Tag: Mysore

ಯೋಗ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ ಮೈಸೂರು
ಮೈಸೂರು

ಯೋಗ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ ಮೈಸೂರು

May 13, 2019

ಮೈಸೂರು: ಮೈಸೂರು ದೇಶದ ಬಹು ದೊಡ್ಡ ಯೋಗ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ. ಇದಕ್ಕಾಗಿ ಜೂ21ರಂದು ಅಂತಾರಾಷ್ಟ್ರೀಯ ಯೊಗ ದಿನದಂದು ಮೈಸೂರಿನ ರೇಸ್‍ಕೋರ್ಸ್ ಮೈದಾನದಲ್ಲಿ 1.5 ಲಕ್ಷಕ್ಕೂ ಹೆಚ್ಚು ಯೋಗ ಪಟುಗಳು ಭಾಗವಹಿಸಿ ಹಿಂದಿನ ದಾಖಲೆಗಳನ್ನು ಮುರಿಯುವ ಸಂಕಲ್ಪ ತೊಟ್ಟಿದ್ದಾರೆ. ಮೈಸೂರು ಯೋಗ ಒಕ್ಕೂಟದ ಆಶ್ರಯದಲ್ಲಿ ಕಳೆದ 2017ರಲ್ಲಿ 55,506 ಯೋಗ ಪಟುಗಳು ಮೈಸೂರು ಅರಮನೆ ಆವರಣದಲ್ಲಿ ಸಾಮೂಹಿಕ ಯೋಗ ಪ್ರದರ್ಶಿಸಿ ವಿಶ್ವ ದಾಖಲೆ ಮಾಡಿದ್ದರು. ಆದರೆ ಕಳೆದ ವರ್ಷ ಮತ್ತೊಮ್ಮೆ ದಾಖಲೆ ಮಾಡುವ ಪ್ರಯತ್ನ ಫಲಿಸಲಿಲ್ಲ. ಹೀಗಾಗಿ…

ರೋಹಿತ್ ಪಡೆಗೆ ಐಪಿಎಲ್ ಕಿರೀಟ
ಮೈಸೂರು

ರೋಹಿತ್ ಪಡೆಗೆ ಐಪಿಎಲ್ ಕಿರೀಟ

May 13, 2019

ಹೈದರಾಬಾದ್: ಈ ಸಾಲಿನ 12ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಮುಂಬೈ ಇಂಡಿ ಯನ್ಸ್ ಹೊರಹೊಮ್ಮಿದೆ. ಈ ಮೂಲಕ ಐಪಿಎಲ್ ಟ್ರೋಫಿ ಹಾಗೂ 20 ಲಕ್ಷ ರೂ. ನಗದು ಬಹುಮಾನವನ್ನು ತನ್ನ ದಾಗಿಸಿಕೊಂಡಿದೆ. ಇನ್ನು ರನ್ನರ್ ಅಪ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ 12.5 ಲಕ್ಷ ರೂ. ಬಹುಮಾನ ಪಡೆಯಿತು. ಇಂದು ನಡೆದ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 1 ರನ್‍ಗಳ ರೋಚಕ ಜಯ ಸಾಧಿಸುವ ಮೂಲಕ ಐಪಿಎಲ್ ಕಿರೀಟ ವನ್ನು…

ಕಾರಂಜಿಕೆರೆ ಮಾದರಿ ಲಿಂಗಾಂಬುಧಿ ಕೆರೆ ಕಾಯಕಲ್ಪಕ್ಕೆ ಸ್ಥಳೀಯರ ಒತ್ತಾಯ
ಮೈಸೂರು

ಕಾರಂಜಿಕೆರೆ ಮಾದರಿ ಲಿಂಗಾಂಬುಧಿ ಕೆರೆ ಕಾಯಕಲ್ಪಕ್ಕೆ ಸ್ಥಳೀಯರ ಒತ್ತಾಯ

May 13, 2019

ಮೈಸೂರು: ಮೈಸೂರಿನ ಪ್ರತಿ ಷ್ಠಿತ ಕೆರೆಗಳಲ್ಲಿ ಒಂದಾಗಿರುವ ಲಿಂಗಾಂಬುಧಿ ಕೆರೆಯನ್ನು ಕಾರಂಜಿಕೆರೆ ಮಾದರಿಯಲ್ಲಿ ವೈಜ್ಞಾ ನಿಕವಾಗಿ ಅಭಿವೃದ್ಧಿಪಡಿಸುವಂತೆ ಸಾರ್ವ ಜನಿಕ ವಲಯದಲ್ಲಿ ಒತ್ತಾಯ ಕೇಳಿ ಬರುತ್ತಿದ್ದು, ಅರಣ್ಯ ಇಲಾಖೆ ಕೆರೆ ಅಭಿವೃದ್ಧಿಗೆ ಸಮ್ಮತಿಸಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲು ನಿರ್ಧರಿಸಿದೆ. ಲಿಂಗಾಂಬುಧಿ ಕೆರೆ ಈ ಬಾರಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ಸುಮಾರು 290 ಎಕರೆ ವಿಸ್ತೀರ್ಣ ಹೊಂದಿರುವ ಲಿಂಗಾಂಬುಧಿ ಕೆರೆಯಲ್ಲಿ 80ರಿಂದ 90 ಎಕರೆ ಪ್ರದೇಶದಲ್ಲಿ ನೀರು ಶೇಖರಣೆಯಾಗಲಿದ್ದು, ಉಳಿದ ಸ್ಥಳದಲ್ಲಿ ಉದ್ಯಾನವನ, ಬಿದಿರು. ತೇಗ ಸೇರಿದಂತೆ…

ಪ್ರಧಾನಿ ಮೋದಿ ಹೆಸರಲ್ಲಿ ಮತ ಯಾಚಿಸುತ್ತಿರುವ ಜೆಡಿಯು ನಾಯಕ ನಿತೀಶ್‍ಕುಮಾರ್!
ಮೈಸೂರು

ಪ್ರಧಾನಿ ಮೋದಿ ಹೆಸರಲ್ಲಿ ಮತ ಯಾಚಿಸುತ್ತಿರುವ ಜೆಡಿಯು ನಾಯಕ ನಿತೀಶ್‍ಕುಮಾರ್!

May 13, 2019

ಪಾಟ್ನಾ: ಈಗ ನಡೆಯು ತ್ತಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ತಮ್ಮ ಹೆಸರಿನ ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಜೆಡಿಯು ನಾಯಕ ಬಿಹಾರ ಮುಖ್ಯ ಮಂತ್ರಿ ನಿತೀಶ್ ಕುಮಾರ್ ಅವರು ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಯಾಚನೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಚುನಾವಣಾ ಭಾಷಣಗಳಲ್ಲಿ ನಿತೀಶ್ ಕುಮಾರ್ ಅವರು, ಪ್ರಧಾನಿ ಮೋದಿ ಬಗ್ಗೆ ಹೊಗಳಿಕೆಯ ಸುರಿಮಳೆಗೈಯ್ಯು ತ್ತಿದ್ದಾರೆ. ಪ್ರತಿ ಭಾಷಣದಲ್ಲೂ ಪಾಕಿ ಸ್ತಾನದ ಮೇಲೆ ನಡೆದ ಸರ್ಜಿಕಲ್ ಸ್ಟ್ರೈಕ್‍ಅನ್ನು…

ರಾಜ್ಯದಲ್ಲಿ ಇನ್ನೂ 3-4 ದಿನ ಗುಡುಗು ಸಹಿತ ಗಾಳಿ ಮಳೆ
ಮೈಸೂರು

ರಾಜ್ಯದಲ್ಲಿ ಇನ್ನೂ 3-4 ದಿನ ಗುಡುಗು ಸಹಿತ ಗಾಳಿ ಮಳೆ

May 13, 2019

ಬೆಂಗಳೂರು: ಮುಂದಿನ ಮೂರ್ನಾಲ್ಕು ದಿನ ರಾಜ್ಯದ ವಿವಿಧ ಭಾಗದಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಆಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿ ಎಂಸಿ) ಮಾಹಿತಿ ನೀಡಿದೆ. ಮುಂಗಾರು ಪೂರ್ವ ಅವಧಿಯಲ್ಲಿ ವಾತಾವರಣ ದಲ್ಲಿ ಉಷ್ಣಾಂಶ ಹೆಚ್ಚಾಗಿ ಮಳೆ ಆಗ ಲಿದೆ. ದಕ್ಷಿಣ ಒಳನಾಡು, ಕರಾವಳಿ, ಮಲೆನಾಡು ಭಾಗದಲ್ಲಿ ಮುಂದಿನ 2-3 ದಿನ ಗುಡುಗು, ಮಿಂಚು, ಗಾಳಿ ಸಹಿತ ಮಳೆಯಾಗಲಿದೆ. ಆದರೆ, ಮೊದಲ 2 ದಿನ ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ….

ಸಚ್ಚಿದಾನಂದ ಶ್ರೀಗಳ ಗುರುವಂದನ ಗ್ರಂಥ ಲೋಕಾರ್ಪಣೆ
ಮೈಸೂರು

ಸಚ್ಚಿದಾನಂದ ಶ್ರೀಗಳ ಗುರುವಂದನ ಗ್ರಂಥ ಲೋಕಾರ್ಪಣೆ

May 13, 2019

ಮೈಸೂರು: ಮೈಸೂರಿನ ಅವಧೂತ ದತ್ತಪೀಠದ ಸಂಸ್ಥಾ ಪಕರಾದ ಗಣಪತಿ ಸಚ್ಚಿದಾನಂದ ಶ್ರೀಗಳ `ಸಚ್ಚಿದಾನಂದ ಶ್ರೀ’ ಗುರುವಂದನ ಗ್ರಂಥ ಭಾನುವಾರ ಲೋಕಾರ್ಪಣೆಗೊಂಡಿತು. ಮೈಸೂರು-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಅವಧೂತ ದತ್ತಪೀಠದ  ನಾದಮಂಟಪದಲ್ಲಿ ಶ್ರೀ ಗಣಪತಿ ಸಚ್ಚಿದಾ ನಂದ ಸ್ವಾಮೀಜಿ ಹಾಗೂ ಕಿರಿಯಶ್ರೀ ಶ್ರೀದತ್ತ ವಿಜಯಾನಂದ ತೀರ್ಥ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ.ಹಂ.ಪ.ನಾಗರಾಜಯ್ಯ ಅವರು ಗುರುವಂದನ ಗ್ರಂಥವನ್ನು ಬಿಡುಗಡೆ ಮಾಡಿದರು. ಇದಕ್ಕೂ ಮುನ್ನ ಸಮಾರಂಭ ಉದ್ಘಾ ಟಿಸಿ, ಮಾತನಾಡಿದ ನಿವೃತ್ತ ಲೋಕಾ ಯುಕ್ತ ಡಾ.ಸಂತೋಷ್ ಹೆಗ್ಡೆ, ಗಣಪತಿ…

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮೈಗ್ರಾಪದಲ್ಲಿ ಬಿಸಿ ಬಿಸಿ ಚರ್ಚೆ
ಮೈಸೂರು

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮೈಗ್ರಾಪದಲ್ಲಿ ಬಿಸಿ ಬಿಸಿ ಚರ್ಚೆ

May 13, 2019

ಮೈಸೂರು: ಮೈಸೂರಿನ ವಿವಿಧ ಬಡಾವಣೆಗಳ ನೀರಿನ ಸಮಸ್ಯೆ ಕುರಿತು ಮೈಸೂರು ಗ್ರಾಹಕರ ಪರಿಷತ್‍ನಲ್ಲಿ ಭಾನುವಾರ ಬಿಸಿ ಬಿಸಿ ಚರ್ಚೆ ನಡೆಯಿತು. ಯಾದವಗಿರಿಯಲ್ಲಿರುವ ಮೈಸೂರು ಗ್ರಾಹಕರ ಪರಿಷತ್ತಿನ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮೈಗ್ರಾಪ ಸದಸ್ಯರು ನೀರಿನ ಸಮಸ್ಯೆ ಕುರಿತು ಹತ್ತು ಹಲವು ಸಮಸ್ಯೆಗಳ ಬಗ್ಗೆ ಸದಸ್ಯರು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮೈಗ್ರಾಪ ಸದಸ್ಯ ಮನ್ಸೂರ್ ಅಹಮದ್ ಮಾತನಾಡಿ, ಸಿದ್ದಿಕಿ ನಗರಕ್ಕೆ ಒಂದು ದಿನ ಕೊಳವೆ ಬಾವಿಯಿಂದ ಮತ್ತೊಂದು ದಿನ ವಾಣಿ ವಿಲಾಸ ನೀರು ಸರಬರಾಜು ಕೇಂದ್ರದಿಂದ ನೀರು ಬಿಡಲಾಗುತ್ತಿತ್ತು….

ಬ್ಯಾಂಕ್‍ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಮಹಿಳೆ ವಿರುದ್ಧ ಮತ್ತೊಂದು ಕೇಸ್ ದಾಖಲು
ಮೈಸೂರು

ಬ್ಯಾಂಕ್‍ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ; ಮಹಿಳೆ ವಿರುದ್ಧ ಮತ್ತೊಂದು ಕೇಸ್ ದಾಖಲು

May 13, 2019

ಮೈಸೂರು: ಬ್ಯಾಂಕ್ ನಲ್ಲಿ ಕೆಲಸ ಕೊಡಿಸುವುದಾಗಿ ಹಲವರಿಗೆ ವಂಚಿಸಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಪ್ರಕರಣ ಕೆ.ಆರ್.ಠಾಣೆಯಲ್ಲಿ ಭಾನುವಾರ ದಾಖಲಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನಿವಾಸಿ ರಾಜೇಶ್ ಮತ್ತು ಮೈಸೂರಿನ ನಿವಾಸಿ ಕೇಶವಮೂರ್ತಿ ಮೋಸ ಹೋದವರು. ಮೈಸೂರಿನ ನಿವಾಸಿ ರಮಾಮಣಿ ಮತ್ತು ಕಾವ್ಯ ಮೋಸ ಮಾಡಿದವರು. ರಮಾಮಣಿ ಮತ್ತು ಕಾವ್ಯ ಎಂಬುವವರು ರಾಜೇಶ್ ಮತ್ತು ಕೇಶವ ಮೂರ್ತಿ ಅವರನ್ನು ಪರಿಚಯ ಮಾಡಿ ಕೊಂಡು, ಇವರ ಬಳಿ ಪ್ರತಿಷ್ಠಿತ ಬ್ಯಾಂಕ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ರಾಜೇಶ್ ನಿಂದ 5.50…

ಚಾಮುಂಡಿ ಬೆಟ್ಟ ಭದ್ರತಾ ಸಿಬ್ಬಂದಿ ಮೇಲೆ ಕಾರು ಚಾಲಕ ಹಲ್ಲೆ
ಮೈಸೂರು

ಚಾಮುಂಡಿ ಬೆಟ್ಟ ಭದ್ರತಾ ಸಿಬ್ಬಂದಿ ಮೇಲೆ ಕಾರು ಚಾಲಕ ಹಲ್ಲೆ

May 13, 2019

ಮೈಸೂರು:ಚಾಮುಂಡಿ ಬೆಟ್ಟದ ದೇವಸ್ಥಾನದ ಬಳಿ ಪ್ರವಾಸಿಗರನ್ನು ಕರೆತಂದಿದ್ದ ಬಾಡಿಗೆ ಕಾರು ಬಿಡಲೊಲ್ಲದ ಭದ್ರತಾ ಸಿಬ್ಬಂದಿ ಮೇಲೆ ಕಾರಿನ ಚಾಲಕ ಹಲ್ಲೆ ಮಾಡಿರುವ ಘಟನೆ ಭಾನುವಾರ ನಡೆದಿದೆ. ಮೈಸೂರಿನ ನಿವಾಸಿ ಆಯಜ್ ಷರೀಫ್ ಹಲ್ಲೆ ಮಾಡಿದ ಚಾಲಕ. ಚಾಮುಂಡಿಬೆಟ್ಟದ ಖಾಸಗಿ ಭದ್ರತಾ ಸಿಬ್ಬಂದಿ ಮಹೇಶ್ ಹಲ್ಲೆಗೊಳ ಗಾದವರು. ಷರೀಫ್ ಪ್ರವಾಸಿಗರನ್ನು ತನ್ನ ಇನೋವಾ ಕಾರಿನಲ್ಲಿ ದೇವಿ ದರ್ಶನಕ್ಕಾಗಿ ಬೆಟ್ಟಕ್ಕೆ ಕರೆದುಕೊಂಡು ಹೋಗಿದ್ದಾನೆ. ಸೀದಾ ದೇವ ಸ್ಥಾನದ ಬಳಿ ತೆರಳಲು ಯತ್ನಿಸಿದಾಗ ಅಲ್ಲಿನ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿ ಕಾರನ್ನು…

ಸಾಹಿತ್ಯ ಅಕಾಡೆಮಿಯಿಂದ ಯುವ ಬರಹಗಾರರಿಗೆ ಪ್ರೋತ್ಸಾಹ
ಮೈಸೂರು

ಸಾಹಿತ್ಯ ಅಕಾಡೆಮಿಯಿಂದ ಯುವ ಬರಹಗಾರರಿಗೆ ಪ್ರೋತ್ಸಾಹ

May 13, 2019

ಮೈಸೂರು: ಯುವ ಬರಹಗಾರ ಬಿ.ಎಂ.ಪ್ರವೀಣ್ ರಚಿತ `ನೆಲದ ಹುಣ್ಣು’ ಕವನ ಸಂಕಲನವನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಾದೇಶಿಕ ಕಾರ್ಯದರ್ಶಿ ಎಸ್.ಮಹಾಲಿಂಗೇಶ್ವರ್ ಭಾನುವಾರ ಬಿಡುಗಡೆಗೊಳಿಸಿದರು. ಮೈಸೂರು ಕಲಾಮಂದಿರ ಮನೆಯಂಗಳದಲ್ಲಿ ಜಿಲ್ಲಾ ಕಸಾಪ, ಮೈಸೂರು ಸಮಾನ ಮನಸ್ಕರ ಬಳಗದ ಸಹಯೋಗದೊಂದಿಗೆ ಸಂವಹನ ಪ್ರಕಾಶನ ಹೊರ ತಂದಿರುವ ಪುಸ್ತಕವನ್ನು ಬಿಡುಗಡೆಗೊಳಿಸಿ, ಮಾತನಾ ಡಿದ ಅವರು, ಕೇಂದ್ರ ಸಾಹಿತ್ಯ ಅಕಾಡೆಮಿ ಹಲವು ವರ್ಷಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ಯುವ ಪ್ರತಿಭೆಗಳನ್ನು ಗುರುತಿಸುವ ಕೆಲಸ ಮಾಡಿದೆ. ರಾಷ್ಟ್ರಕವಿ ಕುವೆಂಪು ಶಿವರಾಮಕಾರಂತ, ವಿ.ಕೃ.ಗೋಕಾಕ್, ಯು.ಆರ್. ಅನಂತಮೂರ್ತಿ, ಚಂದ್ರಶೇಖರ…

1 315 316 317 318 319 330
Translate »