ಮೈಸೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಸಂಸ-ಅಂಬೇ ಡ್ಕರ್ ವಾದ) ಮೈಸೂರು ಜಿಲ್ಲಾ ಶಾಖೆಯ ಸರ್ವ ಸದಸ್ಯರ ಸಭೆ ಶನಿವಾರ ಮೈಸೂ ರಿನ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು. ಸಂಘಟನೆ ಗಟ್ಟಿಗೊಳಿಸುವ ಹಿನ್ನೆಲೆ ಯಲ್ಲಿ ಆಯೋಜಿಸಿದ್ದ ಈ ಸಭೆಯಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಸಂಘಟ ನೆಯ ಹಿರಿಯ ಮುಖಂಡ ಹಾಗೂ ಲೇಖಕ ಕೆ.ಗೋವಿಂದರಾಜು ಮಾತನಾಡಿ, ದಸಂಸ ಶೋಷಿತ ಸಮುದಾಯದ ಕಣ್ಣು ತೆರೆಸುವಲ್ಲಿ ತನ್ನದೇ ಆದ ಕೊಡುಗೆ ನೀಡಿದೆ. ಒಂದು ಕಾಲದಲ್ಲಿ ದಸಂಸ ಕಾರ್ಯ ಕರ್ತರು ಪರಸ್ಪರ…
ಮೈಸೂರಲ್ಲಿ ಇಂದು ಯೋಗ ತಾಲೀಮು
June 2, 2019ಮೈಸೂರು: ಸಾಮೂ ಹಿಕ ಯೋಗ ಪ್ರದರ್ಶನದಲ್ಲಿ ಗಿನ್ನಿಸ್ ದಾಖಲೆ ಸ್ಥಾಪಿಸಲು ಹವಣಿಸುತ್ತಿರುವ ಮೈಸೂರು ಜಿಲ್ಲಾಡಳಿತವು, ನಾಳೆ (ಜೂ.2) ಮೈಸೂರು ನಗರದಲ್ಲಿ ಪ್ರಥಮ ಯೋಗ ತಾಲೀಮು ನಡೆಸಲಿದೆ. ಜೂ.21ರಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಯೋಗ ತರ ಬೇತಿ ಸಂಸ್ಥೆಗಳ ಸಹಯೋಗದಲ್ಲಿ ಭಾರೀ ಪ್ರಮಾಣದ ಸಾಮೂಹಿಕ ಯೋಗ ಪ್ರದ ರ್ಶನ ನಡೆಸಲು ಜಿಲ್ಲಾಡಳಿತ ಸಿದ್ಧತೆ ನಡೆ ಸುತ್ತಿದೆ. ಭಾನುವಾರ (ಜೂ.2) ಬೆಳಿಗ್ಗೆ 6ರಿಂದ 7.30ಗಂಟೆವರೆಗೆ ಮೈಸೂರಿನ ಅರಮನೆ ಉತ್ತರದ್ವಾರದ ಸಮೀಪ ಜಯ…
ಮೈಸೂರು ಮೆಡಿಕಲ್ ಕಾಲೇಜು ಪ್ರಾಧ್ಯಾಪಕಿ ವಿಚಾರಣೆ
June 2, 2019ಮೈಸೂರು: ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋ ಧನಾ ಸಂಸ್ಥೆಯ ಪಿಜಿ ಹಾಸ್ಟೆಲ್ ನಲ್ಲಿ ಪ್ರಾಧ್ಯಾಪಕಿಯೊಬ್ಬರು ಹಣ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಆರೋಪ ಕೇಳಿಬಂದಿದೆ. ಕಾಲೇಜಿನ ವೈದ್ಯಶಾಸ್ತ್ರ (ಮೆಡಿ ಸಿನ್) ವಿಭಾಗದ ಪ್ರ್ರಾಧ್ಯಾಪಕಿ ಡಾ.ಮಂಜುಳಾ ವಿರುದ್ಧ ಹಣ ದುರ್ಬಳಕೆ ಆರೋಪ ಕೇಳಿಬಂದಿದೆ. ಕಳೆದ ಎರಡು ತಿಂಗಳ ಹಿಂದಷ್ಟೇ ಡಾ. ಮಂಜುಳಾ ಅವರನ್ನು ಸಂಸ್ಥೆಯ ಸ್ನಾತಕೋತ್ತರ (ಮಹಿಳಾ ಪಿಜಿ ಹಾಸ್ಟೆಲ್) ಹಾಸ್ಟೆಲ್ ವಾರ್ಡ್‍ನ್ ಆಗಿ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿತ್ತು. ಹಾಸ್ಟೆಲ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನದಲ್ಲಿ ಅವರು ಲಕ್ಷಾಂತರ ರೂ. ದುರುಪಯೋಗಪಡಿಸಿ…
ಬ್ಯಾಡ್ಮಿಂಟನ್ ಡಬಲ್ಸ್‍ನಲ್ಲಿ ಪ್ರಶಸ್ತಿ
June 2, 2019ಮೈಸೂರು: ಮೈಸೂರಿನ ಆದಿತ್ಯ ಸ್ಪೋಟ್ರ್ಸ್ ಅರೆನಾದ ರಾಮ್ ಬ್ಯಾಡ್ಮಿಂಟನ್ ಅಕಾಡೆಮಿಯ ಕ್ರೀಡಾ ಪಟುಗಳಾದ ಕಿಷಲ್ ಗಣಪತಿ ಹಾಗೂ ಜಿ.ಜಯಂತ್ ಯುನೆಕ್ಸ್ ಸನ್‍ರೈಸ್ ಯಾದವ್ ಪ್ರೊ ಬ್ಯಾಡ್ಮಿಂಟನ್ ಅಕಾಡೆಮಿ ಸ್ಟೇಟ್ ರ್ಯಾಂಕಿಂಗ್ ಟೂರ್ನಿಮೆಂಟ್‍ನ ಹದಿನೇಳು ವರ್ಷದ ಒಳಗಿನ ಬಾಲಕರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ್ದಾರೆ. ಮೇ 15ರಿಂದ 20ರವರೆಗೆ ಬೆಂಗಳೂರಿನ ಜೆ.ಪಿ.ನಗರ ದಲ್ಲಿರುವ ಸ್ಕೈಫಿಂಚ್ ಸ್ಪೋಟ್ರ್ಸ್ ಸೆಂಟರ್‍ನಲ್ಲಿ ನಡೆದ ಯುನೆಕ್ಸ್ ಸನ್‍ರೈಸ್ ಯಾದವ್ ಪ್ರೊ ಬ್ಯಾಡ್ಮಿಂಟನ್ ಅಕಾಡೆಮಿ ಸ್ಟೇಟ್ ರ್ಯಾಂಕಿಂಗ್ ಟೂರ್ನಿಮೆಂಟ್‍ನ ಹದಿನೇಳು ವರ್ಷದ ಒಳಗಿನ ಬಾಲಕರ ಡಬಲ್ಸ್…
ಮೈಸೂರಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
June 2, 2019ಮೈಸೂರು: ಹಲವು ತಿಂಗಳಿಂದ ಬಾಕಿ ಉಳಿದಿರುವ ಪ್ರೋತ್ಸಾಹ ಧನ ಹಾಗೂ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆ ಯರು ಇಂದು ಮೈಸೂರಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಎಐಯುಟಿಯುಸಿ ಆಶ್ರಯದಲ್ಲಿ ಮೈಸೂರಿನ ಹಾರ್ಡಿಂಗ್ ಸರ್ಕಲ್ ಬಳಿ ಸಮಾಗಮಗೊಂಡ 150ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆ ಯರು, ನಂತರ ನಜರ್‍ಬಾದ್ ಮುಖ್ಯ ರಸ್ತೆ, ಎಸ್ಪಿ ಆಫೀಸ್ ಸರ್ಕಲ್ ಮೂಲಕ ಜಾಥಾ ನಡೆಸಿ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ತಲುಪಿದರು. ಘೋಷಣಾ ಫಲಕ ಪ್ರದರ್ಶಿಸಿ,…
ಮಾತೃಶ್ರೀ ಯೋಜನೆ: ನೋಂದಣಿ ಕಾರ್ಯ ಆರಂಭ
June 2, 2019ಮೈಸೂರು: ಕರ್ನಾಟಕ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯನ್ನು ರಾಜ್ಯದಲ್ಲಿ 2018ನೇ ನವೆಂಬರ್‍ರಿಂದ ಅನುಷ್ಠಾನಗೊಳಿಸಲಾ ಗಿದ್ದು, ಈ ಯೋಜನೆಯಡಿ ಜಿಲ್ಲೆಯ ಅರ್ಹ ಗರ್ಭಿಣಿ ಮತ್ತು ಬಾಣಂತಿಯರಿಗೆ ನೋಂದಣಿ ಕಾರ್ಯ ಆರಂಭವಾಗಿದೆ. ಮುಖ್ಯಮಂತ್ರಿ ಮಾತೃಶ್ರೀ ಯೋಜನೆಯು ಬಿ.ಪಿ.ಎಲ್ ಕುಟುಂಬದ ಗರ್ಭಿಣಿ ಮಹಿಳೆಯರಿಗೆ (7 ತಿಂಗಳು ತುಂಬಿದ ಗರ್ಭಿಣಿ ಮತ್ತು ಬಾಣಂತಿಯರು ) ಮೊದಲ 2 ಜೀವಂತ ಹೆರಿಗೆಗೆ ನೀಡುವ ಸೌಲಭ್ಯವಾಗಿದ್ದು ರೂ.6,000/- ಫಲಾನುಭವಿಗಳ ಆಧಾರ್ ಲಿಂಕ್ಡ್ ಬ್ಯಾಂಕ್‍ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ನೋಂದಣಿಗೆ…
ಕೃಷಿ ಭಾಗ್ಯ ಯೋಜನೆ: ಅರ್ಜಿ ಆಹ್ವಾನ
June 2, 2019ಮೈಸೂರು: ತೋಟಗಾರಿಕೆ ಇಲಾಖೆ ವತಿಯಿಂದ 2019-20ನೇ ಸಾಲಿಗೆ ಕೃಷಿ ಭಾಗ್ಯ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದ್ದು, ಸಂರಕ್ಷಿತ ಘಟಕ ಸ್ಥಾಪನೆ ಕಾರ್ಯಕ್ರಮದಡಿ ಪಾಲಿಹೌಸ್ ಸಹಿತ ಪ್ಯಾಕೇಜ್‍ನಲ್ಲಿ ಪಾಲಿಹೌಸ್ ಘಟಕದ ಜೊತೆಗೆ ಕೃಷಿಹೊಂಡ ನಿರ್ಮಾಣ, ಡೀಸೆಲ್ ಪಂಪ್ ಸೆಟ್ ಅಳವಡಿಕೆ ಹಾಗೂ ಬೆಳೆ ಬೇಸಾಯಕ್ಕೆ ಸಹಾಯ ಧನವನ್ನು ನಿರ್ದೇಶನಾಲಯದ ಮಾರ್ಗಸೂಚಿಯ ಗರಿಷ್ಟ ಮೊತ್ತಕ್ಕೆ ಅನುಗುಣವಾಗಿ ನೀಡಲು ಅರ್ಜಿ ಆಹ್ವಾನಿಸಿದೆ. ರೈತರು ಸಂಬಂಧಿಸಿದ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಅಥವಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ ಅವರನ್ನು ಸಂಪರ್ಕಿಸಿ ಅರ್ಜಿ…
ಇಂದು ಯುಪಿಎಸ್‍ಸಿ ಪೂರ್ವಭಾವಿ ಪರೀಕ್ಷೆ
June 2, 2019ಮೈಸೂರು: ಜೂನ್ 2ರಂದು 2019ನೇ ಸಾಲಿನ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮೀಷನ್ (ಯುಪಿ ಎಸ್‍ಸಿ) ಪೂರ್ವಭಾವಿ ಪರೀಕ್ಷೆ ನಡೆಯ ಲಿದ್ದು, ಪರೀಕ್ಷಾ ಕೇಂದ್ರದ ಬಳಿ ಅಕ್ರಮ ಗಳು, ಕಾನೂನುಬಾಹಿರ ಚಟುವಟಿಕೆ ಗಳು ನಡೆಯದಂತೆ ತಡೆಯಲು, ಪರೀಕ್ಷೆ ಯನ್ನು ಸುಸೂತ್ರವಾಗಿ ನಡೆಸಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾ ಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶ ದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಆದೇ ಶಿಸಿದ್ದಾರೆ. ಮೈಸೂರು ನಗರದಲ್ಲಿ 16…
ಒಳ ಚರಂಡಿ ಕಾಮಗಾರಿಗೆ ಶಾಸಕ ರಾಮದಾಸ್ ಗುದ್ದಲಿಪೂಜೆ
June 1, 2019ಮೈಸೂರು: ಮೈಸೂ ರಿನ ವಿದ್ಯಾರಣ್ಯಪುರಂ ಅಕ್ಕಮಹಾದೇವಿ ರಸ್ತೆ ಪೆಟ್ರೋಲ್ ಬಂಕ್ ಎದುರು 50 ಲಕ್ಷ ರೂ. ಅಂದಾಜು ವೆಚ್ಚದ ಒಳಚರಂಡಿ ಕಾಮಗಾರಿಗೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ಶುಕ್ರವಾರ ಗುದ್ದಲಿಪೂಜೆ ನೆರವೇರಿಸಿದರು. ಮೈಸೂರು ಮಹಾನಗರಪಾಲಿಕೆ ಒಳಚರಂಡಿ ವಿಭಾಗದ ವತಿಯಿಂದ ನಿರ್ಮಿಸಲಾಗುವ ಕಾಮ ಗಾರಿಯಲ್ಲಿ ವಿದ್ಯಾರಣ್ಯ ಪುರಂ ಅಕ್ಕಮಹಾದೇವಿ ರಸ್ತೆಯಿಂದ ಬಾಂಬೆ ಟಿಫಾನೀಸ್ ಮುಖಾಂತರ 30ನೇ ಅಡ್ಡ ರಸ್ತೆಯಲ್ಲಿರುವ ಮುಖ್ಯ ಒಳ ಚರಂಡಿ ಕೊಳವೆ ಮಾರ್ಗದವರೆಗೆ ಒಳಚರಂಡಿ ಕೊಳವೆ ಮಾರ್ಗವನ್ನು ಅಳವಡಿಸಲಾಗುವುದು ಎಂದು ಶಾಸಕ ಎಸ್.ಎ.ರಾಮದಾಸ್ ಈ ಸಂದರ್ಭದಲ್ಲಿ…
ಪಾರಂಪರಿಕ ವಿನ್ಯಾಸಕ್ಕೆ ಧಕ್ಕೆ ಬಾರದಂತೆ ರೈಲು ನಿಲ್ದಾಣ ಅಭಿವೃದ್ಧಿ
June 1, 2019ಮೈಸೂರು: ಪಾರಂಪರಿಕ ಸ್ವರೂಪಕ್ಕೆ ಧಕ್ಕೆ ಬಾರದಂತೆ ಮೈಸೂರು ರೈಲು ನಿಲ್ದಾಣ ಅಭಿವೃದ್ಧಿಪಡಿಸಲು ರೈಲ್ವೇ ಅಧಿಕಾರಿಗಳು ಸಮ್ಮತಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ಶುಕ್ರವಾರ ನಡೆದ ಜಿಲ್ಲಾ ಪಾರಂಪರಿಕ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ರೈಲ್ವೇ ಅಧಿಕಾರಿಗಳು, ಪ್ರಯಾಣಿಕರ ಅನುಕೂಲಕ್ಕಾಗಿ ಸುರಕ್ಷತಾ ಕಾಮಗಾರಿ ಮಾಡುತ್ತಿದ್ದೇವೆ. ಪಾರಂಪರಿಕ ಕಟ್ಟಡದ ಮೂಲ ಸ್ವರೂಪವನ್ನು ಎಲ್ಲೂ ವಿರೂಪಗೊಳಿಸಿಲ್ಲ ಎಂದರು. ಪಾರಂಪರಿಕ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿ ಕಾರಿ ಅಭಿರಾಂ ಜಿ. ಶಂಕರ್ ಅವರು ರೈಲ್ವೇ ನಿಲ್ದಾಣ ಹಾಗೂ ಡಿಆರ್‍ಎಂ ಪಾರಂಪರಿಕ ಕಟ್ಟಡಗಳಿಗೆ ಬಿಳಿ ಮತ್ತು…










