Tag: Mysore

ಕಾಶ್ಮೀರ ಸಂಪೂರ್ಣ ಸ್ಥಗಿತ ಆರೋಪ ತಪ್ಪು, ಅಪ್ರಸ್ತುತ: ಸುಪ್ರೀಂಗೆ ಕೇಂದ್ರ
ಮೈಸೂರು

ಕಾಶ್ಮೀರ ಸಂಪೂರ್ಣ ಸ್ಥಗಿತ ಆರೋಪ ತಪ್ಪು, ಅಪ್ರಸ್ತುತ: ಸುಪ್ರೀಂಗೆ ಕೇಂದ್ರ

November 22, 2019

ನವದೆಹಲಿ, ನ.21- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ವಿಧಿಸಲಾಗಿದ್ದ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಆದರೆ ಕಾಶ್ಮೀರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂಬ ಆರೋಪ ತಪ್ಪು ಮತ್ತು ಅಪ್ರಸ್ತುತ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂಕೋರ್ಟ್‍ಗೆ ತಿಳಿಸಿದೆ. ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ವೇಳೆ, ಕೇಂದ್ರ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್…

ವಿವಾಹವಾಗುವುದಾಗಿ ನಂಬಿಸಿ ವಿಧವೆ ಚಿನ್ನದ ಸರ ಪಡೆದು ಪರಾರಿ
ಮೈಸೂರು

ವಿವಾಹವಾಗುವುದಾಗಿ ನಂಬಿಸಿ ವಿಧವೆ ಚಿನ್ನದ ಸರ ಪಡೆದು ಪರಾರಿ

November 22, 2019

80 ಸಾವಿರ ವಂಚನೆ ಪ್ರಕರಣ ದಾಖಲು ಮೈಸೂರು,ನ.21(ವೈಡಿಎಸ್)-ಶಾದಿ ಡಾಟ್ ಕಾಂ ಮೂಲಕ ಪರಿಚಿತನಾದ ವ್ಯಕ್ತಿಯೊಬ್ಬ ವಿಧವೆಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, 80 ಸಾವಿರ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ ಪಡೆದು ಪರಾರಿಯಾಗಿರುವ ಘಟನೆ ಮೈಸೂರಲ್ಲಿ ನಡೆದಿದೆ. ಮಹಿಳೆಯೊಬ್ಬರ ಪತಿ ತೀರಿಹೋಗಿದ್ದು, ಜೀವನಾಧಾರಕ್ಕೆ ಮದುವೆಯಾಗಲು ನಿರ್ಧರಿಸಿ ಶಾದಿ ಡಾಟ್ ಕಾಮ್‍ನಲ್ಲಿ ಹೆಸರನ್ನು ನೊಂದಾಯಿಸಿದ್ದರು. ಇದನ್ನು ಗಮನಿ ಸಿದ ವಿನೀತ್‍ರಾಜ್ ಎಂಬಾತ, ಮೊಬೈಲ್ ಮೂಲಕ ಮಹಿಳೆಯನ್ನು ಪರಿಚಯಿಸಿ ಕೊಂಡಿದ್ದಾನೆ. ನಂತರದಲ್ಲಿ ತನ್ನ ಪತ್ನಿಯೂ ಸಾವನ್ನಪ್ಪಿದ್ದು, ನಿಮ್ಮನ್ನು ಮದುವೆಯಾಗು ತ್ತೇನೆ….

ಶಾಂತಿ-ಸಹಬಾಳ್ವೆಯ ಸಂದೇಶ ಸಾರಿದ ಜೈನಮುನಿ ಶ್ರೀಮಹಾಶ್ರಮಣಜೀ ಅಹಿಂಸಾ ಪಾದಯಾತ್ರೆ
ಮೈಸೂರು

ಶಾಂತಿ-ಸಹಬಾಳ್ವೆಯ ಸಂದೇಶ ಸಾರಿದ ಜೈನಮುನಿ ಶ್ರೀಮಹಾಶ್ರಮಣಜೀ ಅಹಿಂಸಾ ಪಾದಯಾತ್ರೆ

November 21, 2019

ಮೈಸೂರು,ನ.20(ಪಿಎಂ)-ಸದ್ಭಾವನೆ, ನೈತಿಕತೆ ಹಾಗೂ ವ್ಯಸನ ಮುಕ್ತಿಯ ಮಹತ್ವ ಸಾರಲು ಭಾರತದ 20 ರಾಜ್ಯಗಳೂ ಸೇರಿ ದಂತೆ ಮೂರು ದೇಶಗಳಲ್ಲಿ ಹಮ್ಮಿಕೊಂಡಿ ರುವ ತೇರಾಪಂಥ್ ಧರ್ಮ ಸಂಘದ 11ನೇ ಆಚಾರ್ಯ, ಜೈನಮುನಿ ಶ್ರೀಮಹಾ ಶ್ರಮಣಜೀ ಅವರ ಕಾಲ್ನಡಿಗೆಯ ಅಹಿಂಸಾ ಯಾತ್ರೆ ಬುಧವಾರ ಮೈಸೂರು ನಗರದಲ್ಲಿ ಸಂಚರಿಸಿ, ಶಾಂತಿ-ಸಹ ಬಾಳ್ವೆಯ ಸಂದೇಶ ಪಸರಿಸಿತು. ಮೈಸೂರಿನ ಬನ್ನಿಮಂಟಪದ ಜೆಎಸ್‍ಎಸ್ ವೈದ್ಯಕೀಯ ಕಾಲೇಜು ಆವರಣದಿಂದ ತಮ್ಮ ಸಹವರ್ತಿ ಸಾಧು-ಸಾಧ್ವಿಯರೊಂದಿಗೆ ಜೈನಮುನಿ ಶ್ರೀಮಹಾಶ್ರಮಣಜೀ ಪಾದ ಯಾತ್ರೆ ಆರಂಭಿಸಿದರು. ಇವರೊಂದಿಗೆ ಸಾವಿರಾರು ಮಂದಿ ಜೈನ ಸಮುದಾಯದ…

ನಂಜನಗೂಡು ಕೆಎಸ್‍ಆರ್‍ಟಿಸಿ ಘಟಕವನ್ನು ಮೈಸೂರು ಗ್ರಾಮಾಂತರ ವಿಭಾಗಕ್ಕೆ ವರ್ಗಾಯಿಸಲು ತನ್ವೀರ್ ಸೇಠ್ ಮನವಿ
ಮೈಸೂರು

ನಂಜನಗೂಡು ಕೆಎಸ್‍ಆರ್‍ಟಿಸಿ ಘಟಕವನ್ನು ಮೈಸೂರು ಗ್ರಾಮಾಂತರ ವಿಭಾಗಕ್ಕೆ ವರ್ಗಾಯಿಸಲು ತನ್ವೀರ್ ಸೇಠ್ ಮನವಿ

November 21, 2019

ಮೈಸೂರು, ನ.20- ನಂಜನಗೂಡು ಕೆಎಸ್‍ಆರ್‍ಟಿಸಿ ಘಟಕವು ಹಾಲಿ ಚಾಮರಾಜ ನಗರ ವಿಭಾಗಕ್ಕೆ ಸೇರಿದ್ದು, ಈ ಘಟಕವನ್ನು ಮೈಸೂರು ಗ್ರಾಮಾಂ ತರ ವಿಭಾಗಕ್ಕೆ ವರ್ಗಾಯಿಸಬೇಕೆಂದು ಉಪ ಮುಖ್ಯಮಂತ್ರಿಗಳೂ ಆದ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ. ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಗೊಳಗಾಗುವ ಮುನ್ನಾ ದಿನ (ನ.17) ಸಚಿವರಿಗೆ ಈ ಪತ್ರ ಬರೆದಿದ್ದು, ನಂಜನಗೂಡು, ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರ(ಮುಡಾ) ವ್ಯಾಪ್ತಿಗೆ ಸೇರಿದ್ದು, ಪಟ್ಟಣದ ಅಭಿವೃದ್ಧಿ ಮುಡಾ ದಿಂದಲೇ ನಡೆಯುತ್ತಿದೆ. ನಂಜನಗೂಡು ತಾಲೂಕು…

ಬಡವರ ಹಿತ ಕಾಯುವ ಚಿಟ್ ಫಂಡ್ಸ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು
ಮೈಸೂರು

ಬಡವರ ಹಿತ ಕಾಯುವ ಚಿಟ್ ಫಂಡ್ಸ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು

November 21, 2019

ನವದೆಹಲಿ: ಚಿಟ್ ಫಂಡ್ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡುವ ಬಡವರು, ಮತ್ತು ಮಧ್ಯಮ ವರ್ಗದ ಹಿತಾಸಕ್ತಿ ಕಾಪಾಡುವ 2019ರ ಚಿಟ್ ಫಂಡ್ಸ್ (ತಿದ್ದುಪಡಿ) ಮಸೂದೆಯನ್ನು ಲೋಕಸಭೆ ಬುಧವಾರ ಧ್ವನಿ ಮತದಿಂದ ಅಂಗೀಕರಿಸಿದೆ. ಮಸೂದೆ ಕುರಿತ ಚರ್ಚೆಗೆ ಉತ್ತರಿಸಿದ ಹಣಕಾಸು ಸಚಿವ ಅನುರಾಗ್ ಠಾಕೂರ್, ಬಡವರ ಹಿತ ಮತ್ತು ಅವರು ಮೋಸ ಹೋಗದಂತೆ ತಡೆಯುವುದೇ ಈ ಮಸೂದೆಯ ಉದ್ದೇಶವಾಗಿದೆ ಎಂದರು. ಮುಂಬರುವ ವರ್ಷದಲ್ಲಿ 15000ಕ್ಕೂ ಹೆಚ್ಚು ಹೂಡಿಕೆದಾರರ ಜಾಗೃತಿ ಕಾರ್ಯಕ್ರಮಗಳನ್ನು ಸರ್ಕಾರ ಕೈಗೆತ್ತಿಕೊಳ್ಳಲಿದೆ ಎಂದರು. ಹೆಚ್ಚಿನ ಬಡ್ಡಿ ಆಸೆಗೆ…

ಕಾರು, ಬೈಕ್ ಕಳವು: ಖದೀಮನ ಬಂಧನ
ಮೈಸೂರು

ಕಾರು, ಬೈಕ್ ಕಳವು: ಖದೀಮನ ಬಂಧನ

November 21, 2019

ಮೈಸೂರು, ನ.20(ಎಂಕೆ)- ಎರಡು ಸ್ಕೋಡಾ ಕಾರು ಹಾಗೂ ಮೂರು ಬೈಕ್ ಕಳ್ಳತನ ಮಾಡಿದ್ದ ಖದೀಮನನ್ನು ಮಂಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಲಕ್ಷ್ಮೀಪುರಂನ ಟ್ಯಾಟೋ ಕೆಲಸ ಮಾಡುವ ಕೃಷ್ಣ (24) ಬಂಧಿತ ಆರೋಪಿ. ಈತ ಮಂಗಳವಾರ ಸಂಜೆ ಈದ್ಗಾ ಮೈದಾ ನದ ರಸ್ತೆಯಲ್ಲಿ ನಂಬರ್ ಪ್ಲೇಟ್ ಇಲ್ಲದ ರಾಯಲ್ ಎನ್‍ಫೀಲ್ಡ್ ಬೈಕ್ ನಿಲ್ಲಿಸಿಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಬಳಿಕ ವಿಚಾರಣೆ ಮಾಡಿದಾಗ ತನ್ನ ಬಳಿಯಿದ್ದ ಬೈಕ್ ಅನ್ನು ಮಂಚೇಗೌಡನಕೊಪ್ಪಲಿನಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ….

ಗಣ್ಯರಿಂದ ತನ್ವೀರ್ ಸೇಠ್ ಆರೋಗ್ಯ ವಿಚಾರಣೆ
ಮೈಸೂರು

ಗಣ್ಯರಿಂದ ತನ್ವೀರ್ ಸೇಠ್ ಆರೋಗ್ಯ ವಿಚಾರಣೆ

November 19, 2019

ಮೈಸೂರು, ನ. 18(ಆರ್‍ಕೆ,ಎಂಕೆ)- ತೀವ್ರ ಹಲ್ಲೆಗೊಳಗಾಗಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿರುವ ಶಾಸಕ ತನ್ವೀರ್ ಸೇಠ್ ಅವರನ್ನು ಸುತ್ತೂರು ಶ್ರೀಗಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಮುಂಜಾನೆ 4 ಗಂಟೆ ವೇಳೆಗೆ ಮಾಜಿ ಸಚಿವ ಯು.ಟಿ. ಖಾದರ್ ಭೇಟಿ ನೀಡಿ ತನ್ವೀರ್, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಸಚಿವ ಶ್ರೀರಾಮುಲು, ಶಾಸಕರಾದ ಜಿ.ಟಿ.ದೇವೇಗೌಡ, ಪುಟ್ಟ ರಂಗ ಶೆಟ್ಟಿ, ಎಲ್.ನಾಗೇಂದ್ರ, ಸಂಸದ…

ಅಗತ್ಯವಿದ್ದರೆ ಏರ್ ಲಿಫ್ಟ್ ವ್ಯವಸ್ಥೆಗೆ ಸಿದ್ಧ: ಸಚಿವ ಸೋಮಣ್ಣ
ಮೈಸೂರು

ಅಗತ್ಯವಿದ್ದರೆ ಏರ್ ಲಿಫ್ಟ್ ವ್ಯವಸ್ಥೆಗೆ ಸಿದ್ಧ: ಸಚಿವ ಸೋಮಣ್ಣ

November 19, 2019

ತನ್ವೀರ್ ಸೇಠ್ ಅವರನ್ನು ಏರ್ ಲಿಫ್ಟ್ ಮೂಲಕ ದೇಶದ ಯಾವುದೇ ಆಸ್ಪ ತ್ರೆಗೆ ಬೇಕಾದರೂ ದಾಖಲಿ ಸಲು ಸರ್ಕಾರ ಸಿದ್ಧವಿದೆ. ಚಿಕಿತ್ಸಾ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರ ಭರಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದರು. ಆಸ್ಪತ್ರೆಯ ವೈದ್ಯಕೀಯ ಸೇವೆ ಗಳ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ, ತಜ್ಞ ವೈದ್ಯರಾದ ಮಕ್ಸೂದ್ ಹಾಗೂ ದತ್ತಾತ್ರಿ ಅವರು ಸಕಾಲದಲ್ಲಿ ಶಸ್ತ್ರಚಿಕಿತ್ಸೆ ನಡೆಸದೇ ಇದ್ದಿದ್ದರೆ ತನ್ವೀರ್‍ಸೇಠ್ ಬದುಕುಳಿಯುವುದು ಕಷ್ಟವಾಗು ತ್ತಿತ್ತು. ದೇವರ ದಯೆ ಯಾವುದೇ ಅಪಾಯವಿಲ್ಲ ಎಂದು ಸೋಮಣ್ಣ ತಿಳಿಸಿದರು….

ಕನ್ನಡ ಕರುಳಿನ ಭಾಷೆಯಾಗಬೇಕು: ಕಸಾಪ ಜಿಲ್ಲಾಧ್ಯಕ್ಷ ವೈ.ಡಿ.ರಾಜಣ್ಣ
ಮೈಸೂರು

ಕನ್ನಡ ಕರುಳಿನ ಭಾಷೆಯಾಗಬೇಕು: ಕಸಾಪ ಜಿಲ್ಲಾಧ್ಯಕ್ಷ ವೈ.ಡಿ.ರಾಜಣ್ಣ

November 19, 2019

ಮೈಸೂರು, ನ.18(ಎಸ್‍ಪಿಎನ್)-ಕನ್ನಡ ಕೊರ ಳಿನ ಭಾಷೆಯಾಗಬಾರದು, ಬದಲಾಗಿ ಕರುಳಿನ ಭಾಷೆಯಾಗಬೇಕು ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ. ವೈ.ಡಿ.ರಾಜಣ್ಣ ಅಭಿಪ್ರಾಯಪಟ್ಟರು. ಮೈಸೂರು ಜೆಎಲ್‍ಬಿ ರಸ್ತೆಯ ಎಂಜಿನಿಯರ್‍ಗಳ ಸಂಸ್ಥೆ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಕಸಾಪ ಮತ್ತು ಹೊಯ್ಸಳ ಕನ್ನಡ ಸಂಘ ಸಹಯೋಗದೊಂ ದಿಗೆ ಆಯೋಜಿಸಿದ್ದ 64ನೇ ಕನ್ನಡ ರಾಜ್ಯೋತ್ಸವ ಹಾಗೂ ಸರ್.ಎಂ.ವಿಶ್ವೇಶರಯ್ಯ ಸಾಧನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸ ವಿದೆ. ಕನ್ನಡ ಭಾಷೆ ಅಭಿವೃದ್ಧಿಗೆ ನಾಡಿನ ಹಿರಿಯ ರಾದ…

ಐಸಿಯುನಲ್ಲಿರುವ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದನೆ
ಮೈಸೂರು

ಐಸಿಯುನಲ್ಲಿರುವ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದನೆ

November 19, 2019

ಮುಂಬೈ, ನ.18- ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಮೂಲ ಗಳಿಂದ ತಿಳಿದುಬಂದಿದೆ. ಕಳೆದ ವಾರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 90 ವರ್ಷದ ಲತಾ ಮಂಗೇಶ್ಕರ್ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತುರ್ತು ನಿಗಾ ಘಟಕದಲ್ಲಿರುವ ಲತಾ ಮಂಗೇಶ್ಕರ್ ಚಿಕಿತ್ಸೆಗೆ ಸ್ಪಂದಿ ಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟಪಡಿಸಿವೆ. ಭಾನು ವಾರ ರಾತ್ರಿಯವರೆಗೂ ಅವರನ್ನು ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಆದರೆ, ಈಗಲೂ ವೆಂಟಿಲೇಟರ್‍ನಲ್ಲಿಯೇ ಇದ್ದಾರೆಯೇ ಎಂಬುದು…

1 132 133 134 135 136 330
Translate »