Tag: MYMUL

ಮೈಮುಲ್ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಮೈತ್ರಿ ಇಲ್ಲ
ಮೈಸೂರು

ಮೈಮುಲ್ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಮೈತ್ರಿ ಇಲ್ಲ

March 15, 2021

ಮೈಸೂರು, ಮಾ.14(ಎಸ್‍ಪಿಎನ್)- ಮೈಮುಲ್ ಚುನಾವಣೆ ಸೇರಿದಂತೆ ಯಾವುದೇ ಚುನಾವಣೆಯಲ್ಲೂ ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವು ದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದರು. ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಮುಲ್ ವಿಚಾರವಾಗಲಿ, ಬೇರೆ ಯಾವುದೇ ರಾಜಕೀಯ ವಿಚಾರ ವಾಗಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸ್ಥಳೀಯ ಚುನಾವಣೆಗಳು ಯಾವುದೇ ಪಕ್ಷದ ಚಿಹ್ನೆ ಮೇಲೆ ನಡೆಯುವುದಿಲ್ಲ. ಸ್ಥಳೀಯ ಹೊಂದಾಣಿಕೆ ಮೇಲೆ ಈ ಚುನಾವಣೆ ಗಳು ನಡೆಯಲಿವೆ. ಹಾಗಿದ್ದರೂ ನಮ್ಮ ಕಡೆಯಿಂದ ಜೆಡಿಎಸ್‍ಗೆ ಯಾವುದೇ…

ಮೈಮುಲ್ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ 3 ವಾರ ನಿರ್ಬಂಧ
ಮೈಸೂರು

ಮೈಮುಲ್ ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ 3 ವಾರ ನಿರ್ಬಂಧ

June 21, 2020

ಮೈಸೂರು,ಜೂ.20(ಆರ್‍ಕೆಬಿ)- ಮೈಮುಲ್‍ನ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಕೋರ್ಟ್ 3 ವಾರ ನಿರ್ಬಂಧ ವಿಧಿಸಿದೆ ಎಂದು ಶಾಸಕ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂ ರಿನ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಮುಲ್ ನೇಮಕಾತಿ ವಿಚಾರವಾಗಿ ಹೈಕೋರ್ಟ್ 3 ವಾರಗಳ ವರೆಗೂ ನೇಮಕಾತಿ ಪ್ರಕ್ರಿಯೆಗೆ ನಿರ್ಬಂಧ ವಿಧಿಸಿದೆ. ಇದರಿಂದಾಗಿ ಮೈಮುಲ್ ನೇಮಕಾತಿ ಎಲ್ಲಾ ಪ್ರಕ್ರಿಯೆಗೆ ತಡೆ ಬಿದ್ದಿದೆ. ಕೊನೆಗೂ ನಮ್ಮ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ ಎಂದರು. 3 ವಾರಗಳಲ್ಲಿ ಹೈಕೋರ್ಟ್ ಎಲ್ಲಾ ಹಂತದಲ್ಲೂ ಮಾಹಿತಿ ಸಂಗ್ರಹಿಸಲಿದ್ದು, ಮೈಮುಲ್ ಅಕ್ರಮ ಮತ್ತಷ್ಟು…

ರೈತರ ಜೀವನಾಡಿ ಮನ್‍ಮುಲ್ ಬಲಪಡಿಸಿ
ಮಂಡ್ಯ

ರೈತರ ಜೀವನಾಡಿ ಮನ್‍ಮುಲ್ ಬಲಪಡಿಸಿ

June 17, 2018

ಕೆ.ಆರ್.ಪೇಟೆ: ತಾಲೂಕಿನ ಅಂಚನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡವನ್ನು ಮನ್‍ಮುಲ್ ನಿರ್ದೇಶಕ ಅಂಬರೀಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗುಣಮಟ್ಟದ ಹಾಲು ಪೂರೈಸುವ ಮೂಲಕ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಗಟ್ಟಿಗೊಳಿಸಿ, ಜಿಲ್ಲೆಯ ರೈತರ ಜೀವನಾಡಿ ಮಂಡ್ಯ ಜಿಲ್ಲಾ ಹಾಲು ಒಕ್ಕೂಟವನ್ನು ಬಲಪಡಿಸಬೇಕು. ಹಾಲು ಉತ್ಪಾದಕರ ಸಂಘಗಳು ಮತ್ತು ಸೊಸೈಟಿಗಳು ರೈತರ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿವೆ. ಪ್ರತಿ ವಾರವೂ ರೈತರ ಮನೆ ಬಾಗಿಲಿಗೆ ಹಾಲಿನ ಹಣ ನೀಡುವ ಮೂಲಕ ರೈತರಿಗೆ…

Translate »