Tag: Mysore

ಸತತ 9 ಗಂಟೆಗಳ ಕಾಲ ಹೆಬ್ಬಾಳ್ಕರ್‍ಗೆ ಇಡಿ ಡ್ರಿಲ್
ಮೈಸೂರು

ಸತತ 9 ಗಂಟೆಗಳ ಕಾಲ ಹೆಬ್ಬಾಳ್ಕರ್‍ಗೆ ಇಡಿ ಡ್ರಿಲ್

September 20, 2019

ನವದೆಹಲಿ, ಸೆ.19- ಶಾಸಕಿ ಲಕ್ಷ್ಮಿಹೆಬ್ಬಾಳ್ಕರ್ ಅವ ರಿಗೆ ಜಾರಿ ನಿರ್ದೇಶನಾ ಲಯದ ಅಧಿಕಾರಿಗಳು ಸತತ 9 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಇಂದು ಡಿ.ಕೆ. ಶಿವ ಕುಮಾರ್ ತಿಹಾರ್ ಜೈಲು ಸೇರುವ ಹೊತ್ತಲ್ಲೇ, ಇತ್ತ ದೆಹಲಿಯ ಇಡಿ ಕಚೇರಿಯಲ್ಲಿ ಡಿಕೆಶಿ ಆಪ್ತೆ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ಆರಂಭವಾಯಿತು. ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ ನಡೆಯಿತು. ನಿಮಗೂ ಡಿಕೆಶಿಗೂ ಇರುವ ವ್ಯವಹಾರಿಕ ಸಂಬಂಧ ಏನು? ನಿಮ್ಮ ಹೆಸರಲ್ಲಿ ಡಿಕೆಶಿ ಆಸ್ತಿ ಮಾಡಿದ್ದಾರಾ?…

ಸೆ.29ರಿಂದ 15 ದಿನ ದಸರಾ ಫಲಪುಷ್ಪ ಪ್ರದರ್ಶನ
ಮೈಸೂರು

ಸೆ.29ರಿಂದ 15 ದಿನ ದಸರಾ ಫಲಪುಷ್ಪ ಪ್ರದರ್ಶನ

September 20, 2019

ಮೈಸೂರು, ಸೆ.19(ಎಂಟಿವೈ)-ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೈಸೂರಿನ ಕುಪ್ಪಣ್ಣ ಪಾರ್ಕ್‍ನಲ್ಲಿ ಸೆ.29ರಿಂದ ಅ.13 ರವರೆಗೆ 15 ದಿನ ನಡೆಯಲಿರುವ ಫಲ ಪುಷ್ಪ ಪ್ರದರ್ಶನದಲ್ಲಿ ಕಣ್ಮನ ಸೆಳೆಯುವ ಸಸ್ಯಕಾಶಿಯೊಂದಿಗೆ ಮಕ್ಕಳಿಗೆ ಅಮ್ಯೂಸ್ ಮೆಂಟ್ ಪಾರ್ಕ್ ಮುದ ನೀಡಲಿದೆ. ಬಾಂಬೆ ಮೂಲದ ಸಂಸ್ಥೆ ಸುರಕ್ಷತೆಗೆ ಆದ್ಯತೆ ನೀಡಿ ಆಟಿಕೆಗಳ ಜೋಡಣಾ ಕಾರ್ಯ ಈಗಾಗಲೇ ಆರಂಭಿಸಿದೆ. ದಸರಾ ಮಹೋತ್ಸವದ ಆರಂಭಕ್ಕೆ ಕೇವಲ 9 ದಿನ ಮಾತ್ರ ಬಾಕಿ ಇರುವುದರಿಂದ ಈ ಬಾರಿ ನವರಾತ್ರಿ ವೇಳೆ ವಿವಿಧೆಡೆಯಿಂದ ಬರುವ ಪ್ರವಾಸಿಗರಿಗೆ ಆಟೋಟ, ಫಲಪುಷ್ಪ ಪ್ರದರ್ಶನದಲ್ಲಿ…

ಸೆ.24ಕ್ಕೆ ಚಿನ್ನದ ಸಿಂಹಾಸನ ಜೋಡಣೆ
ಮೈಸೂರು

ಸೆ.24ಕ್ಕೆ ಚಿನ್ನದ ಸಿಂಹಾಸನ ಜೋಡಣೆ

September 20, 2019

ಮೈಸೂರು, ಸೆ.19(ಎಂಟಿವೈ)- ದಸರಾ ಮಹೋತ್ಸವದ ವೇಳೆ ಅರಮನೆಯಲ್ಲಿ ನಡೆಯುವ ಸಾಂಪ್ರದಾಯಿಕ ಕಾರ್ಯಕ್ರಮ ದಲ್ಲಿ ಖಾಸಗಿ ದರ್ಬಾರ್ ಪ್ರಮುಖವಾಗಿದ್ದು, ಈ ಹಿನ್ನೆಲೆಯಲ್ಲಿ ಸೆ.24ರಂದು ಸ್ಟ್ರಾಂಗ್ ರೂಮ್‍ನಿಂದ ತಂದು ದರ್ಬಾರ್ ಹಾಲ್ ನಲ್ಲಿ ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ಜರುಗಲಿದೆ. ಖಾಸಗಿ ದರ್ಬಾರ್ ರಾಜಮನೆತನದ ಪ್ರಮುಖ ಧಾರ್ಮಿಕ ಕಾರ್ಯ ವಾಗಿದ್ದು, ದರ್ಬಾರ್ ಹಾಲ್‍ನಲ್ಲಿ ರತ್ನ ಖಚಿತ ಸಿಂಹಾಸನದ ಮೇಲೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆ ಯರ್ ಅವರು ಆಸೀನರಾಗಿ ದರ್ಬಾರ್ ನಡೆಸಲಿದ್ದಾರೆ. ಸೆ.29ರಿಂದ ಅ.7ರವರೆಗೆ ಅರಮನೆಯಲ್ಲಿ ವಿವಿಧ…

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಮೈಸೂರು

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

September 20, 2019

ಮೈಸೂರು, ಸೆ.19(ಆರ್‍ಕೆ)- 2019-20ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವು ಮೈಸೂರಿನಲ್ಲಿ ಇಂದಿ ನಿಂದ ಆರಂಭವಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಂಯು ಕ್ತಾಶ್ರಯದಲ್ಲಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆರಂಭವಾದ ಕ್ರೀಡಾಕೂಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಕ್ರೀಡಾ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಕ್ರೀಡಾಪಟುಗಳನ್ನು ಪರಿಚಯ ಮಾಡಿ ಕೊಂಡು ಮಾತನಾಡಿದ ಸಚಿವರು, ನಗರ ಹಾಗೂ ಗ್ರಾಮೀಣ ಭಾಗದ ಆಸಕ್ತ ಕ್ರೀಡಾ…

`ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಹಕ್ಕಿ-ಪುಕ್ಕ’ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು

`ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಹಕ್ಕಿ-ಪುಕ್ಕ’ ಕಾರ್ಯಕ್ರಮಕ್ಕೆ ಚಾಲನೆ

September 20, 2019

ಗಮನ ಸೆಳೆದ `ತೇಜಸ್ವಿ ಕಂಡ ಕೀಟ ಪ್ರಪಂಚ’ ಕೀಟಗಳ ಪ್ರದರ್ಶನ ಮೈಸೂರು, ಸೆ.8(ಆರ್‍ಕೆಬಿ)- ನಾನು ಉನ್ನತ ಶಿಕ್ಷಣ ಪಡೆದದ್ದು ಸಾಹಿತ್ಯದಲ್ಲಿ. ಆದರೆ ಹಳ್ಳಿಗೆ ಬಂದ ಮೇಲೆ ಸುತ್ತಮುತ್ತಲ ಅನೇಕ ಕೌತುಕಮಯ ವಿದ್ಯಮಾನ ಗಳನ್ನು ನೋಡುತ್ತಾ, ಪಶು, ಪಕ್ಷಿ, ಕ್ರಿಮಿ, ಕೀಟಗಳ ವ್ಯಕ್ತಿತ್ವ ವನ್ನು ತಿಳಿದುಕೊಳ್ಳಲಷ್ಟೇ ನಾನು ಅವುಗಳ ಬಗ್ಗೆ ಅಧ್ಯಯನ ಮಾಡಿದವನು. ಏರೋಪ್ಲೇನ್ ಚಿಟ್ಟೆ ಮತ್ತು ಇತರೆ ಕತೆಗಳಿಂದ ಆಯ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಯವರ ಈ ವಾಕ್ಯಗಳೊಂದಿಗೆ ಭಾನುವಾರ ಮೈಸೂರಿ ನಲ್ಲಿ ಎರಡು ದಿನಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ…

ರಾಷ್ಟ್ರಮಟ್ಟದಲ್ಲಿ ಮುಕ್ತ ವಿವಿ ಸಂಘ ಅಗತ್ಯ
ಮೈಸೂರು

ರಾಷ್ಟ್ರಮಟ್ಟದಲ್ಲಿ ಮುಕ್ತ ವಿವಿ ಸಂಘ ಅಗತ್ಯ

September 20, 2019

ಮೈಸೂರು,ಸೆ.8(ಎಂಕೆ)- ರಾಷ್ಟ್ರಮಟ್ಟ ದಲ್ಲಿ `ಮುಕ್ತ ವಿಶ್ವವಿದ್ಯಾನಿಲಯಗಳ ಸಂಘ’ ವನ್ನು ಸ್ಥಾಪಿಸುವುದರಿಂದ ಬಹುತೇಕ ಮುಕ್ತ ವಿವಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ ಎಂದು ಕರ್ನಾ ಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‍ಒಯು) ಕುಲಪತಿ ಡಾ.ಎಸ್. ವಿದ್ಯಾಶಂಕರ್ ಸಲಹೆ ನೀಡಿದರು. ಮುಕ್ತ ಗಂಗೋತ್ರಿ ಆವರಣದಲ್ಲಿರುವ ಕಾವೇರಿ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿ ಗಳ ಸಮ್ಮೇಳನದ ಸಮಾರೋಪ ಸಮಾ ರಂಭದಲ್ಲಿ ಮಾತನಾಡಿದ ಅವರು, ಸಮಸ್ಯೆ ಗಳನ್ನು ಬಗೆಹರಿಸಿದರೆ ಮಾತ್ರ ಮುಕ್ತ ವಿವಿ ಗಳ ಗುಣಮಟ್ಟ ಮತ್ತು ವಿಶ್ವಾಸಾರ್ಹತೆ ಹೆಚ್ಚಲಿದೆ…

ಸೆಲ್ಫಿ ವಿತ್ ಹೆರಿಟೇಜ್ ಬಿಲ್ಡಿಂಗ್
ಮೈಸೂರು

ಸೆಲ್ಫಿ ವಿತ್ ಹೆರಿಟೇಜ್ ಬಿಲ್ಡಿಂಗ್

September 20, 2019

ಮೈಸೂರುಸೆ.8-ಮೈಸೂರು ದಸರಾ ಮಹೋತ್ಸವ- 2019ರ ಅಂಗವಾಗಿ ಪುರಾ ತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಜನಸಾಮಾನ್ಯರಿಗೆ ಹಾಗೂ ಪ್ರವಾಸಿಗರಿಗೆ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವ ಸಲುವಾಗಿ ಸೆಲ್ಫಿ ವಿತ್ ಹೆರಿಟೇಜ್ ಬಿಲ್ಡಿಂಗ್ ಎಂಬ ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ 3 ಸೆಲ್ಫಿಗಳಿಗೆ ಪ್ರಥಮ ಬಹುಮಾನಕ್ಕೆ ರೂ. 3,000, ದ್ವಿತೀಯ ಬಹುಮಾನಕ್ಕೆ ರೂ. 2,000 ಹಾಗೂ ತೃತೀಯ ಬಹುಮಾನ ರೂ. 1,000 ನಗದನ್ನು ನೀಡಲಾಗುವುದು. ಪಾರಂಪರಿಕ ಕಟ್ಟಡದೊಂದಿಗೆ ಒಬ್ಬರೇ ಸೆಲ್ಫಿ ತೆಗೆದುಕೊಂಡಿರಬೇಕು. ಸೆಲ್ಫಿ ಫೆÇೀಟೋ…

ಜೆಎಸ್‍ಎಸ್ ವಿಶ್ವವಿದ್ಯಾನಿಲಯಕ್ಕೆ ಮೊದಲ ಸ್ಥಾನ
ಮೈಸೂರು

ಜೆಎಸ್‍ಎಸ್ ವಿಶ್ವವಿದ್ಯಾನಿಲಯಕ್ಕೆ ಮೊದಲ ಸ್ಥಾನ

September 19, 2019

ಮೈಸೂರು, ಸೆ. 18- ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ರ್ಯಾಂಕಿಂಗ್ ವರದಿ ಬಿಡುಗಡೆಯಾಗಿದ್ದು, ಮೈಸೂರಿನ ಜೆಎಸ್‍ಎಸ್ ವಿಶ್ವವಿದ್ಯಾನಿಲಯ ಮತ್ತೊಮ್ಮೆ ಯುವ ವಿಶ್ವವಿದ್ಯಾನಿಲಯಗಳ ವಿಭಾಗ ದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಮಂಗಳವಾರ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾ ಯಣ ಅವರು ಔಪಚಾರಿಕವಾಗಿ ಕರ್ನಾ ಟಕ ರಾಜ್ಯ ವಿಶ್ವವಿದ್ಯಾನಿಲಯಗಳ ರ್ಯಾಂಕಿಂಗ್ ವರದಿ-2019 ಬಿಡುಗಡೆ ಮಾಡಿದರು. ವರದಿಯಲ್ಲಿ ನಾಲ್ಕು ಉನ್ನತ ವಿಭಾಗ ಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಸ್ಥಾನವನ್ನು ಪಟ್ಟಿ ಮಾಡಲಾಗಿದೆ. ಹಿರಿಯ ವಿಶ್ವವಿದ್ಯಾನಿಲಯಗಳು: 10 ವರ್ಷಗಳಿಗೂ…

ಮೌಲ್ಯಯುತ ಶಿಕ್ಷಣ ನೀಡುವ ಭವನ್ಸ್ ಪ್ರಿಯಂವದಾ ಬಿರ್ಲಾ ಸಂಸ್ಥೆ
ಮೈಸೂರು

ಮೌಲ್ಯಯುತ ಶಿಕ್ಷಣ ನೀಡುವ ಭವನ್ಸ್ ಪ್ರಿಯಂವದಾ ಬಿರ್ಲಾ ಸಂಸ್ಥೆ

September 19, 2019

ಮೈಸೂರು, ಸೆ.18(ಆರ್‍ಕೆಬಿ)- ಮೈಸೂ ರಿನ ವಿಜಯನಗರ 1ನೇ ಹಂತದಲ್ಲಿರುವ ಭಾರತೀಯ ವಿದ್ಯಾಭವನದ ಭವನ್ಸ್ ಪ್ರಿಯಂವದಾ ಬಿರ್ಲಾ ಇನ್ಸ್‍ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನಲ್ಲಿ ಎಐಸಿಟಿಇ (ಆಲ್‍ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿ ಕಲ್ ಎಜುಕೇಷನ್‍ನಿಂದ ಅನುಮೋದಿತ ಎರಡು ವರ್ಷಗಳ ಪಿಜಿಡಿಎಂ (ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಮ್ಯಾನೇಜ್‍ಮೆಂಟ್) ಕಾರ್ಯಕ್ರಮದ ಉದ್ಘಾಟನೆ ಬುಧವಾರ ವಿದ್ಯಾಭವನದ ಸಭಾಂಗಣದಲ್ಲಿ ನೆರವೇರಿಸಲಾಯಿತು. ಐಟಿ ಚಾಂಪ್ಸ್ ಸಾಫ್ಟ್‍ವೇರ್ ಕಂಪನಿಯ ವ್ಯವಸ್ಥಾಪಕ ರಾಜೇಶ್ ಕುತ್ನೀಕರ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರು. ಮುಖ್ಯ ಅತಿಥಿಯಾಗಿದ್ದ ಐಟಿ ಚಾಂಪ್ಸ್ ಸಾಫ್ಟ್‍ವೇರ್…

ಮಾವುತರ ಮಕ್ಕಳ ನಡುವೆ ಕೇಕ್ ಕತ್ತರಿಸಿ, ಪುಸ್ತಕ ವಿತರಿಸಿ ಸಂಭ್ರಮಿಸಿದ ಅಭಿಮಾನಿಗಳು
ಮೈಸೂರು

ಮಾವುತರ ಮಕ್ಕಳ ನಡುವೆ ಕೇಕ್ ಕತ್ತರಿಸಿ, ಪುಸ್ತಕ ವಿತರಿಸಿ ಸಂಭ್ರಮಿಸಿದ ಅಭಿಮಾನಿಗಳು

September 19, 2019

ಮೈಸೂರು, ಸೆ.18(ಆರ್‍ಕೆಬಿ)- ನಟ ಡಾ.ವಿಷ್ಣುವರ್ಧನ್ ಅವರ 69ನೇ ಜನ್ಮ ದಿನವನ್ನು ಮೈಸೂರಿನಲ್ಲಿ ವಿವಿಧ ಸಂಘಟನೆಗಳು ವಿಶಿಷ್ಟ ರೀತಿಯಲ್ಲಿ ಆಚರಿಸುವ ಮೂಲಕ ತಮ್ಮ ಅಭಿಮಾನಿ ನಾಯಕ ನಟನನ್ನು ಸ್ಮರಿಸಿಕೊಂಡರು. ಕರುಣಾಮಯಿ ಡಾ.ವಿಷ್ಣುವರ್ಧನ್ ಅಭಿಮಾನಿ ಬಳಗದ ವತಿಯಿಂದ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಮಾವುತರ ಮಕ್ಕಳೊಂದಿಗೆ ವಿಶಿಷ್ಟವಾಗಿ ಆಚರಿಸಿದರು. ಚಿತ್ರನಟಿ ಭಾರತಿ ವಿಷ್ಣುವರ್ಧನ್ ಅವರು ಮಾವುತರ ಮಕ್ಕಳ ನಡುವೆ ಕೇಕ್ ಕತ್ತರಿಸಿ, ಸಿಹಿ ವಿತರಿಸಿದರು. ಅವರಿಗೆ ಪುಸ್ತಕ ಮತ್ತು ಇನ್ನಿತರ ಪರಿಕರಗಳನ್ನು ನೀಡಿದರು. ಬಳಿಕ ಮಾತನಾಡಿದ ಭಾರತಿ ವಿಷ್ಣುವರ್ಧನ್, ಗಿಡ-ಮರ,…

1 165 166 167 168 169 330
Translate »