ಮೈಸೂರು: ಕೊಲೆ, ಸುಲಿಗೆ, ಕಳ್ಳತನ, ದೌರ್ಜನ್ಯ, ಗಲಾಟೆ, ಗದ್ದಲ ಹೀಗೆ ಸಮಾಜದಲ್ಲಿ ಯಾವುದೇ ಅಹಿತಕರ ಘಟನೆ ನಡೆದರು ಮೊದಲು ದೂಷಣೆಗೆ ಗುರಿಯಾಗುವುದು ಪೊಲೀಸರು. ತಮ್ಮದಲ್ಲದ ತಪ್ಪಿಗೂ ಆರೋಪ ಹೊರಬೇಕಾದ ಪರಿಧಿಯಲ್ಲಿ ಪೊಲೀಸರಿದ್ದಾರೆ. ಇಂತಹ ಸ್ಥಿತಿಯಲ್ಲೂ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿರುವ ಪೊಲೀಸರನ್ನು ಅಭಿನಂದಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸಲಾಯಿತು. ಮೈಸೂರು ರೌಂಡ್ ಟೇಬಲ್-21 (ಒಖಖಿ-21) ಮತ್ತು ಮೈಸೂರು ಲೇಡೀಸ್ ಸರ್ಕಲ್-9 (ಒಐಅ-9) ಸಹಯೋಗದಲ್ಲಿ ಚಾಮುಂಡಿಬೆಟ್ಟ ತಪ್ಪಲಿನ ಆಲೀವ್ ಗಾರ್ಡ್‍ನ್‍ನ ಸಮಾವೇಶ ಸಭಾಂಗಣದಲ್ಲಿ ಇಂದು ಸಂಜೆ ನಡೆದ…
ಮೈಸೂರು
ರಾಜಕಾರಣಿಗಳು, ಪೊಲೀಸರು ಸಮನ್ವಯತೆಯಿಂದ ಸಮಾಜ ಮುನ್ನಡೆಸುವ ಗುರುತರ ಜವಾಬ್ದಾರಿ ಹೊಂದಿದ್ದಾರೆ
June 15, 2018ಸಂಸದ ಪ್ರತಾಪಸಿಂಹ ಅಭಿಮತ: ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರರಾವ್ ಸಹಮತ ಮೈಸೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ತಮ್ಮ ವಸಾಹತುಶಾಹಿ ನೀತಿಯ ರಕ್ಷಣೆಗಾಗಿ ಸ್ಥಾಪಿಸಿಕೊಂಡಿದ್ದ ಪೊಲೀಸ್ ವ್ಯವಸ್ಥೆ, ಸಣ್ಣ -ಪುಟ್ಟ ಬದಲಾವಣೆಯೊಂದಿಗೆ ಇಂದಿಗೂ ಹಾಗೆಯೇ ಮುಂದುವರಿದಿದೆ. ಜೊತೆಗೆ ಪೊಲೀಸರು ಹಾಗೂ ಸಾರ್ವಜನಿಕರ ನಡು ವಿನ ಕಂದಕವೂ ಉಳಿದುಕೊಂಡು ಬಂದಿದೆ. ಈಗಿನ ಉದ್ದೇಶಕ್ಕೆ ತಕ್ಕಂತೆ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಯಾಗಬೇಕೆಂಬ ಆಶಯ, ‘ನೈಟ್ಸ್ ಇನ್ ಖಾಕಿ’ ಪೊಲೀಸ್ ಪಾರಿತೋಷಕ ಪ್ರಧಾನ ಸಮಾರಂಭದಲ್ಲಿ ವ್ಯಕ್ತವಾಯಿತು. ಶಾಸಕಾಂಗ ಹಾಗೂ ಕಾರ್ಯಾಂಗ ಪ್ರತಿನಿಧಿಗಳು ಒಂದೇ…