ಮೈಸೂರು, ಆ.8- ನಗರದ ದಟ್ಟಗಳ್ಳಿ ಯಲ್ಲಿರುವ ಎಸ್‍ವಿಜಿ ವಿಶ್ವಪ್ರಜ್ಞ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್‍ನ ರೋವರ್ ಹಾಗೂ ರೇಂಜರ್ ಘಟಕದ ಉದ್ಘಾಟನಾ ಸಮಾ ರಂಭವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾ ಗಿತ್ತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರಿನ ಭಾರತ್ ಸ್ಕೌಟ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಘಟಕರಾದ ಕೆ.ರಾಮಪ್ರಸಾದ್ ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಯುವ ಜನರು ಸ್ವತಂತ್ರಮತ್ತು ಸ್ವಾವಲಂಬಿಯಾಗಿ ತಮ್ಮ ಬದುಕು ಕಟ್ಟಿಕೊಳ್ಳಲು ಹಾಗೂ ನಾಯ ಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಲು…
ಆ.11ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯರ ಆಡಳಿತ ಕುರಿತ ಕೃತಿ ಬಿಡುಗಡೆ
August 9, 2019ಮೈಸೂರು, ಆ.8(ಪಿಎಂ)- ಬೆಂಗಳೂರಿನ ಜನಮನ ಪ್ರಕಾಶನದ ವತಿಯಿಂದ `ಸಿದ್ದರಾಮಯ್ಯ ಆಡಳಿತ-ಅಂತರಂಗ-ಬಹಿರಂಗ : ವರ್ತ ಮಾನದ ಇತಿಹಾಸ’ ಕೃತಿ ಬಿಡುಗಡೆ ಸಮಾರಂಭವನ್ನು ಬೆಂಗ ಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆ.11ರಂದು ಹಮ್ಮಿಕೊಳ್ಳ ಲಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ನೀಡಿದ ಆಡಳಿತ ನಿರ್ವಹಣೆಯನ್ನು ಕೇಂದ್ರವಾಗಿಸಿಕೊಂಡು ಈ ಕೃತಿ ಹೊರತರಲಾಗಿದೆ. ಅಂದು ಬೆಳಿಗ್ಗೆ 11ಕ್ಕೆ ಹಿರಿಯ…
ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಮಾಜಿ ಶಾಸಕ ಎಂಕೆಎಸ್ 2 ಲಕ್ಷ ನೆರವು
August 9, 2019ಮೈಸೂರು, ಆ.8(ಪಿಎಂ)-ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ನೆರವಿಗಾಗಿ ವೈಯ ಕ್ತಿಕವಾಗಿ 2 ಲಕ್ಷ ರೂ. ನೀಡುತ್ತಿರುವುದಾಗಿ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ನೆರವು ನೀಡುವ ಜೊತೆಗೆ ಎಂಕೆಎಸ್ ಬ್ರಿಗೇಡ್ ಹಾಗೂ ಜನಸ್ಪಂದನಾ ಟ್ರಸ್ಟ್ ಸಹಯೋಗ ದಲ್ಲಿ ನೆರೆ ಸಂತ್ರಸ್ತರ ನೆರವಿಗಾಗಿ ಅಗತ್ಯ ಸಾಮಗ್ರಿಗಳನ್ನು ಸಂಗ್ರಹ ಮಾಡಲು ಉದ್ದೇಶಿಸಲಾಗಿದೆ. ಸಹಾಯ ಮಾಡಲಿಚ್ಛಿಸುವವರು ಕುವೆಂಪು ನಗರದ ಚಿಕ್ಕಮ್ಮಾನಿಕೇತನ ಮಂಟಪಕ್ಕೆ ತಲುಪಿಸಬಹುದು. ವಿವರ ಗಳಿಗೆ ಮೊ.ಸಂ. 9886752274, 9449841010…
ವಿಶ್ವ ಕನ್ನಡ ಸಮ್ಮೇಳನಕ್ಕೆ ಕಿರುತೆರೆ ನಟಿ ಯಮುನಾ ಶ್ರೀನಿಧಿ ಸಾಂಸ್ಕøತಿಕ ರಾಯಭಾರಿ
August 9, 2019ಮೈಸೂರು, ಆ.8(ಪಿಎಂ)- ನಾವಿಕ ಸಂಸ್ಥೆ (ನಾರ್ತ್ ಅಮೆರಿಕ ವಿಶ್ವ ಕನ್ನಡಿಗರ ಆಗರ) ಹಮ್ಮಿಕೊಂಡಿರುವ 5ನೇ ವಿಶ್ವ ಕನ್ನಡ ಸಮ್ಮೇಳನಕ್ಕೆ ತಮ್ಮನ್ನು ಸಾಂಸ್ಕøತಿಕ ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಭರತನಾಟ್ಯ ಕಲಾವಿದೆ, ಸಿನಿಮಾ ಹಾಗೂ ಕಿರುತೆರೆ ನಟಿ ವಿದುಷಿ ಯಮುನಾ ಶ್ರೀನಿಧಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲೇ ಹುಟ್ಟಿ ಬೆಳೆದ ನಾನು 17 ವರ್ಷ ಅಮೇರಿಕದ ಹೊಸ್ಟನ್ ನಗರದಲ್ಲಿ ನೆಲೆಸಿ 700ಕ್ಕೂ ಹೆಚ್ಚು ಮಂದಿಗೆ ಭರತನಾಟ್ಯ ಕಲಿಸಿದ್ದು, ಇದೀಗ ಬೆಂಗಳೂರಿನಲ್ಲಿ…
ವಿಶೇಷಚೇತನರಿಗಾಗಿ ಮೈಸೂರಲ್ಲಿ ಪಾರಂಪರಿಕ ನಡಿಗೆ
August 8, 2019ಮೈಸೂರು,ಆ.7(ಆರ್‍ಕೆ)-ಮೈಸೂ ರಲ್ಲಿ ಇಂದು ವಿಕಲಚೇತನ ವಿದ್ಯಾರ್ಥಿ ಗಳಿಗಾಗಿ ಪಾರಂಪರಿಕ ನಡಿಗೆಯನ್ನು ಆಯೋಜಿಸಲಾಗಿತ್ತು. ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಮಹಾಜನ ಪ್ರಥಮ ದರ್ಜೆ ಕಾಲೇಜಿನ ರೋಟರ್ಯಾಕ್ಟ್ ಕ್ಲಬ್ ಸಹಯೋಗದೊಂದಿಗೆ ಇದೇ ಪ್ರಥಮ ಬಾರಿ ಕಿವುಡ ಮತ್ತು ಮೂಗ ಶಾಲೆಯ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಟ್ಟಡಗಳ ಹಿನ್ನೆಲೆ ತಿಳಿಸಲು ಪಾರಂಪರಿಕ ನಡಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೈಸೂರಿನ ಪುರಭವನದ ಬಳಿ ಆರಂಭವಾದ ನಡಿಗೆಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬೆಳಿಗ್ಗೆ 7.45…
ಶಿಕ್ಷಣದ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಲು ಆಗ್ರಹ
August 8, 2019ಮೈಸೂರು,ಆ.7(ಆರ್‍ಕೆಬಿ)-ಶಿಕ್ಷಣದ ವ್ಯಾಪಾರೀಕರಣಕ್ಕೆ ಕಡಿವಾಣ ಹಾಕಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು ಎಂದು ಮೈಸೂರಿನ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನವನದಲ್ಲಿ ಬುಧವಾರ ನಡೆದ ಎಐಡಿಎಸ್‍ಓ 5ನೇ ಮೈಸೂರು ಜಿಲ್ಲಾ ಮಟ್ಟದ ವಿದ್ಯಾರ್ಥಿ ಸಮ್ಮೇಳನದಲ್ಲಿ ಸರ್ಕಾರವನ್ನು ಆಗ್ರಹಪಡಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‍ಒ ನ ಸದಸ್ಯರು, ಸರ್ಕಾರಿ ಶಾಲಾ ಕಾಲೇಜುಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು. ಅವಶ್ಯಕತೆಗೆ ತಕ್ಕಂತೆ ಸರ್ಕಾರಿ ಶಾಲೆಗಳನ್ನು ತೆರೆಯಬೇಕು. ಸರ್ಕಾರಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಅಗತ್ಯವಿರುವಷ್ಟು ಖಾಯಂ ಸಿಬ್ಬಂದಿಯನ್ನು ಒದಗಿಸಿ, ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳನ್ನು ಬಲಪಡಿಸಬೇಕು. ವಿದ್ಯಾರ್ಥಿ…
ಕಲಾಮಂದಿರಕ್ಕೆ ಅತ್ಯಾಧುನಿಕ ಸ್ಪರ್ಶ ನೀಡಲು ನಿರ್ಧಾರ
August 8, 2019ಮೈಸೂರು,ಆ.7(ಎಂಕೆ)- ಮೈಸೂರಿನ ಕರ್ನಾಟಕ ಕಲಾಮಂದಿರಕ್ಕೆ ಅತ್ಯಾಧುನಿಕ ಸ್ಪರ್ಶ ನೀಡಲು ತೀರ್ಮಾನಿಸಲಾಗಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಕಲಾಮಂದಿರ ನಿರ್ವಹಣಾ ಸಮಿತಿ ಸಭೆ ಯಲ್ಲಿ 2019-20ನೇ ಸಾಲಿನ ಸಿಎಸ್‍ಆರ್ ಯೋಜನೆಯಡಿ 80 ಲಕ್ಷ ರೂ. ವೆಚ್ಚದಲ್ಲಿ ಕಲಾಮಂದಿರ ಹಾಗೂ ಕಿರುರಂಗಮಂದಿರದ ಒಳ ಹಾಗೂ ಹೊರಾಂಗಣವನ್ನು ಮತ್ತಷ್ಟು ವಿನ್ಯಾಸಗೊಳಿಸುವುದರೊಂದಿಗೆ ಶೌಚಾ ಲಯಗಳ ಉನ್ನತೀಕರಣ, ವಿಐಪಿ ಆಸನ ವ್ಯವಸ್ಥೆ, ಕಿರುರಂಗಮಂದಿರದಲ್ಲಿ ಹೆಚ್ಚು ಆಸನಗಳ ಜೊತೆಗೆ ಹವಾನಿಯಂತ್ರಣ (ಎಸಿ) ವ್ಯವಸ್ಥೆ, ಸಿಸಿಟಿವಿ, ಪ್ರತ್ಯೇಕ ಜನರೇಟರ್ ಅಳವಡಿಸಲು ಚಿಂತನೆ ನಡೆಸಲಾಗಿದೆ. ಅಲ್ಲದೆ ವೇದಿಕೆಗೆ ಸಾಗುವ ಮಾರ್ಗದಲ್ಲಿ…
ಮೈಸೂರು ನಗರದಲ್ಲಿ ಯುದ್ಧ ಸ್ಮಾರಕವಿಲ್ಲದಿರುವುದು ಬೇಸರದ ಸಂಗತಿ: ಮಾಜಿ ಸೈನಿಕರ ಕ್ಷೇಮಾಭ್ಯುದಯ ಸಂಘ ವಿಷಾದ
August 8, 2019ಮೈಸೂರು,ಆ.7-ಕೊಡಗಿನ ಮಾಜಿ ಸೈನಿಕರ ಕ್ಷೇಮಾಭ್ಯುದಯ (ಮೈಸೂರು ಪೂರ್ವ) ಸಂಘದ ವಾರ್ಷಿಕ ಸಭೆ ಇತ್ತೀ ಚೆಗೆ ಬನ್ನೂರು ರಸ್ತೆಯ ಚಾಮುಂಡೇಶ್ವರಿ ಕನ್ವೆನ್ಷನ್ ಹಾಲ್‍ನಲ್ಲಿ ನಡೆಯಿತು. ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಹಾಗೂ ಸಮಾಜ ಸೇವಕರಾದ ಸಿಂಗ್ರಿಗೌಡ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಕಂಜಿತಂಡ ಅಯ್ಯಪ್ಪ ಸಭೆಯನ್ನುದ್ದೇಶಿಸಿ ಮಾತನಾಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ನಾಗರಿಕ ಸೌಕರ್ಯ (ಸಿಎ) ನಿವೇಶನ ವನ್ನು ಪಡೆದು ವಿವಿಧೋದ್ದೇಶ ಸಮು ದಾಯ ಭವನವನ್ನು ನಿರ್ಮಿಸಲು ಪ್ರಯತ್ನ ಗಳು ನಡೆಯುತ್ತಿವೆ ಎಂದು…
ಮೈಸೂರಲ್ಲಿ ಬಿಜೆಪಿ ವತಿಯಿಂದ ಸುಷ್ಮಾ ಸ್ವರಾಜ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ
August 8, 2019ಮೈಸೂರು, ಆ.7(ಪಿಎಂ)- ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ರಾಷ್ಟ್ರ ನಾಯಕಿ ಸುಷ್ಮಾಸ್ವರಾಜ್ ಅವರ ನಿಧನದ ಹಿನ್ನೆಲೆಯಲ್ಲಿ ಮೈಸೂರಿನ ಬಿಜೆಪಿ ಕಚೇರಿ ಸಚಿನ್ ರಾಜೇಂದ್ರ ಭವನದಲ್ಲಿ ಬುಧ ವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಿಜೆಪಿ ಮುಖಂಡರು, ಪಾಲಿಕೆ ಸದ ಸ್ಯರು ಹಾಗೂ ಕಾರ್ಯಕರ್ತರು ಶ್ರದ್ಧಾಂ ಜಲಿ ಸಭೆಯಲ್ಲಿ ಪಾಲ್ಗೊಂಡು ಅಗಲಿದ ನಾಯಕಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಸುಷ್ಮಾ ಸ್ವರಾಜ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಿಮಿಷಗಳ ಕಾಲ ಮೌನಾಚರಣೆ ಮಾಡಿ, ಬಳಿಕ ನುಡಿ ನಮನ ಸಲ್ಲಿಸಿದರು. ಇದೇ ವೇಳೆ ಬಿಜೆಪಿ…
ನಿರಾಶ್ರಿತರ ತಾಣವಾಗಿರುವ ಬಸ್ ತಂಗುದಾಣಗಳು
August 8, 2019ಮೈಸೂರು,ಆ.7(ಆರ್‍ಕೆ)-ಬಸ್ಸಿಗಾಗಿ ಕಾಯುವ ಪ್ರಯಾ ಣಿಕರ ಅನುಕೂಲಕ್ಕಾಗಿ ನಿರ್ಮಿಸಿರುವ ಬಸ್ ತಂಗು ದಾಣಗಳೀಗ ನಿರಾಶ್ರಿತರ ತಾಣವಾಗಿ ಪರಿವರ್ತನೆಯಾಗು ತ್ತಿವೆ. ಬಸ್ಸುಗಳಿಗೆ ಕಾಯುವ ಪ್ರಯಾಣಿಕರು ಮಳೆ, ಗಾಳಿ, ಬಿಸಿಲಿನಿಂದ ರಕ್ಷಿಸಿಕೊಳ್ಳಲು ಹಾಗೂ ತಮ್ಮ ಲಗ್ಗೇಜುಗಳ ನ್ನಿಟ್ಟುಕೊಂಡು ಕುಳಿತುಕೊಳ್ಳಲೆಂದು ಮೈಸೂರು ನಗರದ ವಿವಿಧ ಬಡಾವಣೆಗಳಲ್ಲಿ ತಂಗುದಾಣಗಳನ್ನು ನಿರ್ಮಿಸಲಾ ಗಿದೆ. ಆದರೆ, ಅಲ್ಲಿ ಆಸ್ಪತ್ರೆಗೆ ಬರುವ ನಿತ್ರಾಣ ರೋಗಿಗಳು, ವೃದ್ಧರು, ಅಪರಿಚಿತರು, ಕೂಲಿ ಕಾರ್ಮಿಕರು ಕುಳಿತು ಕಾಲ ಕಳೆಯುತ್ತಿದ್ದಾರಲ್ಲದೆ, ನಿರಾಶ್ರಿತರು ಮಲಗಿ ನಿದ್ರಿಸಲು ಆಶ್ರಯ ತಾಣವಾಗಿಸಿಕೊಂಡಿದ್ದಾರೆ. ಅವರು ಆವರಿಸಿಕೊಂಡಿರು ವುದರಿಂದ ಪ್ರಯಾಣಿಕರು ತಂಗುದಾಣದ…










