Tag: MSS Kumar

ಮಾಜಿ ಸಿಂಡಿಕೇಟ್ ಸದಸ್ಯ ಎಂಎಸ್‍ಎಸ್  ಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹ
ಮೈಸೂರು

ಮಾಜಿ ಸಿಂಡಿಕೇಟ್ ಸದಸ್ಯ ಎಂಎಸ್‍ಎಸ್  ಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹ

August 3, 2018

ಮೈಸೂರು:  ಮೈಸೂರು ತಾಪಂ ಸದಸ್ಯ ಎಂ.ಎಸ್.ಎಸ್. ಕುಮಾರ್ ಅವರನ್ನು ಮೈಸೂರು ವಿವಿ ಸಿಂಡಿಕೇಟ್ ಸದಸ್ಯರನ್ನಾಗಿ ಅಕ್ರಮವಾಗಿ ನೇಮಕ ಮಾಡ ಲಾಗಿದ್ದು, ಲಾಭದಾಯಕ ಹುದ್ದೆ ಕುರಿತಂತೆ ಮೈಸೂರು ವಿವಿ ಕುಲಸಚಿವರಾಗಿದ್ದ ಭಾರತಿಯವರು ರಾಜ್ಯ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಕರ್ನಾಟಕ ಟೀಚರ್ಸ್ ಫೋರಂ ಅಧ್ಯಕ್ಷ ಶರತ್‍ರಾಜ್ ಇಂದಿಲ್ಲಿ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಾಭದಾಯಕ ಹುದ್ದೆ ಕುರಿತಂತೆ ಪ್ರಶ್ನಿಸಿ ತಾವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು…

Translate »