ಬೆಂಗಳೂರು, ಫೆ.21- ಸಮಾಜದ ಬಹುದಿನ ಗಳ ಬೇಡಿಕೆಯಂತೆ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನ್ಯಾಯ ಒದಗಿಸಿ ಕೊಡಲಿದ್ದು, ಎಲ್ಲರೂ ವಿಶ್ವಾಸ ಇಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾ ಟದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ ದರು. ಸಿಎಂ ಯಡಿಯೂರಪ್ಪ ಅವರು ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ ಎಂದರು. ಈಗಾಗಲೇ ಲಿಂಗಾಯಿತ…