ ಬಳಿ (ಮೈಸೂರಿನಿಂದ 10 ಕಿ.ಮೀ.ದೂರ) 2018 -19ರಲ್ಲಿ 7.8 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಹೊಸ ಸ್ಯಾಟ್‍ಲೈಟ್ ರೈಲ್ವೆ ಟರ್ಮಿ ನಲ್ ಸ್ಥಾಪಿಸುವ ಕಾರ್ಯ ಪ್ರಗತಿಯಲ್ಲಿದ್ದು, ಈ ಕುರಿತ ವಿವರವಾದ ಯೋಜನೆ ವರದಿ (ಡಿಪಿಆರ್) ತಯಾರಾಗಿದೆ. ಯೋಜ ನೆಯು ಈ ವರ್ಷದ ನವೆಂಬರ್‍ನಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಮೈಸೂರು ರೈಲ್ವೆ ನಿಲ್ದಾಣದಲ್ಲಿನ ದಟ್ಟಣೆಯನ್ನು ನಿವಾರಿಸುವ ಉದ್ದೇಶ ದಿಂದ ಇದನ್ನು ನಿರ್ಮಿಸಲಾಗುತ್ತಿದೆ ಎಂದು ಮಂಗಳವಾರ ಮೈಸೂರಿನ ವಿಭಾ ಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ನಡೆದ…

ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್
ಮೈಸೂರು

ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಬಂದ್

September 11, 2018

ಮೈಸೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಬಂದ್‍ಗೆ ಕರೆ ನೀಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಸರ್ಕಾರಿ ಪ್ರಾಯೋಜಿತ ಬಂದ್ ಆಚರಿಸುವ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಋಣ ತೀರಿಸಲು ಮುಂದಾಗಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕರೆ ನೀಡಿದ ಭಾರತ ಬಂದ್ ರಾಜ್ಯದಲ್ಲಿ ಸರ್ಕಾ ರದ…

ಜಿಲ್ಲಾಮಟ್ಟದ ಬ್ಯಾಂಕರ್ಸ್ ಪ್ರಗತಿ ಪರಿಶೀಲನೆ: ಕೊಡಗಿನ ಬೆಳೆಗಾರರ ಸಾಲಮನ್ನಾಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ
ಕೊಡಗು

ಜಿಲ್ಲಾಮಟ್ಟದ ಬ್ಯಾಂಕರ್ಸ್ ಪ್ರಗತಿ ಪರಿಶೀಲನೆ: ಕೊಡಗಿನ ಬೆಳೆಗಾರರ ಸಾಲಮನ್ನಾಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧಾರ

September 8, 2018

ಮಡಿಕೇರಿ: ಮಹಾಮಳೆಯಿಂದ ಜಿಲ್ಲೆಯಾದ್ಯಂತ ಕಾಫಿ ಮತ್ತು ಕರಿಮೆಣಸು ಬೆಳೆಗೆ ಶೇ.70ರಷ್ಟು ಹಾನಿಯಾಗಿರುವುದರಿಂದ ಕೊಡಗಿನ ಬೆಳೆಗಾರರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‍ಸಿಂಹ ಅಧ್ಯ ಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕರ್‍ಗಳ ಸಮನ್ವಯ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಮಾತನಾಡಿದ ಸಂಸದ ಪ್ರತಾಪ್‍ಸಿಂಹ, ಜಿಲ್ಲೆಯ ಮಡಿಕೇರಿ ಹಾಗೂ ಸೋಮವಾರಪೇಟೆ 6 ಗ್ರಾ.ಪಂ.ಗಳು ಪ್ರಕೃತಿ ವಿಕೋಪಕ್ಕೆ ಒಳಗಾಗಿ…

ಪ್ರಕೃತಿ ವಿಕೋಪ ಹಾನಿ; ನಷ್ಟ ಪರಿಶೀಲನೆಗಾಗಿ ಮುಂದಿನ ವಾರ ಕೊಡಗಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ
ಕೊಡಗು

ಪ್ರಕೃತಿ ವಿಕೋಪ ಹಾನಿ; ನಷ್ಟ ಪರಿಶೀಲನೆಗಾಗಿ ಮುಂದಿನ ವಾರ ಕೊಡಗಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ

September 8, 2018

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವ ಪ್ರಕೃತಿ ವಿಕೋಪ ಸಂಬಂಧಿತ ಹಾನಿ ಮತ್ತು ನಷ್ಟದ ಸಮಗ್ರ ಪರಿಶೀಲನೆಗಾಗಿ ಮುಂದಿನ ವಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕೊಡಗಿಗೆ ಭೇಟಿ ನೀಡಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯಲ್ಲಿ 1709 ಮನೆಗಳು ನಷ್ಟವಾಗಿದ್ದು, ಈ ಮನೆಗಳ ಮಾಲೀಕರಿಗೆ ಈಗಾಗಲೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ನಿಧಿಯಿಂದ 5.45 ಕೋಟಿ ರೂಪಾಯಿ ಪರಿಹಾರ ಧನ ನೀಡಲಾಗಿದೆ. ಮುಂದಿನ 3…

ವಿಜಯನಗರ ಜಲ ಸಂಗ್ರಹಾಗಾರಗಳ ಪುನರ್ ನಿರ್ಮಾಣ ಕಾಮಗಾರಿ ಡಿಸೆಂಬರ್‌ನಲ್ಲಿ ಪೂರ್ಣ
ಮೈಸೂರು

ವಿಜಯನಗರ ಜಲ ಸಂಗ್ರಹಾಗಾರಗಳ ಪುನರ್ ನಿರ್ಮಾಣ ಕಾಮಗಾರಿ ಡಿಸೆಂಬರ್‌ನಲ್ಲಿ ಪೂರ್ಣ

September 6, 2018

ಮೈಸೂರು: ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ 27.27 ಕೋಟಿ ರೂ. ವೆಚ್ಚದ ನಾಲ್ಕು ಭಾರೀ ಜಲ ಸಂಗ್ರಹಾಗಾರಗಳ ಕಾಮಗಾರಿ ಪ್ರಗತಿಯಲ್ಲಿದ್ದು, 2018ರ ಡಿಸೆಂಬರ್ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಕಾಮಗಾರಿ ನಡೆಯುತ್ತಿರುವ ಜಲ ಸಂಗ್ರಹಾಗಾರಕ್ಕೆ ಶಾಸಕ ಎಲ್.ನಾಗೇಂದ್ರರೊಂದಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕೇಂದ್ರ ಸರ್ಕಾರದ ಅಮೃತ ಯೋಜನೆಯಡಿ ಒಟ್ಟು 27.27 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ಶೆ.60ರಷ್ಟು ಕೆಲಸ ಪೂರ್ಣಗೊಂಡಿದ್ದು, ಈ…

1 2 3 4 5 6 7
Translate »