ಮೈಸೂರು, ಜು.29(ಪಿಎಂ)- ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಸಮೀಕ್ಷೆ ಆರಂಭಗೊಂಡಿದ್ದು, ಪಾಲಿಕೆ ವಲಯ ಕಚೇರಿ ವಾರು ಆ.6ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸೋಮವಾರ ವಲಯ ಕಚೇರಿ-2ರಲ್ಲಿ ಸಮೀಕ್ಷೆ ನಡೆಸ ಲಾಗಿದ್ದು, 60ಕ್ಕೂ ಹೆಚ್ಚು ಮಂದಿ ಮ್ಯಾನ್ಯುಯಲ್ ಸ್ಕ್ಯಾವೆಂ ಜಿಂಗ್ ವೃತ್ತಿ ಮಾಡಿರುವುದಾಗಿ ನೋಂದಣಿ ಮಾಡಿಕೊಂಡಿ ದ್ದಾರೆ. ಅದೇ ರೀತಿ ಜು.26ರಂದು ವಲಯ ಕಚೇರಿ 1ರಲ್ಲಿ ನಡೆದ ಸಮೀಕ್ಷಾ ಕಾರ್ಯದಲ್ಲಿ 31 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಸಫಾಯಿ ಕರ್ಮಚಾರಿ ಗಳ ಹಣಕಾಸು ಮತ್ತು ಅಭಿವೃದ್ಧಿ…
ಅನರ್ಹತೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮೂವರು ರೆಬೆಲ್ ಶಾಸಕರು
July 30, 2019ಬೆಂಗಳೂರು, ಜು. 29- ಸ್ಪೀಕರ್ ರಮೇಶ್‍ಕುಮಾರ್ ಅವರು ಅನರ್ಹತೆಗೊಳಿ ಸಿದ ಆದೇಶವನ್ನು ಪ್ರಶ್ನಿಸಿ ಮೂವರು ರೆಬೆಲ್ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ರೆಬೆಲ್ ಶಾಸಕ ರಾದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ, ಆರ್. ಶಂಕರ್ ಅವರು ಸ್ಪೀಕರ್ ಆದೇಶ ಪ್ರಶ್ನಿಸಿ ಇಂದು ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಸಂಬಂಧ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇಲ್ಲ. ಹೀಗಾಗಿ ಮಂಗಳವಾರ ಇಲ್ಲವೇ ಬುಧವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಈ ಮೂವರು…
ಸಿದ್ದರಾಮಯ್ಯ ಲಿಂಗಾಯತರೇನ್ರಿ?ಮಾಜಿ ಸಿಎಂ ವಿರುದ್ಧ ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
July 30, 2019ಬೆಂಗಳೂರು, ಜು. 29- ವೀರಶೈವರು ಮತ್ತು ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಅಲ್ಲದೆ ಈ ಹಿಂದೆ ತಮ್ಮ ಸಮುದಾಯ ವನ್ನು ವಿಭಜಿಸಲು ಮುಂದಾಗಿದ್ದ ತಮ್ಮದೇ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರಿದ್ದಾರೆ. ‘ಬಸವ ಧರ್ಮ’ ಸ್ವತಂತ್ರ ಧರ್ಮವಾಗಿದ್ದು, ಇದು ಹಿಂದೂ ಧರ್ಮದ ಒಳಗೆ ಅಥವಾ ಹೊರಗೆ ಇಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಅವರು ಖಾರವಾಗಿ ಪ್ರತಿಕ್ರಿಯಿಸಿದರು. “ಆ ವಿಷಯಗಳ ಬಗ್ಗೆ…
ಕರಕುಶಲ ಕಲೆಗೆ ಪ್ರೋತ್ಸಾಹ ನೀಡಲು ನಗರಪಾಲಿಕೆಯಿಂದ ಪೂರ್ಣ ಸಹಕಾರ
July 30, 2019ಮೈಸೂರು: ಕರಕು ಶಲಕರ್ಮಿಗಳಿಗೆ ಉತ್ತೇಜನ ನೀಡುವ ನಿಟ್ಟಿ ನಲ್ಲಿ ಮಹಾನಗರ ಪಾಲಿಕೆ ಸಾಧ್ಯವಿರುವ ಎಲ್ಲಾ ಸಹಕಾರ ನೀಡಲಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಹೇಳಿದರು. ಮೈಸೂರಿನ ಇನ್ಸ್‍ಟಿಟ್ಯೂಟ್ ಆಫ್ ಇಂಜಿ ನಿಯರ್ಸ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕರಕುಶಲ ವಸ್ತುಗಳ ಉತ್ಪಾದಕರ ಸಂಘದ ವತಿಯಿಂದ ಭಾನುವಾರ ಹಮ್ಮಿ ಕೊಂಡಿದ್ದ ಐವರು ಸಾಧಕ ಕರಕುಶಲ ಕರ್ಮಿಗಳ ಸನ್ಮಾನ ಸಮಾರಂಭ ಉದ್ಘಾ ಟಿಸಿ ಅವರು ಮಾತನಾಡಿದರು. ಮೈಸೂರಿನ ಪರಂಪರೆಯಲ್ಲಿ ಕರಕು ಶಲ ಕಲೆಯ ವೈಭವ ಕಾಣಬಹುದು. ಆದರೆ ಇಂದು ಆ ಹಿಂದಿನ…
ಆ.3,4 ಫೋರಂ ಮಾಲ್‍ನಲ್ಲಿ ಆಹಾರ ಮೇಳ
July 30, 2019ಮೈಸೂರು: ಮೈಸೂರಿನ ಫೋರಂ ಮಾಲ್‍ನಲ್ಲಿ ಆ.3 ಮತ್ತು 4ರಂದು `ಫೋರಂ ಆಹಾರ ಮೇಳ’ ಆಯೋಜಿಸಲಾಗಿದೆ ಎಂದು ಮಾಲ್‍ನ ಮಾರುಕಟ್ಟೆ ವಿಭಾಗದ ಸಮಂತ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೋರಂ ಮಾಲ್‍ನಲ್ಲಿ ಗ್ರಾಹಕರಿಗೆ ಒಂದೇ ಸೂರಿನಡಿ ವಿವಿಧ ಬಗೆಯ ಆಹಾರ ಪದಾರ್ಥ ಪೂರೈಸುವ ನಿಟ್ಟಿನಲ್ಲಿ ಈ ಮೇಳ ನಡೆಸಲಾಗುತ್ತಿದೆ. ಆ.3ರಂದು ಮಧ್ಯಾಹ್ನ 12ಕ್ಕೆ ಆಹಾರ ಮೇಳಕ್ಕೆ ಚಾಲನೆ ದೊರೆಯಲಿದೆ. ಮೇಳದಲ್ಲಿ ರುಚಿಕರವಾದ ತಿನಿಸುಗಳು ಲಭ್ಯವಿರುತ್ತದೆ. ಚೈನೀಸ್, ದಕ್ಷಿಣ ಮತ್ತು ಉತ್ತರ ಭೂ ಪ್ರದೇಶ…
ವನ್ಯಜೀವಿ, ಪರಿಸರ ಸಂರಕ್ಷಣೆ ಕುರಿತು ಯುವ ಜನರಲ್ಲಿ ಜಾಗೃತಿ ಅತ್ಯಗತ್ಯ
July 29, 2019ಮೈಸೂರು,ಜು.28(ಎಂಟಿವೈ)- ಯುವಜನರಲ್ಲಿ ವನ್ಯಜೀವಿ ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿ ಸುವುದು ಅನಿವಾರ್ಯವಾಗಿದ್ದು, ಎಲ್ಲರೂ ಸ್ವಯಂ ಪ್ರೇರಣೆಯಿಂದ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಂಡು ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡುಗೆ ನೀಡುವತ್ತ ಗಮನ ಹರಿಸ ಬೇಕೆಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಲಹೆ ನೀಡಿದ್ದಾರೆ. ಮೈಸೂರಿನ ಚಾಮರಾಜೇಂದ್ರ ಮೃಗಾ ಲಯದ ಆ್ಯಂಪಿ ಥಿಯೇಟರ್‍ನಲ್ಲಿ ಭಾನು ವಾರ ನಡೆದ ಯುವ ಸಂಘಟನೆ-2019 ಅನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೈಸೂರಿನ ಮೃಗಾಲಯ ಕೇವಲ ಪ್ರವಾ ಸೋದ್ಯಮಕ್ಕೆ ಮಾತ್ರ ಸೀಮಿತಗೊಳ್ಳದೆ,…
ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ
July 29, 2019ಮೈಸೂರು,ಜು.28(ಪಿಎಂ)- ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ 2018-19ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ ಮೈಸೂರಿನ ಕೃಷ್ಣಮೂರ್ತಿ ಪುರಂನ ಮೈಸೂರು ಹೋಟೆಲ್ ಮಾಲೀಕರ ಸಂಘದ ಸಭಾಂಗಣದಲ್ಲಿ ಭಾನುವಾರ ನಡೆಯಿತು. ಸಭೆಯ ಉದ್ಘಾಟನೆಯನ್ನು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಎಂ.ಕೆ.ಪುರಾಣಿಕ್ ನೆರವೇರಿಸಿದರು. ಇದೇ ವೇಳೆ ಮಾತ ನಾಡಿದ ಸಹಕಾರ ಸಂಘದ ನಿರ್ದೇ ಶಕರೂ ಆದ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾ ಯಣಗೌಡ, ಇಷ್ಟು ವರ್ಷ ಕೊನೆ ಘಳಿಗೆಯಲ್ಲಿ ತರಾತುರಿಯಲ್ಲಿ ವಾರ್ಷಿಕ ಸಭೆ…
ಆ.15ರಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಕೆಎಸ್‍ಆರ್‍ಟಿಸಿ ವೋಲ್ವೋ ಬಸ್ ಸೇವೆ
July 29, 2019ಮೈಸೂರು,ಜು.28(ಆರ್‍ಕೆ)-ಪ್ರತಿ ನಿತ್ಯ ಹಲವು ವಿಮಾನಗಳ ಹಾರಾಟ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಯಾ ಣಿಕರಿಗೆ ಅನುಕೂಲವಾಗಲೆಂದು ಆಗಸ್ಟ್ 15ರಿಂದ ಮೈಸೂರು ನಗರದಿಂದ ಮಂಡ ಕಳ್ಳಿ ವಿಮಾನ ನಿಲ್ದಾಣಕ್ಕೆ ಕೆಎಸ್‍ಆರ್‍ಟಿಸಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ. ಬೆಂಗಳೂರು ನಗರದ ವಿವಿಧ ಸ್ಥಳ ಗಳಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿಯು `ವಾಯು ವಜ್ರ’ ಹೆಸರಿನ ವೋಲ್ವೋ ಎಸಿ ಬಸ್ಸುಗಳನ್ನು ಓಡಿಸುವುದರ ಜೊತೆಗೆ ಮೈಸೂರು ನಗರದ ವಿವಿಧ ಭಾಗ ಗಳಿಂದ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವೋಲ್ವೋ ಎಸಿ ಬಸ್ಸುಗಳ ಸೌಲಭ್ಯ ಕಲ್ಪಿಸಲು ಕೆಎಸ್‍ಆರ್‍ಟಿಸಿ…
ಮೈಸೂರಲ್ಲಿ ರಾಗಾರೋಗ್ಯ ಸಂಗೀತ ಸಂಜೆ
July 29, 2019ಮೈಸೂರು,ಜು.28(ವೈಡಿಎಸ್)- ಜಯಚಾಮರಾಜ ಒಡೆಯರ್ ಅವರು ಮಹಾರಾಜರಾಗದಿದ್ದರೆ ಕಾನ್ಸೆಟ್ ಪಿಯಾ ನಿಸ್ಟ್ ಆಗುತ್ತಿದ್ದರು ಎಂದು ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಕಲಾಮಂದಿರದಲ್ಲಿ ಉನ್ನತಿ ಸಂಸ್ಥೆ ಭಾನುವಾರ ಆಯೋಜಿಸಿದ್ದ `ರಾಗಾರೋಗ್ಯ’ ಸಂಗೀತ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಾರಾಜ ಜಯಚಾಮರಾಜೇಂದ್ರ ಅವರು ಸಂಗೀತಗಾರರಾಗಿದ್ದು, ಕರ್ನಾ ಟಕ ಶಾಸ್ತ್ರೀಯ ಸಂಗೀತ ಮತ್ತು ಪಾಶ್ಚಿ ಮಾತ್ಯ ಶಾಸ್ತ್ರೀಯ ಸಂಗೀತ ಬೆಳೆಯಲು ಅಪಾರ ಕೊಡುಗೆ` ನೀಡಿದ್ದಾರೆ. ಈ ವೇಳೆ ಅವರನ್ನು ಸ್ಮರಿಸಬೇಕು ಎಂದರು. ಅಂದು ಅರಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಸಂಗೀತ…
ಸಂಗೀತ ಥೆರಪಿಯಿಂದ ರೋಗದ ತೀವ್ರತೆ ಕಡಿಮೆಯಾಗುತ್ತದೆ
July 29, 2019ಮೈಸೂರು,ಜು.28(ಎಸ್‍ಪಿಎನ್)-ಕಲಾವಿದನನ್ನು ಸಾಂಸ್ಕøತಿಕ ಲೋಕದಲ್ಲಿ ಜನರು ಗುರುತಿಸಬೇಕಾದರೆ, ಸಮಾಜದ ಕಷ್ಟಗಳನ್ನು ಕಲಾವಿದ ಆಸ್ವಾದಿಸಿದಾಗ ಮಾತ್ರ ಸಾಧ್ಯ ಎಂದು ರಂಗಾಯಣ ನಿವೃತ್ತ ಕಲಾ ವಿದ ಮೈಮ್ ರಮೇಶ್ ಅಭಿಪ್ರಾಯಪಟ್ಟರು. ಮೈಸೂರು ಜಗನ್ಮೋಹನ ಅರಮನೆ ಯಲ್ಲಿ ದಕ್ಷಿಣ ಕನ್ನಡ ವೈದ್ಯರ ಸಾಂಸ್ಕøತಿಕ ಸಂಘದ ವತಿಯಿಂದ ಆಯೋಜಿಸಿದ್ದ `ನೃತ್ಯ ಮತ್ತು ಸಂಗೀತೋತ್ಸವ’ ಕಾರ್ಯ ಕ್ರಮವನ್ನು ಉದ್ಘಾಟಿಸಿ, ಅವರು ಮಾತ ನಾಡಿದರು. ಸಂಗೀತ ಮತ್ತು ನೃತ್ಯದಿಂದ ರೋಗಿಯ ಮನೋಸ್ಥೈರ್ಯವನ್ನು ಹೆಚ್ಚಿಸಬಹುದು. ರೋಗಿಗಳಿಗೆ ಸಂಗೀತ ದಿಂದ ಥೆರಪಿ ನೀಡಿದರೆ ಶೇ.30 ರಷ್ಟು ರೋಗದ ತೀವ್ರತೆ ಕಡಿಮೆಯಾಗಲಿದೆ…










