Tag: Mysore

ಜು.26ರಿಂದ ಆ.6ರವರೆಗೆ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಸಮೀಕ್ಷೆ
ಮೈಸೂರು

ಜು.26ರಿಂದ ಆ.6ರವರೆಗೆ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಸಮೀಕ್ಷೆ

August 23, 2019

ಮೈಸೂರು, ಆ. 22(ಆರ್‍ಕೆ)- ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ 65 ವಾರ್ಡು ಗಳಲ್ಲಿ ಒಟ್ಟು 562 ಮಂದಿ ಮ್ಯಾನ್ಯು ಯಲ್ ಸ್ಕ್ಯಾವೆಂಜರ್‍ಗಳಿರುವುದಾಗಿ ಮೇಲ್ನೋಟಕ್ಕೆ ಕಂಡು ಬಂದಿದೆ. ಮೈಸೂರು ಜಿಲ್ಲಾ ನಗರಾಭಿವೃದ್ಧಿ ಕೋಶ (District urban Development cell), ರಾಷ್ಟ್ರೀಯ ಸಫಾಯಿ ಕರ್ಮ ಚಾರಿಗಳ ಹಣಕಾಸು ಮತ್ತು ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯ ಘಟಕದ ವತಿಯಿಂದ ಜುಲೈ 26ರಿಂದ ಆಗಸ್ಟ್ 6ರವರೆಗೆ ಮೈಸೂರು ನಗರದ ಎಲ್ಲಾ 9 ಪಾಲಿಕೆ ವಲಯ ಕಚೇರಿಗಳಲ್ಲಿ ಕೈಯ್ಯಿಂದ ಮಲ…

ಸಂವಿಧಾನ ಒಂದು ಮಹಾಗ್ರಂಥ, ಒಂದಲ್ಲ ಹತ್ತು ಬಾರಿ ಅಭ್ಯಸಿಸಬೇಕು
ಮೈಸೂರು

ಸಂವಿಧಾನ ಒಂದು ಮಹಾಗ್ರಂಥ, ಒಂದಲ್ಲ ಹತ್ತು ಬಾರಿ ಅಭ್ಯಸಿಸಬೇಕು

August 23, 2019

ಮೈಸೂರು, ಆ.22(ಆರ್‍ಕೆಬಿ)- ಸಂವಿಧಾನ ಎಂಬುದು ಕಥೆ, ಕಾದಂಬರಿ, ಕಾವ್ಯವಲ್ಲ. ಅದೊಂದು ಮಹಾ ಗ್ರಂಥ. ಭಾರತೀಯರಾದ ನಾವು ಅದನ್ನು ಒಂದಲ್ಲ ಹತ್ತು ಬಾರಿಯಾದರೂ ಓದಿಕೊಳ್ಳಬೇಕು ಎಂದು   ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಇಂದಿಲ್ಲಿ ತಿಳಿಸಿದರು. ಮೈಸೂರಿನ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜಂಟಿಯಾಗಿ ಆಯೋಜಿಸಿದ್ದ ಯುವ ರೆಡ್‍ಕ್ರಾಸ್ ಘಟಕದ ಉದ್ಘಾಟನೆ ನೆರವೇರಿಸಿ, ಬಳಿಕ `ಸಂವಿಧಾನ ಓದು: ಸಂವಾದ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 70 ವರ್ಷದಲ್ಲಿ…

ಅದೆಷ್ಟೇ ದಾಳಿ ನಡೆದರೂ ಭಾರತದಪರಂಪರೆ ಮುಕ್ಕಾಗದು: ಸಚಿವ ಅಶೋಕ್
ಮೈಸೂರು

ಅದೆಷ್ಟೇ ದಾಳಿ ನಡೆದರೂ ಭಾರತದಪರಂಪರೆ ಮುಕ್ಕಾಗದು: ಸಚಿವ ಅಶೋಕ್

August 23, 2019

ವೀರನಹೊಸಳ್ಳಿ,ಆ.22(ಎಂಟಿವೈ)- ಭಾರತದ ಮೇಲೆ ಡಚ್ಚರು, ಮೊಘಲರು, ಫ್ರೆಂಚರು, ಬ್ರಿಟಿಷರು ದಾಳಿ ನಡೆಸಿದರೂ ದಸರಾ ಸೇರಿದಂತೆ ನಮ್ಮ ಪರಂಪರೆ ಮತ್ತು ಆಚರಣೆಗಳಿಗೆ ಧಕ್ಕೆಯಾಗಿಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದರು. ಹುಣಸೂರು ತಾಲೂಕಿನ ವೀರನಹೊಸಳ್ಳಿ ಗೇಟ್ ಬಳಿ ಗುರುವಾರ ದಸರಾ ಆನೆಗಳ `ಗಜಪಯಣ’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಸಾಂಸ್ಕøತಿಕ, ಧಾರ್ಮಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಸಂಪದ್ಭರಿತವಾಗಿದೆ. ನಮ್ಮ ದೇಶದ ಮೇಲೆ ಈ ಹಿಂದೆ ಡಚ್ಚರು, ಮೊಘಲರು, ಫ್ರೆಂಚರು, ಬ್ರಿಟಿಷರು ಸೇರಿದಂತೆ ಹಲವರು ದಾಳಿ ನಡೆಸಿ, ನಮ್ಮಲ್ಲಿನ ಸಂಪತ್ತನ್ನು…

ತೆರಿಗೆದಾರರಿಗೆ ಅಧಿಕಾರಿಗಳಿಂದ ಕಿರಿಕಿರಿ ತಪ್ಪಿಸಲುತಂತ್ರಜ್ಞಾನದ ಮೂಲಕ ಮಾಹಿತಿ ಸಂಗ್ರಹ, ವಿಚಾರಣೆ
ಮೈಸೂರು

ತೆರಿಗೆದಾರರಿಗೆ ಅಧಿಕಾರಿಗಳಿಂದ ಕಿರಿಕಿರಿ ತಪ್ಪಿಸಲುತಂತ್ರಜ್ಞಾನದ ಮೂಲಕ ಮಾಹಿತಿ ಸಂಗ್ರಹ, ವಿಚಾರಣೆ

August 23, 2019

ಮೈಸೂರು, ಆ.22(ವೈಡಿಎಸ್)-ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮೇಲಿನ ಒತ್ತಡ ಹಾಗೂ ತೆರಿಗೆದಾರರಿಗೆ ಉಂಟಾಗುತ್ತಿದ್ದ ಸಮಸ್ಯೆ ಬಗೆಹರಿಸುವ ನಿಟ್ಟಿ ನಲ್ಲಿ ಇಲಾಖೆಯಲ್ಲಿ ತೆರಿಗೆದಾರರೊಂದಿಗೆ ಮಾಹಿತಿ ವಿನಿಮಯ ಮತ್ತು ಪಾವತಿ ಬಾಕಿ ಬಗೆಗಿನ ವಿಚಾರಣೆಯನ್ನು ವಿಜಯದಶಮಿ ಯಿಂದಲೇ ಡಿಜಿಟಲೀಕರಣಗೊಳಿಸಲಾಗು ವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು. ಆದಾಯ ತೆರಿಗೆ ಇಲಾಖೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿದ ಬಳಿಕ ಸರ್ಕಾರಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ತೆರಿಗೆದಾರರನ್ನು ಮುಖಾ ಮುಖಿಯಾಗಿ ಕರೆಸಿಕೊಂಡು ತೆರಿಗೆ ಪಾವತಿ…

ನಮಗೆ ಇದೇ ಖಾತೆ ಬೇಕು…
ಮೈಸೂರು

ನಮಗೆ ಇದೇ ಖಾತೆ ಬೇಕು…

August 23, 2019

ಬೆಂಗಳೂರು, ಆ.22(ಕೆಎಂಶಿ)-ವರಿಷ್ಠರ ಜೊತೆ ಚರ್ಚಿಸಿ ನೂತನ ಸಚಿ ವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಮತ್ತಿತರರನ್ನು ಭೇಟಿಯಾ ಗುತ್ತೇನೆ. ಈ ವೇಳೆ ನೂತನ ಸಚಿವರಿಗೆ ಖಾತೆ ನೀಡುವ ಸಂಬಂಧ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದರು. ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಚಿವರು ಪ್ರವಾಸ ನಡೆಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದ್ದಾರೆ. ಅತಿವೃಷ್ಟಿಯಿಂದ ಹಾನಿಗೊಳ ಗಾಗಿರುವವರಿಗೆ ಸರ್ಕಾರ ಎಲ್ಲಾರೀತಿಯ…

ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಬೆಳವಾಡಿ ಸಿಲಿಕಾನ್ವ್ಯಾಲಿ ಬಡಾವಣೆ ನಿವಾಸಿಗಳ ಪ್ರತಿಭಟನೆ
ಮೈಸೂರು

ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಬೆಳವಾಡಿ ಸಿಲಿಕಾನ್ವ್ಯಾಲಿ ಬಡಾವಣೆ ನಿವಾಸಿಗಳ ಪ್ರತಿಭಟನೆ

August 23, 2019

ಮೈಸೂರು, ಆ.22(ಆರ್‍ಕೆಬಿ)- ತಮ್ಮ ಬಡಾವಣೆಯಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸುವಂತೆ ಹಲವು ಬಾರಿ ಮನವಿ ಮಾಡಿ ದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಮೈಸೂರಿನ ಹುಣಸೂರು ರಸ್ತೆಯ ಬೆಳ ವಾಡಿ ಸಿಲಿಕಾನ್ ವ್ಯಾಲಿ ಬಡಾವಣೆಯ ನಿವಾಸಿಗಳು ಗುರುವಾರ ಮೈಸೂರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಿಲಿಕಾನ್ ವ್ಯಾಲಿ ಬಡಾವಣೆ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಬಡಾವಣೆ ನಿವಾಸಿಗಳು  ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಘೋಷಣೆಗಳನ್ನು ಕೂಗಿದರು. ಬಡಾವಣೆಯಲ್ಲಿ 3-4 ವರ್ಷಗಳಿಂದ ಕುಡಿಯುವ ನೀರು, ಬೀದಿ ದೀಪ, ಒಳ…

ಮೂಲ ಸೌಲಭ್ಯದಿಂದ ವಂಚಿತವಾಗಿರುವ ಗ್ರಂಥಾಲಯಗಳು
ಮೈಸೂರು

ಮೂಲ ಸೌಲಭ್ಯದಿಂದ ವಂಚಿತವಾಗಿರುವ ಗ್ರಂಥಾಲಯಗಳು

August 23, 2019

ಮೈಸೂರು, ಆ.22(ಎಂಕೆ)- ದೇಶದಲ್ಲಿ ಬಹುತೇಕ ಗ್ರಂಥಾಲಯಗಳು ಮೂಲ ಭೂತ ಸೌಲಭ್ಯದಿಂದ ವಂಚಿತವಾಗಿವೆ ಎಂದು ಬ್ರಿಟಿಷ್ ಕೌನ್ಸಿಲ್ ಲೈಬ್ರರಿ ಮಾಜಿ ಮುಖ್ಯಸ್ಥ ಪಿ.ಜಯರಾಜನ್ ತಿಳಿಸಿದರು. ನಗರದ ಮಾನಸಗಂಗೋತ್ರಿಯಲ್ಲಿರುವ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಅಧ್ಯ ಯನ ವಿಭಾಗದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಸಮಾರಂಭದಲ್ಲಿ ‘ಭಾರತ ಸಾರ್ವಜನಿಕ ಗ್ರಂಥಾಲಯ ವ್ಯವಸ್ಥೆ: ಭವಿಷ್ಯದ ಸಾಧ್ಯತೆ ಗಳು’ ಕುರಿತು ಅವರು ಮಾತನಾಡಿದರು. ಇಂಟರ್‍ನ್ಯಾಷನಲ್ ಫೆಡರೇಷನ್ ಆಫ್ ಲೈಬ್ರರಿ ಅಸೋಸಿಯೇಷನ್ ಅಂಡ್ ಇನ್ ಸ್ಟಿಟ್ಯೂಷನ್‍ನ ಪ್ರಕಾರ ದೇಶದಲ್ಲಿ 1.46 ಲಕ್ಷ ಗ್ರಂಥಾಲಯಗಳಿವೆ. ಆದರೆ,…

ಅಪಾರ ಜನಮನ್ನಣೆ ಗಳಿಸಿದ್ದ ಜಯಚಾಮರಾಜ ಒಡೆಯರ್
ಮೈಸೂರು

ಅಪಾರ ಜನಮನ್ನಣೆ ಗಳಿಸಿದ್ದ ಜಯಚಾಮರಾಜ ಒಡೆಯರ್

August 23, 2019

ಮೈಸೂರು, ಆ.22(ಎಂಕೆ)-ಕೇವಲ 7 ವರ್ಷ ಆಳ್ವಿಕೆ ನಡೆಸಿದರೂ ಅಪಾರ ಜನ ಮನ್ನಣೆ ಗಳಿಸುವಲ್ಲಿ ಜಯಚಾಮರಾಜ ಒಡೆಯರ್ ಯಶಸ್ವಿಯಾದರು ಎಂದು ದೆಹಲಿಯ ಐಸಿಎಚ್‍ಆರ್ ಸದಸ್ಯ ಪೆÇ್ರ. ಎಂ.ಕೊಟ್ರೇಶ್ ತಿಳಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪೀಠ, ದಿ ಮಿಥಿಕ್ ಸೊಸೈಟಿ ವತಿಯಿಂದ ಆಯೋಜಿಸಿದ್ದ `ಶ್ರೀ ಜಯಚಾಮ ರಾಜ ಒಡೆಯರ್ ಅವರ ಜೀವನ ಮತ್ತು ಸಾಧನೆಗಳು’ ಕುರಿತ ರಾಷ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭ ದಲ್ಲಿ ಅವರು ಮಾತನಾಡಿದರು. 1940-47ರ ಅವಧಿಯಲ್ಲಿ…

ಇಂದು ಮೈಸೂರಿಗೆ ದಸರಾ ‘ಗಜಪಡೆ’
ಮೈಸೂರು

ಇಂದು ಮೈಸೂರಿಗೆ ದಸರಾ ‘ಗಜಪಡೆ’

August 22, 2019

ಮೈಸೂರು, ಆ.21(ಎಂಟಿವೈ, ಹನಗೋಡು ಮಹೇಶ್)- ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಗಜಪಡೆ. ಅಂಬಾರಿ ಆನೆ ಅರ್ಜುನ ನೇತೃತ್ವದ ಆರು ಆನೆಗಳುಳ್ಳ ಮೊದಲ ತಂಡ ನಾಳೆ(ಆ.22) ಬೆಳಿಗ್ಗೆ 11ಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗೇಟ್‍ನಿಂದ ಮೈಸೂರಿಗೆ ಆಗಮಿಸಲಿವೆ. ನಾಗರಹೊಳೆ ಅಭಯಾರಣ್ಯದ ಕಾಡಂಚಿನ ಹಾಡಿ ಹುಣಸೂರು ತಾಲೂಕಿನ ವೀರನಹೊಸಹಳ್ಳಿ ಗೇಟ್ ಬಳಿ ನಾಳೆ ಬೆಳಿಗ್ಗೆ 11ಕ್ಕೆ ದಸರಾ ಗಜಪಡೆಗೆ ಮೈಸೂರು ಜಿಲ್ಲೆ ನೆರೆ ಪರಿಹಾರ ಉಸ್ತುವಾರಿಯಾಗಿ ನಿಯೋಜನೆಗೊಂಡಿರುವ ಸಚಿವ ಆರ್.ಅಶೋಕ್ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ವಿಧ್ಯುಕ್ತ…

ಭಾರತದ ಕನಿಷ್ಠ ಇತಿಹಾಸ ಅರಿಯದೇ ನಮ್ಮ ಸಂವಿಧಾನ ಅರ್ಥೈಸಿಕೊಳ್ಳಲಾಗದು
ಮೈಸೂರು

ಭಾರತದ ಕನಿಷ್ಠ ಇತಿಹಾಸ ಅರಿಯದೇ ನಮ್ಮ ಸಂವಿಧಾನ ಅರ್ಥೈಸಿಕೊಳ್ಳಲಾಗದು

August 22, 2019

ಮೈಸೂರು, ಆ.21(ಪಿಎಂ)- ಭೌಗೋಳಿಕವಾಗಿ ಮಾತ್ರವಲ್ಲದೆ, ಜನಸಮುದಾಯಗಳೂ ಒಳಗೊಂ ಡಂತೆ ಭಾರತದ ಕನಿಷ್ಠ ಇತಿಹಾಸ ಅರಿಯದೇ ಭಾರತ ಸಂವಿಧಾನ ಅರ್ಥೈಸಿಕೊಳ್ಳಲಾಗದು ಎಂದು ಕರ್ನಾಟಕ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‍ದಾಸ್ ತಿಳಿಸಿದರು. ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಶಿಕ್ಷಣ ಇಲಾಖೆ ಹಾಗೂ ಮೈಸೂರು ವಿವಿ ಕಾನೂನು ವಿಭಾಗದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ `ಸಂವಿಧಾನ ಓದು’ ಕಾನೂನು ಅರಿವು ಕಾರ್ಯಕ್ರಮ ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು. ಭಾರತದ ಸಂವಿಧಾನ ಪ್ರಪಂಚದಲ್ಲೇ ಶ್ರೇಷ್ಠ ಲಿಖಿತ ಸಂವಿಧಾನವಾಗಿದ್ದು,…

1 193 194 195 196 197 330
Translate »