ಬೆಂಗಳೂರು: ಕೇಂದ್ರದಲ್ಲಿ ಎನ್‍ಡಿಎ ಮೈತ್ರಿ ಹೊರತುಪಡಿಸಿ ಹೊಸ ಸರ್ಕಾರ ರಚನೆಯ ಸಕಾರಾತ್ಮಕ ಪ್ರಯತ್ನ ಗಳು ನಡೆಯುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮುಖಂಡರು ವ್ಯತಿರಿಕ್ತ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ, ಉಭಯ ಪಕ್ಷಗಳ ನಾಯಕರಲ್ಲಿ ಮನವಿ ಮಾಡಿದ್ದಾರೆ. ಇಂತಹ ಹೇಳಿಕೆಗಳು ಮುಂದುವರೆದರೆ ಕೇಂದ್ರದಲ್ಲಿ ಬಿಜೆಪಿಯೇತರ ಹೊಸ ಸರ್ಕಾರ ರಚನೆ ಯತ್ನಗಳಿಗೆ ಹಿನ್ನಡೆ ಆಗಬಹುದು ಎಂದು ಕಿವಿಮಾತು ಹೇಳಿದ್ದಾರೆ. ಟ್ವೀಟ್ ಮೂಲಕ ವಿನಂತಿಸಿರುವ ಮುಖ್ಯ ಮಂತ್ರಿ ಅವರು, ಉಭಯ ಪಕ್ಷಗಳ ಮುಖಂಡರು ಕೇಂದ್ರದಲ್ಲಿ ಹೊಸ ಸರ್ಕಾರ ರಚನೆ…
ನಿಮ್ಮಲ್ಲಿ ನೀರಿನ ಸಮಸ್ಯೆಯೇ…!ಇವರನ್ನು ಕೂಡಲೇ ಸಂಪರ್ಕಿಸಿ…!
May 19, 2019ಮೈಸೂರು: ಮೈಸೂರು ಜಿಲ್ಲೆ ಯಲ್ಲಿ ಬೇಸಿಗೆ ಸಮಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಉದ್ಬವಿಸಲಿರುವ ನೀರಿನ ಸಮಸ್ಯೆ ಪರಿಹರಿಸಲು ತಾಲ್ಲೂಕುವಾರು ಹಾಗೂ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಕೆ.ಜ್ಯೋತಿ ಅವರು ನೇಮಿಸಿ ಆದೇಶ ಹೊರಡಿಸಿದ್ದಾರೆ. ಮೈಸೂರು ತಾಲೂಕು ಕಸಬಾ ಹೋಬಳಿಗೆ ಮೈಸೂರು ಜಿಲ್ಲಾ ಪಂಚಾ ಯತ್ ಉಪಕಾರ್ಯದರ್ಶಿಗಳಾದ ಕೆ.ಎಂ.ಶಿವಕುಮಾರಸ್ವಾಮಿ-94808 73666, ಜಯಪುರ ಹೋಬಳಿಗೆ ಮೈಸೂರು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಹೆಚ್. ಶೋಭಾ-9449169859, ಇಲವಾಲ ಹೋಬಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ…
15 ದಿನದಲ್ಲಿ ಮಳೆ ಬರದಿದ್ದರೆ ಧರ್ಮಸ್ಥಳ ಮಂಜುನಾಥಸ್ವಾಮಿಗೆ ಅಭಿಷೇಕಕ್ಕೂ ನೀರಿಲ್ಲ
May 19, 2019ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದ್ದು, ನೇತ್ರಾವತಿ ನದಿಯಲ್ಲಿ ನೀರಿಲ್ಲ. ಮುಂದಿನ 15 ದಿನಗಳಲ್ಲಿ ಮಳೆ ಬರದಿದ್ದರೆ ಮಂಜುನಾಥ ಸ್ವಾಮಿಯ ಅಭಿಷೇಕಕ್ಕೂ ನೀರಿರುವುದಿಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಕಳವಳ ವ್ಯಕ್ತಪಡಿಸಿದ್ದಾರೆ. ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟೆ ಹಾಗೂ ತೀರ್ಥದ ಗುಂಡಿಯಲ್ಲಿ ಅಲ್ಪ ಪ್ರಮಾಣದ ನೀರಿದೆ. ತೀರ್ಥದ ಗುಂಡಿಯಲ್ಲಿ ನಾಲ್ಕು ಅಡಿ ಕಡಿಮೆ ಆಗಿದೆ. ಪ್ರಸ್ತುತ ಸ್ವಾಮಿಯ ಅಭಿಷೇಕಕ್ಕೆ ನೀರಿನ ತೊಂದರೆ ಇಲ್ಲ. ಆದರೆ, ಮುಂದಿನ 15 ದಿನಗಳಲ್ಲಿ ಮಳೆ…
ಸರ್ಕಾರ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಪರಿಹಾರ
May 19, 2019ಹುಬ್ಬಳ್ಳಿ: ಮೇ 23ರ ನಂತರ ಸರ್ಕಾರ ಬೀಳುತ್ತದೆ ಎಂದು ಬಿಜೆಪಿ ನಾಯಕರು ಹೇಳುತ್ತಾರೆ, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ, ಇಂತಹ ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯ ವಿಲ್ಲ. ಕಚ್ಚಾಡಿಕೊಂಡು ಸರ್ಕಾರ ನಡೆಸುವು ದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗ ಬೇಕೆಂಬುದು ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಸುದ್ದಿಗಾರರೊಂ ದಿಗೆ ಮಾತನಾಡಿದ ಅವರು, ಉಸಿರುಗಟ್ಟುವ ವಾತಾವರಣದಲ್ಲಿ ಸರ್ಕಾರ ನಡೆಸೋದು ಕಷ್ಟವಾಗುತ್ತದೆ. ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯ ಸಿಎಂ ಆಗಲಿ…
ಮೈಸೂರಲ್ಲಿ ಬುದ್ಧ ಜಯಂತಿ: ಬುದ್ಧ ರಥದ ಅದ್ಧೂರಿ ಮೆರವಣಿಗೆ
May 19, 2019ಮೈಸೂರು: ಇಡೀ ಜಗತ್ತಿಗೆ ಶಾಂತಿ- ಸಹಬಾಳ್ವೆ, ಸಾಮರಸ್ಯದ ಸಂದೇಶ ಸಾರಿ, ಪ್ರೀತಿ-ಕರುಣೆ ಹಾಗೂ ವಿಶ್ವಾಸದ ಮಹತ್ವ ತಿಳಿಸಿದ ಬುದ್ಧ ಜಯಂತಿಯ ಸಂಭ್ರಮ ಶನಿವಾರ ಮೈಸೂರಿನಲ್ಲಿ ಕಳೆಗಟ್ಟಿತ್ತು. ಬುದ್ಧ ಪೂರ್ಣಿಮಾ ಅಂಗವಾಗಿ ಭಾರತ್ ಮೂಲ ನಿವಾಸಿ ಫೌಂಡೇಷನ್ ವತಿಯಿಂದ ಬುದ್ಧರಥದ ಮೆರವಣಿಗೆ ನಡೆಸಲಾಯಿತು. ಬೌದ್ಧ ಧರ್ಮವನ್ನು ಭಾರತದಲ್ಲಿ ಮರು ಪ್ರತಿಷ್ಠಾಪನೆ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಸ್ಮರಣೆ ಹಿನ್ನೆಲೆಯಲ್ಲಿ ಭೀಮರಥವೂ ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ತಳಿರು-ತೋರಣ, ಪುಷ್ಪಗಳಿಂದ ಶೃಂಗಾರ ಗೊಂಡ ರಥಗಳಲ್ಲಿ ಭಗವಾನ್ ಬುದ್ಧರ ಪ್ರತಿಮೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ…
ಜಾಗೃತಿ ಮೂಡಿಸುವಲ್ಲಿ ಎಲ್ಲಾ ಇಲಾಖೆಗಳು ಕೈಜೋಡಿಸಿ: ಡಿಸಿ
May 19, 2019ಮೈಸೂರು: ಗೂಡ್ಸ್ ವಾಹನ ಗಳಲ್ಲಿ ಪ್ರಯಾಣಿಸುವುದರಿಂದ ಆಗುವ ತೊಂದರೆಗಳು ಮತ್ತು ಕಾನೂನು ಪ್ರಕಾರ ಅಪರಾಧವೆಂದು ಜಿಲ್ಲಾ ಕಾರ್ಮಿಕ ಇಲಾಖೆಯು ಅನೇಕ ಗಾರ್ಮೆಂಟ್ಸ್ ಹಾಗೂ ಕಾರ್ಖಾನೆ ಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅದೇ ರೀತಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಹಾ ಜಾಗೃತಿ ಮೂಡಿಸುವಲ್ಲಿ ಕೈ ಜೋಡಿ ಸಬೇಕು ಎಂದು ಜಿಲ್ಲಾಧಿಕಾರಿ ಅಭಿ ರಾಮ್ ಜಿ.ಶಂಕರ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟಡ…
ಪ್ರಾಥಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ತರಬೇತಿ ಸಮಾರೋಪ
May 19, 2019ಮೈಸೂರು: ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಲಕ್ಷ್ಮೀ ಪುರಂನಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಪದವೀಧರ ಪ್ರಾಥ ಮಿಕ ಶಿಕ್ಷಕರ ನೇಮಕಾತಿ ಪರೀಕ್ಷೆ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಶುಭ ಹಾರೈಕೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದೇ ವೇಳೆ ಯುಜಿಸಿ-ನೆಟ್ ಪರೀಕ್ಷೆಯ ಉಚಿತ ತರಬೇತಿ ಶಿಬಿರ ಉದ್ಘಾಟಿಸಲಾ ಯಿತು. ಈ ಕಾರ್ಯಕ್ರಮವನ್ನು ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಉದ್ಘಾಟಿ ಸಿದರು. ಮೈಸೂರು ವಿವಿ ಎಮರೇಟಿಸ್ ಪ್ರಾಧ್ಯಾಪಕ ಹೆಚ್.ಎಂ.ರಾಜಶೇಖರ್ ಅಧ್ಯ ಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶ್ರಾಂತ ಮುಖ್ಯ ಮಾಹಿತಿ…
ಇಂದಿನಿಂದ ರಂಗಾಯಣದಲ್ಲಿ ಗ್ರೀಷ್ಮ ರಂಗೋತ್ಸವ
May 19, 2019ಮೈಸೂರು: ರಂಗಾ ಯಣದ ಗ್ರೀಷ್ಮ ರಂಗೋತ್ಸವ ಮೇ 19ರಿಂದ ನಡೆಯಲಿದ್ದು, ಇತ್ತೀಚೆಗೆ ನಿಧನರಾದ ರಂಗ ನಟಿ, ನಿರ್ದೇಶಕಿ ಮತ್ತು ಹಿರಿಯ ರಂಗ ಕರ್ಮಿ ಎಸ್.ಮಾಲತಿ ಅವರ ನೆನಪಿನಲ್ಲಿ ಈ ಬಾರಿಯ ಗ್ರೀಷ್ಮ ರಂಗೋತ್ಸವ ಜರುಗಲಿದೆ. ಮೇ 19ರಿಂದ ಜೂನ್ 23ರವರೆಗೆ ಪ್ರತಿ ಭಾನುವಾರ ರಂಗಾಯಣದ ಭೂಮಿಗೀತ ದಲ್ಲಿ ಸಂಜೆ 6.30ಕ್ಕೆ ರಾಜ್ಯದ ನಾನಾ ಹವ್ಯಾಸಿ ರಂಗತಂಡಗಳು ನಾಟಕ ಪ್ರದರ್ಶನ ನೀಡ ಲಿದ್ದು, ಒಟ್ಟು 7 ನಾಟಕಗಳು ಪ್ರದರ್ಶನ ಗೊಳ್ಳಲಿವೆ. ರಂಗಾಯಣದ ಆವರಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗ್ರೀಷ್ಮ ರಂಗೋತ್ಸವದ…
ಗೋಡ್ಸೆ ದೇಶಭಕ್ತನೆಂದ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
May 19, 2019ಮೈಸೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರ ವರ್ತನೆ ಖಂಡಿಸಿ, ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯ ಕರ್ತರು ಪ್ರತಿಭಟನೆ ನಡಸಿದರು. ಮೈಸೂರಿನ ಮಹಾತ್ಮ ಗಾಂಧಿ ವೃತ್ತ ದಲ್ಲಿ ಶನಿವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ನಾಯಕರು ನಾಥೂರಾಂ ಗೋಡ್ಸೆ ದೇಶಭಕ್ತ ಎನ್ನುತ್ತಿ ರುವುದು ಖಂಡನೀಯ. ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹಾನ್ ಚೇತನ ಗಾಂಧೀಜಿಯನ್ನು ಹತ್ಯೆಗೈಯ್ಯುವ ಮೂಲಕ ದೇಶದ್ರೋಹಿ ಕೃತ್ಯ ಎಸಗಿದವನನ್ನು ದೇಶ ಭಕ್ತ ಎನ್ನುವ ಮೂಲಕ…
ಸಂದೇಶ್ ಕುಟುಂಬದಿಂದ ಕೆಳ, ಮಧ್ಯಮ ವರ್ಗಕ್ಕೆ ಮತ್ತೊಂದು ಕೊಡುಗೆ `ಸಮಸ್ತ್’ ಕಲ್ಯಾಣ ಮಂಟಪ
May 19, 2019ಮೈಸೂರು: ಮಧ್ಯಮ ಹಾಗೂ ಕೆಳವರ್ಗದ ಜನರಿಗೆ ಕೈಗೆಟಕುವ ದರದಲ್ಲಿ ಲಭಿಸಬೇಕೆಂಬ ಉದ್ದೇಶದಿಂದ ನೂತನವಾಗಿ ನಿರ್ಮಿಸಿರುವ `ಸಮಸ್ತ್ ಕಲ್ಯಾಣ ಮಂಟಪ’ವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು. ರಿಂಗ್ ರಸ್ತೆಯ ಆಲನಹಳ್ಳಿ ದೇವೇ ಗೌಡ ವೃತ್ತದ ಬಳಿ ನಿರ್ಮಿಸಿರುವ ಅತ್ಯಾ ಧುನಿಕ ಹಾಗೂ ಸುಸಜ್ಜಿತ ವ್ಯವಸ್ಥೆಯುಳ್ಳ `ಸಮಸ್ತ್ ಕಲ್ಯಾಣ ಮಂಟಪ’ವನ್ನು ಸಂದೇಶ್ ಗ್ರೂಪ್ ಒಡೆತನದ ಮಾಲೀಕರು ಹಾಗೂ ವಿಧಾನಪರಿಷತ್ ಸದಸ್ಯ ಸಂದೇಶ್‍ನಾಗ ರಾಜ್ ಉದ್ಘಾಟಿಸಿದರು. ನಂತರ ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಮಾತನಾಡಿ, ಮಧ್ಯಮ ವರ್ಗದವರನ್ನು ದೃಷ್ಟಿಯಲ್ಲಿಟ್ಟು ಕೊಂಡು ಅತ್ಯಾಧುನಿಕ ಹಾಗೂ ಸುಸಜ್ಜಿತ…










