Tag: Mysore University

ಮೈಸೂರು ವಿವಿ 129 ಗುತ್ತಿಗೆ ಉಪನ್ಯಾಸಕರ ಖಾಯಂ ಸಾಧ್ಯವಿಲ್ಲ
ಮೈಸೂರು

ಮೈಸೂರು ವಿವಿ 129 ಗುತ್ತಿಗೆ ಉಪನ್ಯಾಸಕರ ಖಾಯಂ ಸಾಧ್ಯವಿಲ್ಲ

May 7, 2019

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ 129 ಗುತ್ತಿಗೆ ಉಪ ನ್ಯಾಸಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರೊ. ಜೆ.ಶಶಿಧರ್ ಪ್ರಸಾದ್ ಅವರು ಉಪಕುಲಪತಿಗಳಾಗಿದ್ದ ಸಂದರ್ಭದಲ್ಲಿ ನೇಮಕಗೊಂಡಿದ್ದ ಈ ಉಪನ್ಯಾಸಕರು ಅಂದಿನಿಂದ ಇಂದಿನವರೆಗೂ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 10 ವರ್ಷಗಳಿಗಿಂತ ಹೆಚ್ಚು ಸಮಯ ದಿಂದ ನಾವು ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿದ್ದೇವೆ, ನಮ್ಮನ್ನು ಖಾಯಂಗೊಳಿಸುವಂತೆ ಮೈಸೂರು ವಿಶ್ವ…

ಮೈಸೂರು ವಿವಿಯ ಪ್ರತಿಷ್ಠೆ ಕಾಪಾಡಿಕೊಂಡು  ಹೋಗುವ ಜವಾಬ್ದಾರಿ ಕುಲಪತಿಗಳ ಮೇಲಿದೆ
ಮೈಸೂರು

ಮೈಸೂರು ವಿವಿಯ ಪ್ರತಿಷ್ಠೆ ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಕುಲಪತಿಗಳ ಮೇಲಿದೆ

December 17, 2018

ಮೈಸೂರು: ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿಯಾಗಿರುವ ಪ್ರೊ.ಜಿ.ಹೇಮಂತ ಕುಮಾರ್ ಅವರಿಗೆ ಮೈಸೂರು ವಿವಿಯ ಪ್ರತಿಷ್ಠೆಯನ್ನು ಕಾಪಾಡಿಕೊಂಡು ಹೋಗುವ ಹೆಚ್ಚಿನ ಜವಾಬ್ದಾರಿ ಇದ್ದು, ಅದನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆಂಬ ಭರವಸೆ ಇದೆ ಎಂದು ಗುಲ್ಬರ್ಗ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎಸ್.ಆರ್. ನಿರಂಜನ ಅಭಿಪ್ರಾಯಪಟ್ಟರು. ಮೈಸೂರಿನ ರಾಜೇಂದ್ರ ಕಲಾಮಂದಿರ ದಲ್ಲಿ ಮೈಸೂರಿನ ಮಹಾರಾಜ ಎಜುಕೇಷನ್ ಟ್ರಸ್ಟ್ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರೊ.ಜಿ.ಹೇಮಂತ ಕುಮಾರ್ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೈಸೂರು ವಿವಿ ಇಂದು ಕುಲಪತಿ ಗಳನ್ನು ಕೊಡುವ ಯಂತ್ರದಂತಾಗಿದೆ. ಮೈಸೂರು…

ಕೋರ್ಟ್ ಆದೇಶ ಧಿಕ್ಕರಿಸಿದ ಮೈಸೂರು ವಿವಿ: ರಾಷ್ಟ್ರಪತಿ ಮೊರೆ ಹೋದ ಅಧ್ಯಾಪಕ
ಮೈಸೂರು

ಕೋರ್ಟ್ ಆದೇಶ ಧಿಕ್ಕರಿಸಿದ ಮೈಸೂರು ವಿವಿ: ರಾಷ್ಟ್ರಪತಿ ಮೊರೆ ಹೋದ ಅಧ್ಯಾಪಕ

November 18, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರೊಬ್ಬರಿಗೆ, ಪ್ರೊಫೆಸರ್ ಹುದ್ದೆಗೆ ಕಳೆದ 10 ವರ್ಷಗಳಿಂದ ಬಡ್ತಿ ನೀಡದೆ ಸತಾಯಿಸುತ್ತಿರುವ ವಿವಿ ಆಡಳಿತ ಮಂಡಳಿ ವಿರುದ್ಧ ರಾಷ್ಟ್ರಪತಿಗಳ ಮೊರೆ ಹೋಗಿದ್ದಾರೆ. ಇದಕ್ಕೆ ಸ್ಪಂದಿಸಿರುವ ರಾಷ್ಟ್ರಪತಿಗಳು ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಗಳಿಗೆ ಸೂಚಿಸಿದ್ದು, ರಾಷ್ಟ್ರಪತಿಗಳ ಪತ್ರವನ್ನು ಮೈಸೂರು ವಿವಿಗೆ ರವಾನಿಸಿದ್ದಾರೆ. ಮಹಾರಾಜ ಪದವಿ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ, ಸಹ ಪ್ರಾಧ್ಯಾಪಕ ಡಾ.ವಿಶ್ವನಾಥ್ ಅವರಿಗೆ, ಪ್ರೊಫೆಸರ್ ಹುದ್ದೆಗೆ ಬಡ್ತಿ ನೀಡುವಂತೆ 2013ರಲ್ಲೇ…

ಮೈಸೂರು ವಿವಿ ಹಾಸ್ಟೆಲ್‍ಗಳಲ್ಲಿ ಅಕ್ರಮ ವಾಸ್ತವ್ಯ ಹೂಡಿರುವವರ ತೆರವಿಗೆ ಕಠಿಣ ಕ್ರಮ
ಮೈಸೂರು

ಮೈಸೂರು ವಿವಿ ಹಾಸ್ಟೆಲ್‍ಗಳಲ್ಲಿ ಅಕ್ರಮ ವಾಸ್ತವ್ಯ ಹೂಡಿರುವವರ ತೆರವಿಗೆ ಕಠಿಣ ಕ್ರಮ

November 4, 2018

ಮೈಸೂರು:  ಮೈಸೂರು ವಿಶ್ವ ವಿದ್ಯಾನಿಲಯದ ವಿವಿಧ ವಿದ್ಯಾರ್ಥಿ ನಿಲಯದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿರುವವರನ್ನು ಖಾಲಿ ಮಾಡಿ ಸಲಾಗುತ್ತಿದ್ದು, ಅಧಿಕೃತ ವಿದ್ಯಾರ್ಥಿ ಗಳಿಗೆ ಪೂರಕ ವಾತಾವರಣ ಕಲ್ಪಿಸುವುದಕ್ಕಾಗಿ ಸಿಸಿ ಕ್ಯಾಮರಾ, ಗುರುತಿನ ಚೀಟಿ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಮೈಸೂರು ವಿವಿಯ ಕುಲ ಸಚಿವ ಪ್ರೊ.ಆರ್.ರಾಜಣ್ಣ ತಿಳಿಸಿದ್ದಾರೆ. ಗಾಂಧಿಭವನದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಮೈಸೂರು ವಿವಿಯ ವಿದ್ಯಾರ್ಥಿನಿಲಯಗಳಲ್ಲಿ ಅಕ್ರಮ ವಾಗಿ ವಾಸಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯವನ್ನು ಹೊರತುಪಡಿಸಿ ಪುರು…

10 ದಿನಗಳ ಮಾನವಶಾಸ್ತ್ರ ಸಂಶೋಧನಾ ವಿಧಾನ ಕೋರ್ಸ್ ಕಾರ್ಯಾಗಾರಕ್ಕೆ ಚಾಲನೆ
ಮೈಸೂರು

10 ದಿನಗಳ ಮಾನವಶಾಸ್ತ್ರ ಸಂಶೋಧನಾ ವಿಧಾನ ಕೋರ್ಸ್ ಕಾರ್ಯಾಗಾರಕ್ಕೆ ಚಾಲನೆ

October 23, 2018

ಮೈಸೂರು:  ಮೈಸೂರು ವಿಶ್ವ ವಿದ್ಯಾನಿಲಯದ ಮಾನವಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಇಂಡಿಯನ್ ಕೌನ್ಸಿಲ್ ಆಫ್ ಸೋಷಿಯಲ್ ಸೈನ್ಸ್ ರೀಸರ್ಚ್ (ಐಸಿಎಸ್‍ಎಸ್‍ಆರ್) ಆಶ್ರಯದಲ್ಲಿ ಆಯೋಜಿಸಿದ್ದ 10 ದಿನಗಳ ಎಂಫಿಲ್, ಪಿಹೆಚ್.ಡಿ, ಪಿಡಿಎಫ್ ಸಂಶೋಧಕರ ಸಂಶೋಧನಾ ವಿಧಾನ ಕೋರ್ಸ್ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿ ಪ್ರೊ.ಆಯಿಷಾ ಎಂ.ಶರೀಫ್, 10 ದಿನಗಳ ಕಾರ್ಯಾ ಗಾರದಲ್ಲಿ ಮಾನವಶಾಸ್ತ್ರದ ಮೂಲಕ ಎಲ್ಲಾ ಸಮುದಾಯ ಗಳನ್ನು ವಿವಿಧ ದೃಷ್ಟಿಕೋನಗಳಿಂದ ಅಧ್ಯಯನ ನಡೆಸಲಾಗು ತ್ತದೆ. ಇದರಿಂದ ಸಮುದಾಯಗಳು ಮತ್ತು…

ಮೈಸೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕೂಟ
ಮೈಸೂರು

ಮೈಸೂರು ವಿವಿ ಅಂತರ ಕಾಲೇಜು ಅಥ್ಲೆಟಿಕ್ಸ್ ಕೂಟ

September 18, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಅಥ್ಲೆಟಿಕ್ಸ್ ಕೂಟವು ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ಹಾಗೂ ಶ್ರೀ ಆದಿಚುಂಚನಗಿರಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಕಾಲೇಜು, ನಾಗಮಂಗಲ (ಮಂಡ್ಯ ಜಿಲ್ಲೆ) ಇವುಗಳ ಸಹಭಾಗಿತ್ವದಲ್ಲಿ ಸೆ.18ರಿಂದ 20ರವರೆಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದ ಬಿಜಿಎಸ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 9.30ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಧ್ವಜಾರೋಹಣ ನೆರವೇರಿಸಿದ ಬಳಿಕ ಅಂತಾರಾಷ್ಟ್ರೀಯ ಓಟಗಾರ್ತಿ…

ಹೆಚ್ಚುವರಿ 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಮೈಸೂರು ವಿವಿ ನಕಾರ
ಮೈಸೂರು

ಹೆಚ್ಚುವರಿ 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಮೈಸೂರು ವಿವಿ ನಕಾರ

September 16, 2018

ಖಾಸಗಿ ಸಂಸ್ಥೆಯಲ್ಲಿ ಕೃಷಿ ಮತ್ತು ತೋಟಗಾರಿಕೆ ಪದವಿ ಕೋರ್ಸ್‍ಗೆ ಮೈಸೂರು: ಮಂಡ್ಯ ಜಿಲ್ಲೆಯ ಸಂಪೂರ್ಣ ಇಂಟರ್ ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಅಗ್ರಿ ಸೈನ್ಸ್ ಅಂಡ್ ಹಾರ್ಟಿಕಲ್ಚರಲ್ ಟೆಕ್ನಾಲಜಿ ಯಲ್ಲಿ ಕೃಷಿ ವಿಜ್ಞಾನ ಮತ್ತು ತೋಟಗಾರಿಕೆ ವಿಜ್ಞಾನ ವಿಷಯದ ಬಿಎಸ್ಸಿ ಪದವಿ ಕೋರ್ಸಿಗೆ ಹೆಚ್ಚುವರಿ 60 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ನೀಡಲು ಮೈಸೂರು ವಿಶ್ವವಿದ್ಯಾನಿಲಯವು ಸಾರಾಸಗಟಾಗಿ ನಿರಾಕರಿಸಿದೆ. ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲ ಪತಿ ಪ್ರೊ. ಟಿ.ಕೆ.ಉಮೇಶ ಅಧ್ಯಕ್ಷತೆಯಲ್ಲಿ ಕ್ರಾಫರ್ಡ್ ಭವನದ ಸಭಾಂಗಣದಲ್ಲಿ ಇಂದು ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ…

ವಿದ್ಯಾರ್ಥಿನಿಲಯಕ್ಕೆ ಪ್ರವೇಶಾವಕಾಶ ಕಲ್ಪಿಸದ ಮೈಸೂರು  ವಿವಿ ಆಡಳಿತ ವರ್ಗದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ವಿದ್ಯಾರ್ಥಿನಿಲಯಕ್ಕೆ ಪ್ರವೇಶಾವಕಾಶ ಕಲ್ಪಿಸದ ಮೈಸೂರು  ವಿವಿ ಆಡಳಿತ ವರ್ಗದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

July 19, 2018

ಮೈಸೂರು: ದ್ವಿತೀಯ ವರ್ಷದ ವ್ಯಾಸಂಗಕ್ಕೆ ಪ್ರವೇಶ ನೀಡಿ ತರಗತಿಗಳು ಆರಂಭವಾಗಿದ್ದರೂ ವಿದ್ಯಾರ್ಥಿನಿಲಯಕ್ಕೆ ಪ್ರವೇಶಾವಕಾಶ ಕಲ್ಪಿಸದೇ ಮೈಸೂರು ವಿವಿಯ ಆಡಳಿತ ವರ್ಗ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಮೈಸೂರು ವಿವಿ ಸಂಶೋಧಕರ ಸಂಘದ ಆಶ್ರಯದಲ್ಲಿ ವಿವಿಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು. ಮೈಸೂರಿನ ಮಾನಸ ಗಂಗೋತ್ರಿಯ ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ಎದುರು ಜಮಾಯಿಸಿದ ಪ್ರತಿಭಟನಾಕಾರರು, ವಿದ್ಯಾರ್ಥಿನಿಲಯಕ್ಕೆ ಪ್ರವೇಶ ನೀಡದೇ ದೂರದ ಊರುಗಳಿಂದ ವ್ಯಾಸಂಗಕ್ಕೆ ಬಂದಿರುವ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ….

ಜು.16ರಿಂದ ಮೈಸೂರು ವಿವಿ ಕ್ರೀಡೆಗಳಿಗೆ ತಂಡಗಳ ಆಯ್ಕೆ
ಮೈಸೂರು

ಜು.16ರಿಂದ ಮೈಸೂರು ವಿವಿ ಕ್ರೀಡೆಗಳಿಗೆ ತಂಡಗಳ ಆಯ್ಕೆ

June 21, 2018

ಮೈಸೂರು:  ವರ್ಷಪೂರ್ತಿ ನಡೆಯಲಿರುವ ಮೈಸೂರು ವಿಶ್ವವಿದ್ಯಾನಿಲಯದ ಕ್ರೀಡೆಗಳಿಗೆ ಜುಲೈ 16ರಿಂದ ತಂಡಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದ ಬಳಿ ಇರುವ ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಭಾಂಗಣದಲ್ಲಿ ಇಂದು ನಡೆದ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜು ಗಳ ದೈಹಿಕ ಶಿಕ್ಷಣ ನಿರ್ದೇಶಕರು ಹಾಗೂ ಸಂಸ್ಥೆಗಳ ಕಾರ್ಯದರ್ಶಿಗಳ ಸಭೆಯಲ್ಲಿ ಕ್ರೀಡಾ ತಂಡಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮೈಸೂರು ವಿಶ್ವವಿದ್ಯಾನಿಲಯ ವ್ಯಾಪ್ತಿಗೊಳಪಡುವ ಮೈಸೂರು, ಮಂಡ್ಯ, ಹಾಸನ…

Translate »