ಸಂದೇಶ್‍ಗೆ ಸಚಿವ ಸಿ.ಟಿ.ರವಿ ವಿವರಣೆ ಚಾ.ನಗರದಲ್ಲಿ ವಿವಿಧೆಡೆ ಬಸ್ ತಂಗುದಾಣ ಐಬಿ ರಿಪೇರಿ ಜೊತೆಗೆ ಹೊಸ ಪೀಠೋಪಕರಣ ಬೆಂಗಳೂರು, ಮಾ.11-ಕೊಳ್ಳೇಗಾಲ ತಾಲೂಕು ಶಿವನಸಮುದ್ರ ಬಳಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ, ಐತಿಹಾಸಿಕ ಮಹತ್ವವುಳ್ಳ ವೆಸ್ಲಿ ಸೇತುವೆಯ ಸಂರಕ್ಷಣೆ ಹಾಗೂ ಅದಕ್ಕೆ ಪರ್ಯಾಯವಾಗಿ ಹೊಸದಾಗಿ ಸೇತುವೆ ನಿರ್ಮಾಣವನ್ನು 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನು ಮೋದನೆ ನೀಡಲಾಗಿದೆ. ಈ ಪೈಕಿ ಮೊದಲ ಕಂತಾಗಿ 95 ಲಕ್ಷ ರೂಪಾಯಿಗಳನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಆಯುಕ್ತರಿಗೆ…
ಪೊಲೀಸರು ತಮ್ಮ ಕುಟುಂಬದ ಆರೋಗ್ಯಕ್ಕೂ ಒತ್ತು ನೀಡಬೇಕಿದೆ
March 12, 2020ಮೈಸೂರು,ಮಾ.11- ಪ್ರತಿಯೊಬ್ಬ ಪೊಲೀಸರು ತಮ್ಮ ಆರೋಗ್ಯದೊಂದಿಗೆ ತಮ್ಮ ಕುಟುಂಬದ ಆರೋಗ್ಯಕ್ಕೂ ಒತ್ತುನೀಡಬೇಕು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಕರೆ ನೀಡಿದರು. ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಸಂಯುಕ್ತಾಶ್ರಯ ದಲ್ಲಿ ನಿವೃತ್ತ ಮತ್ತು ಹಾಲಿ ಪೊಲೀಸರು ಹಾಗೂ ಅವರ ಕುಟುಂಬಗಳಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾ ಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಆರೋಗ್ಯ ಎಂಬುದು ಕೇವಲ ಚಿಕಿತ್ಸೆಯಿಂದ ಬರುವು ದಿಲ್ಲ: ಲವಲವಿಕೆಯ ಜೀವನದಿಂದ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರಲ್ಲದೆ, ಮನೆಯಲ್ಲಿ…
ಕೋವಿಡ್: ವಿದೇಶಿಗಳಲ್ಲಿನ ಕನ್ನಡಿಗರ ರಕ್ಷಣೆಗೆ ಮನವಿ
March 12, 2020ಬೆಂಗಳೂರು,ಮಾ.11-ಇಟಲಿ ಸೇರಿದಂತೆ ಜಗತ್ತಿನ ವಿವಿಧ ದೇಶಗಳಲ್ಲಿ ಸಿಲುಕಿ ಕೊಂಡಿರುವ ಕನ್ನಡಿಗರನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸುರಕ್ಷಿತ ವಾಗಿ ರಾಜ್ಯಕ್ಕೆ ವಾಪಸ್ ಕರೆ ತರಲು ರಾಜ್ಯ ಸರಕಾರ, ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದೆ. ಕೇಂದ್ರ ಸರಕಾರವು ಈಗಾಗಲೇ ವಿವಿಧ ದೇಶಗಳಲ್ಲಿರುವ ಭಾರತಿಯರನ್ನು ಏರ್ ಲಿಫ್ಟ್ ಮಾಡುತ್ತಿರುವ ಬೆನ್ನಲ್ಲಿಯೇ ರಾಜ್ಯ ಸರಕಾರವೂ ಕನ್ನಡಿಗರನ್ನು ವಾಪಸ್ ಕರೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಡಿಸಿಎಂ ಡಾ.ಅಶ್ವತ್ಥನಾರಾಯಣ, ಈ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳ ಜತೆ ಮಾತನಾಡಿದ್ದಾರೆ. ವಿವಿಧ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕೂಡ…
ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಮಾ.16ರವರೆಗೂ ಇಡಿ ವಶಕ್ಕೆ
March 12, 2020ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನ ಕ್ಕೊಳಗಾಗಿ ಜಾರಿ ನಿರ್ದೇಶನಾಲಯದ ವಶದಲ್ಲಿ ರುವ ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಅವರ ಬಂಧನ ಅವಧಿಯನ್ನು ಮಾರ್ಚ್ 16 ರವರೆಗೆ ವಿಸ್ತರಿಸಲಾಗಿದೆ. ರಾಣಾ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ರಾಣಾ ಕಪೂರ್ ಅವರು 30,000 ಕೋಟಿ ಸಾಲ ಮಂಜೂರು ಮಾಡಿದ್ದು ಅದರಲ್ಲಿ 20,000 ಕೋಟಿ ಹಣ ವಸೂಲಾಗದ ಸಾಲ (ಎನ್‍ಪಿಎ) ಆಗಿತ್ತು. ಇದೀಗ ವಸೂಲಾಗದ ಸಾಲ ಯಾವುದು ಎಂಬುದರ ಬಗ್ಗೆ…
ಜೈಲಲ್ಲಿ ನನ್ನ ಮೇಲೆ ಹಲ್ಲೆಯಾಗಿದೆ, ನ್ಯಾಯ ಕೊಡಿಸಿ! ನಿರ್ಭಯಾ ಅಪರಾಧಿಯಿಂದ ಪೆÇಲೀಸರ ವಿರುದ್ಧ ದೂರು
March 12, 2020ನವದೆಹಲಿ, ಮಾ.11- ನಿರ್ಭಯಾ ಸಾಮೂ ಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳ ಪೈಕಿ ಒಬ್ಬನಾದ ಪವನ್ ಕುಮಾರ್ ಗುಪ್ತಾ ತಾವು ಮಾಂಡೋಲಿ ಜೈಲಿನಲ್ಲಿದ್ದ ವೇಳೆ ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಪೆÇಲೀಸ್ ಕಾನ್‍ಸ್ಟೆಬಲ್‍ಗಳ ವಿರುದ್ಧ ಎಫ್‍ಐಆರ್ ನೋಂದಣಿ ಕೋರಿ ಬುಧವಾರ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿ ಸ್ಟ್ರೇಟ್ ನ್ಯಾಯಾಲಯ ಪವನ್ ಗುಪ್ತಾ ದೂರನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ವಿಚಾರಣೆಗೆ ನಿಗದಿಪಡಿಸಿದೆ. ಕಾನ್‍ಸ್ಟೆಬಲ್ ಅನಿಲ್‍ಕುಮಾರ್ ಮತ್ತು…
ಐಪಿಎಸ್ ಅಧಿಕಾರಿ ಎಡಿಜಿಪಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ!
March 12, 2020ಬೆಂಗಳೂರು, ಮಾ.11- ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಸ್ವಯಂ ನಿವೃತ್ತಿ ಘೋಷಿಸಿ, ಪೊಲೀಸ್ ಇಲಾಖೆ ಯಿಂದ ದೂರ ಸರಿದ ಬೆನ್ನಲ್ಲೇ ಕರ್ನಾಟಕದ ಮತ್ತೋರ್ವ ಐಪಿಎಸ್ ಅಧಿಕಾರಿ ಸಂಜಯ್ ಸಹಾಯ್ ಸ್ವಯಂ ನಿವೃತ್ತಿ ಘೋಷಿಸಿದ್ದಾರೆ. `ಕರ್ನಾಟಕದ ಸಿಂಗಂ’ ಎಂದೇ ಹೆಸರಾಗಿದ್ದ ಪೊಲೀಸ್ ಅಧಿಕಾರಿ ಅಣ್ಣಾ ಮಲೈ ಕಳೆದ ವರ್ಷ ಮೇ ತಿಂಗಳಲ್ಲಿ ಸ್ವಯಂ ನಿವೃತ್ತಿ ಘೋಷಿಸಿದ್ದರು. ಇದೀಗ ಕರ್ನಾಟಕ ರಾಜ್ಯ ಗಣಕ ಪರಿಷತ್ ಎಡಿಜಿಪಿಯಾಗಿರುವ ಸಂಜಯ್ ಸಹಾಯ್ ಸ್ವಯಂನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಅನುಮತಿ ಕೂಡ…
ಡಾ.ಎಸ್.ಎನ್.ಹೆಗಡೆ, ಜಿ.ಎಸ್.ಭಟ್ಟರ ಕೃತಿಗಳ ಲೋಕಾರ್ಪಣೆ
March 12, 2020ಮೈಸೂರು, ಮಾ.11 (ವೈಡಿಎಸ್)- ಆಧುನಿಕ ತಂತ್ರಜ್ಞಾನ ಯುಗದಲ್ಲಿ ಪುಸ್ತಕ ಗಳನ್ನು ಮೋಡದ ಮರೆಯಲ್ಲಿ ಇಡು ವಂತಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ವಿ.ವಸಂತ ಕುಮಾರ್ ಹೇಳಿದರು. ಜೆಎಲ್‍ಬಿ ರಸ್ತೆಯ ರೋಟರಿ ಸಭಾಂ ಗಣದಲ್ಲಿ ಕನ್ನಡ ಸಾಹಿತ್ಯ ಕಲಾಕೂಟ, ಇನೊವೇಟಿವ್, ಪ್ರೇಮಾ ಪ್ರಕಾಶನ, ಮಹಿಮಾ ಪ್ರಕಾಶನದ ಸಂಯುಕ್ತಾಶ್ರಯದ ಕಾರ್ಯಕ್ರಮದಲ್ಲಿ ಮೈಲಹಳ್ಳಿ ರೇವಣ್ಣ ಸಂಪಾದಿತ ಜಿ.ಎಸ್.ಭಟ್ಟರ `ಸಾಹಿತ್ಯಾವ ಲೋಕನ’, ಡಾ.ಎಸ್.ಎನ್.ಹೆಗಡೆ ಅವರ `ವೈದ್ಯಕೀಯ ಕ್ಷೇತ್ರದ ನೊಬೆಲ್ ಪುರ ಸ್ಕøತರು ಸಂಪುಟ-1’ ಹಾಗೂ `ಕಳೆದು ಹೋದ ಕೊಂಡಿ ಮತ್ತು ಕೆಲವು…
ಮೈಸೂರು ಜೆಎಸ್‍ಎಸ್ ವೈದ್ಯಕೀಯ ಕಾಲೇಜಿನ `ಸಿಮ್ಯುಲೇಶನ್ ಕೇಂದ್ರ’ ಮಾ.14ಕ್ಕೆ ಉದ್ಘಾಟನೆ
March 12, 2020ಮೈಸೂರು, ಮಾ.11(ಪಿಎಂ)- ವೈದ್ಯ ಕೀಯ ಶಿಕ್ಷಣದಲ್ಲಿ ಪರಿಣಾಮಕಾರಿ ಪ್ರಾಯೋ ಗಿಕ ಕಲಿಕೆಗೆ ನೆರವಾಗುವ `ವೈದ್ಯಕೀಯ ಸ್ಕಿಲ್ ಅಂಡ್ ಸಿಮ್ಯುಲೇಶನ್ ಸೆಂಟರ್’ ಅನ್ನು ಮೈಸೂರಿನ ಎಂಜಿ ರಸ್ತೆಯ ಹಳೇ ಜೆಎಸ್‍ಎಸ್ ಆಸ್ಪತ್ರೆಯ 3ನೇ ಅಂತಸ್ತಿನಲ್ಲಿ ಸ್ಥಾಪಿಸ ಲಾಗಿದೆ. ಇದಕ್ಕಾಗಿ ಕಟ್ಟಡ ಹೊರತಾಗಿ 22 ಕೋಟಿ ರೂ. ವೆಚ್ಚ ಮಾಡಲಾಗಿದೆ. ಜೆಎಸ್‍ಎಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಪರಿಣಾಮಕಾರಿ ಕಲಿಕೆಗೆ ಹಾಗೂ ವೃತ್ತಿಪರರ ಜ್ಞಾನ ವಿಸ್ತರಣೆಗೆ ಅನು ಕೂಲವಾಗಲೆಂದು ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ವತಿಯಿಂದ 12 ಸಾವಿರ…
ಮೈಸೂರು ತಾಲೂಕಿನ ಗ್ರಾಮಗಳಲ್ಲಿ ಸರ್ಕಾರಿ ಜಮೀನು ಹದ್ದುಬಸ್ತು ಆಂದೋಲನ ಆರಂಭ
March 12, 2020ಮೈಸೂರು,ಮಾ.11(ಆರ್‍ಕೆ)- ಮೈಸೂರು ತಾಲೂಕಿನ 15 ಗ್ರಾಮಗಳಲ್ಲಿ ಸರ್ಕಾರಿ ಜಮೀನುಗಳನ್ನು ಅಳತೆ ಮಾಡಿ ಹದ್ದುಬಸ್ತು ಗಡಿ ಗುರುತಿಸುವ ಆಂದೋಲನ ಇಂದು ಆರಂಭ ವಾಯಿತು. ತಹಸೀಲ್ದಾರ್ ರಕ್ಷಿತ್ ತುರ್ತು ಜ್ಞಾಪನ ನೀಡಿದ ಹಿನ್ನೆಲೆ ಯಲ್ಲಿ ಕಂದಾಯ ಇಲಾಖೆಯ ರೆವಿನ್ಯೂ ಇನ್ಸ್‍ಪೆಕ್ಟರ್, ವಿಲೇಜ್ ಅಕೌಂಟೆಂಟ್ ಹಾಗೂ ಸರ್ವೆಯರ್‍ಗಳು ಇಂದು ಜಂಟಿಯಾಗಿ ಅಳತೆ ಮಾಡಿ ಸರ್ಕಾರಿ ಜಮೀನು, ಕೆರೆ, ಕಟ್ಟೆ, ಓಣಿ, ಸ್ಮಶಾನ, ಶಾಲಾ ಪ್ರದೇಶ, ರಸ್ತೆಗಳ ಹದ್ದುಬಸ್ತು ಗಡಿ ಗುರುತಿಸಿ ಕಲ್ಲು ನೆಟ್ಟರು. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಧನಗಳ್ಳಿ, ಮಾವಿನಹಳ್ಳಿ, ಚಿಕ್ಕಕಾನ್ಯ,…
ಮಹಿಳೆಯರಿಗಿನ್ನೂ ಸಿಗದ ಸೂಕ್ತ ಸ್ಥಾನಮಾನ: ವಿಷಾದ
March 12, 2020ಮೈಸೂರು, ಮಾ.11(ಆರ್‍ಕೆಬಿ)- ಮಹಿಳೆಯರು ನ್ಯಾಯಕ್ಕಾಗಿ ಅಲೆವ ಸ್ಥಿತಿ, ಅಸಮಾ ನತೆ, ಹೆಣ್ಣು ಭ್ರೂಣ ಹತ್ಯೆ ಘಟನೆಗಳು ಮಹಿಳೆಯರಿಗಿನ್ನೂ ಸೂಕ್ತ ಗೌರವ, ಸ್ಥಾನಮಾನ ದೊರೆತಿಲ್ಲ ಎಂಬುದನ್ನು ತಿಳಿಸುತ್ತವೆ ಎಂದು ಕಾಂಗ್ರೆಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಯಲ್ಲಿ ಮಾತನಾಡಿ, ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಆತ್ಮಹತ್ಯೆ, ಕೊಲೆ ಪ್ರಕರಣ ನಿರಂತರವಾಗಿವೆ. ಎಲ್ಲಿದೆ ಮಹಿಳೆಯರ ಸಬಲೀಕರಣ? ಎಂದು ಪ್ರಶ್ನಿಸಿದರು. ನ್ಯಾಯಾಂಗ ವ್ಯವಸ್ಥೆ ಬದಲಾಗದೇ ಮಹಿಳೆಯರ ರಕ್ಷಣೆ…