Tag: Mysore Zilla Panchayat

ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ರಾಜೀನಾಮೆ
ಮೈಸೂರು

ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ, ಉಪಾಧ್ಯಕ್ಷ ರಾಜೀನಾಮೆ

September 19, 2018

ಮೈಸೂರು,ಸೆ.18(ಎಂಟಿವೈ)- ಒಪ್ಪಂದದಂತೆ ಅವಧಿ ಮುಗಿದಿದ್ದರೂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದೆ ಪಕ್ಷದ ವರಿಷ್ಟರಿಗೆ ತಲೆ ನೋವಾಗಿದ್ದ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ್ ಮತ್ತು ಉಪಾಧ್ಯಕ್ಷ ಜಿ.ನಟರಾಜು ಅವರು ದಿಢೀರ್ ರಾಜೀನಾಮೆ ನೀಡಿದ್ದಾರೆ. ಸೋಮವಾರ ಬೆಂಗಳೂರಿಗೆ ತೆರಳಿದ್ದ ಜಿ.ಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಸಾವಿತ್ರಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಗೆ ಸಂಬಂಧಿಸಿದಂತೆ ನಯೀಮಾ ಸುಲ್ತಾನ್ ಪ್ರತಿಕ್ರಿಯೆ ನೀಡಿದ್ದು, ಮೈಸೂರು ಜಿಲ್ಲಾ ಪಂಚಾಯತ್‍ನಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಅಧಿಕಾರಕ್ಕೆ ಬಂದಿದ್ದೆವು. ಈ ವೇಳೆ…

ರಾಜ್ಯ ಮಟ್ಟದಲ್ಲಿ ದೋಸ್ತಿಗಳಾದರೂ ಸ್ಥಳೀಯ ಮಟ್ಟದಲ್ಲಿ ದುಷ್ಮನ್‍ಗಳಂತೆ ಕಾಂಗ್ರೆಸ್-ಜೆಡಿಎಸ್ ಕಚ್ಚಾಟ ಮೈಸೂರು ಜಿಪಂ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಅಡ್ಡಿ
ಮೈಸೂರು

ರಾಜ್ಯ ಮಟ್ಟದಲ್ಲಿ ದೋಸ್ತಿಗಳಾದರೂ ಸ್ಥಳೀಯ ಮಟ್ಟದಲ್ಲಿ ದುಷ್ಮನ್‍ಗಳಂತೆ ಕಾಂಗ್ರೆಸ್-ಜೆಡಿಎಸ್ ಕಚ್ಚಾಟ ಮೈಸೂರು ಜಿಪಂ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಅಡ್ಡಿ

June 24, 2018

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಯ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಸಂಬಂಧ ಶನಿವಾರ ನಿಗದಿಯಾಗಿದ್ದ ಚುನಾವಣೆ, ಕೋರಂ ಅಭಾವ ಸೇರಿದಂತೆ ಹಲವು ನಾಟಕೀಯ ಬೆಳೆವಣಿಗಳಿಗೆ ಸಾಕ್ಷಿಯಾಗಿ 10 ದಿನಗಳೊಳಗೆ ಚುನಾವಣೆ ನಡೆಸಲಾಗುವುದೆಂಬ ಅಧ್ಯಕ್ಷರ ಪ್ರಕಟಣೆಯೊಂದಿಗೆ ಅಂತ್ಯಗೊಂಡಿತು. ಯೋಜನೆ, ಹಣಕಾಸು ಮತ್ತು ಲೆಕ್ಕಪರಿಶೋಧನೆ ಸ್ಥಾಯಿ ಸಮಿತಿ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿಯ ತಲಾ 6 ಸದಸ್ಯರ ಆಯ್ಕೆಗೆ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಕೃಷಿ ಮತ್ತು ಕೈಗಾರಿಕಾ…

ಮೈಸೂರು ಜಿಪಂನಲ್ಲೂ ದೋಸ್ತಿ ಪ್ರಸ್ತಾಪ
ಮೈಸೂರು

ಮೈಸೂರು ಜಿಪಂನಲ್ಲೂ ದೋಸ್ತಿ ಪ್ರಸ್ತಾಪ

June 24, 2018

ಮೈಸೂರು: ರಾಜ್ಯ ಮೈತ್ರಿ ಸರ್ಕಾರದ ಮಾದರಿಯಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಆಡಳಿತದಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉಭಯ ಪಕ್ಷಗಳ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂದು ಸಂಸದರೂ ಆದ ಕಾಂಗ್ರೆಸ್ ಮುಖಂಡ ಆರ್.ಧ್ರುವನಾರಾಯಣ್ ತಿಳಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮೈಸೂರು ಜಿಪಂ ಕಾಂಗ್ರೆಸ್ ಸದಸ್ಯರ ತುರ್ತು ಸಭೆಯಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ದೂರವಾಣಿ ಮೂಲಕ ಪ್ರವಾಸೋದ್ಯಮ ಸಚಿವರೂ ಆದ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಅವರೊಂದಿಗೆ…

Translate »