Tag: Mysore

ಮೇ 23ರ ಮತ ಎಣಿಕಾ ಕೇಂದ್ರದಲ್ಲಿ ಶಿಸ್ತು, ಸುವ್ಯವಸ್ಥೆಗೆ ಸಹಕರಿಸಿ
ಮೈಸೂರು

ಮೇ 23ರ ಮತ ಎಣಿಕಾ ಕೇಂದ್ರದಲ್ಲಿ ಶಿಸ್ತು, ಸುವ್ಯವಸ್ಥೆಗೆ ಸಹಕರಿಸಿ

May 19, 2019

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತ ಎಣಿಕಾ ಕಾರ್ಯ ಮೇ 23ರಂದು ಮೈಸೂರಿನ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲಾ ಅಭ್ಯರ್ಥಿಗಳು ಹಾಗೂ ಏಜೆಂಟರು ಚುನಾವಣಾ ಆಯೋಗದ ನೀತಿ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಎಣಿಕಾ ಕೇಂದ್ರದಲ್ಲಿ ಶಿಸ್ತು, ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡಲು ಬದ್ಧರಾಗ ಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಸೂಚಿಸಿದರು. ಮತ ಎಣಿಕೆಗೆ ಕೇವಲ 5 ದಿನ ಇರುವ ಹಿನ್ನೆಲೆಯಲ್ಲಿ ಶನಿವಾರ ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

ಹೊಂಡ ಬಿದ್ದ ರಸ್ತೆಯಲ್ಲಿ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ
ಮೈಸೂರು

ಹೊಂಡ ಬಿದ್ದ ರಸ್ತೆಯಲ್ಲಿ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ

May 19, 2019

ಮೈಸೂರು: ಸ್ಥಳೀಯ ನಾಗರಿಕರಿಂದ ನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಅಗ್ರಹಾರ ವೃತ್ತದ ಮಾರ್ಗದಿಂದ ಜೆಎಸ್‍ಎಸ್ ಆಸ್ಪತ್ರೆ ಕಡೆ ಹೋಗುವ ದಾರಿಯ ಮಧ್ಯದಲ್ಲಿರುವ ಎಂಜಿ ರಸ್ತೆಯಲ್ಲಿ ಬಿದ್ದಿರುವ ದೊಡ್ಡ ಗುಂಡಿಯಲ್ಲಿ ಕಲ್ಲು ಮಣ್ಣು ಸುರಿದು, ಗಿಡ ನೆಟ್ಟು ಅಣಕು ಪ್ರದರ್ಶನ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಾತನಾಡಿದ ಸ್ಥಳೀಯ ನಿವಾಸಿ ಲಕ್ಷ್ಮಣ್, ಮಹಾನಗರ ಪಾಲಿಕೆಯ ವತಿಯಿಂದ ಕುಡಿಯುವ ನೀರಿನ ಪೈಪ್ ಕಾಮಗಾರಿ ನಡೆಸಿ ನಂತರ ಗುಂಡಿಯನ್ನು ಸರಿಯಾಗಿ ಮುಚ್ಚದೇ ಇರುವುದರಿಂದ ವಾಹನ ಸವಾರರಿಗೆ ಬಹಳ ತೊಂದರೆಯಾಗುತ್ತಿದ್ದು,…

ಕನ್ನಡ ಮಾಧ್ಯಮದಲ್ಲೇ ಇಂಗ್ಲಿಷ್ ಕಲಿಸಲು ಆಗ್ರಹಿಸಿ ಪ್ರತಿಭಟನೆ
ಮೈಸೂರು

ಕನ್ನಡ ಮಾಧ್ಯಮದಲ್ಲೇ ಇಂಗ್ಲಿಷ್ ಕಲಿಸಲು ಆಗ್ರಹಿಸಿ ಪ್ರತಿಭಟನೆ

May 19, 2019

ಮೈಸೂರು: ಮಾತೃ ಭಾಷೆ ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ನೀಡುವುದರ ಜೊತೆಗೆ ಆಂಗ್ಲ ಭಾಷೆಯನ್ನು ಪರಿಣಾಮಕಾರಿಯಾಗಿ ಕಲಿಸುವು ದಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟದ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ನ್ಯಾಯಾಲಯದ ಮುಂಭಾಗದಲ್ಲಿರುವ ಗಾಂಧಿ ಪುತ್ಥಳಿ ಬಳಿಯಿಂದ ಡಿಸಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಡಿಸಿ ಕಚೇರಿ ಬಳಿ ಕೆಲಕಾಲ ಧರಣಿ ನಡೆಸಿ ಮನವಿ ಸಲ್ಲಿಸಿದರು. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಮಗುವಿನ ಮೂಲಭೂತ ಹಕ್ಕು. ಮಕ್ಕಳ ತಜ್ಞರು, ಶಿಕ್ಷಣ ತಜ್ಞರು, ಸಾಹಿತಿಗಳು ಮಾತೃಭಾಷೆಯಲ್ಲಿಯೇ…

ಮೈಸೂರಲ್ಲಿ ಶೂಟೌಟ್: ಗ್ಯಾಂಗ್‍ಸ್ಟರ್ ಬಲಿ
ಮೈಸೂರು

ಮೈಸೂರಲ್ಲಿ ಶೂಟೌಟ್: ಗ್ಯಾಂಗ್‍ಸ್ಟರ್ ಬಲಿ

May 17, 2019

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್ಥಿಕ ಅಪರಾಧ ಕೃತ್ಯದಲ್ಲಿ ತೊಡಗಿದ್ದ ಉತ್ತರ ಭಾರತದ ಗ್ಯಾಂಗ್‍ಸ್ಟರ್ ಓರ್ವ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಆತನ ಜೊತೆಗಿದ್ದ ಮತ್ತಿ ಬ್ಬರು ಶಸ್ತ್ರಸಜ್ಜಿತ ಗ್ಯಾಂಗ್‍ಸ್ಟರ್‍ಗಳು ಪರಾರಿ ಯಾಗಿದ್ದು, ಅವರ ಸೆರೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಬ್ಬಾಳು ರಿಂಗ್ ರಸ್ತೆ ಬಳಿ ಉತ್ತರ ಭಾರತದ ಗ್ಯಾಂಗ್‍ಸ್ಟರ್‍ಗಳನ್ನು ವಿಜಯ ನಗರ ಠಾಣೆ ಇನ್ಸ್‍ಪೆಕ್ಟರ್ ಬಿ.ಜಿ.ಕುಮಾರ್ ಮತ್ತು ಸಿಬ್ಬಂದಿ ಬಂಧಿಸಲು ಮುಂದಾ ದಾಗ ಪೊಲೀಸರ ಮೇಲೆಯೇ ಪಿಸ್ತೂಲ್ ನಿಂದ ಗುಂಡು ಹಾರಿಸಲು ಮುಂದಾದ ಗ್ಯಾಂಗ್‍ಸ್ಟರ್‍ವೊಬ್ಬನನ್ನು ಇನ್ಸ್‍ಪೆಕ್ಟರ್ ಬಿ.ಜಿ.ಕುಮಾರ್…

ಅನಧಿಕೃತ ಲೋಡ್ ಶೆಡ್ಡಿಂಗ್‍ಗೆ ಸರ್ಕಾರ ನಿರ್ಧಾರ
ಮೈಸೂರು

ಅನಧಿಕೃತ ಲೋಡ್ ಶೆಡ್ಡಿಂಗ್‍ಗೆ ಸರ್ಕಾರ ನಿರ್ಧಾರ

May 17, 2019

ಬೆಂಗಳೂರು: ಬೇಸಿಗೆ ಹಾಗೂ ಬರದ ಛಾಯೆ ವಿದ್ಯುತ್ ಬೇಡಿಕೆ ಹೆಚ್ಚಿಸಿದ್ದು, ಇದನ್ನು ಪೂರೈಸಲಾಗದೆ ಸರ್ಕಾರ ಅನಧಿಕೃತ ಲೋಡ್ ಶೆಡ್ಡಿಂಗ್ ಮೊರೆ ಹೋಗಿದೆ. ಕಳೆದ ವರ್ಷ ಇದೇ ಸಮಯ ದಲ್ಲಿ 177 ಮಿಲಿಯನ್ ಯೂನಿಟ್ ಇದ್ದ ವಿದ್ಯುತ್ ಬೇಡಿಕೆ ಇಂದು 228 ಮಿಲಿಯನ್ ಯೂನಿಟ್‍ಗೆ ಮುಟ್ಟಿದೆ. ಬೇಡಿಕೆ ಸಂದರ್ಭದಲ್ಲೇ ಬಳ್ಳಾರಿ, ಯರಮರಸ್ ಹಾಗೂ ರಾಯಚೂರು ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಕೇಂದ್ರದ ನಾಲ್ಕು ಘಟಕಗಳು ಸ್ಥಗಿತಗೊಂಡಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ಕರೆದು,…

ನಾನು ಸಿದ್ದರಾಮಯ್ಯ ಅಭಿಮಾನಿ
ಮೈಸೂರು

ನಾನು ಸಿದ್ದರಾಮಯ್ಯ ಅಭಿಮಾನಿ

May 17, 2019

ಹಾಸನ: ನನ್ನ ಮೇಲಿನ ಅಭಿಮಾನದಿಂದ ಸಿದ್ದರಾಮಯ್ಯ ಅವರು ರೇವಣ್ಣಗೂ ಮುಖ್ಯಮಂತ್ರಿ ಯಾಗುವ ಅರ್ಹತೆ ಇದೆ ಎಂದು ಹೇಳಿರಬಹುದು, ಹಿಂದಿನಿಂದಲೂ ಅವರು ನನ್ನ ಹಿತೈಷಿ, ನಾನು ಅವರ ಅಭಿಮಾನಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದರು. ‘ರೇವಣ್ಣ ಅವರಿಗೂ ಸಿ.ಎಂ ಆಗುವ ಅರ್ಹತೆ ಇದೆ’ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟ್ವೀಟ್ ಮಾಡಿರುವ ಕುರಿತು ಹೊಳೆನರಸೀಪುರ ದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,ಕುಮಾರಸ್ವಾಮಿ ಸಿಎಂ ಆಗಿರುವಾಗ ನಾನು ಸಿಎಂ ಆಗುವ ಪ್ರಶ್ನೆ ಎಲ್ಲಿಂದ ಬಂತು….

ಕಾನೂನು ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರ ಸದಾ ಸಿದ್ಧ
ಮೈಸೂರು

ಕಾನೂನು ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರ ಸದಾ ಸಿದ್ಧ

May 17, 2019

ಮೈಸೂರು : ಕಾನೂನಿನ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಸಿದ್ಧವಿದ್ದು, ಜನರು ಕಾನೂನನ್ನು ಪಾಲಿಸಬೇಕು ಎಂದು ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ತಿಳಿಸಿದರು. ಮೈಸೂರಿನ ಜೆ.ಪಿ.ನಗರ ಕೈಗಾರಿಕಾ ಪ್ರದೇಶದಲ್ಲಿ ರುವ ಪೇಜ್ ಇಂಡಸ್ಟ್ರೀಸ್ ಗಾರ್ಮೆಂಟ್ ಕಾರ್ಖಾ ನೆಯ ಕಾರ್ಮಿಕರಿಗೆ ಕಾನೂನು ಅರಿವು ಮೂಡಿ ಸಲು ಮೈಸೂರು ವಕೀಲರ ಸಂಘ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ…

ವಿದ್ಯೆಗೆ ಯಾವುದೇ ರೀತಿಯ ಭೇದವಿಲ್ಲ: ಬನ್ನೂರು ರಾಜು
ಮೈಸೂರು

ವಿದ್ಯೆಗೆ ಯಾವುದೇ ರೀತಿಯ ಭೇದವಿಲ್ಲ: ಬನ್ನೂರು ರಾಜು

May 17, 2019

ಮೈಸೂರು: ವಿದ್ಯೆಗೆ ಬಡವ-ಬಲ್ಲಿದ, ಮೇಲು-ಕೀಳು, ಜಾತಿ-ಗೀತಿ, ಧರ್ಮ-ಪಂಥಗಳೆಂಬ ಯಾವುದೇ ರೀತಿಯ ಭೇದ ಭಾವವಿಲ್ಲ. ಯಾರು ಶ್ರಮವಹಿಸಿ ಶ್ರದ್ಧೆಯಿಂದ ಓದುತ್ತಾರೋ ಅವರಿಗೆ ವಿದ್ಯೆ ನಿರ್ವಂಚನೆಯಿಂದ ಒಲಿಯುತ್ತದೆ.ಇದು ತಾರತಮ್ಯವಿಲ್ಲದ ತಾಯಿ ಶಾರದೆಯ ಬಹು ದೊಡ್ಡ ಗುಣ ಎಂದು ಸಾಹಿತಿ ಬನ್ನೂರು ಕೆ.ರಾಜು ಹೇಳಿದರು. ಶ್ರೀ ಶಿರಡಿ ಸಾಯಿ ಮಂದಿರ ಮತ್ತು ಹಿರಣ್ಮಯಿ ಪ್ರತಿಷ್ಠಾನ ಸಂಯುಕ್ತವಾಗಿ ನಗ ರದ ರಾಮಾನುಜ ರಸ್ತೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಆವರಣದಲ್ಲಿ ಆಯೋಜಿಸಿದ್ದ ಎಸ್ಸೆಸೆಲ್ಸಿ ಮತ್ತು ಪಿಯು ಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…

ಕೈಗಾರಿಕೆಗಳಿಗೆ ಪ್ರೋತ್ಸಾಹ ಮತ್ತು ರಿಯಾಯಿತಿ ನೀತಿ ರೂಪಿಸುವ ಕರಡು ಕರ್ನಾಟಕ ನೀತಿ 2019-24ರ ಸಂಬಂಧ ಸಂವಾದ ಕಾರ್ಯಕ್ರಮ
ಮೈಸೂರು

ಕೈಗಾರಿಕೆಗಳಿಗೆ ಪ್ರೋತ್ಸಾಹ ಮತ್ತು ರಿಯಾಯಿತಿ ನೀತಿ ರೂಪಿಸುವ ಕರಡು ಕರ್ನಾಟಕ ನೀತಿ 2019-24ರ ಸಂಬಂಧ ಸಂವಾದ ಕಾರ್ಯಕ್ರಮ

May 17, 2019

ಮೈಸೂರು ವಿಭಾಗದ ಜಿಲ್ಲೆಗಳ ನೂರಕ್ಕೂಹೆಚ್ಚು ಕೈಗಾರಿಕೋದ್ಯಮಿಗಳು ಭಾಗಿ ಮೈಸೂರು: ಕೈಗಾ ರಿಕಾ ನೀತಿಯಲ್ಲಿ ತಾರತಮ್ಯದಿಂದಾಗಿ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳ ಹೊಡೆತದಲ್ಲಿ ಸಣ್ಣ ಮತ್ತು ಅತೀ ಸಣ್ಣ ಪ್ರಮಾಣದ ಕೈಗಾರಿಕೆಗಳು ಅಸ್ತಿತ್ವದಲ್ಲಿರುವುದೇ ಕಷ್ಟಕರವಾಗಿದೆ ಎಂದು ಗುರುವಾರ ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ಕೈಗಾರಿಕೆಗಳಿಗೆ ಪ್ರೋತ್ಸಾಹ ಮತ್ತು ರಿಯಾಯಿತಿ ನೀತಿ ರೂಪಿಸುವ ಕರಡು ಕರ್ನಾಟಕ ನೀತಿ 2019-24ರ ಸಂಬಂಧ ಸಂವಾದ ಕಾರ್ಯಕ್ರಮದಲ್ಲಿ ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೋ…

ಮೈಸೂರಿಗರು ಅಧಿಕ ಆರೋಗ್ಯವಂತರು
ಮೈಸೂರು

ಮೈಸೂರಿಗರು ಅಧಿಕ ಆರೋಗ್ಯವಂತರು

May 17, 2019

ಮೈಸೂರು: ಆರೋ ಗ್ಯವು ಜಾಗತಿಕ ಮಟ್ಟದ ವಿಷಯವಾಗಿದ್ದು, ಪ್ರತಿಯೊಬ್ಬರೂ ಆರೋಗ್ಯವನ್ನು ಉತ್ತಮ ವಾಗಿಟ್ಟುಕೊಳ್ಳಬೇಕು. ಆಗ ಮಾತ್ರ ದೇಶ, ಸಮಾಜ ಆರೋಗ್ಯವಾಗಿರುತ್ತದೆ ಎಂದು ಯುವರಾಜ ಯದುವೀರ್ ಕೃಷ್ಣದತ್ತ ಚಾಮ ರಾಜ ಒಡೆಯರ್ ಅಭಿಪ್ರಾಯಪಟ್ಟರು. ಜೆಎಲ್‍ಬಿ ರಸ್ತೆಯಲ್ಲಿನ ರೋಟರಿ ಸಭಾಂಗಣದಲ್ಲಿ ವಿಜಯ ಫೌಂಡೇಷನ್ ಮತ್ತು ಹಾರ್ಟ್‍ಫುಲ್‍ನೆಸ್ ಎಜುಕೇಷನ್ ಟ್ರಸ್ಟ್ ಗುರುವಾರ ಆಯೋಜಿಸಿದ್ದ ಡಾ.ಬಿ. ಆರ್.ಪೈ ಅವರು ರಚಿಸಿರುವ ಮಕ್ಕಳ ಕುರಿತ `ಹೆಲ್ತ್ ಎಜುಕೇಷನ್’ ಕೃತಿಯನ್ನು ಬಿಡು ಗಡೆಗೊಳಿಸಿ ಮಾತನಾಡಿದ ಅವರು, ಪ್ರತಿ ಯೊಬ್ಬರಿಗೂ ಆರೋಗ್ಯ ಬಹಳ ಮುಖ್ಯ ವಾಗಿದ್ದು, ದೈಹಿಕ…

1 308 309 310 311 312 330
Translate »