Tag: Mysore

ಸೆ.24ರಂದು ಕೇಂದ್ರ ಸಚಿವ ರಾಂದಾಸ್ ಅಠವಳೆ ಮೈಸೂರಿಗೆ ಭೇಟಿ
ಮೈಸೂರು

ಸೆ.24ರಂದು ಕೇಂದ್ರ ಸಚಿವ ರಾಂದಾಸ್ ಅಠವಳೆ ಮೈಸೂರಿಗೆ ಭೇಟಿ

September 22, 2019

ಮೈಸೂರು,ಸೆ.21- ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಆಯೋ ಜಿಸಿರುವ `ಪೂನಾ ಒಪ್ಪಂದ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ವನ್ನು ಉದ್ಘಾಟಿಸುವ ಸಲುವಾಗಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ರಾಂದಾಸ್ ಅಠವಳೆ ಸೆಪ್ಟೆಂಬರ್ 24ರಂದು ಮಧ್ಯಾಹ್ನ 12.30ಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ಜಗನ್ಮೋಹನ ಅರಮನೆಯಲ್ಲಿ ನಡೆಯಲಿರುವ ಆರ್‍ಪಿಐ ಪದಾಧಿಕಾರಿಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆರ್‍ಪಿಐ ಮತ್ತು ಎಸ್‍ಎಸ್‍ಡಿ ರಾಜ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಅಧ್ಯಕ್ಷತೆ ವಹಿಸುವರು.

ಎರಡನೇ ದಿನವೂ ಲಕ್ಷ್ಮಿ ಹೆಬ್ಬಾಳ್ಕರ್ 7 ಗಂಟೆಗೂ ಹೆಚ್ಚು ಕಾಲ ವಿಚಾರಣೆ
ಮೈಸೂರು

ಎರಡನೇ ದಿನವೂ ಲಕ್ಷ್ಮಿ ಹೆಬ್ಬಾಳ್ಕರ್ 7 ಗಂಟೆಗೂ ಹೆಚ್ಚು ಕಾಲ ವಿಚಾರಣೆ

September 21, 2019

ನವದೆಹಲಿ: ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದನೆ ಪ್ರಕ ರಣಕ್ಕೆ ಸಂಬಂಧಿ ಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವ ರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿ ಗಳು ಶುಕ್ರವಾರ ಎರಡನೇ ದಿನವೂ ವಿಚಾರಣೆಗೊಳಪಡಿಸಿದರು. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಲೋಕನಾಯಕ ಭವನದಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿ ಯಲ್ಲಿ ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ನಿರಂತರ ವಿಚಾರಣೆ ನಡೆಸಲಾಯಿತು. ಗುರುವಾರ ಸುಮಾರು 7 ಗಂಟೆಗೂ ಹೆಚ್ಚು ಕಾಲ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಜಾರಿ ನಿರ್ದೇ ಶನಾಲಯದ ಅಧಿಕಾರಿಗಳು ವಿಚಾರ…

ಐಟಿ-ಬಿಟಿ ಕಂಪನಿಗಳಿಗೆ ಹೆಚ್ಚಿನ ಒತ್ತು: ಡಿಸಿಎಂ ಡಾ.ಅಶ್ವಥ್‍ನಾರಾಯಣ್
ಮೈಸೂರು

ಐಟಿ-ಬಿಟಿ ಕಂಪನಿಗಳಿಗೆ ಹೆಚ್ಚಿನ ಒತ್ತು: ಡಿಸಿಎಂ ಡಾ.ಅಶ್ವಥ್‍ನಾರಾಯಣ್

September 21, 2019

ಮೈಸೂರು ಸೆ.20(ಆರ್‍ಕೆಬಿ)-ರಾಜ್ಯದಲ್ಲಿ ಐಟಿ-ಬಿಟಿ ಕಂಪನಿಗಳಿಗೆ ಹೆಚ್ಚಿನ ಒತ್ತು ನೀಡಿ, ಉನ್ನತ ಶಿಕ್ಷಣ ಪಡೆದವರಿಗೆ ಉದ್ಯೋಗ ದೊರಕುವಂತಾಗಲು ಅವಕಾಶ ಕಲ್ಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯ ಮಂತ್ರಿ ಡಾ.ಅಶ್ವಥ್‍ನಾರಾಯಣ್ ತಿಳಿಸಿದರು. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಅವರು ಮಾತನಾ ಡಿದರು. ಐಟಿ-ಬಿಟಿ ಕಂಪನಿಗಳು ಹೊಸ ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಕಾರ್ಯ ಚಟುವಟಿಕೆಗಳನ್ನು ನಿರ್ವ ಹಿಸಲು ಸರ್ಕಾರದಿಂದ ಸಹಕಾರ ನೀಡಲಾಗುವುದು ಎಂದರು. ಪ್ರವಾಹದಿಂದಾಗಿ ರಾಜ್ಯದಲ್ಲಿ ಹಲವಾರು ಮನೆ,…

ಜಿಟಿಡಿಗೆ ಆಹ್ವಾನ ನೀಡಿದ್ದೇವೆ: ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ
ಮೈಸೂರು

ಜಿಟಿಡಿಗೆ ಆಹ್ವಾನ ನೀಡಿದ್ದೇವೆ: ಬರುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ

September 21, 2019

ಮೈಸೂರು, ಸೆ.20(ಎಸ್‍ಬಿಡಿ)- ಸಿದ್ದ ರಾಮಯ್ಯರನ್ನು ಸೋಲಿಸಿದರೆಂದು ಜಿಟಿಡಿ ಅವರನ್ನು ಸಿಎಂ ಮಾಡಬೇಕಿತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಶುಕ್ರವಾರ ಮೈಸೂರಿನಲ್ಲಿರುವ ಮಾಜಿ ಸಚಿವ ಸಾ.ರಾ.ಮಹೇಶ್ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರನ್ನು ಸೋಲಿಸಿ ಬಿಟ್ಟರು ಎಂದು ಜಿ.ಟಿ.ದೇವೇಗೌಡರನ್ನು ಮುಖ್ಯ ಮಂತ್ರಿ ಮಾಡಬೇಕಿತ್ತೇ?. ಅವರನ್ನು ಮಂತ್ರಿ ಮಾಡಿದ್ದು ಮುಗಿಸಿದಂತಾಗುತ್ತದೆಯೇ?. ನಾನು ಮೈಸೂರನ್ನೇ ನೋಡಿರಲಿಲ್ಲ. ನನಗೆ ಮೈಸೂರು ತೋರಿಸಿದ್ದೇ ಜಿಟಿಡಿಯವರ ಲ್ಲವೇ?. ಅವರು ದೊಡ್ಡ ನಾಯಕರು. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು. ಶನಿವಾರ ಮೈಸೂರು…

ಡಿಸಿಎಂ ಡಾ.ಅಶ್ವಥ್‍ನಾರಾಯಣ್ ಭೇಟಿ, ಮೈಸೂರಲ್ಲಿ ಕಾರ್ಯಕರ್ತರ ಸಂಭ್ರಮ
ಮೈಸೂರು

ಡಿಸಿಎಂ ಡಾ.ಅಶ್ವಥ್‍ನಾರಾಯಣ್ ಭೇಟಿ, ಮೈಸೂರಲ್ಲಿ ಕಾರ್ಯಕರ್ತರ ಸಂಭ್ರಮ

September 21, 2019

ಮೈಸೂರು, ಸೆ.20(ಆರ್‍ಕೆಬಿ)- ಮೈಸೂ ರಿಗೆ ಭೇಟಿ ನೀಡಿದ್ದ ಐಟಿ-ಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಅಶ್ವಥ್‍ನಾರಾಯಣ್ ಅವರಿಗೆ ಶುಕ್ರವಾರ ಮೈಸೂರು-ಬೆಂಗ ಳೂರು ರಸ್ತೆ ಕೊಲಂಬಿಯಾ ಏಷಿಯಾ ವೃತ್ತದ ಬಳಿ ಅದ್ಧೂರಿ ಸ್ವಾಗತ ದೊರೆಯಿತು. ಬಿಜೆಪಿ ಕಾರ್ಯಕರ್ತರು ಭಾರೀ ಸಂಖ್ಯೆ ಯಲ್ಲಿ ಸೇರಿದ್ದರಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಉಪಮುಖ್ಯಮಂತ್ರಿ ಗಳು ಆಗಮಿಸುತ್ತಿದ್ದಂತೆ ನಾ ಮುಂದು ತಾ ಮುಂದು ಎಂದು ಕಾರ್ಯಕರ್ತರು ಹೂ ಗುಚ್ಛ ನೀಡಲು ಮುಂಗಿಬಿದ್ದರು. ಈ ವೇಳೆ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀ…

ನಾಲ್ವರು ಮಹಿಳೆಯರ ವಿವಾಹವಾಗಿ ವಂಚಿಸಿದ ಮೈಸೂರಿನ ವ್ಯಕ್ತಿ ಬಂಧನ
ಮೈಸೂರು

ನಾಲ್ವರು ಮಹಿಳೆಯರ ವಿವಾಹವಾಗಿ ವಂಚಿಸಿದ ಮೈಸೂರಿನ ವ್ಯಕ್ತಿ ಬಂಧನ

September 21, 2019

ಬೆಂಗಳೂರು: ಹಲವು ಹೆಸರುಗಳನ್ನು ಇಟ್ಟುಕೊಂಡು ಒಬ್ಬರ ವಿಷಯ ಮತ್ತೊಬ್ಬರಿಗೆ ಗೊತ್ತಾಗದಂತೆ ನಾಲ್ವರು ಮಹಿಳೆಯರನ್ನು ವಿವಾಹವಾಗಿ, ಎಲ್ಲ ರಿಗೂ ಮೋಸ ಮಾಡಿರುವ ಮೈಸೂರು ಆಸಾಮಿ ಇದೀಗ ಪೆÇಲೀ ಸರ ಅತಿಥಿಯಾಗಿದ್ದಾನೆ. ಮೈಸೂರಿನ ಸರಸ್ವತಿಪುರ ನಿವಾಸಿ ಎನ್.ಆರ್. ಗಣೇಶ್ ಅಲಿಯಾಸ್ ವಿಕ್ರಂ ಅಲಿಯಾಸ್ ಕಾರ್ತಿಕ್ ಅಲಿಯಾಸ್ ಹರೀಶ್‍ಕುಮಾರ್ (45) ಬಂಧಿತ ಆರೋಪಿ. ಮೂರನೇ ವಿಚ್ಛೇದಿತ ಪತ್ನಿಯ ತಾಯಿ ಕೊಟ್ಟ ದೂರಿನ ಮೇರೆಗೆ ಆರೋಪಿಯ ಬಣ್ಣ ಬಯ ಲಾಗಿದೆ. ವಿಧವೆಯರು, ಅಸಹಾಯಕ ಹೆಣ್ಣುಮಕ್ಕಳು, ವಯೋವೃದ್ಧರು, ಅಂಗವಿಕಲರು, ಮಹಿಳೆಯರಿಗೆ ಬ್ಯಾಂಕಿನಲ್ಲಿ ಸಾಲ ಕೊಡಿಸುವ,…

ಡಾ. ಸಿ. ಶಿವಕುಮಾರಸ್ವಾಮಿಯವರ ‘ವೇದಾಗಮಗಳು ಮತ್ತು ಚೆನ್ನಬಸವಣ್ಣ’ ಕೃತಿಗೆ 2018ನೇ ಸಾಲಿನ ‘ಶ್ರೀ ಶಿವರಾತ್ರೀಶ್ವರ ಪ್ರಶಸ್ತಿ’
ಮೈಸೂರು

ಡಾ. ಸಿ. ಶಿವಕುಮಾರಸ್ವಾಮಿಯವರ ‘ವೇದಾಗಮಗಳು ಮತ್ತು ಚೆನ್ನಬಸವಣ್ಣ’ ಕೃತಿಗೆ 2018ನೇ ಸಾಲಿನ ‘ಶ್ರೀ ಶಿವರಾತ್ರೀಶ್ವರ ಪ್ರಶಸ್ತಿ’

September 21, 2019

ಮೈಸೂರು, ಸೆ. 20- ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯ ವತಿಯಿಂದ ನೀಡುವ 2018ನೇ ಸಾಲಿನ ಶ್ರೀ ಶಿವರಾತ್ರೀಶ್ವರ ಪ್ರಶಸ್ತಿಗೆ ಡಾ. ಸಿ.ಶಿವಕುಮಾರಸ್ವಾಮಿಯವರ ‘ವೇದಾಗ ಮಗಳು ಮತ್ತು ಚೆನ್ನಬಸವಣ್ಣ’ ಕೃತಿ ಆಯ್ಕೆಯಾಗಿದೆ. ಡಾ. ಸಿ.ಶಿವಕುಮಾರಸ್ವಾಮಿಯವರು ನಿವೃತ್ತ ಸಂಸ್ಕøತ ಪ್ರಾಧ್ಯಾಪಕರು, ವಿದ್ವಾಂಸರು, ಸಂಶೋ ಧಕರು ಹಾಗೂ ವಾಗ್ಮಿಗಳು. ಸಂಸ್ಕøತ ಸಾಹಿತ್ಯ, ಅಲಂಕಾರಶಾಸ್ತ್ರ, ವೀರಶೈವ ಧರ್ಮ-ದರ್ಶನ ಗಳನ್ನು ಕುರಿತು ಆಳವಾದ ಸಂಶೋಧನೆ ನಡೆಸಿದ್ದು, ಸಂಪಾದನೆ, ವಿಮರ್ಶೆ, ಅನುವಾದ, ನಿಘಂಟು ಕ್ಷೇತ್ರಗಳಲ್ಲಿ 45ಕ್ಕೂ ಹೆಚ್ಚು ಗ್ರಂಥಗಳನ್ನು ರಚಿಸಿದ್ದಾರೆ. 150ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು…

ದಸರಾ ಉತ್ಸವಕ್ಕೆ ಪ್ರಮೋದಾದೇವಿ ಒಡೆಯರ್, ಎಸ್.ಎಲ್.ಭೈರಪ್ಪ ಅವರಿಗೆ ಅಧಿಕೃತ ಆಹ್ವಾನ
ಮೈಸೂರು

ದಸರಾ ಉತ್ಸವಕ್ಕೆ ಪ್ರಮೋದಾದೇವಿ ಒಡೆಯರ್, ಎಸ್.ಎಲ್.ಭೈರಪ್ಪ ಅವರಿಗೆ ಅಧಿಕೃತ ಆಹ್ವಾನ

September 20, 2019

ಮೈಸೂರು, ಸೆ.19(ಎಸ್‍ಬಿಡಿ)-ನಾಡಹಬ್ಬ ದಸರಾ ಮಹೋ ತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ದಸರಾ ಉದ್ಘಾಟಕರಾದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರನ್ನು ಗುರುವಾರ ಅಧಿಕೃತವಾಗಿ ಆಹ್ವಾನಿಸಲಾಯಿತು. ವಸತಿ ಸಚಿವರೂ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಅರಮನೆಗೆ ತೆರಳಿ ಪ್ರಮೋದಾದೇವಿ ಒಡೆಯರ್ ಅವರನ್ನು ಹಾಗೂ ಮೈಸೂರಿನ ಕುವೆಂಪುನಗರದ ನಿವಾಸದಲ್ಲಿ ಎಸ್.ಎಲ್.ಭೈರಪ್ಪ ಅವರನ್ನು ಭೇಟಿ ಮಾಡಿ, ಫಲ ತಾಂಬೂಲ ನೀಡಿ, ಅಭಿನಂದಿಸುವ ಮೂಲಕ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದ ಪರವಾಗಿ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ…

ತಿಹಾರ್ ಜೈಲು ಪಾಲಾದ ಡಿಕೆಶಿ
ಮೈಸೂರು

ತಿಹಾರ್ ಜೈಲು ಪಾಲಾದ ಡಿಕೆಶಿ

September 20, 2019

ಬೆಂಗಳೂರು, ಸೆ.19(ಕೆಎಂಶಿ)- ಅಕ್ರಮ ಹಣದ ವಹಿವಾಟು ಆರೋಪದ ಮೇಲೆ ಕರ್ನಾಟಕದ ಮಾಜಿ ಸಚಿವ ಹಾಗೂ ಕಾಂಗ್ರೆಸ್‍ನ ಟ್ರಬಲ್ ಶೂಟರ್ ಎಂದೇ ಗುರುತಿಸಿಕೊಂಡಿದ್ದ ಡಿ.ಕೆ.ಶಿವಕುಮಾರ್ ಕೊನೆಗೂ ತಿಹಾರ್ ಜೈಲು ಪಾಲಾಗಿದ್ದಾರೆ. ನವದೆಹಲಿಯ ತಿಹಾರ್ ಜೈಲ್ ಪಾಲಾದ ಕರ್ನಾಟಕದ ಮೊಟ್ಟಮೊದಲ ರಾಜ ಕಾರಣಿ ಡಿ.ಕೆ.ಶಿವಕುಮಾರ್ ಆಗಿದ್ದಾರೆ. ಅಧಿಕ ರಕ್ತದೊತ್ತಡ ಸೇರಿದಂತೆ ಇತರ ಅನಾರೋಗ್ಯ ಸಮಸ್ಯೆಯಿಂದ ಕಳೆದೆರಡು ದಿನಗಳಿಂದ ನವದೆಹಲಿಯ ಆರ್‍ಎಂಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿ.ಕೆ. ಶಿವಕುಮಾರ್ ಆರೋಗ್ಯ ಸ್ಥಿತಿ ಸ್ಥಿರವಾ ಗಿದೆ ಎಂದು ವೈದ್ಯರು ದೃಢಪಡಿಸಿದ್ದರಿಂದ ಅವರನ್ನು ಆಸ್ಪತ್ರೆಯಿಂದ…

ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರವರೆಗೆ ವಿಸ್ತರಣೆ
ಮೈಸೂರು

ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಅ.3ರವರೆಗೆ ವಿಸ್ತರಣೆ

September 20, 2019

ನವದೆಹಲಿ, ಸೆ.19- ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅ. 3ರವರೆಗೆ ವಿಸ್ತರಿಸಲಾಗಿದೆ. ಚಿದಂಬರಂ ನ್ಯಾಯಾಂಗ ಬಂಧನ ಅವಧಿ ಯನ್ನು ವಿಸ್ತರಿಸಬೇಕು ಎಂಬ ಸಿಬಿಐ ಮನವಿಯನ್ನು ಪುರಸ್ಕರಿಸಿದ ವಿಶೇಷ ಕೋರ್ಟ್‍ನ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು, ಆರೋಪಿಯ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 3ರ ವರೆಗೆ ವಿಸ್ತರಿಸಿ ಆದೇಶಿಸಿದ್ದಾರೆ. ಅಲ್ಲದೆ ಚಿದಂಬರಂ ಅವರು ವೈದ್ಯಕೀಯ ತಪಾಸಣೆಗೆ ಒಳಪಡಲು…

1 164 165 166 167 168 330
Translate »