Tag: Mysore

ಎತ್ತಿನಗಾಡಿ ಕೆರೆಗೆ ಉರುಳಿ ಒಂದೇ ಕುಟುಂಬದ ನಾಲ್ವರು ಜಲಸಮಾಧಿ
ಮೈಸೂರು

ಎತ್ತಿನಗಾಡಿ ಕೆರೆಗೆ ಉರುಳಿ ಒಂದೇ ಕುಟುಂಬದ ನಾಲ್ವರು ಜಲಸಮಾಧಿ

June 2, 2019

ಹಾಸನ: ಎತ್ತಿನ ಗಾಡಿ ಕೆರೆಗೆ ಉರುಳಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಹೊಳೇನರಸೀ ಪುರ ತಾಲೂಕಿನ ಉದ್ದೂರು ಹೊಸಹಳ್ಳಿಯಲ್ಲಿ ಶನಿವಾರ ನಡೆದಿದೆ. ರಾಜೇಗೌಡ (55), ಶಾರದಮ್ಮ (45), ಹೃತಿಕ್ (6), ಕೃತಿಕ್ (5) ಮೃತರು. ನಾಲ್ವರ ಶವಗಳು ಶನಿವಾರ ಮಧ್ಯಾಹ್ನದ ವೇಳೆಗೆ ಪತ್ತೆಯಾ ದವು. ಬಿತ್ತನೆ ಮಾಡುವ ಸಲುವಾಗಿ ಎತ್ತಿನ ಗಾಡಿಯಲ್ಲಿ ಆಲೂಗಡ್ಡೆ ತುಂಬಿ ಕೊಂಡು ಹೊಲಕ್ಕೆ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಕೆರೆ ಏರಿ ಮೇಲೆ ಅವಘಡ ಸಂಭವಿಸಿದೆ. ಶುಕ್ರವಾರ ಭಾರೀ ಮಳೆ…

ದುಡ್ಡು, ದೌಲತ್ತಿನ ರಾಜಕಾರಣ ಕೈಬಿಡಿ
ಮೈಸೂರು

ದುಡ್ಡು, ದೌಲತ್ತಿನ ರಾಜಕಾರಣ ಕೈಬಿಡಿ

June 2, 2019

ಕೆ.ಆರ್.ನಗರ:`ನಿಮ್ಮ ದುಡ್ಡು, ದೌಲತ್ತಿನ ರಾಜಕಾರಣ ನಡೆಯುವುದಿಲ್ಲ. ಹಣದಿಂದ ಜನರನ್ನು ಅಳೆಯಬೇಡಿ. ಅದರಿಂದ ಏನೂ ಆಗಲ್ಲ. ಹಣದಿಂದ ಎಲ್ಲವನ್ನೂ ಮಾಡುತ್ತೇನೆ ಎಂಬ ದುರಹಂಕಾರ ಒಳ್ಳೆಯದಲ್ಲ. ನಿಮ್ಮನ್ನು ನೀವು ತಿದ್ದಿಕೊಳ್ಳಿ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಶಾಸಕ ಎ.ಹೆಚ್.ವಿಶ್ವನಾಥ್ ಅವರು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅವರಿಗೆ ಕಟು ಎಚ್ಚರಿಕೆ ನೀಡಿದ್ದಾರೆ. ಕೆ.ಆರ್.ನಗರ ಪುರಸಭೆಯಲ್ಲಿ ಅಧಿಕಾರದ ಗದ್ದುಗೆ ಏರಲು ಜೆಡಿಎಸ್ ವಿಫಲವಾಗಿ ಕಾಂಗ್ರೆಸ್ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಕೆ.ಆರ್.ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಈ ಚುನಾವಣೆಯ ಫಲಿತಾಂಶ ನೋಡಿದರೆ…

ವಿಶ್ವನಾಥರ ಸಲಹೆ-ಸೂಚನೆಯಲ್ಲಿ ಸತ್ಯಾಂಶವಿದ್ದರೆ ಸರಿಪಡಿಸಿಕೊಳ್ಳುತ್ತೇನೆ
ಮೈಸೂರು

ವಿಶ್ವನಾಥರ ಸಲಹೆ-ಸೂಚನೆಯಲ್ಲಿ ಸತ್ಯಾಂಶವಿದ್ದರೆ ಸರಿಪಡಿಸಿಕೊಳ್ಳುತ್ತೇನೆ

June 2, 2019

ಮಡಿಕೇರಿ: ಜೆಡಿಎಸ್ ಪಕ್ಷ ಎಲ್ಲರನ್ನೂ ಪ್ರೀತಿ-ವಿಶ್ವಾಸದಿಂದ ಕಾಣುವ ಪಕ್ಷ, ವಿಶ್ವನಾಥ್ ಅವರೇ ನಮ್ಮ ರಾಜ್ಯಾಧ್ಯಕ್ಷರು, ಅವರನ್ನೇ ಒಪ್ಪಿಕೊಂಡ ಮೇಲೆ ಅವರ ಸಲಹೆಗಳನ್ನು ಒಪ್ಪಿಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಹೇಳುವ ಮೂಲಕ ರಾಜ್ಯ ಪ್ರವಾಸೋದ್ಯಮ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು. ಕರ್ಣಂಗೇರಿ ಗ್ರಾಮದಲ್ಲಿ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಗಳನ್ನು ಪರಿಶೀಲಿಸಿದ ಬಳಿಕ ವಿಶ್ವನಾಥ್ ಅವರು ಮಾಡಿರುವ ಆರೋಪಗಳ ಕುರಿತು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಸಾ.ರಾ.ಮಹೇಶ್, ಹೆಚ್.ವಿಶ್ವನಾಥ್…

‘ದೋಸ್ತಿ’ ನಡುವೆ ಪಕ್ಷೇತರ ಶಾಸಕರಿಗೆ ಬಂಪರ್..!
ಮೈಸೂರು

‘ದೋಸ್ತಿ’ ನಡುವೆ ಪಕ್ಷೇತರ ಶಾಸಕರಿಗೆ ಬಂಪರ್..!

June 2, 2019

ಬೆಂಗಳೂರು: ಆಪರೇಷನ್ ಕಮಲಕ್ಕೆ ಅವ ಕಾಶ ನೀಡದಂತೆ ಸಿಎಂ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ಕುಮಾರ ಸ್ವಾಮಿ ಭೇಟಿ ನೀಡಿದ ಸಂದರ್ಭ ದಲ್ಲಿ ಪಕ್ಷೇತರ ಶಾಸಕರಾದ ಆರ್.ಶಂಕರ್, ಹೆಚ್. ನಾಗೇಶ್ ಅವರನ್ನು ಕರೆಸಿಕೊಂಡು ಚರ್ಚೆ ನಡೆಸಲಾಗಿದೆ. ಪಕ್ಷೇತರ ಶಾಸಕ ಶಂಕರ್ ಇತ್ತೀಚೆಗೆ ಶಾಸಕ ರಮೇಶ್ ಜಾರಕಿಹೊಳಿ ನಿವಾ ಸದಲ್ಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಮತ್ತು ಸಿದ್ಧರಾಮಯ್ಯ ಚರ್ಚೆ ನಡೆಸಿ ದ್ದಾರೆ. ಸುಮಾರು 45 ನಿಮಿಷ ಸಿದ್ದ ರಾಮಯ್ಯ ಅವರೊಂದಿಗೆ…

ಸರ್ಕಾರಿ ಪ್ರಕೃತಿ ಚಿಕಿತ್ಸೆ, ಯೋಗ, ವೈದ್ಯಕೀಯದ 13 ಮಂದಿಗೆ ಪದವಿ ಪ್ರದಾನ
ಮೈಸೂರು

ಸರ್ಕಾರಿ ಪ್ರಕೃತಿ ಚಿಕಿತ್ಸೆ, ಯೋಗ, ವೈದ್ಯಕೀಯದ 13 ಮಂದಿಗೆ ಪದವಿ ಪ್ರದಾನ

June 2, 2019

ಮೈಸೂರು: ಮೈಸೂ ರಿನ ಕೆಆರ್‍ಎಸ್ ರಸ್ತೆಯಲ್ಲಿರುವ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶನಿವಾರ ನಡೆದ ಘಟಿಕೋತ್ಸವದಲ್ಲಿ 13 ಮಂದಿಗೆ ಪದವಿ ಪ್ರದಾನ ಮಾಡಲಾಯಿತು. ಸಂಸ್ಥೆಯ ಪತಂಜಲಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಬ್ಯಾಚು ಲರ್ ಆಫ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್‍ನಲ್ಲಿ (ಬಿಎನ್‍ವೈಎಸ್) 2013-19ರ ಅವಧಿಯಲ್ಲಿ ಪದವಿ ಪೂರ್ಣಗೊಳಿಸಿದ ಸಂಸ್ಥೆಯ 8ನೇ ಬ್ಯಾಚ್‍ನ 13 ಮಂದಿಗೆ (ಒಟ್ಟು 17 ಮಂದಿಯಲ್ಲಿ ನಾಲ್ವರು ಗೈರು) ಪದವಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ…

2022ರ ವೇಳೆಗೆ 200 ಮಿಲಿಯನ್ ಮೆಟ್ರಿಕ್ ಟನ್ ಹಾಲಿಗೆ ಬೇಡಿಕೆ
ಮೈಸೂರು

2022ರ ವೇಳೆಗೆ 200 ಮಿಲಿಯನ್ ಮೆಟ್ರಿಕ್ ಟನ್ ಹಾಲಿಗೆ ಬೇಡಿಕೆ

June 2, 2019

ಮೈಸೂರು: ದೇಶ ದಲ್ಲಿ ಪ್ರಸ್ತುತ 176 ಮಿಲಿಯನ್ ಮೆಟ್ರಿಕ್ ಟನ್ ಹಸುವಿನ ಹಾಲು ಉತ್ಪಾದನೆಯಾಗು ತ್ತಿದ್ದು, 2022ರ ವೇಳೆಗೆ 200 ಮಿಲಿ ಯನ್ ಮೆಟ್ರಿಕ್ ಟನ್‍ನಷ್ಟು ಬೇಡಿಕೆ ಹೆಚ್ಚಳ ವಾಗಲಿದೆ ಎಂದು ನ್ಯಾಷನಲ್ ಡೈರಿ ಡೆವಲಪ್‍ಮೆಂಟ್ ಬೋರ್ಡ್ ಅಧಿಕಾರಿ ಡಾ.ಡಿ.ಜಿ.ರಘುಪತಿ ಅಭಿಪ್ರಾಯಪಟ್ಟರು. ಮೈಸೂರಿನ ಲಲಿತಾದ್ರಿಪುರಂನಲ್ಲಿರುವ ಜೆಎಸ್‍ಎಸ್ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂ ಟದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಿಶ್ವ ಹಾಲು ದಿನಾಚರಣೆ ಉದ್ಘಾಟಿಸಿ ಮಾತ ನಾಡಿದ ಅವರು, ದೇಶದಲ್ಲಿ…

ಖರ್ಗೆ, ದೇವೇಗೌಡರ ಸೋಲು ತರವಲ್ಲ
ಮೈಸೂರು

ಖರ್ಗೆ, ದೇವೇಗೌಡರ ಸೋಲು ತರವಲ್ಲ

June 2, 2019

ಮೈಸೂರು: 2019ರ ಲೋಕಸಭಾ ಚುನಾ ವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಮಲ್ಲಿ ಕಾರ್ಜುನ ಖರ್ಗೆ ಸೋತಿದ್ದಕ್ಕೆ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಗಳೊಂ ದಿಗೆ ಮಾತನಾಡಿದ ಪೇಜಾವರ ಶ್ರೀಗಳು, ದೇವೇಗೌಡರು ಮತ್ತು ಖರ್ಗೆಯಂತಹ ಹಿರಿಯ ನಾಯಕರು ಗೆಲ್ಲಬೇಕಾಗಿತ್ತು. ಬಿಜೆಪಿಯನ್ನು ಸೋಲಿಸಬೇಕು ಎಂಬ ಒಂದೇ ಉದ್ದೇಶದಿಂದ ಜೆಡಿಎಸ್ -ಕಾಂಗ್ರೆಸ್ ಒಂದಾಗಿದ್ದರಿಂದ ಜನರಲ್ಲಿ ಹಿಂದುತ್ವದ ಭಾವನೆ ಜಾಗೃತವಾಯಿತು. ಅದೇ ಕಾರಣದಿಂದ ಈ ಎಲ್ಲಾ ನಾಯಕರು ಸೋಲಬೇಕಾಗಿ ಬಂತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮಹಾತ್ಮ…

ಸಿದ್ದರಾಮಯ್ಯ ಮರಕೋತಿ ಆಟವಾಡಲು ಸರಿ: ಆಯನೂರು ಮಂಜುನಾಥ್ ವ್ಯಂಗ್ಯ
ಮೈಸೂರು

ಸಿದ್ದರಾಮಯ್ಯ ಮರಕೋತಿ ಆಟವಾಡಲು ಸರಿ: ಆಯನೂರು ಮಂಜುನಾಥ್ ವ್ಯಂಗ್ಯ

June 2, 2019

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮರಕೋತಿ ಆಟವಾಡಲು ಸರಿ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಮತದಾರರಿಗೆ ಮತ್ತು ಸಾರ್ವಜನಿಕ ರಿಗೆ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದ ರಾಮಯ್ಯ ತಮ್ಮ ಘನತೆಗೆ ತಕ್ಕಂತೆ ಮಾತನಾಡದೇ, ಮೋದಿ ಯವರಿಂದ ಹಿಡಿದು ಯಡಿಯೂರಪ್ಪನವರೆಗೂ ಟೀಕಿಸಿ ಏಕ ಪಾತ್ರಾಭಿನಯ ಮಾಡಿದರು. ಈಗ ಮತದಾರರು ಅವರಿಗೆಲ್ಲ ರಿಗೂ ಒಳ್ಳೆಯ ಪಾಠ ಕಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ನಮ್ಮ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸೋಲಿಸಲು ಮೈತ್ರಿಕೂಟದ…

ಚಿತ್ರಕಲೆ ಮೂಲಕ ಪರಿಸರ ಸಂರಕ್ಷಣೆ ಸಂದೇಶ ಸಾರಿದ ಚಿಣ್ಣರು
ಮೈಸೂರು

ಚಿತ್ರಕಲೆ ಮೂಲಕ ಪರಿಸರ ಸಂರಕ್ಷಣೆ ಸಂದೇಶ ಸಾರಿದ ಚಿಣ್ಣರು

June 2, 2019

ಮೈಸೂರು: ಮೈಸೂರಿನ ರಂಗಾಯಣ ಆವರಣದಲ್ಲಿ ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ಶನಿ ವಾರ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ ಚಿತ್ರ ಕಲಾ ಶಿಬಿರದಲ್ಲಿ ನೂರಾರು ವಿದ್ಯಾರ್ಥಿ ಗಳು ಪಾಲ್ಗೊಂಡು, ಪರಿಸರ ಸಂರಕ್ಷಣೆ ಕುರಿತಂತೆ ಚಿತ್ರ ಬರೆದು ಗಮನ ಸೆಳೆದರು. ಜಿಲ್ಲಾಡಳಿತ, ಪರಿಸರ ಮಾಲಿನ್ಯ ನಿಯಂ ತ್ರಣ ಮಂಡಳಿ, ಜನ ಜಾಗೃತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಹಾಗೂ ಇನ್ನಿತರ ಸಂಸ್ಥೆ ಗಳ ನೆರವಿನೊಂದಿಗೆ ಆಯೋಜಿಸಿದ್ದ ಶಿಬಿರದಲ್ಲಿ `ವಾಯು ಮಾಲಿನ್ಯ ತಡೆಗಟ್ಟಿ’ ಶೀರ್ಷಿಕೆಯಲ್ಲಿ ಚಿತ್ರ ಬರೆದರು….

`ಸಮಾಜದ ಒಳಿತಿಗೆ ಶ್ರಮಿಸುವ ಶ್ರೀ ವಿಶ್ವೇಶತೀರ್ಥರು ಓಡಾಡುವ ದೇವರು’
ಮೈಸೂರು

`ಸಮಾಜದ ಒಳಿತಿಗೆ ಶ್ರಮಿಸುವ ಶ್ರೀ ವಿಶ್ವೇಶತೀರ್ಥರು ಓಡಾಡುವ ದೇವರು’

June 2, 2019

ಮೈಸೂರಿನ ಶ್ರೀ ಕೃಷ್ಣಧಾಮ ರಜತ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿಟಿಡಿ ವರ್ಣನೆ ಮೈಸೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳನ್ನು ನಾವು ನಡೆದಾಡುವ ದೇವರು ಎನ್ನುತ್ತಿದ್ದೆವು. ಈಗ ಸಮಾಜದ ಒಳಿತಿಗೆ ಶ್ರಮಿಸುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಓಡಾಡುವ ದೇವ ರಂತೆ ಆಶೀರ್ವದಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣಧಾಮದಲ್ಲಿ ಶನಿವಾರ ನಡೆದ ಕೃಷ್ಣಧಾಮ ರಜತ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಲ್ಕು…

1 292 293 294 295 296 330
Translate »