ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕೆಆರ್‍ಎಸ್ ಅಣೆಕಟ್ಟನ್ನು ಕಟ್ಟಿಸಿದ್ದೆ ರೋಚಕ ಪತ್ತೇದಾರಿ ಕಾದಂಬರಿಯಂತೆ. ಪ್ರತಿಯೊಂದು ಹಂತ ದಲ್ಲಿಯೂ ಮಹತ್ವ ನಿರ್ಣಯದೊಂದಿಗೆ ಜಲಭಾರ ಶಾಸ್ತ್ರದ ಅಡಿಯಲ್ಲಿ ಅಣೆಕಟ್ಟನ್ನು ಕಟ್ಟಿಸಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ರಂಗರಾಜು ಹೇಳಿದರು. ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ, ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತೋತ್ಸವ ಸಮಿತಿ ಹಾಗೂ ಅರಸು ಬಳಗಗಳ ಒಕ್ಕೂ ಟದ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿದ್ದ ‘ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ…