Tag: Mysore

ಮೈಸೂರು ಕೋರ್ಟ್ ಆವರಣದಲ್ಲಿ ಆರೋಗ್ಯ ಕೇಂದ್ರ ಉದ್ಘಾಟನೆ
ಮೈಸೂರು

ಮೈಸೂರು ಕೋರ್ಟ್ ಆವರಣದಲ್ಲಿ ಆರೋಗ್ಯ ಕೇಂದ್ರ ಉದ್ಘಾಟನೆ

November 19, 2019

ಮೈಸೂರು, ನ.18(ಎಂಟಿವೈ)- ಮೈಸೂರು ನ್ಯಾಯಾಲಯದ ಆವರಣ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೋಮವಾರ ಬೆಳಿಗ್ಗೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಕೆ.ವಂಟಿ ಗೋಡಿ ಸೇವೆಗೆ ಸಮರ್ಪಿಸಿದರು. ಜಿಲ್ಲಾ ನ್ಯಾಯಾಲಯದ ಹಳೆ ಕಟ್ಟಡದ ಆವರಣದಲ್ಲಿ ಹೊಸದಾಗಿ ತೆರೆದಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನ್ಯಾಯಾ ಲಯಕ್ಕೆ ಬರುವ ಕಕ್ಷಿದಾರರು, ವಕೀಲರು, ನ್ಯಾಯಾಲಯದ ಸಿಬ್ಬಂದಿಗೆ ಇಲ್ಲಿ ಆರೋಗ್ಯ ಸೇವೆ ನೀಡಲಾಗುತ್ತದೆ. ಇಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು…

ಅತಿಯಾದ ಜಂಕ್‍ಫುಡ್ ಸೇವನೆ ಅಪಾಯಕ್ಕೆ ಆಹ್ವಾನ
ಮೈಸೂರು

ಅತಿಯಾದ ಜಂಕ್‍ಫುಡ್ ಸೇವನೆ ಅಪಾಯಕ್ಕೆ ಆಹ್ವಾನ

November 19, 2019

ಮೈಸೂರು, ನ.18(ಎಂಕೆ)- ಅತಿ ಯಾದ ಜಂಕ್‍ಫುಡ್ ಸೇವನೆ ಅಪಾಯಕ್ಕೆ ಆಹ್ವಾನವಾಗಿದ್ದು, ಸೇವಿಸುವ ಆಹಾರದ ಮೇಲೆ ಎಚ್ಚರವಹಿಸಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಬಿ.ಎಸ್. ಸೀತಾಲಕ್ಷ್ಮಿ ಹೇಳಿದರು. ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ಇಂಜಿನಿಯರ್ಸ್ ಸಭಾಂಗಣದಲ್ಲಿ ಡಾಕ್ಟರ್ಸ್ ಡೈರಕ್ಟರಿ 4ನೇ ಆವೃತ್ತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ವ್ಯಾಯಾಮಕ್ಕೆ ಹೆಚ್ಚಿನ ಆದ್ಯತೆ ನೀಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. ಬೀಲೈನ್ ಸಂಸ್ಥೆ ಹೊರ ತಂದಿರುವ ಡಾಕ್ಟರ್ಸ್ ಡೈರಕ್ಟರಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಉಪಯುಕ್ತ ಮಾಹಿತಿ ನೀಡಲಾಗಿದೆ ಎಂದರು. ಇಡಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ….

ನವೆಂಬರ್ ಕನ್ನಡಿಗರಾಗದೆ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ, ನಿತ್ಯೋತ್ಸವವಾಗಲಿ
ಮೈಸೂರು

ನವೆಂಬರ್ ಕನ್ನಡಿಗರಾಗದೆ ವರ್ಷಪೂರ್ತಿ ಕನ್ನಡ ರಾಜ್ಯೋತ್ಸವ, ನಿತ್ಯೋತ್ಸವವಾಗಲಿ

November 19, 2019

ಮೈಸೂರು,ನ.18(ಆರ್‍ಕೆಬಿ)-ನಾವು ಕೇವಲ ನವಂಬರ್ ಕನ್ನಡಿಗರಾಗದೆ ವರ್ಷ ಪೂರ್ತಿ ರಾಜ್ಯೋತ್ಸವ, ನಿತ್ಯೋತ್ಸವವಾಗಿ ಆಚರಿಸು ವಂತಾಗಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್ ಅಭಿಪ್ರಾಯಪಟ್ಟರು. ಮೈಸೂರಿನ ವಿಜಯನಗರ ಮೊದ ಲನೇ ಹಂತದ ಭಾರತೀಯ ವಿದ್ಯಾಭವನ,  ಭವನ್ಸ್ ಪ್ರಿಯಂವಧಾ ಬಿರ್ಲಾ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನ ಸಭಾಂಗಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭುವ ನೇಶ್ವರಿ ಭಾವಚಿತ್ರಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಇಂಗ್ಲಿಷ್ ವ್ಯಾಮೋಹ ಬಿಟ್ಟು ಕನ್ನಡ ಭಾಷೆಗೆ ಆದ್ಯತೆ ನೀಡಬೇಕು….

ನಿರುದ್ಯೋಗಿಗಳಿಗೆ ತಲಾ 10 ಸಾವಿರ ನಿರುದ್ಯೋಗ ಭತ್ಯೆ ನೀಡಿ
ಮೈಸೂರು

ನಿರುದ್ಯೋಗಿಗಳಿಗೆ ತಲಾ 10 ಸಾವಿರ ನಿರುದ್ಯೋಗ ಭತ್ಯೆ ನೀಡಿ

November 19, 2019

ನಿರುದ್ಯೋಗಿಗಳ ಸಂಘದ ರಾಜ್ಯಾಧ್ಯಕ್ಷ ಕೂಡ್ಲೂರು ಶ್ರೀಧರಮೂರ್ತಿ ಒತ್ತಾಯ ಮೈಸೂರು,ನ.18(ಆರ್‍ಕೆಬಿ)-ರಾಜ್ಯದಲ್ಲಿ ಸರ್ಕಾರಿ ಇಲಾಖಾ ಕಚೇರಿ, ನಿಗಮ ಮಂಡಳಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸಂಸ್ಥೆಗಳಲ್ಲಿ ಸುಮಾರು 6.5 ಲಕ್ಷ ಹುದ್ದೆಗಳಿದ್ದರೂ, ಇವುಗಳಲ್ಲಿ ಶೇ.30ರಷ್ಟು ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡದಿರುವ ಬಗ್ಗೆ ವಿದ್ಯಾವಂತ ನಿರುದ್ಯೋಗಿಗಳ ಸಂಘದ ರಾಜ್ಯಾಧ್ಯಕ್ಷ ಕೂಡ್ಲೂರು ಶ್ರೀಧರಮೂರ್ತಿ ಆಕ್ಷೇಪಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದ ಕಾರಣ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. 40 ವರ್ಷಕ್ಕೂ…

ಸಂವಿಧಾನ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆ: ವಿ.ಶ್ರೀನಿವಾಸಪ್ರಸಾದ್ ಹೇಳಿಕೆಗೆ ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ
ಮೈಸೂರು

ಸಂವಿಧಾನ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆ: ವಿ.ಶ್ರೀನಿವಾಸಪ್ರಸಾದ್ ಹೇಳಿಕೆಗೆ ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ

November 19, 2019

ಮೈಸೂರು, ನ.18(ಆರ್‍ಕೆಬಿ)- ಸಂವಿಧಾನ ದಿನಾಚರಣೆಗೆ ಸಂಬಂಧಿಸಿದಂತೆ ಹೊರಡಿಸಿದ ಸುತ್ತೋಲೆ ಹಿಂದೆ ಸಚಿವ ಸುರೇಶ್‍ಕುಮಾರ್ ಕೈವಾಡವಿಲ್ಲ. ಈಗ ಎಲ್ಲವೂ ಸರಿ ಹೋಗಿರುವ ಕಾರಣ ಅದರ ವಿರುದ್ಧದ ಹೋರಾಟ ಕೈಬಿಡಬೇಕೆಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಾಡಿಕೊಂಡಿರುವ ಮನವಿ ಸಮಂಜಸವಾಗಿಲ್ಲ ಎಂದು ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಅವರು ಸಮಾನತೆ, ಸಾಮಾಜಿಕ ನ್ಯಾಯಕ್ಕೆ ಪೂರಕ ವಾಗಿರುತ್ತಾರೆಂಬ ಕಾರಣದಿಂದ ಜನರು ಅವರನ್ನು ಗೆಲ್ಲಿಸಿದ್ದಾರೆ. ಆದರೆ ಈಗ ಅವರು ಆಡುತ್ತಿರುವ…

7 ವರ್ಷದ ಬಾಲಕನನ್ನು ಅಪಹರಿಸಿದ 10ನೇ ಕ್ಲಾಸ್ ವಿದ್ಯಾರ್ಥಿ
ಮೈಸೂರು

7 ವರ್ಷದ ಬಾಲಕನನ್ನು ಅಪಹರಿಸಿದ 10ನೇ ಕ್ಲಾಸ್ ವಿದ್ಯಾರ್ಥಿ

November 19, 2019

ಹೈದರಾಬಾದ್, ನ.18- 7 ವರ್ಷದ ಬಾಲಕನನ್ನು ಅಪಹರಿಸಿ 3 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ 10ನೇ ಕ್ಲಾಸ್ ವಿದ್ಯಾರ್ಥಿಯನ್ನು ಪೆÇಲೀಸರು ಬಂಧಿಸಿದ್ದಾರೆ. ಹೈದ್ರಾಬಾದ್‍ನ ಮೀರ್‍ಪೇಟ್‍ನಲ್ಲಿ ಘಟನೆ ನಡೆದಿದ್ದು, ದೂರು ದಾಖಲಾದ 4 ಗಂಟೆಯಲ್ಲಿಯೇ ಪೆÇಲೀ ಸರು ಪ್ರಕರಣವನ್ನು ಬೇಧಿಸಿ, ಏಳರ ಪೆÇೀರನನ್ನು ರಕ್ಷಿಸಿದ್ದಾರೆ. ಹಣ ನೀಡಲು ಪೆÇೀಷಕರು ಒಪ್ಪದಿದ್ದಾಗ ಬಾಲಕ ಅರ್ಜುನನನ್ನು ಕೊಲ್ಲುವುದಾಗಿ ಅಪ್ರಾಪ್ತ ಬೆದರಿಕೆ ಹಾಕಿದ್ದಾನೆ. ಈ ಕುರಿತು ಪೆÇಲೀಸರು ಮಾಹಿತಿ ನೀಡಿದ್ದು, ಪಿಎಸ್‍ಆರ್ ಕಾಲೋನಿಯ ನಿವಾಸಿ ಅರ್ಜುನ್ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ತನ್ನ…

ರಿಂಗ್ ರಸ್ತೆಯಲ್ಲಿ ಮತ್ತೆ ಆವರಿಸಿದೆ ಕಗ್ಗತ್ತಲು
ಮೈಸೂರು

ರಿಂಗ್ ರಸ್ತೆಯಲ್ಲಿ ಮತ್ತೆ ಆವರಿಸಿದೆ ಕಗ್ಗತ್ತಲು

November 17, 2019

ಮೈಸೂರು, ನ. 16(ಆರ್‍ಕೆ)- ದಸರಾ ಮುಗಿದು ತಿಂಗಳ ನಂತರ ಮೈಸೂರಿನ ರಿಂಗ್ ರಸ್ತೆಯಲ್ಲಿ ಮತ್ತೆ ಕಗ್ಗತ್ತಲು ಆವರಿಸಿದೆ.ಕೆಟ್ಟು ನಿಂತಿದ್ದ ರಿಂಗ್ ರಸ್ತೆ ಬೀದಿ ದೀಪಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ನಿರ್ದೇಶನದಂತೆ ಪಾಲಿಕೆ ಹಾಗೂ ಮುಡಾದಿಂದ ದಸರಾ ವೇಳೆ ಕಾಯಕಲ್ಪ ಒದಗಿಸಲಾಗಿತ್ತು. ರಿಂಗ್ ರಸ್ತೆ ಬೀದಿ ದೀಪಗಳಿಗೆ ಬಲ್ಬ್ ಗಳನ್ನು ಹಾಕಿ ರಿಪೇರಿ ಮಾಡಲು ಮುಡಾ ಮತ್ತು ಪಾಲಿಕೆ ಒಟ್ಟಾಗಿ ಖರ್ಚು ಮಾಡ ಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ಸೂಚನೆ ನೀಡಿದ್ದರಿಂದ ಅಧಿಕಾರಿಗಳು…

ಏನೇ ಆದರೂ `ಅನರ್ಹ’ ಲೇಬಲ್ ಕಳಚದು: ಸಿದ್ದರಾಮಯ್ಯ ಲೇವಡಿ
ಮೈಸೂರು

ಏನೇ ಆದರೂ `ಅನರ್ಹ’ ಲೇಬಲ್ ಕಳಚದು: ಸಿದ್ದರಾಮಯ್ಯ ಲೇವಡಿ

November 17, 2019

ಮೈಸೂರು,ನ.16(ಎಂಟಿವೈ)- ಅನರ್ಹರು ಎಂದಿಗೂ ಅನರ್ಹರೇ ಹೊರತು ತ್ಯಾಗಿ, ಸ್ವಾತಂತ್ರ್ಯ ಹೋರಾಟ ಗಾರರಾಗಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ಅರ್ಹ ರಾಗಲು ಚುನಾವಣೆಗೆ ನಿಲ್ಲುವಂತೆ ಅನರ್ಹರಿಗೆ ಅವ ಕಾಶ ನೀಡಿದೆ. ಈಗ ಕಳಂಕ ಹೊತ್ತುಕೊಂಡು ಜನರ ಮುಂದೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನ ರಾಮಕೃಷ್ಣನಗರದಲ್ಲಿರುವ ತಮ್ಮ ನಿವಾಸ ದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಸೀಕ್ರೆಟ್ ವಿಚಾರ ಈಗ ಒಂದೊಂ ದಾಗಿ ಹೊರ ಬರುತ್ತಿದೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಲ್ಲ ಅಂತ ಹೇಳಿಕೊಂಡು…

ಅರಸುಗೆ ಮೋದಿ, ಸಿದ್ದರಾಮಯ್ಯ ಸರಿಸಾಟಿ ಅಲ್ಲ
ಮೈಸೂರು

ಅರಸುಗೆ ಮೋದಿ, ಸಿದ್ದರಾಮಯ್ಯ ಸರಿಸಾಟಿ ಅಲ್ಲ

November 17, 2019

ಮೈಸೂರು,ನ.16(ಎಂಟಿವೈ)- ಹಿಂದುಳಿದ ವರ್ಗದ ನಾಯಕ ಡಿ.ದೇವರಾಜ ಅರಸು ಅವ ರಿಗೆ ಅವರೇ ಸರಿಸಾಟಿ ಹೊರತು ಪ್ರಧಾನಿ ನರೇಂದ್ರಮೋದಿ ಅಲ್ಲ ಎಂದು ಮಾಜಿ ಶಾಸಕ ಹೆಚ್.ಪಿ. ಮಂಜುನಾಥ್, ಮಾಜಿ ಸಚಿವ ಎ.ಹೆಚ್.ವಿಶ್ವನಾಥ್‍ಗೆ ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದ ಬಳಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇವರಾಜ ಅರಸು ಮುಂದೆ ಮೋದಿ ನಿಲ್ಲಲ್ಲ. ಸಿದ್ದರಾಮಯ್ಯ ಸಹ ಸಾಟಿಯಲ್ಲ. ಅರಸು ಹೆಸರಿನಲ್ಲಿ ಅವರು ಅಂಬೆಗಾಲು ಇಡುತ್ತಿದ್ದಾರೆ. ಧ್ವನಿಯಿಲ್ಲದ ವ್ಯಕ್ತಿ ಗಳನ್ನು ವಿಧಾನಸೌಧಕ್ಕೆ ಏರಿಸಿದವರು ದೇವರಾಜ ಅರಸು, ಮೋದಿ…

ಮೈಸೂರು

ಧ್ಯಾನ ರೋಗ ನಿರೋಧಕವಷ್ಟೆ, ಚಿಕಿತ್ಸೆ ಅಲ್ಲ

November 17, 2019

ಮೈಸೂರು,ನ.16(ಪಿಎಂ, ವೈಡಿಎಸ್)- ಯೋಗ ಮತ್ತು ಧ್ಯಾನ ದಿಂದ ರೋಗ ಬರದಂತೆ ತಡೆಯಬಹುದೇ ಹೊರತು ಎಲ್ಲಾ ರೋಗಗಳನ್ನು ಗುಣಪಡಿಸಬಹುದು ಎಂಬ ಅಭಿಪ್ರಾಯ ಸರಿಯಲ್ಲ ಎಂದು ಹೈದರಾಬಾದ್‍ನ ರಾಮಚಂದ್ರ ಮಿಷನ್ ಅಧ್ಯಕ್ಷ ಕಮಲೇಶ್ ಡಿ ಪಟೇಲ್ ಸ್ಪಷ್ಟಪಡಿಸಿದರು. ಮುಕ್ತಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲ ಯದ ಘಟಿಕೋತ್ಸವ ಭವನದಲ್ಲಿ ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ 2 ದಿನಗಳ ಕಾಲ ಆಯೋಜಿಸಿದ್ದ `ಹೃದಯದ ಆರೈಕೆಗಾಗಿ ಯೋಗ’ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಅವರು, ಯೋಗ ಎಂಬುದು ಜೀವನದ ಕ್ರಮ. ಯೋಗ…

1 133 134 135 136 137 330
Translate »