ಮೈಸೂರು,ಜು.17(ಆರ್‍ಕೆ)- ಇಂದು ಬೆಳ್ಳಂಬೆಳಿಗ್ಗೆ ಕಾರ್ಯಾ ಚರಣೆ ನಡೆಸಿದ ಮೈಸೂರಿನ ಸಿಸಿಬಿ ಪೊಲೀಸರು, ಕಸಾಯಿಖಾನೆಗೆ ಸಾಗಿ ಸುತ್ತಿದ್ದ 34 ಜಾನುವಾರುಗಳನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿರುವ ಘಟನೆ ಶುಭೋದಿನಿ ಕನ್ವೆನ್ಷನ್ ಹಾಲ್ ಬಳಿ ಹೆಬ್ಬಾಳು ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ಮೈಸೂರಿನ ಲಷ್ಕರ್ ಮೊಹಲ್ಲಾ, ಮಹಮದ್ ಸೇಠ್ ಬ್ಲಾಕ್ ನಿವಾಸಿ ಫಾರೂಕ್(30) ಹಾಗೂ ಮೈಸೂರು ತಾಲೂಕು, ಕಾಮನಕೆರೆ ಹುಂಡಿ ಬಳಿಯ ಅಮೃತ ಬಡಾವಣೆ ನಿವಾಸಿ ಮೌಸಿನ್ (35) ಬಂಧಿತ ಆರೋಪಿಗಳು. ಭಾತ್ಮೀದಾರರು ನೀಡಿದ ಖಚಿತ ಮಾಹಿತಿ ಮೇರೆಗೆ ಇಂದು ಮುಂಜಾನೆ 6.30…
ಮೈಸೂರಿನ ಪ್ರತಿಭಾವಂತ ಯುವ ಸಾಧಕಿ ಲಾಸ್ಯಜೈನ್ ಅಮೇರಿಕಾದ ವಲ್ರ್ಡ್ ಜಾಂಬೂರಿಗೆ ಆಯ್ಕೆ
July 18, 2019ಮೈಸೂರು,ಜು.17-ಅಮೇರಿಕಾದ ವೆಸ್ಟ್ ವರ್ಜಿನಿಯಾದಲ್ಲಿ ಜು.21ರಿಂದ ಆಗಸ್ಟ್ 2ರವರೆಗೆ ನಡೆಯಲಿರುವ ಸ್ಕೌಟ್ಸ್ ಮತ್ತು ಗೈಡ್ಸ್‍ನ ವಲ್ರ್ಡ್ ಜಾಂಬೂರಿಗೆ ನಗರದ ಪ್ರತಿಭಾವಂತ, ಯುವ ಸಾಧಕಿ ಕು.ಲಾಸ್ಯ ಜೈನ್ ಆಯ್ಕೆಯಾಗಿದ್ದಾರೆ. ಬಹುಮುಖ ಪ್ರತಿಭೆಯಾದ ಲಾಸ್ಯ ಜೈನ್, ಭರತನಾಟ್ಯದ ಉತ್ತಮ ಕಲಾವಿದೆಯಾಗಿದ್ದು, ಅರಮನೆ ವೇದಿಕೆ, ಯುವ ದಸರಾ ಮುಂತಾದೆಡೆ ನೂರಕ್ಕಿಂತಲೂ ಹೆಚ್ಚು ಕಾರ್ಯಕ್ರಮ ನೀಡಿದ್ದಾರೆ. ಹಿಂದೂ ಸ್ಥಾನಿ ಸಂಗೀತ, ಚಿತ್ರಕಲೆ, ಕರಾಟೆ, ಈಜು ಮತ್ತು ಕ್ರೀಡೆ ಯಲ್ಲೂ ಉತ್ತಮ ಸಾಧನೆಗೈದಿದ್ದಾರೆ. ಓದಿನಲ್ಲೂ ಮುಂದಿರುವ ಇವರು ಈಶ್ವರ್ ವಿದ್ಯಾಲಯದ ಗೈಡ್ಸ್ ವಿಂಗ್‍ನಿಂದ ವಲ್ರ್ಡ್ ಜಾಂಬೂರಿಗೆ…
ಬುಡಕಟ್ಟು ಜನರಿಗೆ ಎನ್‍ಜಿಓಗಳೇ ವಿಲನ್; ನಿಷೇಧ ಸೂಕ್ತ
July 18, 2019ಮೈಸೂರು, ಜು.17(ಎಂಟಿವೈ)- ಬಹು ತೇಕ ಸ್ವಯಂ ಸೇವಾ ಸಂಸ್ಥೆ(ಎನ್‍ಜಿಓ) ಗಳು ಬುಡಕಟ್ಟು ಜನರ ಹೆಸರು ಹೇಳಿ ಕೊಂಡು ಕೇಂದ್ರ ಹಾಗೂ ರಾಜ್ಯ ಸರ್ಕಾರ ದಿಂದ ಕಾಲ ಕಾಲಕ್ಕೆ ಅನುದಾನ ಪಡೆದು ಹೊಟ್ಟೆ ತುಂಬಿಸಿಕೊಳ್ಳುತ್ತಿವೆ. ಇದರಿಂದಾಗಿ ಇಂದಿಗೂ ಬುಡಕಟ್ಟು ಜನರ ಸ್ಥಿತಿ ಶೋಚನೀಯವಾಗಿದೆ ಎಂದು ಧಾರ ವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯೋಜಕ ಪೆÇ್ರ.ಸುಭಾಷ್ ಚಂದ್ರ ನಾಟಿಕರ್ ವಿಷಾದಿಸಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಬುಡಕಟ್ಟು…
ಇಂದು ಮೈಸೂರು ಅರಮನೆಯಲ್ಲಿ ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವಅದ್ಧೂರಿ ಸಮಾರಂಭ
July 18, 2019ಮೈಸೂರು: ಮೈಸೂರು ಸಂಸ್ಥಾನದ ಮಹಾರಾಜ ಶ್ರೀ ಜಯಚಾಮ ರಾಜ ಒಡೆಯರ್ ಅವರ ಜನ್ಮ ಶತಮಾ ನೋತ್ಸವ ಸಮಾರಂಭ ನಾಳೆ(ಜು.18) 11.15ಕ್ಕೆ ಅರಮನೆಯ ದರ್ಬಾರ್ ಹಾಲ್ ನಲ್ಲಿ ವಿಜೃಂಭಣೆಯಿಂದ ನೆರವೇರಲಿದ್ದು, ರಾಜ್ಯಪಾಲ ವಜುಭಾಯಿ ರೂಡಭಾಯ್ ವಾಲಾ ಸೇರಿದಂತೆ ಅನೇಕ ಗಣ್ಯರು ಪಾಲ್ಗೊ ಳ್ಳಲಿದ್ದಾರೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಫೌಂಡೇಷನ್ ವತಿಯಿಂದ ದರ್ಬಾರ್ ಹಾಲ್‍ನಲ್ಲಿ ಆಯೋ ಜಿಸಿರುವ ಶ್ರೀ ಜಯಚಾಮರಾಜ ಒಡೆ ಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಬುಧವಾರ ಸಕಲ ಸಿದ್ಧತೆ…
ವಿದ್ಯುತ್ ದರದಲ್ಲಿ ರಿಯಾಯಿತಿ ನೀಡಿ
July 18, 2019ಮೈಸೂರು,ಜು.17(ಆರ್‍ಕೆ)-ಅಧಿಕ ಪ್ರಮಾಣದಲ್ಲಿ (ಬಲ್ಕ್ ಯೂಸ್) ವಿದ್ಯುತ್ ಬಳಕೆ ಮಾಡಿಕೊಳ್ಳುವ ವರಿಗೆ ದರದಲ್ಲಿ ರಿಯಾಯಿತಿ ನೀಡಿ ಎಂದು ರೈತರು ಹಾಗೂ ಕೈಗಾರಿಕೋದ್ಯಮಿಗಳು ಅಧಿಕಾರಿಗಳ ಮುಂದೆ ಬೇಡಿಕೆ ಇಟ್ಟಿದ್ದಾರೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ವತಿಯಿಂದ ಮೈಸೂರಿನ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂ ಗಣದಲ್ಲಿ ಇಂದು ಏರ್ಪಡಿಸಿದ್ದ ವಿದ್ಯುತ್ ಗ್ರಾಹಕ ರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂ ಡಿದ್ದ ಕೈಗಾರಿಕೋದ್ಯಮಿ ಜಯಂತ್ ಅವರು ಮಾತನಾಡಿ, ಹೆಚ್ಚಿನ ಪ್ರಮಾಣದಲ್ಲಿ ವಿದ್ಯುತ್ ಬಳಕೆ ಮಾಡಿಕೊಳ್ಳುತ್ತಿರುವ ಕೈಗಾರಿಕೆಗಳು, ರೈತರ ಕೃಷಿ ಪಂಪ್…
ಮೈಸೂರಲ್ಲಿ 6 ದಿನ `ಸಿಲ್ಕ್ ಇಂಡಿಯಾ’ ರೇಷ್ಮೆ ಸೀರೆಗಳ ಮೇಳ
July 18, 2019ಮೈಸೂರು,ಜು.17(ವೈಡಿಎಸ್)-ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹೋಟೆಲ್ ಸದರನ್ ಸ್ಟಾರ್‍ನಲ್ಲಿ ಜು.17ರಿಂದ 22ರವರೆಗೆ 6 ದಿನಗಳ ಕಾಲ ಪರಿಶುದ್ಧ ರೇಷ್ಮೇ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ `ಸಿಲ್ಕ್ ಇಂಡಿಯಾ-2019’ ಆಯೋಜಿಸಲಾಗಿದೆ. ಹಸ್ತ ಶಿಲ್ಪಿ ವತಿಯಿಂದ ಆಯೋಜಿಸಿರುವ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು ಭಾಗವಹಿಸಿದ್ದು, 60ಕ್ಕೂ ಹೆಚ್ಚು ಮಳಿಗೆಗಳಲ್ಲಿ ತಮ್ಮ ರಾಜ್ಯಗಳ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಉತ್ಪನ್ನಗಳ ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ. ಮೇಳದಲ್ಲಿ ತಸ್ಸರ್…
ಮೈಸೂರು ಅಪೋಲೋ ಆಸ್ಪತ್ರೆಯಿಂದ ಚೆನ್ನೈಗೆ ವಿಮಾನದಲ್ಲಿ ಹೃದಯ, ಶ್ವಾಸಕೋಶ ರವಾನೆ
July 18, 2019ಸಂಚಾರ ಪೊಲೀಸರಿಂದ ಝೀರೋ ಟ್ರಾಫಿಕ್ ವ್ಯವಸ್ಥೆ ಮೈಸೂರು: ಮೈಸೂರಿನಿಂದ ತಮಿಳುನಾಡಿನ ಚೆನ್ನೈಗೆ ಜೀವಂತ ಹೃದಯ ಮತ್ತು ಶ್ವಾಸಕೋಶವನ್ನು ಬುಧವಾರ ಸಂಜೆ ರವಾನಿಸಲಾಯಿತು.ಮೈಸೂರಿನ ಅಪೋಲೋ ಆಸ್ಪತ್ರೆಯಿಂದ ಜೀವಂತ ಹೃದಯವನ್ನು ತಮಿಳುನಾಡಿನ ಚೆನ್ನೈಗೆ ರವಾನಿಸಲು ಪೆÇಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದರು. ಮಂಡ್ಯ ಮೂಲದ ವ್ಯಕ್ತಿಯೊಬ್ಬರು ವಾಯುವಿಹಾರಕ್ಕೆ ಹೋಗಿದ್ದಾಗ ಅಪಘಾತ ವಾಗಿ ಜು.16ರಂದು ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಬ್ರೈನ್ ಇಂಜುರಿ ಯಾಗಿ ಬದುಕುಳಿಯುವುದು ಕಷ್ಟಸಾಧ್ಯ ವಾಗಿತ್ತು. ಆದರೆ, ಕುಟುಂಬಸ್ಥರು ಅಂಗಾಂಗ ದಾನ ಮಾಡಲು ಒಪ್ಪಿಗೆ ಸೂಚಿಸಿದರು. ಈ ಹಿನ್ನೆಲೆಯಲ್ಲಿ…
ಕಾಫಿ ಕುಡಿಯುತ್ತಿದ್ದ ವ್ಯಕ್ತಿ ಜೇಬಿಗೆ ಕತ್ತರಿ ಹಾಕಿ 2 ಲಕ್ಷ ಕಳವು: 24 ಗಂಟೆಯಲ್ಲಿ ಖದೀಮರ ಬಂಧನ
July 18, 2019ಮೈಸೂರು,ಜು.17(ಎಂಕೆ)-ಕಾಫಿ ಕುಡಿಯುತ್ತಿದ್ದ ವ್ಯಕ್ತಿಯ ಪ್ಯಾಂಟ್ ಜೇಬನ್ನು ಬ್ಲೇಡ್‍ನಿಂದ ಕತ್ತರಿಸಿ 2 ಲಕ್ಷ ರೂ. ಎಗರಿಸಿದ್ದ ಖದೀಮರನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಲಷ್ಕರ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಗೌಸಿಯಾನಗರದ ನಿವಾಸಿ ಅಕ್ರಂಖಾನ್ ಅಲಿಯಾಸ್ ಅಕ್ರಂ(42), ರಾಜೀವ್‍ನಗರ ನಿವಾಸಿ ಅಸ್ಗರ್ ಅಹ್ಮದ್(40) ಬಂಧಿತರು. ಇವರಿಬ್ಬರು ಜು.6 ರಂದು ಶ್ರೀರಂಗ ಪಟ್ಟಣದ ನಿವಾಸಿ ಮರೀಗೌಡ ಎಂಬುವರು ಚಿನ್ನ ಖರೀದಿಸಲು 2 ಲಕ್ಷ ಹಣದೊಂದಿಗೆ ಮೈಸೂರಿಗೆ ಬಂದಿದ್ದು, ಅಶೋಕ ರಸ್ತೆಯ ಕೋತಾಸ್ ಕಾಫಿ ಷಾಪ್‍ನಲ್ಲಿ ಕಾಫಿ ಕುಡಿಯುತ್ತಿದ್ದಾಗ ಜೇಬನ್ನು ಬ್ಲೇಡ್‍ನಿಂದ ಕತ್ತರಿಸಿ ಹಣವನ್ನು…
ಜಾಬ್ ಚಾರ್ಟ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಲೆಕ್ಕಿಗರ ಪ್ರತಿಭಟನೆ
July 18, 2019ಮೈಸೂರು,ಜು.17(ಪಿಎಂ)-ಗ್ರಾಮ ಲೆಕ್ಕಾಧಿಕಾರಿಗಳಿಗೆ ಜಾಬ್ ಚಾರ್ಟ್ ನೀಡ ಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಮೈಸೂರು ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ವತಿಯಿಂದ ಬುಧವಾರ ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಲಾಯಿತಲ್ಲದೆ, ಈ ಸಂಬಂಧ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿ ಗಳ ಕೇಂದ್ರ ಸಂಘದ ಕರೆ ಮೇರೆಗೆ ಇಂದು ರಾಜ್ಯವ್ಯಾಪಿ ಗ್ರಾಮ ಲೆಕ್ಕಿಗರು ಒಂದು ದಿನದ ಮುಷ್ಕರ ನಡೆಸಿ ಎಲ್ಲಾ ಜಿಲ್ಲಾ ಕೇಂದ್ರ ಗಳಲ್ಲಿ ಆಯಾಯ ಜಿಲ್ಲಾಧಿಕಾರಿಗಳಿಗೆ ಬೇಡಿಕೆ…
ಚಿಂತನೆಯ ದಾರಿದ್ರ್ಯದಿಂದಾಗಿ ಶಿಕ್ಷಣ ಚರ್ಚೆಯಲ್ಲಿ ಹಿನ್ನಡೆ
July 18, 2019ಮೈಸೂರು,ಜು.17(ಆರ್‍ಕೆಬಿ)-ನಮ್ಮ ಲ್ಲಿರುವ ಚಿಂತನೆಯ ದಾರಿದ್ರ್ಯದಿಂದಾಗಿ ಶಿಕ್ಷಣದ ಚರ್ಚೆಯಲ್ಲಿ ನಾವು ಹಿಂದುಳಿ ದಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ ಅಭಿಪ್ರಾಯಪಟ್ಟರು. ಮೈಸೂರು ವಿವಿ ಮಾನಸಗಂಗೋತ್ರಿಯ ಕಾನೂನು ಶಾಲೆ ಸಭಾಂಗಣದಲ್ಲಿ ಬುಧ ವಾರ `ರಾಷ್ಟ್ರೀಯ ಶಿಕ್ಷಣ ನೀತಿ-2019’ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಶಿಕ್ಷಣದ ಇತಿಹಾಸ ನೋಡಿ ದರೆ ನಾವು ಶೈಕ್ಷಣಿಕವಾಗಿ ಹಿಂದುಳಿದಿ ರುವುದು ಕಾಣುತ್ತದೆ. ಶಿಕ್ಷಣ ನೀತಿಯನ್ನು ಒಂದಲ್ಲ, ಹತ್ತಾರು ಬಾರಿ ಓದಿ ಮನನ ಮಾಡಿಕೊಳ್ಳಬೇಕು ಎಂದರು. ಶಿಕ್ಷಣ ನೀತಿಯ ಬಗ್ಗೆ ನಿಖರ ಸಲಹೆ…










