ಮೈಸೂರು,ನ.28(ಪಿಎಂ)- ಶತಮಾನ ಪೂರೈಸಿದ ಮೈಸೂರು ನಗರದ ಹಾಡ್ರ್ವಿಕ್ ಶಾಲೆ ಕಟ್ಟಡಕ್ಕೆ ಕಾಯಕಲ್ಪ ದೊರೆತಿದ್ದು, ದುರಸ್ತಿ ಹಾಗೂ ಪೇಂಟಿಂಗ್ ಮಾಡಿ ರುವ ಹಿನ್ನೆಲೆಯಲ್ಲಿ ಈ ಪಾರಂಪರಿಕ ಕಟ್ಟಡ ಆಕರ್ಷಿಸುತ್ತಿದೆ. ಹಾಡ್ರ್ವಿಕ್ ಶಾಲೆ ಶಿಕ್ಷಣ ಕ್ಷೇತ್ರದಲ್ಲಿ 164 ವರ್ಷಗಳನ್ನು ಪೂರೈಸಿದ ಹೆಗ್ಗಳಿಕೆ ಹೊಂದಿದೆ. 1854ರಲ್ಲಿ `ರಾಜಾ ಸ್ಕೂಲ್’ ಹೆಸರಿನಲ್ಲಿ ಕ್ರೈಸ್ತ ಮಿಷನರಿಗಳಿಂದ ಪ್ರಾರಂಭಗೊಂಡ ಶಾಲೆ ಇದಾಗಿದ್ದು, ಅಂದು ಮೈಸೂರು ಮಹಾರಾಜರ ಪ್ರೋತ್ಸಾಹದಿಂದ ರಾಜಾ ಸ್ಕೂಲ್ ಪ್ರಾರಂಭಗೊಂಡಿತು. ಆರಂಭದಲ್ಲಿ ಮೈಸೂರಿನ ಗಾಂಧಿ ಚೌಕ ದಲ್ಲಿದ್ದ ಖಾಸಗಿ ಕಟ್ಟಡದಲ್ಲಿ ಕಾರ್ಯ ನಿರ್ವ ಹಿಸಿದ…
ಮೈಸೂರಲ್ಲಿ ಪಿಯು ಉಪನ್ಯಾಸಕರ ಪ್ರತಿಭಟನೆ
November 29, 2019ಮೈಸೂರು,ನ.28(ಎಂಟಿವೈ)- ಬಾಕಿ ವೇತನ ಬಿಡುಗಡೆಯೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಗುರುವಾರ ಬೆಳಿಗ್ಗೆ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಪ್ರತಿಭಟಿಸಿದರು. ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಆಶ್ರಯದಲ್ಲಿ ಮೈಸೂರಿನ ವಿವಿಧ ಸರ್ಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಬಾಕಿ ಯಿರುವ 2 ತಿಂಗಳ ವೇತನ ಬಿಡುಗಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ಪದವಿಪೂರ್ವ ಕಾಲೇಜುಗಳ ಉಪ ನ್ಯಾಸಕರಿಗೆ 2 ತಿಂಗಳಾದರೂ ವೇತನ ನೀಡದೇ 12…
ಮೈಸೂರು ವಿವಿಯಲ್ಲಿ ವ್ಯಕ್ತಿಗತ ಔಷಧದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ತರಗತಿಗೆ ಚಾಲನೆ
November 29, 2019ಮೈಸೂರು, ನ.28(ಆರ್‍ಕೆಬಿ)- ಮೈಸೂರು ವಿಶ್ವವಿದ್ಯಾ ನಿಲಯದ ಜೆನೆಟಿಕ್ ಮತ್ತು ಜೆನೊಮಿಕ್ಸ್ ಅಧ್ಯಯನ ವಿಭಾ ಗವು ಪೆÇ್ರ.ಎನ್.ಬಿ.ರಾಮಚಂದ್ರ ನೇತೃತ್ವದಲ್ಲಿ ವ್ಯಕ್ತಿಗತ ಔಷಧ ದಲ್ಲಿ ಸ್ನಾತಕೋತ್ತರ ಡಿಪೆÇ್ಲಮಾ ಪ್ರಾರಂಭಿಸಿರುವುದು ನಿಜಕ್ಕೂ ಶ್ಲಾಘನೀಯ ವಿಚಾರ. ಮುಂದಿನ ದಿನಗಳಲ್ಲಿ ಈ ಕೋರ್ಸ್ ಅಭಿವೃದ್ಧಿ ಹೊಂದಲಿದೆ ಎಂದು ಇಂಡಿಯನ್ ಸೈನ್ಸ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿ ಮೈಸೂರು ವಿವಿ ಜೆನೆಟಿಕ್ ಅಂಡ್ ಜೆನೊಮಿಕ್ಸ್ ವಿಭಾಗ ದಿಂದ ಆಯೋಜಿಸಿದ್ದ ವೈಯಕ್ತೀಕರಿಸಿದ ಜೆನೊಮಿಕ್ಸ್…
ಹಾಸ್ಟೆಲ್ ಸೀಟು ಕೊಡಿಸುವುದಾಗಿ ವಂಚಿಸುತ್ತಿದ್ದ ವಿದ್ಯಾರ್ಥಿ ಬಂಧನ
November 29, 2019ಮೈಸೂರು, ನ.28(ಎಸ್‍ಬಿಡಿ)-ಬಿಸಿಎಂ ಹಾಸ್ಟೆಲ್‍ನಲ್ಲಿ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚಿಸುತ್ತಿದ್ದ ಯುವಕನನ್ನು ಮೈಸೂರಿನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.ಚಾಮರಾಜನಗರ ಜಿಲ್ಲೆ, ಹನೂರು ತಾಲೂಕಿನ ಪಿ.ವಿನಯ್ (19) ಬಂಧಿತ. ಈತ ಮೈಸೂರಿನ ಪಾಲಿಟೆಕ್ನಿಕ್ ಕಾಲೇಜೊಂದರ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಮೈಸೂರಿನ ಆನಂದನಗರ ದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ನಾತಕೋ ತ್ತರ ಬಾಲಕರ ವಿದ್ಯಾರ್ಥಿನಿಲಯದ ಗೂಗಲ್ ಮ್ಯಾಪ್‍ನಲ್ಲಿ ತನ್ನ ಮೊಬೈಲ್ ನಂಬರ್ ಟ್ಯಾಗ್ ಮಾಡಿ, ವಿದ್ಯಾರ್ಥಿಗಳು ಹಾಗೂ ಪೋಷಕ ರನ್ನು ಯಾಮಾರಿಸಿದ್ದ. ಹಾಸ್ಟೆಲ್‍ನ ಗೂಗಲ್ ಮ್ಯಾಪ್ ಹುಡುಕುವ ಸಂದರ್ಭದಲ್ಲಿ…
ಮದುವೆಯಾಗುವುದಾಗಿ ಯುವತಿ ನಂಬಿಸಿ ಅತ್ಯಾಚಾರ: ಖಾಸಗಿ ಕಾಲೇಜು ಉಪನ್ಯಾಸಕನ ಬಂಧನ
November 29, 2019ಮೈಸೂರು,ನ.28-ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಯುವತಿ ಯನ್ನು ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರವೆಸಗಿ ವಂಚಿಸಿರುವ ಆರೋಪದಡಿ ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಉಪ ನ್ಯಾಸಕನನ್ನು ಮಂಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಿವಿ ಪುರಂ ನಿವಾಸಿ, ಖಾಸಗಿ ಕಾಲೇಜಿನ ಉಪನ್ಯಾಸಕ ಸಂದೇಶ್(34) ಬಂಧಿತ. ಭಾರತ್ ಮ್ಯಾಟ್ರಿಮೋನಿ ವೆಬ್‍ಸೈಟ್‍ನಲ್ಲಿ ಪರಿಚಯ ವಾದ ಯುವತಿಯನ್ನು ವಿವಾಹವಾಗುವುದಾಗಿ ನಂಬಿಸಿ, ಆಕೆಯ ತಾಯಿ ಯೊಂದಿಗೂ ಈ ಬಗ್ಗೆ ಮಾತನಾಡಿದ್ದ. ಕೆಲ ದಿನಗಳ ಕಾಲ ಪರಸ್ಪರ ವಾಟ್ಸಾಪ್ ಚಾಟಿಂಗ್ ನಡೆಸಿದ್ದರು. ಕಳೆದ ತಿಂಗಳು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ…
ಮೊಬೈಲ್ ಕಳ್ಳನ ಬಂಧನ: 50 ಸಾವಿರ ರೂ. ಮೌಲ್ಯದ ಮೊಬೈಲ್ ವಶ
November 29, 2019ಮೈಸೂರು,ನ.28(ಎಸ್‍ಬಿಡಿ)- ಮೊಬೈಲ್ ಕಳ್ಳನನ್ನು ಬಂಧಿಸಿರುವ ಮೈಸೂರಿನ ಲಷ್ಕರ್ ಠಾಣೆ ಪೊಲೀಸರು, ಆತನಿಂದ ವಿವಿಧ ಕಂಪನಿಗಳ 5 ಮೊಬೈಲ್‍ಗಳನ್ನು ವಶಪಡಿ ಸಿಕೊಂಡಿದ್ದಾರೆ. ಮಂಡಿ ಮೊಹಲ್ಲಾ, ಅಕ್ಬರ್ ರಸ್ತೆ ನಿವಾಸಿ ನೌಷಾದ್‍ಪಾಷ ಅಲಿಯಾಸ್ ಚಡ್ಡು(27) ಬಂಧಿತ. ನ.25ರಂದು ಸಂಗಂ ಚಿತ್ರಮಂದಿರದ ಬಳಿ ನಡೆದು ಹೋಗುತ್ತಿದ್ದ ಕಣ್ಣನ್ ತೇಣೈಯ್ಯ ಅವರ ಮೊಬೈಲ್ ಕಿತ್ತು ಪರಾರಿಯಾಗುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಕಣ್ಣನ್ ಅವರು ಕಳ್ಳ… ಕಳ್ಳ… ಎಂದು ಕೂಗಿಕೊಂಡು ಸಬರ್ಬನ್ ಬಸ್ ನಿಲ್ದಾಣ ದವರೆಗೂ ಖದೀಮನ ಬೆನ್ನತ್ತಿದ್ದಾರೆ. ಅಷ್ಟ ರಲ್ಲಿ ಅಲ್ಲೇ ಪ್ರೀಪೇಯ್ಡ್ ಆಟೋ ನಿಲ್ದಾಣದ…
ಉಪಚುನಾವಣೆಯಲ್ಲಿ ಸಿಎಂ, ಸಚಿವರು ಸಕ್ರಿಯ ರಾಜ್ಯದಲ್ಲಿ ಆಡಳಿತ ಯಂತ್ರ ನಿಷ್ಕ್ರಿಯ: ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
November 29, 2019ಬೆಂಗಳೂರು, ನ.28(ಕೆಎಂಶಿ)- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಸಂಪುಟ ಪೂರ್ಣ ಪ್ರಮಾಣದಲ್ಲಿ ಉಪಚುನಾವಣೆಯಲ್ಲಿ ತೊಡಗಿಸಿಕೊಂಡಿರುವುದರಿಂದ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಕಾಂಗ್ರೆಸ್ ಇಂದಿಲ್ಲಿ ರಾಜ್ಯಪಾಲರಿಗೆ ದೂರು ನೀಡಿದೆ. ರಾಜಭವನಕ್ಕೆ ತೆರಳಿದ ಕೆಪಿಸಿಸಿಯ ಮುಖಂಡರ ನಿಯೋಗ ರಾಜ್ಯಪಾಲ ವಾಜುಭಾಯ್ ವಾಲಾ ಅವರ ಅನುಪಸ್ಥಿತಿಯಲ್ಲಿ ಅಧಿಕಾರಿಗಳಿಗೆ ಮನವಿ ಪತ್ರ ನೀಡಿತು. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಅಭಿ ವೃದ್ಧಿಯ ವಿಷಯದಲ್ಲಿ ಹಿನ್ನಡೆಯಾಗುತ್ತಿದೆ ಎಂಬುದಾಗಿ ಈ ಹಿಂದೆ ರಾಜ್ಯ ಪಾಲರು ಸಮ್ಮಿಶ್ರ ಸರ್ಕಾರಕ್ಕೆ ಸೂಚನೆ ರವಾನಿಸಿ ಕಾಳಜಿ ವ್ಯಕ್ತಪಡಿಸಿದ್ದರು….
ಕೌನ್ ಬನೇಗಾ ಕರೋಡ್‍ಪತಿ ಹಾಟ್‍ಸೀಟ್‍ನಲ್ಲಿ ಇನ್‍ಫೋಸಿಸ್‍ನ ಡಾ. ಸುಧಾಮೂರ್ತಿ
November 26, 2019ಮೈಸೂರು,ನ.25- ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ಹಿಂದಿ ಜನಪ್ರಿಯ ಕಾರ್ಯಕ್ರಮವಾದ ‘ಕೌನ್ ಬನೇಗಾ ಕರೋಡ್‍ಪತಿ’ಯ ಹಾಟ್ ಸೀಟ್‍ನ್ನು ಇನ್‍ಫೋಸಿಸ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರು ಅಲಂಕರಿಸಿ, ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಸುಧಾಮೂರ್ತಿ ಅವರು ಭಾಗವಹಿಸಿರುವ ‘ಕೌನ್ ಬನೇಗಾ ಕರೋಡ್‍ಪತಿ’ ಕಾರ್ಯ ಕ್ರಮದ ಪ್ರೋಮೋ ಬಿಡುಗಡೆ ಮಾಡಿರುವ ಸೋನಿ ವಾಹಿನಿಯು ನವೆಂಬರ್ 29 ರಂದು ರಾತ್ರಿ 9 ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ತಿಳಿಸಿದೆ. ‘ಕೌನ್ ಬನೇಗಾ ಕರೋಡ್‍ಪತಿ’ 11ನೇ ಆವೃತ್ತಿಯು ಅಂತಿಮ ಘಟ್ಟ ತಲುಪಿದ್ದು,…
ಮುಡಾ ಕಮೀಷ್ನರ್ ಕಾಂತರಾಜು ವರ್ಗ
November 26, 2019ಮೈಸೂರು, ನ.25 (ಆರ್‍ಕೆ)- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆಯುಕ್ತ ಪಿ.ಎಸ್.ಕಾಂತರಾಜು ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಉಪಕಾರ್ಯದರ್ಶಿಯಾಗಿ ವರ್ಗಾ ವಣೆಗೊಂಡಿರುವ ಕಾಂತರಾಜು ಅವರಿಗೆ ಅದೇ ಜಿಲ್ಲಾ ಪಂಚಾಯ್ತಿ ಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಂಡಿ ರುವ ಶಿವಲಿಂಗೇಗೌಡರ ಸ್ಥಾನದ ಹೆಚ್ಚುವರಿ ಜವಾಬ್ದಾರಿಯನ್ನೂ ವಹಿಸಿ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ಜಿ.ಶ್ಯಾಮ ಹೊಳ್ಳ ಅವರು ಆದೇಶ ಹೊರಡಿಸಿದ್ದಾರೆ. ಕಾಂತರಾಜು ಅವರು 2017ರ…
ಮೈಸೂರು ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಅಭಿಯಾನ
November 26, 2019ಮೈಸೂರು,ನ.25(ಪಿಎಂ)- ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾ ಣಾಧಿಕಾರಿಗಳ ಕಚೇರಿ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ವತಿಯಿಂದ ಪರಿ ಷ್ಕøತ ರಾಷ್ಟ್ರೀಯ ಕ್ಷಯ ರೋಗ ನಿಯಂತ್ರಣ ಕಾರ್ಯಕ್ರಮದಡಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನ ಜಿಲ್ಲೆ ಯಲ್ಲಿ ಸೋಮವಾರ ಆರಂಭಗೊಂಡಿತು. ಡಿ.10ರವರೆಗೆ ಅಭಿಯಾನ ನಡೆಯ ಲಿದ್ದು, ಕ್ಷಯ ರೋಗ ಪತ್ತೆ ಹಚ್ಚಲು ಮನೆ ಮನೆಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ. ಇದೇ ವೇಳೆ ಕ್ಷಯ ರೋಗದ ಬಗ್ಗೆ ಅರಿವು ಮೂಡಿಸಲಿರುವ ಇವರು, ಕ್ಷಯ ರೋಗದ…










