ಮೈಸೂರು,ಆ.30(ಎಂಟಿವೈ)- ನಾಡಹಬ್ಬ ದಸರಾ ಮಹೋತ್ಸವ ಪಾರಂಪರಿಕ ಆಚರಣೆ ಯಾಗಿದ್ದು, ನವರಾತ್ರಿಯ ವೇಳೆ ನಡೆಯುವ ಎಲ್ಲಾ ಕಾರ್ಯಕ್ರಮಗಳು ವೈಶಿಷ್ಟ್ಯ ಹಾಗೂ ಪಾರ ದರ್ಶಕವಾಗಿರುವಂತೆ ಆಚರಿಸಲು ಪಕ್ಷಾತೀತ ವಾಗಿ ಸಲಹೆ ಪಡೆಯು ತ್ತೇನೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ತಿಳಿಸಿದ್ದಾರೆ. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶ ದಲ್ಲಿಯೇ ಮೈಸೂರಿನಲ್ಲಿ ಮಾತ್ರ ಪಾರಂಪರಿಕ ದಸರಾ ಮಹೋತ್ಸವವನ್ನು ಆಚರಿಸಲಾಗುತ್ತಿದೆ. ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಈ ಬಾರಿ ದಸರಾ ಮಹೋತ್ಸವ ಆಚರಿಸುವ ಹೊಣೆಗಾರಿಕೆ ನನಗೆ…
ಮುಖ್ಯಮಂತ್ರಿಗಳಿಂದ ಸೆ.20ರಂದು ಚಾಮುಂಡಿಬೆಟ್ಟದ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡ ಉದ್ಘಾಟನೆ
August 31, 2019ಮೈಸೂರು, ಆ.30(ಎಂಟಿವೈ)- ದಸರಾ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಸೆ.20ರಂದು ಬೆಟ್ಟದ ಮೇಲೆ ನಿರ್ಮಿಸಿರುವ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡ ಉದ್ಘಾಟನೆ ಹಾಗೂ ವಾಣಿಜ್ಯ ಸಂಕಿರ್ಣಕ್ಕೆ ಬೀದಿ ಬದಿ ವ್ಯಾಪಾರಿ ಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈ ಗೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತು ವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಚಾಮುಂಡಿಬೆಟ್ಟದಲ್ಲಿ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಯಾಗಿದ್ದ ವೇಳೆ ಚಾಮುಂಡಿಬೆಟ್ಟದಲ್ಲಿ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡ ನಿರ್ಮಿಸಲು ಕ್ರಮ ಕೈಗೊಂಡಿ ದ್ದರು. ಇಂತಹ…
ಗಣಪತಿ ವಿಗ್ರಹಗಳ ವಿಸರ್ಜನೆಗೆ ಸಂಚಾರಿ ವಾಹನ
August 31, 2019ಮೈಸೂರು,ಆ.30-ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿ ಯಿಂದ ಸೆ.2ರಂದು ಗಣೇಶ ವಿಗ್ರಹಗಳ ವಿಸರ್ಜನೆಗಾಗಿ 3 ಪರಿಸರ ಸ್ನೇಹಿ ಸಂಚಾರಿ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಮೊದಲನೇ ವಾಹನವು ಸಂಜೆ 4ರಿಂದ 5.15ರವರಗೆ ಮೇಟಗಳ್ಳಿ, ಆರಕ್ಷಕ ಠಾಣೆ ಹತ್ತಿರ, ಸಂಜೆ 5.30 ರಿಂದ 6.45 ವಿಜಯನಗರ 2ನೇ ಹಂತದ ಕೆ.ಡಿ. ಸರ್ಕಲ್ ಹತ್ತಿರ, ಸಂಜೆ 7ರಿಂದ 8.15 ಒಂಟಿಕೊಪ್ಪಲ್ ಚಂದ್ರಮೌಳೇಶ್ವರ ದೇª Àಸ್ಥಾನ/ ಮಾತೃಮಂಡಳಿ ಹತ್ತಿರ ರಾತ್ರಿ 8.30ರಿಂದ 10.30 ಕುಕ್ಕರಹಳ್ಳಿಕೆರೆ ಮುಖ್ಯದ್ವಾರ ದಲ್ಲಿ ನಿಲುಗಡೆಯಾಗಲಿದೆ ಈ ವಾಹನಕ್ಕೆ…
ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್
August 31, 2019ಚಿಕ್ಕಮಗಳೂರು, ಆ.30- ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಮತ್ತೆ ಬ್ರೇಕ್ ಹಾಕಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ನಿನ್ನೆಯಷ್ಟೇ ಆದೇಶ ಹೊರಡಿಸಿ, ಶುಕ್ರವಾರದಿಂದ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರು. ಆದರೆ ಸದ್ಯ ಪೆÇಲೀಸರು ನೀಡಿರುವ ವರದಿಯಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಚಾರ್ಮಾಡಿ ಘಾಟ್ ಸಹಜ ಸ್ಥಿತಿಗೆ ಬರಲು ಇನ್ನಷ್ಟು ದಿನಗಳು ಬೇಕಾಗುತ್ತದೆ ಎಂದು ತಿಳಿಸಲಾಗಿದೆ. ಪೆÇಲೀಸರ ವರದಿ ಪಡೆದ ಡಿಸಿ ಬಗಾದಿ ಗೌತಮ್ ಅವರು, ಎಲ್ಲಾ…
ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿ: ವಿ.ಸೋಮಣ್ಣ
August 31, 2019ಮೈಸೂರು,ಆ.30-ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸ ಲಾಗುವುದು. ಅದಕ್ಕಾಗಿ ಪ್ರತ್ಯೇಕ ಸಮಿತಿ ಗಳನ್ನು ರಚಿಸಿ, ಅಧಿಕಾರಿಗಳನ್ನು ನೇಮಿಸ ಲಾಗಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಸಮಿತಿಯಲ್ಲಿ ಕರ್ತವ್ಯ ನಿರ್ವಹಿಸಿ ಹಾಗೂ ವಿಭಿನ್ನ ರೀತಿಯ ಕಾರ್ಯಕ್ರಮ ಗಳನ್ನು ಆಯೋಜಿಸಬೇಕು ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಹೇಳಿದರು. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಸಭಾಂಗಣದಲ್ಲಿ ಇಂದು ಆಯೋಜಿಸ ಲಾಗಿದ್ದ ದಸರಾ ಉಪ ಸಮಿತಿಗಳ ರಚನೆ ಸಭೆಯಲ್ಲಿ ಅವರು ಮಾತನಾಡಿದರು. ಹಿಂದಿನ ದಸರಾ ಮಹೋತ್ಸವಗಳಲ್ಲಿ ನಡೆದ…
ಅಂದದ ಸರ್ಕಾರಿ ಭವನಕ್ಕೆ ಹದಗೆಟ್ಟ ಮಹಾದ್ವಾರದ ಮೂಲಕ ದಸರಾಗೆ ಸ್ವಾಗತ!
August 31, 2019ಮೈಸೂರು,ಆ.30(ಎಸ್‍ಬಿಡಿ)-ಈ ಬಾರಿ ದಸರಾ ಮಹೋತ್ಸವಕ್ಕೆ ಬೆಂಗಳೂರು ಕಡೆಯಿಂದ ಬರುವ ಪ್ರವಾಸಿಗರಿಗೆ ವಿಶೇಷ ರೀತಿಯ ಸ್ವಾಗತ ಕಾದಿದೆ. ಅಂಬೇಡ್ಕರ್ ವೃತ್ತ(ಎಫ್‍ಟಿಎಸ್ ಸರ್ಕಲ್)ದಿಂದ ಗ್ರಾಮಾಂತರ ಬಸ್ ನಿಲ್ದಾಣದ ಕಡೆಗೆ ಸ್ವಲ್ಪ ದೂರ ಕ್ರಮಿಸುತ್ತಿದ್ದಂತೆ ರಸ್ತೆ ಮಧ್ಯೆ ಒಂಟಿಯಾಗಿ ನಿಂತಿರುವ ವಿರೂಪ ಸ್ಮಾರಕವೊಂದು ಸ್ವಾಗತ ಕೋರಲಿದೆ. ಜೊತೆ ಜೊತೆಗೆ ಪಾರಂಪರಿಕ ನಗರಿಯ ನಿರ್ಲಕ್ಷ್ಯ ವ್ಯವಸ್ಥೆಯನ್ನೂ ಎತ್ತಿ ತೋರಿಸಲಿದೆ. ಹೌದು, ಅಭಿವೃದ್ಧಿ ನೆಪದಲ್ಲಿ ಮೈಸೂರು-ಬೆಂಗ ಳೂರು ಮುಖ್ಯರಸ್ತೆ ಕಡೆಗಿರುವ ಸರ್ಕಾರಿ ಅತಿಥಿ ಗೃಹದ ಸ್ವಾಗತ ಕಮಾನು(ಆರ್ಚ್) ಕೆರೆದು ಹಾಳು ಮಾಡಲಾಗಿದ್ದು, ಹೆದ್ದಾರಿ ಮಧ್ಯೆ…
ಚಾಮುಂಡಿಬೆಟ್ಟದ ವಿವಿಧ ಕಾಮಗಾರಿಗಳ 20 ದಿನದಲ್ಲಿ ಪೂರ್ಣಗೊಳಿಸಲು ಸೂಚನೆ
August 31, 2019ಮೈಸೂರು,ಆ.30(ಎಂಟಿವೈ)-ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡ ಹಾಗೂ ವಾಣಿಜ್ಯ ಸಂಕೀರ್ಣ ಕಾಮಗಾರಿ ಪರಿಶೀಲಿಸಿ, ಬಾಕಿ ಕಾಮಗಾರಿಯನ್ನು ಸೆ.18ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದರು. ಚಾಮುಂಡಿಬೆಟ್ಟಕ್ಕೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ 79.72 ಕೋಟಿ ರೂ. ವೆಚ್ಚದಲ್ಲಿ 8 ಎಕರೆ ಪ್ರದೇಶದಲ್ಲಿ 650 ಕಾರು ಸೇರಿದಂತೆ ಇನ್ನಿತರೆ ವಾಹನಗಳ ನಿಲುಗಡೆಗೆ ಮೂರು ಮಹಡಿಯ ಪಾರ್ಕಿಂಗ್ ಕಟ್ಟಡ ನಿರ್ಮಿಸಲಾಗುತ್ತಿದೆ. ಈ ಕಟ್ಟಡದಲ್ಲಿ ಬೆಟ್ಟದಲ್ಲಿನ ರಸ್ತೆ ಬದಿ ವ್ಯಾಪಾರಿಗಳಿಗಾಗಿ…
ಬಿ-ಖರಾಬಿನಿಂದ ನಮಗೆ ಮುಕ್ತಿ ನೀಡಿ…ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ನಿವಾಸಿಗಳಿಂದ ಸಂಸದ ಪ್ರತಾಪ್ ಸಿಂಹರಿಗೆ ಮನವಿ
August 31, 2019ಮೈಸೂರು,ಆ.29-ಕೆಲ ವರ್ಷದ ಹಿಂದೆ ಮೈಸೂರು ಜಿಲ್ಲಾಧಿಕಾರಿಗಳಾಗಿದ್ದ ಸಿ.ಶಿಖಾ ಅವರ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿರುವ ಮೈಸೂರಿನ ಕುರುಬಾರಹಳ್ಳಿ ಸರ್ವೆ ನಂ.4 ಹಾಗೂ ಆಲನಹಳ್ಳಿ ಸರ್ವೆ ನಂ.41ರ ನಿವಾಸಿ ಗಳ ಸಮಸ್ಯೆ ಬಗೆಹರಿಸುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಸಿದ್ಧಾರ್ಥನಗರದ ಸಮಾಜ ಸೇವಾ ಟ್ರಸ್ಟ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಆವರಣದಲ್ಲಿ ಸಂಸದರನ್ನು ಭೇಟಿ ಮಾಡಿದ ಟ್ರಸ್ಟ್‍ನ ಪದಾಧಿಕಾರಿಗಳು, ಕಳೆದ ಆರು ವರ್ಷಗಳ ಹಿಂದೆ ಜಿಲ್ಲಾಧಿಕಾರಿ ಗಳಾಗಿದ್ದ ಸಿ.ಶಿಖಾ ಅವರು ಈ ಸರ್ವೆ ನಂಬರ್‍ಗಳ…
ಬುಡಕಟ್ಟು ಅಕಾಡೆಮಿ ಸ್ಥಾಪಿಸಿ, ವಿಶೇಷ ಸ್ಥಾನಮಾನ ನೀಡಿ
August 31, 2019ಮೈಸೂರು, ಆ.30(ಆರ್‍ಕೆಬಿ)- ಬುಡಕಟ್ಟು ಜನಾಂಗವನ್ನು ಕಡೆಗಣಿಸುವುದನ್ನು ಬಿಟ್ಟು ಸರ್ಕಾರ ಪ್ರತ್ಯೇಕ ಬುಡಕಟ್ಟು ಅಕಾಡೆಮಿ ಸ್ಥಾಪಿಸಿ, ಬುಡಕಟ್ಟು ಜನಾಂಗದವರಿಗೆ ವಿಶೇಷ ಸ್ಥಾನಮಾನ ಕಲ್ಪಿಸಬೇಕು ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ.ಎಸ್.ಬಾಲಾಜಿ ಆಗ್ರಹಿಸಿದರು. ಮೈಸೂರಿನ ಕುವೆಂಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೈಸೂರು ಜಿಲ್ಲಾ ಕನ್ನಡ ಜಾನ ಪದ ಪರಿಷತ್ ಶುಕ್ರವಾರ ಆಯೋಜಿಸಿದ್ದ `ವಿಶ್ವ ಬುಡ ಕಟ್ಟು ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ದರು. ಬುಡಕಟ್ಟು ಜನಾಂಗವನ್ನು ಸರ್ಕಾರ ಕಡೆಗಣಿಸು ತ್ತಿದೆ. ಕರ್ನಾಟಕದಲ್ಲಿ 13 ಜಾನಪದ ಅಕಾಡೆಮಿ…
ಕಾವೇರಿಗೆ ಸಿಎಂ ಯಡಿಯೂರಪ್ಪ ಬಾಗಿನ
August 30, 2019ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಕೆಆರ್‍ಎಸ್‍ನಲ್ಲಿ ಜೀವನದಿಗೆ ಭಕ್ತಿ ಸಮರ್ಪಣೆ ಮಂಡ್ಯ, ಆ.29(ನಾಗಯ್ಯ,ವಿನಯ್)- ಜೀವನದಿ ಕಾವೇರಿಗೆ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಾಗಿನ ಸಮರ್ಪಿಸಿದರು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮೈಸೂರಿನಿಂದ ಕೆಆರ್‍ಎಸ್‍ಗೆ ಆಗಮಿಸಿದ ಅವರು, ಮಧ್ಯಾಹ್ನ 12.50ರ ಅಭಿಜಿನ್ ಶುಭಲಗ್ನದಲ್ಲಿ ಕಾವೇರಿಗೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ಬಾಗಿನ ಅರ್ಪಿಸಿದರು. ಮೊರದಲ್ಲಿ ಸೀರೆ, ಕುಪ್ಪಸ(ರವಿಕೆ ಕಣ),ಹೂ, ಹಣ್ಣು, ಕಾಯಿ, ಬಳೆ, ಅರಿಶಿಣ, ಕುಂಕುಮ, ಅಕ್ಕಿ ಇತರೆ ಸಾಮಗ್ರಿಗಳನ್ನೊಳ ಗೊಂಡ 20 ಜೊತೆ ಬಾಗಿನವನ್ನು ವಿಧಿ…










