Tag: Mysore

ಕಾಂಗ್ರೆಸ್‍ನಿಂದ `ಸದ್ಭಾವನಾ ನಡಿಗೆ’
ಮೈಸೂರು

ಕಾಂಗ್ರೆಸ್‍ನಿಂದ `ಸದ್ಭಾವನಾ ನಡಿಗೆ’

October 3, 2019

ಗಾಂಧಿ ಜಯಂತಿ ಅಂಗವಾಗಿ ಮೈಸೂರಿನ ಇಂದಿರಾಗಾಂಧಿ ಕಾಂಗ್ರೆಸ್ ಭವನದಿಂದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದವರೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ `ಸದ್ಭಾವನಾ ನಡಿಗೆ’ ನಡೆಸಲಾಯಿತು. ಇದಕ್ಕೂ ಮೊದಲು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರದೆದುರು ದೀಪ ಬೆಳಗಿಸಿ ಸದ್ಭಾವನಾ ನಡಿಗೆಗೆ ಚಾಲನೆ ನೀಡಲಾಯಿತು. ಕ್ರೈಸ್ತ, ಮುಸ್ಲಿಂ, ಹಿಂದೂ ಧರ್ಮಗುರುಗಳ ಸಮ್ಮುಖದಲ್ಲಿ ಕಾಂಗ್ರೆಸ್ ಕಚೇರಿಯಿಂದ ಹೊರಟ ಸದ್ಭಾವನಾ ನಡಿಗೆ ನಾರಾಯಣಶಾಸ್ತ್ರಿ ರಸ್ತೆ ಮೂಲಕ ಸ್ವಾತಂತ್ರ್ಯ ಹೋರಾಟ ಗಾರರ ಉದ್ಯಾನವನ ತಲುಪಿತು. ಅಲ್ಲಿ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ…

ಸಂಗೀತ ವಿವಿ ವಾರ್ಷಿಕ ಘಟಿಕೋತ್ಸವ
ಮೈಸೂರು

ಸಂಗೀತ ವಿವಿ ವಾರ್ಷಿಕ ಘಟಿಕೋತ್ಸವ

October 1, 2019

ಮೈಸೂರು,ಸೆ.30(ಆರ್‍ಕೆ)- ಕರ್ನಾ ಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯದ 4ನೇ ವಾರ್ಷಿಕ ಘಟಿ ಕೋತ್ಸವ ಸಮಾರಂಭವು ಮೈಸೂರಿನ ಬಲ್ಲಾಳ್ ಸರ್ಕಲ್ ಬಳಿ ಇರುವ ನಿತ್ಯೋ ತ್ಸವ ಸಭಾಂಗಣದಲ್ಲಿ ಇಂದು ನಡೆಯಿತು. ಸಂಗೀತ ವಿಶ್ವವಿದ್ಯಾನಿಲಯದ ಪ್ರಭಾರ ಕುಲಪತಿ ಪ್ರೊ. ನಾಗೇಶ್ ವಿ. ಬೆಟ್ಟಕೋಟೆ ಅವರು ವಿವಿಧ ಪದವಿ, ಚಿನ್ನದ ಪದಕ ಹಾಗೂ ಬಹುಮಾನಗಳನ್ನು ಪ್ರದಾನ ಮಾಡಿದರು. ರಾಷ್ಟ್ರೀಯ ಮೌಲ್ವೀಕರಣ ಮತ್ತು ಮಾನ್ಯತಾ ಪರಿಷತ್ (ಓಂಂಅ) ನಿರ್ದೇಶಕ ಡಾ.ಎಸ್.ಸಿ.ಶರ್ಮಾ ಅವರು ಸಮಾರಂಭದಲ್ಲಿ ಪಾಲ್ಗೊಂಡು…

35 ವರ್ಷಗಳಿಂದ ದಸರೆಗೆ ಡಯಾಸ್, ಶಾಮಿಯಾನ ಹಾಕುತ್ತಿರುವ ಸ್ಟೇಜ್ ಕಿಂಗ್
ಮೈಸೂರು

35 ವರ್ಷಗಳಿಂದ ದಸರೆಗೆ ಡಯಾಸ್, ಶಾಮಿಯಾನ ಹಾಕುತ್ತಿರುವ ಸ್ಟೇಜ್ ಕಿಂಗ್

October 1, 2019

ಮೈಸೂರು, ಸೆ.30- ಇದು ದಸರಾ ಸಮಯ. ಹತ್ತು ಹಲವು ಕಾರ್ಯಕ್ರಮಗಳಲ್ಲಿ ಸಾವಿರಾರು ಮಂದಿ ಸಂಭ್ರಮಿಸುವ ಸಂದರ್ಭ.ಅತೀ ಹೆಚ್ಚು ಜನ ಸೇರುವ ಮೆಗಾ ಸಾಂಸ್ಕೃತಿಕ ಕಾರ್ಯಕ್ರಮಗಳಿರಲೀ, ಅತೀ ಗಣ್ಯರ ಸಮಾರಂಭ ಹಾಗೂ ರಾಜಕೀಯ ಪಕ್ಷಗಳ ಬೃಹತ್ ಸಮಾವೇಶ ಗಳಿಗೆ ಸುರಕ್ಷಿತ ಮಂಟಪ, ಭವ್ಯ ವೇದಿಕೆ, ಆಸನ ಹಾಗೂ ಬ್ಯಾರಿಕೇಡ್‍ಗಳನ್ನು ನಿರ್ಮಿಸುವ ಸಾಮರ್ಥ್ಯ ಹೊಂದಿರುವ ಮೈಸೂರಿನ ‘ಪೆಂಡಾಲ್ ಮ್ಯಾನ್’ ಎಂದೇ ಹೆಸರಾಗಿರುವವರು ಕೆ.ಎಂ. ಷರೀಫ್. ಮೈಸೂರಿನ ಅಗ್ರಹಾರ ಸರ್ಕಲ್‍ನಲ್ಲಿ ಷರೀಫ್ ಫರ್ನೀಚರ್ಸ್ ಎಂಬ ಪುಟ್ಟ ಅಂಗಡಿ ಇರಿಸಿಕೊಂಡಿರುವ ಅವರು, ಎಂತಹ…

`ಪ್ಲಾಸ್ಟಿಕ್ ಮುಕ್ತ ದಸರಾ’ ಜನಜಾಗೃತಿ
ಮೈಸೂರು

`ಪ್ಲಾಸ್ಟಿಕ್ ಮುಕ್ತ ದಸರಾ’ ಜನಜಾಗೃತಿ

October 1, 2019

ಮೈಸೂರು, ಸೆ.30 (ಆರ್‍ಕೆಬಿ)- ಡಾ.ಮೋಹನ್ಸ್ ಡಯಾಬಿಟಿಸ್ ಸ್ಪೆಷಾಲಿಟಿಸ್ ಸೆಂಟರ್, 92.7 ರೆಡ್ ಎಫ್‍ಎಂ, ಗಂಧದಗುಡಿ ಫೌಂಡೇಷನ್ ಜಂಟಿ ಆಶ್ರಯದಲ್ಲಿ ಮೈಸೂರಿನ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ `ಪ್ಲಾಸ್ಟಿಕ್ ಮುಕ್ತ ದಸರಾ’ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸೋಮವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾ ಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಪರಿಸರ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಪ್ಲಾಸ್ಟಿಕ್ ಬಳಸುವುದನ್ನು ಬಿಡ…

ಮಹಿಳಾ ದಸರಾ ವಸ್ತು ಪ್ರದರ್ಶನದಲ್ಲಿ ಹರಪ್ಪ, ಮೊಹೆಂಜೋದಾರೋ ಶೈಲಿಯ ಮಣ್ಣಿನಿಂದ ತಯಾರಿಸಿದ ವಸ್ತುಗಳು
ಮೈಸೂರು

ಮಹಿಳಾ ದಸರಾ ವಸ್ತು ಪ್ರದರ್ಶನದಲ್ಲಿ ಹರಪ್ಪ, ಮೊಹೆಂಜೋದಾರೋ ಶೈಲಿಯ ಮಣ್ಣಿನಿಂದ ತಯಾರಿಸಿದ ವಸ್ತುಗಳು

October 1, 2019

ಮೈಸೂರು, ಸೆ.30(ಪಿಎಂ)- ಮೈಸೂರಿನ ಜೆಕೆ ಮೈದಾನದಲ್ಲಿ ಏರ್ಪಡಿಸಿರುವ ಮಹಿಳಾ ದಸರಾ ರಾಜ್ಯ ಮಟ್ಟದ ವಸ್ತು ಪ್ರದರ್ಶನದಲ್ಲಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಹಾಗೂ ಮಹಿಳಾ ಉದ್ಯಮಿ ಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಒಟ್ಟು 48 ಮಳಿಗೆ ಗಳು ಆರಂಭಗೊಂಡಿವೆ. ಈ ಪೈಕಿ ಸಿಂಧೂ ಬಯಲಿನ ನಾಗರಿಕತೆಯ ಹರಪ್ಪ ಹಾಗೂ ಮೊಹೆಂಜೋದಾರೋ ಶೈಲಿಯಲ್ಲಿ ಮಣ್ಣಿನಿಂದ ತಯಾರಿಸಿದ ಕರಕುಶಲ ವಸ್ತುಗಳು ಹಾಗೂ ದೈನಂದಿನ ಬಳಕೆಯ ವಸ್ತುಗಳ ಮಾರಾಟ ಮಳಿಗೆ ಗಮನ ಸೆಳೆಯುತ್ತಿದೆ. ಮೈಸೂರಿನ ರಮಾಬಾಯಿನಗರದ ಶ್ರೀ ಬಸವೇಶ್ವರ ಮಣ್ಣಿನ…

ಅರಮನೆಯಲ್ಲಿ ಯುವರಾಜ ಯದುವೀರ್ ಖಾಸಗಿ ದರ್ಬಾರ್
ಮೈಸೂರು

ಅರಮನೆಯಲ್ಲಿ ಯುವರಾಜ ಯದುವೀರ್ ಖಾಸಗಿ ದರ್ಬಾರ್

September 30, 2019

ಮೈಸೂರು,ಸೆ.29(ಎಂಟಿವೈ)- ದಸರಾ ಮಹೋತ್ಸವದ ವೇಳೆ ಅರಮನೆಯಲ್ಲಿ ನಡೆ ಯಲಿರುವ ಖಾಸಗಿ ದರ್ಬಾರ್ ಭಾನುವಾರ ಆರಂಭವಾಯಿತು. ನವರಾತ್ರಿಯ ಮೊದಲ ದಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿವಿಧ ಧಾರ್ಮಿಕ ಕೈಂಕರ್ಯ ಗಳಲ್ಲಿ ಪಾಲ್ಗೊಂಡು, ರತ್ನಖಚಿತ ಸಿಂಹಾ ಸನರೂಢರಾಗಿ ಗಮನ ಸೆಳೆದರು. ಅರಮನೆಯ ದರ್ಬಾರ್ ಹಾಲ್‍ನಲ್ಲಿ ಇಂದು ಬೆಳಗ್ಗಿನಿಂದ ಮಧ್ಯಾಹ್ನದವರೆಗೂ ನವರಾತ್ರಿಯ ಅಂಗವಾಗಿ ನಡೆದ ವಿವಿಧ ಪೂಜಾ ಕೈಂಕರ್ಯಗಳಲ್ಲಿ ರಾಜವಂಶಸ್ಥ ರಾದ ಪ್ರಮೋದಾದೇವಿ ಒಡೆಯರ್, ಯದು ವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ತ್ರಿಷಿಕಾ ಕುಮಾರಿ ಒಡೆಯರ್ ಸಕ್ರಿಯವಾಗಿ ಪಾಲ್ಗೊಂಡು,…

ಮೈಸೂರು ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು

ಮೈಸೂರು ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

September 30, 2019

ಮೈಸೂರು,ಸೆ.29(ಎಸ್‍ಬಿಡಿ)-ಮೈಸೂರು ಅರಮನೆ ಆವ ರಣ ಸೇರಿದಂತೆ ಅಷ್ಟ(8) ವೇದಿಕೆಗಳಲ್ಲಿ ಆಯೋಜಿಸಿರುವ ನವರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ದೊರಕಿತು. ದೀಪಾಲಂಕಾರದ ಬೆಳಕಲ್ಲಿ ಕಂಗೊಳಿಸುತ್ತಿದ್ದ ಅಂಬಾವಿಲಾಸ ಅರಮನೆ ಅಂಗಳದಲ್ಲಿ ನಿರ್ಮಿಸಿರುವ ಅತ್ಯಾ ಕರ್ಷಕ ವೇದಿಕೆಯಲ್ಲಿ ಸಚಿವರಾದ ಆರ್.ಅಶೋಕ್ ಗಣ್ಯ ರೊಂದಿಗೆ ದೀಪ ಬೆಳಗಿಸುವ ಮೂಲಕ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭ ದಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಮಾಡುವ `ರಾಜ್ಯ ಸಂಗೀತ ವಿದ್ವಾನ್’ ಪ್ರಶಸ್ತಿಯನ್ನು ಸಂಗೀತ ಸಾಧಕ ಪ್ರೊ.ಬಿ.ಎಸ್. ವಿಜಯರಾಘವನ್ ಅವರಿಗೆ ಕನ್ನಡ ಮತ್ತು…

ಜಂಬೂಸವಾರಿಗೆ ಪ್ರಮೋದಾದೇವಿ ಒಡೆಯರ್ ಆಹ್ವಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
ಮೈಸೂರು

ಜಂಬೂಸವಾರಿಗೆ ಪ್ರಮೋದಾದೇವಿ ಒಡೆಯರ್ ಆಹ್ವಾನಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

September 30, 2019

ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ಯದುವಂಶದ ರಾಜಮಾತೆ ಪ್ರಮೋದಾ ದೇವಿ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಹೂಗುಚ್ಛ ನೀಡಿ, ದಸರಾ ಶುಭಾಶಯ ವಿನಿಮಯ ಮಾಡಿಕೊಂಡರು. ಅಲ್ಲದೇ ಜಂಬೂ ಸವಾರಿ ಕಾರ್ಯ ಕ್ರಮಕ್ಕೆ ರಾಜ ಮನೆತನದವರು ಬರುವಂತೆ ಇದೇ ವೇಳೆ ಆಹ್ವಾನ ನೀಡಿದರು. ರಾಜ ಮಾತೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು ದಸರಾ ಮಹೋತ್ಸವದಲ್ಲಿ ರಾಜಮನೆತನದ ಕೊಡುಗೆ ಅಪಾರವಾದದ್ದು, ರಾಜಮಾತೆ ಪ್ರಮೋದಾ ದೇವಿ ಅವರ ಜೊತೆ ಸಾಕಷ್ಟು ವಿಚಾರಗಳನ್ನು ಮಾತನಾಡಿದ್ದು,…

ಮುಂದಿನ 10 ವರ್ಷಗಳಲ್ಲಿ ರೈಲ್ವೆಗೆ 50 ಲಕ್ಷ ಕೋಟಿ ರೂ. ಹೂಡಿಕೆ: ಉದ್ಯೋಗದಲ್ಲೂ ಹೆಚ್ಚಳ
ಮೈಸೂರು

ಮುಂದಿನ 10 ವರ್ಷಗಳಲ್ಲಿ ರೈಲ್ವೆಗೆ 50 ಲಕ್ಷ ಕೋಟಿ ರೂ. ಹೂಡಿಕೆ: ಉದ್ಯೋಗದಲ್ಲೂ ಹೆಚ್ಚಳ

September 30, 2019

ಮೈಸೂರು, ಸೆ.29(ಪಿಎಂ)- ಮುಂದಿನ 10 ವರ್ಷ ಗಳಲ್ಲಿ ರೈಲ್ವೆ ಇಲಾಖೆ ವಿವಿಧ ಯೋಜನೆಗಳಿಗೆ 50 ಲಕ್ಷ ಕೋಟಿ ರೂ. ಹೂಡಿಕೆ ಮಾಡಲಾಗುತ್ತಿದ್ದು, ಇದರಿಂದ ಇಲಾಖೆಯಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ರಾಜ್ಯದ ಯುವ ಜನತೆ ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ಮೈಸೂರಿಗೆ ವಿಸ್ತರಿಸಿರುವ ಕೊಚುವೇಲಿ-ಬೆಂಗ ಳೂರು ಎಕ್ಸ್‍ಪ್ರೆಸ್ ರೈಲು ಗಾಡಿ (16316) ಸೇವೆಗೆ ಮೈಸೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ಭಾನು ವಾರ ಹಮ್ಮಿಕೊಂಡ ಚಾಲನೆ ಹಾಗೂ ಪ್ಲಾಟ್‍ಫಾರಂ 6ರಲ್ಲಿ…

ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ವಿವಿಧ ದಸರಾ ಸಾಂಸ್ಕøತಿಕ ಕಾರ್ಯಕ್ರಮ
ಮೈಸೂರು

ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ವಿವಿಧ ದಸರಾ ಸಾಂಸ್ಕøತಿಕ ಕಾರ್ಯಕ್ರಮ

September 30, 2019

ಮೈಸೂರು, ಸೆ. 29- ಮೈಸೂರು ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ದಸರಾ ಅಂಗವಾಗಿ ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮ, ಫುಡ್ ಕೋರ್ಟ್‍ನ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಳೆ (ಸೋಮವಾರ) ಸಂಜೆ 5ಕ್ಕೆ ನೆರವೇರಿಸಲಿದ್ದಾರೆ. ಶಾಸಕರಾದ ಜಿ.ಟಿ.ದೇವೇಗೌಡ, ಜೆಎಸ್‍ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾ ಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಸಿ.ರಂಗನಾಥಯ್ಯ ಭಾಗವಹಿಸುವರು. ಕಲಾಪ್ರದರ್ಶನ, ಸಾಂಸ್ಕೃತಿಕ ಪ್ರದರ್ಶನ: ದಸರಾ ಮಹೋತ್ಸವದ ಅಂಗವಾಗಿ ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ಕರಕುಶಲ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಕಲಾ ವೈಭವ…

1 158 159 160 161 162 330
Translate »