Tag: Mysore

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಅನರ್ಹ ಶಾಸಕ ಹೆಚ್.ವಿಶ್ವನಾಥ್ ದೆಹಲಿಗೆ ಪ್ರಯಾಣ
ಮೈಸೂರು

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಅನರ್ಹ ಶಾಸಕ ಹೆಚ್.ವಿಶ್ವನಾಥ್ ದೆಹಲಿಗೆ ಪ್ರಯಾಣ

August 22, 2019

ಮೈಸೂರು,ಆ.21(ಆರ್‍ಕೆಬಿ)- ಅನರ್ಹ ಶಾಸಕ ಅಡಗೂರು ಹೆಚ್.ವಿಶ್ವನಾಥ್ ಅವರು ಬುಧವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ ದೆಹಲಿ ಯತ್ತ ಪ್ರಯಾಣ ಬೆಳೆಸಿದರು. ಮಾಜಿ ಸಚಿವ, ಕೆ.ಆರ್.ನಗರ ಶಾಸಕ ಸಾ.ರಾ. ಮಹೇಶ್ ಬುಧವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಹೆಚ್. ವಿಶ್ವನಾಥ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಸುಪ್ರೀಕೋರ್ಟ್‍ನಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ಹಾಕಿರುವ ಅರ್ಜಿಯ ವಿಚಾರದ ಬಗ್ಗೆ ವಕೀಲರೊಂದಿಗೆ ಚರ್ಚಿಸಲು ಅವರು ದೆಹಲಿಗೆ ತೆರಳಿದ್ದಾರೆಂದು ಹೇಳಲಾಗಿದೆ. ವಿಶ್ವನಾಥ್ ಯಾವುದೇ ಆಮಿಷಕ್ಕೆ…

ಜಿಲ್ಲೆಯಲ್ಲಿ 7ನೇ ಆರ್ಥಿಕ ಗಣತಿ: ಶಶಿಕುಮಾರ್
ಮೈಸೂರು

ಜಿಲ್ಲೆಯಲ್ಲಿ 7ನೇ ಆರ್ಥಿಕ ಗಣತಿ: ಶಶಿಕುಮಾರ್

August 22, 2019

ಮೈಸೂರು, ಆ.21- ಗ್ರಾಮೀಣ ಮತ್ತು ನಗರ ಪ್ರದೇಶ ಗಳಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ವಿಭಾಗಗಳಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಹೊಂದಿರುವ ಉದ್ಯಮಗಳ ಪಟ್ಟಿಯನ್ನು ತಯಾರಿಸಲು 7ನೇ ಆರ್ಥಿಕ ಗಣತಿಯನ್ನು ಮೈಸೂರು ನಗರದಲ್ಲಿ ಕೈಗೊಳ್ಳಲಾಗುವುದು ಎಂದು ನಗರಪಾಲಿಕೆ ಹೆಚ್ಚುವರಿ ಆಯುಕ್ತ ಶಶಿಕುಮಾರ್ ತಿಳಿಸಿದರು. ಮೈಸೂರು ಮಹಾನಗರ ಪಾಲಿಕೆಯ ಕಚೇರಿ ಸಭಾಂ ಗಣದಲ್ಲಿ ಬುಧವಾರ ನಡೆದ ಮೈಸೂರು ವ್ಯಾಪ್ತಿಯ ಉಸ್ತು ವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ದರು. ಈ ಬಾರಿ ಮೊಬೈಲ್…

ಜಾಮೀನು ಅರ್ಜಿ ವಜಾ; ಚಿದಂಬರಂಗೆ ಬಂಧನ ಭೀತಿ
ಮೈಸೂರು

ಜಾಮೀನು ಅರ್ಜಿ ವಜಾ; ಚಿದಂಬರಂಗೆ ಬಂಧನ ಭೀತಿ

August 21, 2019

ನವದೆಹಲಿ,ಆ.20-ಐಎನ್‍ಎಕ್ಸ್ ಮೀಡಿಯಾ ಅವ್ಯವಹಾರ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಪಿ. ಚಿದಂಬರಂ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಯನ್ನು ದೆಹಲಿ ಹೈಕೋರ್ಟ್ ಇಂದು ವಜಾ ಗೊಳಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾ ಲಯ ಹಾಗೂ ಸಿಬಿಐ ಅಧಿಕಾರಿಗಳು ಚಿದಂಬರಂ ಬೆನ್ನಿಗೆ ಬಿದ್ದಿದ್ದಾರೆ. ದೆಹಲಿ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸುತ್ತಿದ್ದಂತೆ ಸಿಬಿಐ ಅಧಿಕಾರಿಗಳು ಚಿದಂಬರಂ ದೆಹಲಿ ಮನೆಗೆ 2 ಬಾರಿ ತೆರಳಿದ್ದರು. ಬಳಿಕ ಇ.ಡಿ.ಯ ಇಬ್ಬರು ಅಧಿಕಾರಿಗಳು ಕೂಡ ಹೋಗಿದ್ದರು. ಆದರೆ ಮಾಜಿ ಸಚಿವರು ಮನೆಯಲ್ಲೂ ಇಲ್ಲ, ಅವರ…

ಸಾಮೂಹಿಕ ಆತ್ಮಹತ್ಯೆ ಪ್ರಕರಣ: ಓಂಪ್ರಕಾಶ್ ಗನ್‍ಮನ್‍ಗಳಲ್ಲಿನಾಗೇಶ್ ಜೈಲಿಗೆ, ಉಳಿದಿಬ್ಬರೂ ಪೊಲೀಸ್ ವಶಕ್ಕೆ
ಮೈಸೂರು

ಸಾಮೂಹಿಕ ಆತ್ಮಹತ್ಯೆ ಪ್ರಕರಣ: ಓಂಪ್ರಕಾಶ್ ಗನ್‍ಮನ್‍ಗಳಲ್ಲಿನಾಗೇಶ್ ಜೈಲಿಗೆ, ಉಳಿದಿಬ್ಬರೂ ಪೊಲೀಸ್ ವಶಕ್ಕೆ

August 20, 2019

ಮೈಸೂರು,ಆ.19(ಆರ್‍ಕೆ)- ತಂದೆ-ತಾಯಿ, ಪತ್ನಿ-ಪುತ್ರನನ್ನು ಗುಂಡಿಕ್ಕಿ ಕೊಂದು, ತಾನೂ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದ ಉದ್ಯಮಿ ಓಂಪ್ರಕಾಶ್ ಅವರಿಗೆ ಪಿಸ್ತೂಲ್ ನೀಡಿದ್ದ ಗನ್‍ಮನ್ ಟಿ.ವಿ.ನಾಗೇಶ್‍ನನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಗನ್ ಲೈಸೆನ್ಸ್ ಹೊಂದಿರುವ ಓಂಪ್ರಕಾಶ್ ಅವರಿಗೆ 0.32 ಮ್ಯಾಗಜಿನ್ ಪಿಸ್ತೂಲ್ ಕೊಟ್ಟು ಐವರ ಸಾವಿಗೆ ಕಾರಣರಾದರೆಂಬ ಆರೋಪದ ಮೇಲೆ ಪಿಸ್ತೂಲ್ ಮಾಲೀಕ ನಾಗೇಶ್‍ನನ್ನು ಪ್ರಕರಣದ ತನಿಖೆ ನಡೆಸು ತ್ತಿರುವ ಗುಂಡ್ಲುಪೇಟೆ ಸರ್ಕಲ್ ಇನ್ಸ್‍ಪೆಕ್ಟರ್ ಹೆಚ್.ಆರ್. ಬಾಲಕೃಷ್ಣ ಅವರು ಶನಿವಾರ ಸಂಜೆ ವಶಕ್ಕೆ ಪಡೆದು ವಿಚಾರಣೆ ನಡೆ…

ದೇವರಾಜ ಅರಸು `ತಳ ಸಮುದಾಯದ ತಂದೆ’
ಮೈಸೂರು

ದೇವರಾಜ ಅರಸು `ತಳ ಸಮುದಾಯದ ತಂದೆ’

August 20, 2019

ಮೈಸೂರು,ಆ.19(ಎಸ್‍ಪಿಎನ್)-ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ತಮ್ಮ ಅಧಿಕಾರಾ ವಧಿಯಲ್ಲಿ ತಳ ಸಮುದಾಯದವರ ಬದುಕಿನಲ್ಲಿ ಸಾಕಷ್ಟು ಬದಲಾವಣೆ ತಂದು ಅವರಿಗೆ ಸಾಮಾಜಿಕ ದನಿ ನೀಡಿದವರು. ಈ ನಿಟ್ಟಿನಲ್ಲಿ ಅವರನ್ನು `ತಳ ಸಮು ದಾಯದ ತಂದೆ’ ಎಂದು ಕರೆದರೂ ತಪ್ಪಾಗ ಲಾರದು ಎಂದು ಕರ್ನಾಟಕ ಸಾಹಿತ್ಯ ಅಕಾ ಡೆಮಿ ನಿಕಟಪೂರ್ವ ಅಧ್ಯಕ್ಷ ಪ್ರೊ.ಅರ ವಿಂದ ಮಾಲಗತ್ತಿ ಅಭಿಪ್ರಾಯಪಟ್ಟರು. ಕಲಾಮಂದಿರದ ಮನೆಯಂಗಳದಲ್ಲಿ ಜಿಲ್ಲಾ ಕಸಾಪ, ರಾಜ್ಯ ಹಿಂದುಳಿದ ವರ್ಗ ಗಳ ಜಾಗೃತ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಕಲಾಕೂಟ ಸಹಯೋಗ…

ಕೈಗಾರಿಕಾಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಣ್ಣ ಉದ್ಯಮ ನಿರ್ದೇಶನಾಲಯ ನಿರ್ದೇಶಕರಿಗೆ ಮನವಿ
ಮೈಸೂರು

ಕೈಗಾರಿಕಾಭಿವೃದ್ಧಿಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸಣ್ಣ ಉದ್ಯಮ ನಿರ್ದೇಶನಾಲಯ ನಿರ್ದೇಶಕರಿಗೆ ಮನವಿ

August 20, 2019

ಮೈಸೂರು,ಆ.19(ಎಸ್‍ಬಿಡಿ)-ಕೈಗಾರಿಕಾಭಿವೃದ್ಧಿ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ನಿರ್ದೇಶನಾಲಯದ ನಿರ್ದೇಶಕ ಎಸ್.ಜಿóಯ ಉಲ್ಲಾ ಅವರಿಗೆ ಸೂಕ್ಷ್ಮ ಸಣ್ಣ ಮತ್ತು ಮದ್ಯಮ ಉದ್ಯಮಗಳ ಪರಿಷತ್ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಜಿóಯಉಲ್ಲಾ ಅವರನ್ನು ಭೇಟಿ ಮಾಡಿದ ಪರಿಷತ್ ಅಧ್ಯಕ್ಷ ರವಿ ಕೋಟಿ ಮತ್ತು ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್, ಸಣ್ಣ ಕೈಗಾರಿಕೆಗಳ ಅಭಿವೃದ್ದಿಗೆ ಪೂರಕವಾದ ಎರಡು ಪ್ರತ್ಯೇಕ ಮನವಿ ಪತ್ರಗಳನ್ನು ಸಲ್ಲಿಸಿ, ಸೂಕ್ಷ್ಮ…

ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಆಗ್ರಹಿಸಿ ರೈತ ಸಂಘ ಧರಣಿ
ಮೈಸೂರು

ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಆಗ್ರಹಿಸಿ ರೈತ ಸಂಘ ಧರಣಿ

August 20, 2019

ಮೈಸೂರು,ಆ.19(ಪಿಎಂ)-ರಾಜ್ಯದ ನೆರೆ ಹಾವಳಿಯನ್ನು `ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಹಾಗೂ ಸಂತ್ರಸ್ತ ರಿಗೆ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾ ರರು, ರಾಜ್ಯದಲ್ಲಿ ಇತ್ತೀಚೆಗೆ ಆದ ನೆರೆ ಹಾವಳಿಯಿಂದ ಸಾವು-ನೋವುಗಳು ಸಂಭವಿಸಿದ್ದು, ಆಸ್ತಿ-ಪಾಸ್ತಿ ಕಳೆದು ಕೊಂಡು ಜನ ಜೀವನ ಅಸ್ತವ್ಯಸ್ತವಾಗಿದೆ. ಅಪಾರ ಪ್ರಮಾಣದ ಬೆಳೆಗೆ ಹಾನಿಯಾದ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ತುತ್ತಾಗಿ ದ್ದಾರೆ….

ಜನಪದ ಸಂಸ್ಕøತಿ ರಕ್ಷಣೆಗೆ ಎಲ್ಲರೂ ಪಣ ತೊಡಬೇಕು
ಮೈಸೂರು

ಜನಪದ ಸಂಸ್ಕøತಿ ರಕ್ಷಣೆಗೆ ಎಲ್ಲರೂ ಪಣ ತೊಡಬೇಕು

August 20, 2019

ಮೈಸೂರು,ಆ.19(ಎಂಟಿವೈ)- ಕ್ರಾಂತಿ ಕಾರಿ ಬಸವಣ್ಣ ಇಂದಿಗೂ ವಚನಗಳ ಮೂಲಕ ಜೀವಂತವಾಗಿರುವ ಹಿನ್ನೆಲೆ ಯಲ್ಲಿ ಜನಪದ ಸಂಸ್ಕøತಿ ರಕ್ಷಿಸುವುದಕ್ಕೆ ಎಲ್ಲರೂ ಪಣ ತೊಡಬೇಕು ಎಂದು ಶರಣತತ್ವ ಚಿಂತಕ ಶಂಕರ ದೇವನೂರು ಸಲಹೆ ನೀಡಿದ್ದಾರೆ. ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ಆವರಣದಲ್ಲಿರುವ ರಾಜೇಂದ್ರ ಭವನದಲ್ಲಿ ಭಾನುವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಜಿ¯್ಲÁ ಘಟಕ, ವಿವಿಧ್ ಶೈP್ಷÀಣಿಕ ಮತ್ತು ಸಾಂಸ್ಕøತಿಕ ಟ್ರಸ್ಟ್ ವತಿ ಯಿಂದ ನಡೆದ ಲೇಖಕಿ ಡಾ.ಮುಕ್ತುಂಬಿ ಅವರ “ವಚನಕಾರರ ಸೌಂದರ್ಯ ಮೀಮಾಂಸೆ” ಕೃತಿ ಬಿಡುಗಡೆ ಕಾರ್ಯ ಕ್ರಮದಲ್ಲಿ…

ವೈದ್ಯರು, ಸಿಬ್ಬಂದಿಯ ಪ್ರಾಮಾಣಿಕತೆಯಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ಉತ್ತಮ ಹೆಸರು
ಮೈಸೂರು

ವೈದ್ಯರು, ಸಿಬ್ಬಂದಿಯ ಪ್ರಾಮಾಣಿಕತೆಯಿಂದ ಜಯದೇವ ಹೃದ್ರೋಗ ಆಸ್ಪತ್ರೆಗೆ ಉತ್ತಮ ಹೆಸರು

August 20, 2019

ಮೈಸೂರು,ಆ.19(ಎಂಟಿವೈ)- ವೈದ್ಯರು ಹಾಗೂ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ನೇತೃತ್ವದಲ್ಲಿ ಪ್ರಾಮಾಣಿಕ ಸೇವೆ ನೀಡುತ್ತಿರುವುದೇ ಅಂತಾರಾ ಷ್ಟ್ರೀಯ ಮಟ್ಟದಲ್ಲಿ ಜಯದೇವ ಹೃದ್ರೋಗ ಸಂಸ್ಥೆ ಉತ್ತಮ ಹೆಸರು ಗಳಿಸಲು ಸಾಧ್ಯ ವಾಗಿದೆ ಎಂದು ಮೈಸೂರು ಜಯದೇವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸದಾನಂದ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ನಡೆದ ಆಸ್ಪತ್ರೆಯ 9ನೇ ಹಾಗೂ ನೂತನ ಕಟ್ಟಡದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತ ನಾಡಿದ ಅವರು, ಜಯದೇವ ಹೃದ್ರೋಗ ಸಂಸ್ಥೆ ಬೆಳವಣಿಗೆಗೆ ಆಸ್ಪತ್ರೆ…

ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಮೈಸೂರು

ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ

August 20, 2019

ಮೈಸೂರು,ಆ.19-ಹೊಂಗಳ್ಳಿ 2 ಮತ್ತು 3ನೇ ಯಂತ್ರಾಗಾರದಲ್ಲಿ ವಿದ್ಯುತ್ ನಿರ್ವ ಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಆ.20 ಮತ್ತು 21 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೆಬ್ಬಾಳ, ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಕೆ.ಜಿ.ಕೊಪ್ಪಲು, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಶಾರದಾದೇವಿನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1 ಮತ್ತು 3ನೇ ಹಂತ, ಗೋಕುಲಂ 1, 2 ಮತ್ತು 3ನೇ ಹಂತ, ಆರ್‍ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ ಎಬಿಸಿ ಲೇಔಟ್,…

1 194 195 196 197 198 330
Translate »