Tag: MP Pratap Simha

ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆ ಅನುಷ್ಠಾನಕ್ಕೆ ನಾವು ಬಿಡುವುದಿಲ್ಲ
ಮೈಸೂರು

ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆ ಅನುಷ್ಠಾನಕ್ಕೆ ನಾವು ಬಿಡುವುದಿಲ್ಲ

June 30, 2018

ಮೈಸೂರು:  ಕೊಡಗು ಭಾಗದ ಅರಣ್ಯ ನಾಶವಾಗುವ ಮೈಸೂರು-ತಲಚೇರಿ ರೈಲು ಮಾರ್ಗ ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಮುಂದಾಗಿರುವ ಕೇರಳ ರಾಜ್ಯದ ಕ್ರಮ ಅಸಂವಿಧಾನಿಕ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಮ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಯೋಜನೆಗೆ ಕರ್ನಾಟಕ ರಾಜ್ಯ ಸರ್ಕಾರದ ಅನುಮತಿ ಇಲ್ಲದಿದ್ದರೂ, ಕೊಡಗು ಭಾಗದ ನಾಗರಿಕರು, ಪರಿಸರ ಪ್ರೇಮಿಗಳು ಹಾಗೂ ಜನಪ್ರತಿನಿಧಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರೂ ಡಿಪಿಆರ್ ತಯಾರಿಕೆಗೆ ಬಿಡ್ ಕರೆದಿರುವುದು ಜನವಿರೋಧಿ ನೀತಿಯಾಗಿದೆ ಎಂದು ದೂರಿದ್ದಾರೆ. ಮೈಸೂರು-ತಲಚೇರಿ ರೈಲ್ವೇ ಮಾರ್ಗದಿಂದ ಕೇವಲ ಕೇರಳ…

ಸಾಲ ಯೋಜನೆ ಅನುಷ್ಠಾನದಲ್ಲಿ ನಿರಾಸಕ್ತಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಂಸದ, ಶಾಸಕರ ಅಸಮಾಧಾನ
ಕೊಡಗು

ಸಾಲ ಯೋಜನೆ ಅನುಷ್ಠಾನದಲ್ಲಿ ನಿರಾಸಕ್ತಿ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಂಸದ, ಶಾಸಕರ ಅಸಮಾಧಾನ

June 29, 2018

ಮಡಿಕೇರಿ:  ಕೇಂದ್ರ ಮತ್ತು ರಾಜ್ಯ ಸರಕಾರದ ಸಾಲದ ಯೋಜನೆಗಳ ಅನುಷ್ಠಾನದಲ್ಲಿ ನಿರಾಸಕ್ತಿ ತೋರುತ್ತಿರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಸಂಸದ ಪ್ರತಾಪಸಿಂಹ ಹಾಗೂ ಶಾಸಕದ್ವಯರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿ ದ್ದಾರೆ. ವಿವಿಧ ರಾಷ್ಟ್ರೀಕೃತ ಬ್ಯಾಂಕ್‍ಗಳ ಕಾರ್ಯವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿ ಸಿದ ಅವರು ಅಸಡ್ಡೆ ತೋರುವ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳು ವಂತೆ ಸೂಚನೆ ನೀಡಿದ್ದಾರೆ. ನಗರದ ಕಾರ್ಪೋರೇಷನ್ (ಲೀಡ್) ಬ್ಯಾಂಕ್ ಸಭಾಂಗಣದಲ್ಲಿ ಅಧ್ಯಕ್ಷತೆಯಲ್ಲಿ ನಡೆದ ಬ್ಯಾಂಕ್‍ಗಳ ಸಾಲ ವಿತರಣೆ ಮತ್ತು…

ಫಲಾನುಭವಿಗಳಿಗೆ ಸಬ್ಸಿಡಿ ಸಾಲ ನೀಡಿ ಸರ್ಕಾರಿ ಯೋಜನೆ ಸಾಕಾರಗೊಳಿಸಿ
ಮೈಸೂರು

ಫಲಾನುಭವಿಗಳಿಗೆ ಸಬ್ಸಿಡಿ ಸಾಲ ನೀಡಿ ಸರ್ಕಾರಿ ಯೋಜನೆ ಸಾಕಾರಗೊಳಿಸಿ

June 28, 2018

ಬ್ಯಾಂಕ್ ಅಧಿಕಾರಿಗಳಿಗೆ ಮೈಸೂರು-ಕೊಡಗು, ಚಾಮರಾಜನಗರ ಸಂಸದರ ಸೂಚನೆ ಮೈಸೂರು:  ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ಸಾಲ ನೀಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕರಿಸಿ ಎಂದು ಮೈಸೂರು ಹಾಗೂ ಚಾಮರಾಜನಗರ ಸಂಸದರಾದ ಪ್ರತಾಪ್ ಸಿಂಹ ಮತ್ತು ಆರ್. ಧ್ರುವನಾರಾಯಣ ಅವರು ಬ್ಯಾಂಕ್ ಅಧಿಕಾರಿಗಳಿಗೆ ಇಂದಿಲ್ಲಿ ಸೂಚನೆ ನೀಡಿದ್ದಾರೆ. ಎಸ್‍ಬಿಐ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಹಾಗೂ ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಮೈಸೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ಸಮಾಲೋಚನಾ ಮತ್ತು…

ಮೈಸೂರು ಜಲದರ್ಶಿನಿ ಬಳಿ ಹುಣಸೂರು ರಸ್ತೆ  ನೇರಗೊಳಿಸುವ ಕಾಮಗಾರಿಯಲ್ಲಿ ಭಾರೀ ಅಕ್ರಮ
ಮೈಸೂರು

ಮೈಸೂರು ಜಲದರ್ಶಿನಿ ಬಳಿ ಹುಣಸೂರು ರಸ್ತೆ  ನೇರಗೊಳಿಸುವ ಕಾಮಗಾರಿಯಲ್ಲಿ ಭಾರೀ ಅಕ್ರಮ

June 22, 2018

ಸಂಸದ ಪ್ರತಾಪ್‍ಸಿಂಹ ಆರೋಪ, ಸಮರ್ಪಕ ಕಾಮಗಾರಿಗೆ ವಾರದ ಗಡುವು ಸ್ಥಳ ಪರಿಶೀಲಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ತೀವ್ರ ತರಾಟೆ ಅವ್ಯವಹಾರದ ಬಗ್ಗೆ ತನಿಖೆಗೆ ಒತ್ತಾಯ, ತಪ್ಪಿದರೆ ಉಗ್ರ ಹೋರಾಟದ ಎಚ್ಚರಿಕೆ ಮೈಸೂರು: ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಮುಂಭಾಗದಿಂದ ಪಡುವಾರಹಳ್ಳಿ ಸಿಗ್ನಲ್ ಜಂಕ್ಷನ್‍ವರೆಗಿನ ಹುಣಸೂರು ರಸ್ತೆ ನೇರ ಗೊಳಿಸುವ ಕಾಮಗಾರಿಯನ್ನು ಯೋಜನೆ ಅನುಸಾರ ಇನ್ನೊಂದು ವಾರದಲ್ಲಿ ಪೂರ್ಣ ಗೊಳಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಿರುವ ಸಂಸದ ಪ್ರತಾಪ್ ಸಿಂಹ, ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆಗೆ ಒತ್ತಾಯಿಸುವುದಾಗಿ ತಿಳಿಸಿದ್ದಾರೆ….

ರಾಜಕಾರಣಿಗಳು, ಪೊಲೀಸರು ಸಮನ್ವಯತೆಯಿಂದ ಸಮಾಜ ಮುನ್ನಡೆಸುವ ಗುರುತರ ಜವಾಬ್ದಾರಿ ಹೊಂದಿದ್ದಾರೆ
ಮೈಸೂರು

ರಾಜಕಾರಣಿಗಳು, ಪೊಲೀಸರು ಸಮನ್ವಯತೆಯಿಂದ ಸಮಾಜ ಮುನ್ನಡೆಸುವ ಗುರುತರ ಜವಾಬ್ದಾರಿ ಹೊಂದಿದ್ದಾರೆ

June 15, 2018

ಸಂಸದ ಪ್ರತಾಪಸಿಂಹ ಅಭಿಮತ: ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್ ಸಹಮತ ಮೈಸೂರು:  ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ತಮ್ಮ ವಸಾಹತುಶಾಹಿ ನೀತಿಯ ರಕ್ಷಣೆಗಾಗಿ ಸ್ಥಾಪಿಸಿಕೊಂಡಿದ್ದ ಪೊಲೀಸ್ ವ್ಯವಸ್ಥೆ, ಸಣ್ಣ -ಪುಟ್ಟ ಬದಲಾವಣೆಯೊಂದಿಗೆ ಇಂದಿಗೂ ಹಾಗೆಯೇ ಮುಂದುವರಿದಿದೆ. ಜೊತೆಗೆ ಪೊಲೀಸರು ಹಾಗೂ ಸಾರ್ವಜನಿಕರ ನಡು ವಿನ ಕಂದಕವೂ ಉಳಿದುಕೊಂಡು ಬಂದಿದೆ. ಈಗಿನ ಉದ್ದೇಶಕ್ಕೆ ತಕ್ಕಂತೆ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಯಾಗಬೇಕೆಂಬ ಆಶಯ, ‘ನೈಟ್ಸ್ ಇನ್ ಖಾಕಿ’ ಪೊಲೀಸ್ ಪಾರಿತೋಷಕ ಪ್ರಧಾನ ಸಮಾರಂಭದಲ್ಲಿ ವ್ಯಕ್ತವಾಯಿತು. ಶಾಸಕಾಂಗ ಹಾಗೂ ಕಾರ್ಯಾಂಗ ಪ್ರತಿನಿಧಿಗಳು ಒಂದೇ…

1 5 6 7
Translate »