Tag: Mysore-Bangalore highway

ಬೆಂಗಳೂರು-ಮೈಸೂರು ವಿಶ್ವದರ್ಜೆ ಹೆದ್ದಾರಿ ಅವಧಿಗೂ ಮುನ್ನವೇ ಸಂಚಾರಕ್ಕೆ ಮುಕ್ತ
ಮೈಸೂರು

ಬೆಂಗಳೂರು-ಮೈಸೂರು ವಿಶ್ವದರ್ಜೆ ಹೆದ್ದಾರಿ ಅವಧಿಗೂ ಮುನ್ನವೇ ಸಂಚಾರಕ್ಕೆ ಮುಕ್ತ

June 12, 2019

ಪ್ರಗತಿ ಪರಿಶೀಲನೆ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿ ವಿಶ್ವ ದರ್ಜೆ ಮಟ್ಟದ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಗೊಂಡು ನಿಗದಿತ ಅವಧಿಗೂ ಮುನ್ನವೇ ರಾಷ್ಟ್ರಕ್ಕೆ ಸಮರ್ಪಣೆ ಆಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸಮ್ಮೇಳನ ಸಭಾಂಗಣದಲ್ಲಿ ಲೋಕೋಪ ಯೋಗಿ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಾತ ನಾಡಿದ ಅವರು, ಈಗಾಗಲೇ ಶೇ.80ರಷ್ಟು ಕೆಲಸ ಆರಂಭ ಗೊಂಡು ವೇಗದಲ್ಲಿ ಸಾಗುತ್ತಿದೆ. ಶೇ.10ರಿಂದ ಶೇ.15ರಷ್ಟು ಭೂಸ್ವಾಧೀನ ಮತ್ತು ಅರಣ್ಯ ಇಲಾಖೆ ತೊಡಕುಗಳು ಎದುರಾಗಿವೆ,…

ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಗೆ ಸಿಎಂ ಚಾಲನೆ
ಮೈಸೂರು

ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿಗೆ ಸಿಎಂ ಚಾಲನೆ

August 5, 2018

ಮೈಸೂರು: ಮೈಸೂರು-ಬೆಂಗಳೂರು 10 ಪಥದ ರಸ್ತೆ ಕಾಮಗಾರಿಗೆ ಇದೇ ಸೆಪ್ಟೆಂಬರ್‌ನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸುತ್ತೂರು ಮಠದ ಆವರಣದಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ಮಂಜೂರಾಗಿರುವ ಮೈಸೂರು-ಬೆಂಗಳೂರು ನಡುವೆ 10 ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಸೆಪ್ಟೆಂಬರ್‌ನಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವನಾಗಿ ಮೈಸೂರು ನಗರ ಹಾಗೂ ಜಿಲ್ಲೆಗೆ ಸಮರ್ಪಕ ಕುಡಿಯುವ…

ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಆರಂಭ
ಮೈಸೂರು

ಸೆಪ್ಟೆಂಬರ್‌ನಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಆರಂಭ

July 12, 2018

ಮೈಸೂರು: ಕೇಂದ್ರ ಸರ್ಕಾರದ ಅನುದಾನದಲ್ಲಿ ಬೆಂಗಳೂರು-ಮೈಸೂರು ನಡುವೆ 10 ಪಥದ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡುತ್ತಿದ್ದು, ಸೆಪ್ಟೆಂಬರ್‌ನಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದ ಪ್ರತಾಪಸಿಂಹ ತಿಳಿಸಿದರು. ನಂಜರಾಜ ಬಹದ್ದೂರ್ ಛತ್ರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಸಂಪರ್ಕ ಕಲ್ಪಿಸುವುದು ದೊಡ್ಡ ಸಮಸ್ಯೆಯಾಗಿತ್ತು. ಹಾಗಾಗಿ 2014ರಲ್ಲಿ ನರೇಂದ್ರಮೋದಿಯವರು ಪ್ರಧಾನಿಯಾದ ನಂತರ ಮೈಸೂರು-ಬೆಂಗಳೂರು ನಡುವಿನ ಜೋಡಿಹಳಿ ರೈಲುಮಾರ್ಗ ಪೂರ್ಣ ಮತ್ತು ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಲಾಗಿದೆ ಎಂದರು. ಹಾಗೆಯೇ ರಸ್ತೆಯ ಮೇಲಿನ ಒತ್ತಡವನ್ನು ತಗ್ಗಿಸಲು ಬೆಂಗಳೂರಿನ ಕೆಂಗೇರಿಯ ನೈಸ್ ರಸ್ತೆ…

Translate »