ಬೆಂಗಳೂರು, ಜು.14-ಶನಿವಾರ ಇಡೀ ದಿನ ಕಸರತ್ತು ನಡೆಸಿ ಮನವೊಲಿಸಲ್ಪಟ್ಟಿದ್ದ ಹೊಸಕೋಟೆ ಶಾಸಕ ಬೆಳಗಾಗುವುದರೊಳಗೆ ಮುಂಬೈಗೆ ಹಾರಿದ್ದ ರಿಂದ ಮರ್ಮಾಘಾತಕ್ಕೊಳಗಾದ ಮೈತ್ರಿ ಪಕ್ಷದ ಮುಖಂಡರು ಸರ್ಕಾರ ಉಳಿಸಿಕೊಳ್ಳಲು ಕೊನೇ ಕಸರತ್ತಿಗೆ ಮುಂದಾಗಿದ್ದು, ಇಂದು ಶಾಸಕ ರಾಮ ಲಿಂಗಾ ರೆಡ್ಡಿ ಅವರ ಮನವೊಲಿಸಲು ಹರಸಾಹಸ ಪಟ್ಟರು. ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಯವರ ಮನವೊಲಿಸಿದರೆ ಬೆಂಗಳೂರಿನ ನಾಲ್ವರು ಶಾಸಕರು ಹಿಂತಿರುಗುತ್ತಾರೆ ಎಂಬ ವಿಶ್ವಾಸದಲ್ಲಿ ರುವ ಮೈತ್ರಿ ಮುಖಂಡರು ರೆಡ್ಡಿಯವರ ಮನ ವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದರು. ಇಂದು ಬೆಳಿಗ್ಗೆ ಲಕ್ಕಸಂದ್ರದಲ್ಲಿರುವ ರಾಮ…
ನಾವ್ಯಾರೂ ರಾಜೀನಾಮೆ ಹಿಂಪಡೆಯಲ್ಲ
July 15, 2019ಮುಂಬೈ,ಜು.14-ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಅವರು ನಮ್ಮನ್ನು ಮನ ಒಲಿ ಸಲು ಬಂದಿದ್ದಾರೆ ಎನ್ನುವ ವಿಚಾರ ಸತ್ಯಕ್ಕೆ ದೂರವಾದದ್ದು. ಅವರು ನಮ್ಮ ಜೊತೆಯೇ ಇರುತ್ತಾರೆ. ನಾವ್ಯಾರೂ ಯಾರ ಮಾತಿಗೂ ಬಗ್ಗಲ್ಲ ಎಂದು ರೆಬಲ್ ಶಾಸಕರು ಒಕ್ಕೊರಲಿನಿಂದ ಸ್ಪಷ್ಟಪಡಿಸಿದ್ದಾರೆ. ಎಲ್ಲ ಶಾಸಕರ ಪರವಾಗಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ರೆಬೆಲ್ ಶಾಸಕ ಎಸ್.ಟಿ.ಸೋಮಶೇಖರ್, ಕೆಲವು ಮಾಧ್ಯಮ ಗಳು ಹಾಗೂ ಕೆಲವು ನಾಯಕರು ಎಂಟಿಬಿ ನಾಗರಾಜ್ ಅತೃಪ್ತ ಶಾಸಕರನ್ನು ಮನ ವೊಲಿಸಿ ಕರೆತರಲು ಮುಂಬೈ ಹೋಟೆಲ್‍ಗೆ ತೆರಳಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು…
ಬಿಜೆಪಿಗಿಂತ ಹೆಚ್ಚಿನ ಶಾಸಕರನ್ನು ಹೊಂದಿದ್ದೇವೆ
July 15, 2019ಬೆಂಗಳೂರು, ಜು.14- ಬಿಜೆಪಿಗಿಂತ ಹೆಚ್ಚಿನ ಸಂಖ್ಯೆಯನ್ನು ನಾವು ಹೊಂದಿದ್ದು, ಮೈತ್ರಿ ಸರ್ಕಾರ ಸುಭದ್ರವಾಗಿ ಇರಲಿದೆ ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ. ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಪ್ರತಿಷ್ಠೆ ಅಥವಾ ಸಂಘರ್ಷ ಕಾರಣವಲ್ಲ, ಅದು ದುರಾಸೆಯಿಂದ ನಡೆಯು ತ್ತಿದೆ. ಜೆಡಿಎಸ್‍ನಿಂದ ರಾಜೀನಾಮೆ ನೀಡಿರುವ ಹೆಚ್.ವಿಶ್ವನಾಥ್ ಹಾಗೂ ಕೆ.ಸುಧಾಕರ್ ಅವರಿಗೆ ಹೆಚ್ಚು ಹಣ ಮಾಡಬೇಕೆಂಬ ದುರಾಸೆಯಿದೆ. ಕೊನೆಯ ಉಸಿರು ಇರುವವರೆಗೂ ಗೌರವಯುತ ಶಾಸಕನಾಗಿರಲು ಇಷ್ಟಪಡುತ್ತೇನೆ. ಅನೇಕ ಶಾಸಕರು ಶಾಪಿಂಗ್ ಶಾಸಕರಾಗಿದ್ದಾರೆ ಎಂದರು….
ವಿಶ್ವಾಸ ಮತಯಾಚನೆ ಮುನ್ನ ಎಲ್ಲಾ ಶಾಸಕರ ಮನವೊಲಿಕೆ
July 15, 2019ಬೆಂಗಳೂರು, ಜು.14- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತಯಾಚನೆ ಮುನ್ನ ಎಲ್ಲಾ ಶಾಸ ಕರನ್ನು ಮನವೊಲಿ ಸಲಾಗುವುದು ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಯೊಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ. ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ಮುಂಬೈನಲ್ಲಿ ರುವ ಎಲ್ಲಾ ಅತೃಪ್ತ ಶಾಸಕರು ಬೆಂಗಳೂ ರಿಗೆ ವಾಪಾಸ್ ಆಗಲಿದ್ದಾರೆ. ರಾಮ ಲಿಂಗಾರೆಡ್ಡಿ ಅವರೊಂದಿಗೆ ಸಂಪರ್ಕ ದಲ್ಲಿರುವುದಾಗಿ ತಿಳಿಸಿದರು. ಹೊಸ ಕೋಟೆ ಶಾಸಕ ಎಂಟಿಬಿ ನಾಗರಾಜ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಸುಧಾ ಕರ್ ಪಕ್ಷಕ್ಕೆ ವಾಪಾಸ್…
ಮಹತ್ವದ ಚಂದ್ರಯಾನಕ್ಕೆ ಕ್ಷಣಗಣನೆ
July 15, 2019ಬೆಂಗಳೂರು,ಜು.14- ಭಾರತೀಯ ವಿಜ್ಞಾನಿಗಳ ಮಹತ್ಕಾರ್ಯಕ್ಕೆ ವೇದಿಕೆ ( chandrayaan ) ಸಿದ್ಧವಾಗಿದ್ದು ಕ್ಷಣಗಣನೆ ಆರಂಭವಾಗಿದೆ. ತಡರಾತ್ರಿ 3 ಗಂಟೆ ಸುಮಾರಿಗೆ ಚಂದ್ರಯಾನ-2 ಆರಂಭವಾಗಲಿದೆ. ಇದು ಭಾರ ತದ ಎರಡನೇ ಚಂದ್ರಯಾನವಾಗಿದ್ದು ಭಾರೀ ಕುತೂಹಲ ಮೂಡಿಸಿದೆ. ಈ ಬಾರಿ ಚಂದ್ರಯಾನ-2 ಗಗನನೌಕೆ ಈವ ರೆಗೆ ಯಾರೂ ಪಯಣಿಸದ ಚಂದ್ರದ ದಕ್ಷಿಣ ಧ್ರುವದಲ್ಲಿ ಇಳಿಯಲಿದೆ. 3840 ಕೆಜಿ ತೂಕದ ಈ ಗಗನನೌಕೆಯನ್ನು ಹೊತ್ತ gslv-mk3 ರಾಕೆಟ್ ಉಡಾ ವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ಸುಸೂತ್ರವಾಗಿ ಕೈಗೂಡಿದರೆ ಭಾರ ತವು ಈ…
ಕ್ರಿಕೆಟ್ ಜನಕರಿಗೆ ಚೊಚ್ಚಲ ವಿಶ್ವಕಪ್ ಕಿರೀಟ
July 15, 2019ಲಂಡನ್, ಜು.14(ಸಂತೋಷ್/ಪ್ರತಾಪ್) – ಕ್ರಿಕೆಟ್ ಕಾಶಿ ಲಾಡ್ರ್ಸ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿ ಲೆಂಡ್ ಮಣಿಸಿದ ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿ ಕೊಂಡಿತು. ಇದರೊಂದಿಗೆ ಇಂಗ್ಲೆಂಡ್ 28 ಕೋಟಿ ರೂ. ಹಾಗೂ ಟ್ರೋಫಿ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ 14 ಕೋಟಿ ರೂ.ಗಳನ್ನು ತನ್ನದಾಗಿಸಿಕೊಂಡಿತು. 1975ರಲ್ಲಿ ವಿಶ್ವಕಪ್ ಪಂದ್ಯಾವಳಿ ಆರಂಭವಾದಾಗಿನಿಂದಲೂ ಪ್ರಶಸ್ತಿ ಗೆಲ್ಲು ವಲ್ಲಿ ವಿಫಲವಾಗಿದ್ದ ಇಂಗ್ಲೆಂಡ್ ಭಾನು ವಾರ ನಡೆದ ಫೈನಲ್ ಪಂದ್ಯ ಟೈ ಆದ ಹಿನ್ನೆಲೆಯಲ್ಲಿ ನಂತರ ನಡೆದ ಸೂಪರ್ ಓವರ್‍ನಲ್ಲಿ…
ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ
July 15, 2019ಬೆಂಗಳೂರು, ಜು.14-ಅತೃಪ್ತ ಶಾಸಕರ ಮನವೊಲಿಸುವ ಕಾರ್ಯ ಕಗ್ಗಂಟಾಗಿರುವಂತೆ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿರುವು ದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಮಾಜಿ ಸಚಿವ ಎಚ್.ಕೆ.ಪಾಟೀಲ್ ಜೊತೆಗೆ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ. ಇಂತಹ ಸ್ಥಿತಿಯಲ್ಲಿ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಹಿಂಪಡೆಯಬೇಕೆಂದು ರಾಮಲಿಂಗಾರೆಡ್ಡಿ ಅವರ ಬಳಿ ಮನವಿ ಮಾಡಿದ್ದೇವೆ. ಸಮ್ಮಿಶ್ರ ಸರ್ಕಾರ ಪತನವಾಗುವುದಿಲ್ಲ. ಯಾವುದೇ ಊಹಾಪೆÇೀಹಗಳಿಗೆ ಕಿವಿಗೊಡದೆ ಕಾದು ನೋಡಿ. ರಾಮಲಿಂಗಾರೆಡ್ಡಿ ಅವರಂತಹ ಹಿರಿಯ ನಾಯಕರು…
ಎಲ್ಲಾ ಅಧಿಕಾರ ಅನುಭವಿಸಿದರೂ ದೇವೇಗೌಡರ ಕುಟುಂಬಕ್ಕೆ ಆಸೆ ಬಿಟ್ಟಿಲ್ಲ
July 15, 2019ಬೆಂಗಳೂರು,ಜು.14- ಹೆಚ್.ಡಿ.ದೇವೇಗೌಡ ಅವರ ಕುಟುಂಬ ಸದ ಸ್ಯರೇ ರಾಜಕೀಯದಲ್ಲಿ ಎಲ್ಲಾ ಅಧಿಕಾರ ಅನುಭವಿಸಿದ್ದು, ಪ್ರಧಾನಿ, ಮುಖ್ಯಮಂತ್ರಿ, ಸಚಿವ, ಸಂಸದ, ಶಾಸಕ ಸ್ಥಾನ ಸೇರಿದಂತೆ ರಾಜಕಾರಣದ ಎಲ್ಲಾ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದರೂ ಅವರಿಗೆ ಇನ್ನೂ ಆಸೆ ಬಿಟ್ಟಿಲ್ಲ ಎಂದು ಜೆಡಿಎಸ್ ಅತೃಪ್ತ ಶಾಸಕ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ರಾಜ್ಯದಲ್ಲಿ ಈಗ ಸಾಂವಿಧಾನಿಕ ಬಿಕ್ಕಟ್ಟು ಏರ್ಪಟ್ಟಿದೆ. ಇಂತಹ ಸಂದರ್ಭದಲ್ಲಿ ದೇವೇಗೌಡರು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕಿದೆ. ನಾವು ಅತೃಪ್ತ ಶಾಸಕರಲ್ಲ. ರಾಜ್ಯದ ಜನತೆಗೆ ಮೈತ್ರಿ…
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್.ಸಂತೋಷ್ ನೇಮಕ
July 15, 2019ಬೆಂಗಳೂರು,ಜು.14- ಆರ್‍ಎಸ್‍ಎಸ್ ಕಟ್ಟಾಳು ಬಿ.ಎಲ್. ಸಂತೋಷ್ ಅವ ರಿಗೆ ಮಹತ್ವದ ಜವಾ ಬ್ದಾರಿ ನೀಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸೂಚನೆ ಮೇರೆಗೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯ ದರ್ಶಿಯಾಗಿ ಅವರನ್ನು ನೇಮಕ ಮಾಡ ಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನವೇ ಸಂತೋಷ್ ಅವ ರಿಗೆ ಉನ್ನತ ಹುದ್ದೆ ನೀಡಿರುವುದು ಭಾರೀ ಕುತೂಹಲ ಮೂಡಿಸಿದೆ. ಈ ಹಿಂದೆಯೇ ಲೋಕಸಭಾ ಚುನಾವಣೆ ಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದ ಆರ್‍ಎಸ್‍ಎಸ್…
ಶ್ರಮ ವಹಿಸಿದರೆ ಯಾರೇ ಆದರೂ ಸಾಧಿಸಬಹುದು
July 15, 2019ಮೈಸೂರು, ಜು.14(ಪಿಎಂ)- ಬಾಲ್ಯ ದಲ್ಲೇ ಭವಿಷ್ಯದ ಜೀವನದ ಬಗ್ಗೆ ಸ್ಪಷ್ಟ ಕಲ್ಪನೆ ಇಟ್ಟುಕೊಂಡು ಮುನ್ನಡೆಯಿರಿ. ಯಾವುದೇ ವೃತ್ತಿಯಾದರೂ ಆರಂಭದಲ್ಲಿ ಕಷ್ಟ ಎದು ರಾಗುವುದು ಸಹಜ. ಅದಕ್ಕೆ ಅಂಜಬೇಡಿ ಎಂದು ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಿರ್ದೇಶಕ ಎಂ.ಎಸ್.ಸತ್ಯು ವಿದ್ಯಾರ್ಥಿಗಳಿಗೆ ಬದುಕಿನ ಪಾಠ ಹೇಳಿದರು. ಮೈಸೂರಿನ ಮಹಾರಾಜ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜು ಆವರಣದ ಕೃಷ್ಣರಾಜ ಸಭಾ ಮಂಟಪದಲ್ಲಿ ಸಂಸ್ಥೆಯ ಹಳೆ ವಿದ್ಯಾರ್ಥಿ ಗಳ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಂಸ್ಥೆ ಸಂಸ್ಥಾಪಕ ಮುಮ್ಮಡಿ ಕೃಷ್ಣರಾಜ ಒಡೆಯರ್…










