Tag: Mysore

ತಂಬಾಕು ಬೆಳೆಗಾರರ ಆತ್ಮಹತ್ಯೆಗೂ ಮುನ್ನ ಸರ್ಕಾರ ನೆರವಿಗೆ ಧಾವಿಸಲಿ
ಮೈಸೂರು

ತಂಬಾಕು ಬೆಳೆಗಾರರ ಆತ್ಮಹತ್ಯೆಗೂ ಮುನ್ನ ಸರ್ಕಾರ ನೆರವಿಗೆ ಧಾವಿಸಲಿ

November 14, 2019

ಮೈಸೂರು, ನ.13(ಆರ್‍ಕೆಬಿ)- ತಂಬಾಕು ಬೆಳೆ ನಿರಂತರವಾಗಿ ಕುಸಿಯುತ್ತಿದ್ದು, ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಆದಷ್ಟು ಬೇಗ ಧಾವಿಸದಿ ದ್ದರೆ ತಂಬಾಕು ಬೆಳೆಗಾರರ ಸರಣಿ ಆತ್ಮಹತ್ಯೆ ಆರಂಭವಾಗಲಿದೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಬೆಳೆಗಾರರು ಈಗಾಗಲೇ ಬ್ಯಾಂಕ್‍ಗಳಿಂದ ಪಡೆದ ಸಾಲ ತೀರಿಸಲಾಗದೇ ಕಂಗಾಲಾಗಿ, ತೀವ್ರ ಸಂಕಷ್ಟ ಪರಿಸ್ಥಿತಿಗೆ ಸಿಲುಕಿದ್ದಾರೆ. ತಂಬಾಕು ಬೆಳೆಗಾ ರರ…

ಹುಳು ಇದ್ದ ಆಹಾರ ಪೂರೈಕೆ: ಹೋಟೆಲ್‍ಗೆ 30 ಸಾವಿರ ದಂಡ
ಮೈಸೂರು

ಹುಳು ಇದ್ದ ಆಹಾರ ಪೂರೈಕೆ: ಹೋಟೆಲ್‍ಗೆ 30 ಸಾವಿರ ದಂಡ

November 14, 2019

7 ಸಾವಿರ ರೂ. ಮೌಲ್ಯದ ಪ್ಲಾಸ್ಟಿಕ್ ವಶ ಮೈಸೂರು,ನ.13(ವೈಡಿಎಸ್)-ಸಂತೆಪೇಟೆಯ ವಿವಿಧ ಅಂಗಡಿಗಳ ಮೇಲೆ ನಗರ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ರೂ.ಮೌಲ್ಯದ ಪ್ಲಾಸ್ಟಿಕ್ ವಶಪಡಿಸಿ ಕೊಂಡರೆ, ಸ್ವಚ್ಛತೆ ಕಾಪಾಡದ ಮತ್ತು ಆಹಾರದಲ್ಲಿ ಹುಳುವಿದ್ದ ಹೋಟೆಲ್‍ಗೆ 30 ಸಾವಿರ ದಂಡ ವಿಧಿಸಿದ್ದಾರೆ. ಸ್ವಚ್ಛತೆ ಇಲ್ಲದ ಹಾಗೂ ಆಹಾರದಲ್ಲಿ ಹುಳುವಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಮತ್ತು ಸಿಬ್ಬಂದಿ ಹೋಟೆಲ್ ಮೇಲೆ ದಾಳಿ ನಡೆಸಿ, 30 ಸಾವಿರ ರೂ. ದಂಡ ವಿಧಿಸಿದ್ದಾರೆ. ವಲಯ ಕಚೇರಿ…

ಹುಣಸೂರು,ಕೆ.ಆರ್.ಪೇಟೆ  ಉಪಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ
ಮೈಸೂರು

ಹುಣಸೂರು,ಕೆ.ಆರ್.ಪೇಟೆ ಉಪಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

November 12, 2019

ಮೈಸೂರು, ನ. 11(ಆರ್‍ಕೆ)- ಡಿಸೆಂಬರ್ 5 ರಂದು ನಡೆಯಲಿರುವ ಮೈಸೂರು ಜಿಲ್ಲೆ ಹುಣಸೂರು ಹಾಗೂ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರ ಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹಾಗೂ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಇಂದು ಪ್ರತ್ಯೇಕವಾಗಿ ಮೈಸೂರು ಹಾಗೂ ಮಂಡ್ಯದ ತಮ್ಮ ಕಚೇರಿಗಳ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಉಪ ಚುನಾವಣೆಗೆ ಮಾಡಿಕೊಂಡಿರುವ ಸಿದ್ಧತೆ ಬಗ್ಗೆ ವಿವರಿಸಿದರು. ನವೆಂಬರ್ 11(ಸೋಮವಾರ)ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್…

ಹುಣಸೂರಿಂದ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಸಲು ಯಡಿಯೂರಪ್ಪ ಒಲವು
ಮೈಸೂರು

ಹುಣಸೂರಿಂದ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಸಲು ಯಡಿಯೂರಪ್ಪ ಒಲವು

November 12, 2019

ಬೆಂಗಳೂರು, ನ.11(ಕೆಎಂಶಿ)- ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವ ರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ. ಆದರೆ, ಜೆಡಿಎಸ್‍ನಿಂದ ಒಂದು ಕಾಲು ಹೊರಗೆ ಇಟ್ಟಿರುವ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅವರ ನಿಲುವು ನಿಗೂಢವಾಗಿದೆ. ಮಗನಾಗಲಿ, ಇಲ್ಲವೇ ನಮ್ಮ ಕುಟುಂಬದ ಯಾವುದೇ ಸದಸ್ಯರು ಉಪ ಚುನಾ ವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಜಿಟಿಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇತ್ತ ವಿಶ್ವನಾಥ್ ಅವರಿಗೆ ನೇರ ಚುನಾವಣೆಗಿಂತ ವಿಧಾನ ಪರಿ ಷತ್‍ಗೆ ಆಯ್ಕೆಗೊಂಡು…

ಕಾಂಗ್ರೆಸ್‍ನಲ್ಲಿ ಮೂಲ, ವಲಸಿಗರ ನಡುವೆ ಜಟಾಪಟಿ
ಮೈಸೂರು

ಕಾಂಗ್ರೆಸ್‍ನಲ್ಲಿ ಮೂಲ, ವಲಸಿಗರ ನಡುವೆ ಜಟಾಪಟಿ

November 12, 2019

ಬೆಂಗಳೂರು, ನ.11(ಕೆಎಂಶಿ)- ಅನರ್ಹ ಶಾಸಕರ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿ ತಂತೆ ಕಾಂಗ್ರೆಸ್ ಪಕ್ಷದಲ್ಲಿ ಮೂಲ ಮತ್ತು ವಲಸಿಗರ ನಡುವೆ ಜಟಾಪಟಿ ನಡೆದಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ನಾಯಕರ ಮುಂದುವರೆದ ಎರ ಡನೇ ಸಭೆಯಲ್ಲೂ ಇದೇ ಪ್ರಸ್ತಾಪವಾ ಗಿದೆ. ಆದರೆ ಈ ಬಾರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಮಾತಿನ ಚಕಮಕಿ ನಡೆದಿದೆ. ಪಕ್ಷ ಮತ್ತು ಬೆನ್ನಿಗೆ ಚೂರಿ ಹಾಕಿದವರಿಗೆ…

ಅಧಿಕಾರಕ್ಕಾಗಿ 30 ವರ್ಷದ ಎನ್‍ಡಿಎ ಮೈತ್ರಿ ಮುರಿದುಕೊಂಡ ಶಿವಸೇನೆ
ಮೈಸೂರು

ಅಧಿಕಾರಕ್ಕಾಗಿ 30 ವರ್ಷದ ಎನ್‍ಡಿಎ ಮೈತ್ರಿ ಮುರಿದುಕೊಂಡ ಶಿವಸೇನೆ

November 12, 2019

ಮುಂಬೈ, ನ. 11- ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ 19 ದಿನ ಕಳೆದರೂ ಸರ್ಕಾರ ರಚನೆ ಕಗ್ಗಂಟಾಗಿ ಪರಿಣಮಿಸಿದ್ದು, ಬಹುತೇಕ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಲಕ್ಷಣಗಳು ಕಂಡು ಬಂದಿವೆ. ಮಹಾರಾಷ್ಟ್ರ ಸರ್ಕಾರ ರಚನೆ ವಿಷಯದಲ್ಲಿ ಹೈಡ್ರಾಮಾವೇ ನಡೆಯುತ್ತಿದ್ದು, ಭಾನುವಾರ ಸರ್ಕಾರ ರಚನೆಗೆ ಶಿವಸೇನೆಯನ್ನು ಆಹ್ವಾನಿಸಿದ್ದ ರಾಜ್ಯಪಾಲರು, ಸೋಮವಾರ ರಾತ್ರಿ ವೇಳೆಗೆ 3ನೇ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಎನ್‍ಸಿಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿದ್ದಾರೆ. ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದ ಬಿಜೆಪಿಗೆ ಸರ್ಕಾರ ರಚಿಸಲು…

ಬೆಂಗಳೂರಲ್ಲಿ ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದ ದೆವ್ವಗಳು!
ಮೈಸೂರು

ಬೆಂಗಳೂರಲ್ಲಿ ಸಾರ್ವಜನಿಕರಿಗೆ ಕಾಟ ಕೊಡುತ್ತಿದ್ದ ದೆವ್ವಗಳು!

November 12, 2019

ಬೆಂಗಳೂರು, ನ.11- ಬೆಂಗಳೂರಲ್ಲಿ ರಾತ್ರೋರಾತ್ರಿ ದೆವ್ವಗಳು ಕಾಣಿಸಲಾರಂಭಿಸಿದ್ದು, ಮಧ್ಯರಾತ್ರಿ ದೆವ್ವಗಳ ಹಾವಳಿಗೆ ನಗರದ ಜನತೆ ಭಯಭೀತರಾಗಿದ್ದು, ಆದರೆ ದೆವ್ವಗಳಂತೂ ಬೆನ್ನು ಹತ್ತುತ್ತಿವೆ. ಜನರನ್ನು ಬೆದರಿಸಲು ಈ ದೆವ್ವಗಳ ಗ್ಯಾಂಗ್ ಹುಟ್ಟಿಕೊಂಡಿದ್ದು, ದೆವ್ವದ ರೀತಿ ಮುಖವಾಡ ಹಾಕಿಕೊಂಡು ರಾತ್ರಿ ಓಡಾಡುತ್ತಿತ್ತು. ಇವು ಗಳ ಕಾಟದಿಂದ ಬೇಸತ್ತ ಜನ ಯಶವಂತಪುರ ಪೆÇಲೀಸ್ ಠಾಣೆಗೆ ದೂರು ನೀಡಿದ್ದರು. ದೆವ್ವಗಳ ಬೆನ್ನು ಹತ್ತಿದ ಪೆÇಲೀಸರಿಗೆ ಶಾಕ್ ಆಗಿದ್ದು, ಈ ಮಾನವ ದೆವ್ವಗಳು ಸಿಕ್ಕಿಬಿದ್ದಿದ್ದು ಪೆÇಲೀಸರ ಅತಿಥಿಯಾಗಿವೆ. ನಿಜವಾಗಿ ನಡೆದಿದ್ದು ಏನು?: ಕೆಲ ಯುವಕರು…

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ
ಮೈಸೂರು

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ

November 12, 2019

ಮುಂಬೈ, ನ.11- ಖ್ಯಾತ ಗಾಯಕಿ ಲತಾಮಂಗೇಶ್ಕರ್ ಅವರು ಉಸಿ ರಾಟದ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾರೆ. ಸೆ.28ಕ್ಕೆ 90ನೇ ವರ್ಷ ವಸಂ ತಕ್ಕೆ ಕಾಲಿಟ್ಟಿದ್ದ ಲತಾಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಬಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವು ದಾಗಿ ವೈದ್ಯರು ತಿಳಿಸಿದ್ದಾರೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು ಒಂದು ಸಾವಿರಕ್ಕೂ…

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಕಾಂಗ್ರೆಸ್‍ಗೆ `ಕಾಗೆ’
ಮೈಸೂರು

ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಕಾಂಗ್ರೆಸ್‍ಗೆ `ಕಾಗೆ’

November 12, 2019

ಬೆಂಗಳೂರು, ನ.11(ಕೆಎಂಶಿ)- ಅನರ್ಹ ಶಾಸಕ ಕ್ಷೇತ್ರಗಳಲ್ಲಿ ಕಾಂಗ್ರೆಸ್, ಜೆಡಿಎಸ್ ನಿಂದ ಬಂದ ಶಾಸಕರಿಗೆ ಟಿಕೆಟ್ ನೀಡಲು ಪಕ್ಷ ನಿರ್ಧರಿಸುತ್ತಿದ್ದಂತೆ, ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿದೆ. ಕಾಗವಾಡ ಕ್ಷೇತ್ರದಲ್ಲಿ ತಮಗೆ ಟಿಕೆಟ್ ದೊರೆಯು ವುದಿಲ್ಲ ಎಂದು ಖಚಿತವಾಗುತ್ತಿದ್ದಂತೆ ಮಾಜಿ ಶಾಸಕ ರಾಜು ಕಾಗೆ ಬಿಜೆಪಿಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ. ಇದೇ ರೀತಿ 4 ರಿಂದ 5 ಕ್ಷೇತ್ರಗಳಲ್ಲಿ ಈ ಮೊದಲು ಬಿಜೆಪಿಯನ್ನು ಪ್ರತಿನಿಧಿಸುತ್ತಿದ್ದ ಸ್ಥಳೀಯ ಮಾಜಿ ಶಾಸ ಕರು, ಮುಖಂಡರು, ಕಾಂಗ್ರೆಸ್ ಕದ ತಟ್ಟಿ ದ್ದಾರೆ. ಇಂದು…

`ಅತ್ಯಾಧುನಿಕ’ ಆಗಲಿದೆ ಪೌರಾಣಿಕ ನಗರಿ ಅಯೋಧ್ಯೆ!
ಮೈಸೂರು

`ಅತ್ಯಾಧುನಿಕ’ ಆಗಲಿದೆ ಪೌರಾಣಿಕ ನಗರಿ ಅಯೋಧ್ಯೆ!

November 11, 2019

 ಐತಿಹಾಸಿಕ ತೀರ್ಪಿನ ಬಳಿಕ ಕೇಂದ್ರದ ಮೆಗಾ ಪ್ಲಾನ್ ರೆಡಿ  ಮುಂದಿನ ವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನವದೆಹಲಿ,ನ.10- ಅಯೋಧ್ಯೆ ತೀರ್ಪು ಹೊರಬಿದ್ದ ಮರುದಿನವೇ ಪೌರಾಣಿಕ ನಗರಿ ಅಯೋಧ್ಯೆಯ ಅಭಿವೃದ್ಧಿಗೆ ಮಹಾ ಯೋಜನೆಯೊಂದು ರಚನೆ ಯಾಗಿದೆ. ಅಯೋಧ್ಯೆಯನ್ನು ದೇಶದ ಅತಿದೊಡ್ಡ ತೀರ್ಥ ಕ್ಷೇತ್ರವನ್ನಾಗಿ ಅಭಿ ವೃದ್ಧಿಪಡಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ. ಅಯೋಧ್ಯೆಯ ಮೇಯರ್ ಹೃಷಿಕೇಶ್ ಉಪಾಧ್ಯಾಯ ಯೋಜನೆಯ ನೀಲನಕ್ಷೆಯನ್ನು ವಿವರಿಸಿದ್ದು, ಅದರ 20 ಅಂಶಗಳ ಯೋಜನಾ ವಿವರ ಇಲ್ಲಿದೆ. ಅಯೋಧ್ಯಾ ತೀರ್ಥಯಾತ್ರಾ ಅಭಿವೃದ್ಧಿ ಮಂಡಳಿ…

1 136 137 138 139 140 330
Translate »