Tag: Mysore

ಯಡಿಯೂರಪ್ಪ ಶ್ರೀಮಂತ ಮನೆತನದಿಂದ ಬಂದವರಲ್ಲ, ಪರಿಶ್ರಮದಿಂದ ಮೇಲೆ ಬಂದವರು
ಮೈಸೂರು

ಯಡಿಯೂರಪ್ಪ ಶ್ರೀಮಂತ ಮನೆತನದಿಂದ ಬಂದವರಲ್ಲ, ಪರಿಶ್ರಮದಿಂದ ಮೇಲೆ ಬಂದವರು

February 28, 2020

ಬೆಂಗಳೂರು, ಫೆ.27-ಯಡಿಯೂರಪ್ಪ ನವರು ರಾಜಕೀಯ ಜೀವನದ ಪ್ರಾರಂಭ ದಲ್ಲಿ ಸೈಕಲ್ ತುಳಿದು ಕರ್ನಾಟಕದಲ್ಲಿ ಬಿಜೆಪಿ ಯನ್ನು ಕಟ್ಟಿ ಬೆಳೆಸಿದ ಧೀಮಂತ ಹೋರಾಟ ಗಾರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಣಗಾನ ಮಾಡಿದರು. ಬೆಂಗಳೂರು ಅರಮನೆ ಮೈದಾನದ ವೈಟ್ ಪೆಟಲ್ಸ್‍ನಲ್ಲಿ ಗುರುವಾರ ಸಂಜೆ ನಡೆದ ಸಮಾ ರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹಸಿರು ಶಾಲು ಹೊದಿಸಿ, ಬೆಳ್ಳಿ ನೇಗಿಲು ನೀಡಿ 78ನೇ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸಿ, ಮಾತನಾಡಿದ ಅವರು, ಯಡಿಯೂರಪ್ಪ ಹುದ್ದೆಯಿಂದ ದೊಡ್ಡವರೆನ್ನಿಸಿಕೊಂಡಿಲ್ಲ. ಅವರು ಮಾಡಿದ…

ನೂರು ವರ್ಷಕ್ಕೂ ಹೆಚ್ಚು ಕಾಲ ಬಾಳಿ ಸಿದ್ದರಾಮಯ್ಯ ಶುಭ ಹಾರೈಕೆ
ಮೈಸೂರು

ನೂರು ವರ್ಷಕ್ಕೂ ಹೆಚ್ಚು ಕಾಲ ಬಾಳಿ ಸಿದ್ದರಾಮಯ್ಯ ಶುಭ ಹಾರೈಕೆ

February 28, 2020

ಬೆಂಗಳೂರು, ಫೆ.27-ಮಾನವೀಯ ಸಂಬಂ ಧಕ್ಕೆ ರಾಜಕಾರಣ ಅಡ್ಡಿಯಾಗಬಾರದು ಎಂದು ನಂಬಿರುವವನು ನಾನು. ಸಿಎಂ ಯಡಿಯೂರಪ್ಪ 77 ವಸಂತ ಪೂರೈಸಿ 78ನೇ ವಸಂತಕ್ಕೆ ಕಾಲಿ ಡುತ್ತಿದ್ದಾರೆ. ಅವರಿಗೆ ಹೃದಯಪೂರ್ವಕವಾಗಿ ಶುಭ ಕೋರುತ್ತೇನೆ. ಅವರು ನೂರು ವರ್ಷಕ್ಕೂ ಹೆಚ್ಚು ಕಾಲ ಬಾಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಶುಭ ಹಾರೈಸಿದರು. ಅರಮನೆ ಮೈದಾನದಲ್ಲಿ ನಡೆದ ಅಭಿ ನಂದನಾ ಸಮಾರಂಭದಲ್ಲಿ `ಕಾಫಿ ಟೇಬಲ್’ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ಬರುವಂತೆ ಯಡಿ ಯೂರಪ್ಪ ಅವರ ಅಭಿಮಾನಿಗಳು ನನಗೂ…

ಮಂಡ್ಯ, ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಮಾರಾಟಕ್ಕೆ ಸರ್ಕಾರ ಸಿದ್ಧತೆ
ಮೈಸೂರು

ಮಂಡ್ಯ, ಪಾಂಡವಪುರ ಸಕ್ಕರೆ ಕಾರ್ಖಾನೆಗಳ ಮಾರಾಟಕ್ಕೆ ಸರ್ಕಾರ ಸಿದ್ಧತೆ

February 28, 2020

ಬೆಂಗಳೂರು, ಫೆ.27(ಕೆಎಂಶಿ)- ಬ್ರಿಟಿಷರ ಕಾಲದಲ್ಲಿ ಆರಂಭ ಗೊಂಡ ಮಂಡ್ಯದ ಪ್ರತಿಷ್ಠಿತ ಮೈಶುಗರ್ ಸೇರಿದಂತೆ ಎರಡು ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರ ಮಡಿಲಿಗೆ ಹಾಕಲು ಸರ್ಕಾರ ಮುಂದಾಗಿದೆ. ಸರ್ಕಾರಿ ಮತ್ತು ಸಹಕಾರಿ ಒಡೆ ತನದಲ್ಲಿರುವ ಮಂಡ್ಯದ ಮೈಶು ಗರ್, ಪಾಂಡವಪುರ ಕಾರ್ಖಾನೆ ಗಳನ್ನು ಸಹಭಾಗಿತ್ವದಡಿ ಖಾಸಗಿ ಯರಿಗೆ ಮಾರಾಟ ಮಾಡಲು ಸಿದ್ಧತೆ ನಡೆದಿದೆ. ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವ ಶಿವರಾಮ್ ಹೆಬ್ಬಾರ್ ಸುದ್ದಿಗಾರರಿಗೆ ಈ ಕಾರ್ಖಾನೆಗಳ ಮಾರಾಟದ ಬಗ್ಗೆ ಮಾಹಿತಿ ನೀಡಿ, ಇವುಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ-ಪಿಪಿಪಿ ಆಧಾರದ ಮೇಲೆ…

ಕನ್ನಕ್ಕೆ ಕಡಿವಾಣ ಹಾಕಲು `ಅನ್ನಭಾಗ್ಯ’ಕ್ಕೆ ಬದಲಾವಣೆ
ಮೈಸೂರು

ಕನ್ನಕ್ಕೆ ಕಡಿವಾಣ ಹಾಕಲು `ಅನ್ನಭಾಗ್ಯ’ಕ್ಕೆ ಬದಲಾವಣೆ

February 28, 2020

ಬೆಂಗಳೂರು,ಫೆ.27(ಕೆಎಂಶಿ)-ಸಿದ್ದರಾಮಯ್ಯ ಅವರ ಆಡಳಿತ ಕಾಲದಲ್ಲಿ ಜಾರಿ ಗೊಂಡ ಅನ್ನಭಾಗ್ಯ ಯೋಜನೆ ಸ್ವರೂಪ ಬದಲಾಯಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಪ್ರಸ್ತುತ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಪ್ರತಿ ಯೂನಿಟ್‍ಗೆ 7 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದಲ್ಲದೆ, ಬೇಳೆ, ಉಪ್ಪು ಸೇರಿದಂತೆ ಕೆಲವು ಆಹಾರ ಪದಾರ್ಥಗಳನ್ನೂ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಯೋಜನೆ ದೊಡ್ಡ ಪ್ರಮಾಣದಲ್ಲಿ ದುರುಪ ಯೋಗ ಆಗುತ್ತಿರುವ ಹಿನ್ನೆಲೆಯಲ್ಲಿ ಉಚಿತ ಅಕ್ಕಿ ನೀಡಿಕೆ ಪ್ರಮಾಣದಲ್ಲಿ ಮಾರ್ಪಾಡು ಮಾಡಿ, ಪ್ರತಿ ಕೆಜಿಗೆ ಸಾಂಕೇತಿಕ ದರ ನಿಗದಿಪಡಿಸಿ, ಈ…

2000 ರೂ. ನೋಟುಗಳ ಮರು ಚಲಾವಣೆಗೆ ಬಿಡದಂತೆ ಬ್ಯಾಂಕ್‍ಗಳಿಗೆ ಆರ್‍ಬಿಐ ಸೂಚನೆ
ಮೈಸೂರು

2000 ರೂ. ನೋಟುಗಳ ಮರು ಚಲಾವಣೆಗೆ ಬಿಡದಂತೆ ಬ್ಯಾಂಕ್‍ಗಳಿಗೆ ಆರ್‍ಬಿಐ ಸೂಚನೆ

February 28, 2020

ಬೆಂಗಳೂರು, ಫೆ.27(ಕೆಎಂಶಿ)-ಸಾರ್ವಜನಿಕರಿಂದ ಬ್ಯಾಂಕ್‍ಗಳಿಗೆ ಸಂದಾಯ ವಾಗುವ 2,000 ರೂಪಾಯಿ ಮುಖಬೆಲೆಯ ನೋಟು ಗಳನ್ನು ಮರು ಚಲಾವಣೆಗೆ ಬಿಡದಂತೆ ಆರ್‍ಬಿಐ ಸೂಚಿ ಸಿದೆ. ಇದರ ಹಿನ್ನೆಲೆಯಲ್ಲೇ ಎಟಿಎಂಗಳಲ್ಲಿ 2000 ರೂ. ಮುಖಬೆಲೆಯ ನೋಟುಗಳು ಲಭ್ಯವಿಲ್ಲ. ಅಲ್ಲದೆ, ಬ್ಯಾಂಕ್ ಕೌಂಟರ್‍ಗಳಲ್ಲಿ ಗೋಗರೆದರೂ ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ನೀಡುತ್ತಿಲ್ಲ. ಎರಡು ಸಾವಿರ ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಸಂಪೂರ್ಣ ಬಂದ್ ಮಾಡಿರುವ ಆರ್‍ಬಿಐ, ಈಗ ಚಲಾವಣೆಯಲ್ಲಿರುವ 2000 ರೂ. ಮುಖಬೆಲೆಯ ನೋಟುಗಳನ್ನೂ ವಶಕ್ಕೆ ಪಡೆಯುತ್ತಿದೆ. ಇದರ ಬದಲಿಗೆ 500ರೂ….

ಮೈಸೂರು ಚಾಮುಂಡೇಶ್ವರಿ, , ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಧಾರ
ಮೈಸೂರು

ಮೈಸೂರು ಚಾಮುಂಡೇಶ್ವರಿ, , ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಗೋಶಾಲೆ ನಿರ್ಧಾರ

February 28, 2020

ಬೆಂಗಳೂರು, ಫೆ.27 (ಕೆಎಂಶಿ)- ಮುಜರಾಯಿ ಇಲಾಖೆಗೆ ಹೆಚ್ಚಿನ ಆದಾಯ ತರುತ್ತಿರುವ ಪ್ರಮುಖ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಗೋಶಾಲೆಗಳ ಆರಂ ಭಕ್ಕೆ ಸರ್ಕಾರ ಮುಂದಾಗಿದೆ.ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಜ ರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮೈಸೂರಿನ ಚಾಮುಂಡಿ, ನಂಜನಗೂಡು ಶ್ರೀಕಂಠೇ ಶ್ವರ ಸ್ವಾಮಿ, ಕೊಲ್ಲೂರು ಮೂಕಾಂಬಿಕೆ, ಬೆಂಗಳೂ ರಿನ ಬನಶಂಕರಿ ದೇವಸ್ಥಾನ ಸೇರಿದಂತೆ 25 ದೇವಾಲಯಗಳ ವ್ಯಾಪ್ತಿಯಲ್ಲಿ ಗೋಶಾಲೆಗಳನ್ನು ಆರಂಭಿಸುವುದಾಗಿ ಹೇಳಿದರು. ಹತ್ತರಿಂದ 15 ಎಕರೆ ವಿಸ್ತೀರ್ಣದಲ್ಲಿ ಹಸುಗಳನ್ನು ಸಾಕಲು, ಅಗತ್ಯವಿರುವ ಮೂಲ ಸೌಕರ್ಯ ಕಲ್ಪಿಸಲು ತೀರ್ಮಾನಿಸಿದ್ದೇವೆ….

ಸಾಮಾಜಿಕ ನ್ಯಾಯ ರಕ್ಷಣೆಗೆ ಪಕ್ಷ ಸಂಘಟನೆ ಅಗತ್ಯ
ಮೈಸೂರು

ಸಾಮಾಜಿಕ ನ್ಯಾಯ ರಕ್ಷಣೆಗೆ ಪಕ್ಷ ಸಂಘಟನೆ ಅಗತ್ಯ

February 28, 2020

ಯುವ ಕಾಂಗ್ರೆಸ್ ಪದಾಧಿಕಾರಿಗಳಿಗೆ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕರೆ] ಮೈಸೂರು, ಫೆ.27(ಆರ್‍ಕೆ)-ಸಮಾ ನತೆ, ಸಾಮಾಜಿಕ, ನ್ಯಾಯ ರಕ್ಷಣೆಗಾಗಿ ಕಾಂಗ್ರೆಸ್ ಪಕ್ಷವನ್ನು ಸದೃಢಗೊಳಿಸ ಬೇಕೆಂದು ಮಾಜಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಇಂದಿಲ್ಲಿ ಕರೆ ನೀಡಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೈಸೂರಿನ ಇಂದಿರಾ ಕಾಂಗ್ರೆಸ್ ಭವನದಲ್ಲಿ ಇಂದು ಏರ್ಪಡಿ ಸಿದ್ದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಜನರು ಭಯದಿಂದ ಜೀವಿ ಸುವ ಪರಿಸ್ಥಿತಿ…

ಮುಖ್ಯಮಂತ್ರಿ ಯಡಿಯೂರಪ್ಪ ಪರ ವಿಶೇಷ ಪೂಜೆ, ಸಿಹಿ ವಿತರಣೆ
ಮೈಸೂರು

ಮುಖ್ಯಮಂತ್ರಿ ಯಡಿಯೂರಪ್ಪ ಪರ ವಿಶೇಷ ಪೂಜೆ, ಸಿಹಿ ವಿತರಣೆ

February 28, 2020

ಮೈಸೂರು, ಫೆ.27- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿ.ಎಸ್.ಯಡಿಯೂರಪ್ಪ ಅಭಿ ಮಾನಿ ಬಳಗದ ವತಿಯಿಂದ ಮೈಸೂರಿನ ಅಗ್ರಹಾರದಲ್ಲಿರುವ ನೂರೊಂದು ಗಣಪತಿ ದೇವಸ್ಥಾನದಲ್ಲಿ ಯಡಿಯೂರಪ್ಪ ನವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪರಿಷತ್ ಸದಸ್ಯರಾದ ಆನಂದ್ ಮಾತನಾಡಿ ಬಿ.ಎಸ್. ಯಡಿಯೂರಪ್ಪನವರು ಜನನಾಯಕ. ಅವರು ಜನರಿಂದ ಉನ್ನತ ಸ್ಥಾನಕ್ಕೇರಿ ಈಗ ಜನರಿಗೋಸ್ಕರ ಬದುಕುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪನವರು ಯಾವತ್ತೂ ಮುಖ್ಯಮಂತ್ರಿ ಆಗಬೇಕೆಂದು ಬಯಸಿದವರಲ್ಲ. ಅವರಲ್ಲಿರುವ ನಿಸ್ವಾರ್ಥ ಸೇವೆ ಪರಿಗಣಿಸಿ ಜನರೇ ಅವರನ್ನು…

ಸರ್ವಜೀವಿಗಳ ನೋವಿಗೆ ಸ್ಪಂದಿಸಿದವರು ಶ್ರೀ ಶಾರದಾದೇವಿ: ಶ್ರೀ ರಾಮಕೃಷ್ಣ ಪರಮಹಂಸರ 185ನೇ ಜನ್ಮದಿನೋತ್ಸವದಲ್ಲಿ ಸ್ವಾಮಿ ನಿತ್ಯಸ್ಥಾನಂದಜೀ ಮಹಾರಾಜ್ ಉಪನ್ಯಾಸ
ಮೈಸೂರು

ಸರ್ವಜೀವಿಗಳ ನೋವಿಗೆ ಸ್ಪಂದಿಸಿದವರು ಶ್ರೀ ಶಾರದಾದೇವಿ: ಶ್ರೀ ರಾಮಕೃಷ್ಣ ಪರಮಹಂಸರ 185ನೇ ಜನ್ಮದಿನೋತ್ಸವದಲ್ಲಿ ಸ್ವಾಮಿ ನಿತ್ಯಸ್ಥಾನಂದಜೀ ಮಹಾರಾಜ್ ಉಪನ್ಯಾಸ

February 28, 2020

ಮೈಸೂರು, ಫೆ.27(ಎಂಕೆ)- ಅಪಾರ ಅನುಕಂಪ ದಿಂದ ಸರ್ವಜೀವಿಗಳ ನೋವಿಗೆ ಸ್ಪಂದಿಸಿದವರು ಶ್ರೀ ಶಾರದಾದೇವಿ. ತಾಯಿ, ಗುರು, ದೇವಿಯಾಗಿದ್ದ ಅವರು ಸರ್ವರನ್ನೂ ಸಮಾನವಾಗಿ ಕಾಣುತ್ತಿದ್ದರು ಎಂದು ದಾವಣಗೆರೆ ರಾಮಕೃಷ್ಣ ಮಿಷನ್‍ನ ಕಾರ್ಯದರ್ಶಿ ಸ್ವಾಮಿ ನಿತ್ಯಸ್ಥಾನಂದಜೀ ಮಹಾ ರಾಜ್ ಸ್ಮರಿಸಿಕೊಂಡರು. ಮೈಸೂರಿನ ಯಾದವಗಿರಿಯಲ್ಲಿರುವ ಶ್ರೀ ರಾಮ ಕೃಷ್ಣ ಆಶ್ರಮದಲ್ಲಿ ‘ಶ್ರೀ ರಾಮಕೃಷ್ಣ ಪರಮಹಂಸರ 185ನೇ ಜನ್ಮದಿನೋತ್ಸವ ಹಾಗೂ ಆಶ್ರಮದ ವಾರ್ಷಿಕೋತ್ಸವ’ದ ಅಂಗವಾಗಿ ಆಯೋಜಿಸಿದ್ದ ‘ಮಹಾತಾಯಿ ಶ್ರೀ ಶಾರದಾದೇವಿಗೆ ನಮನ’ ಉಪ ನ್ಯಾಸದಲ್ಲಿ ‘ಕರುಣಾಮಯಿ ಶ್ರೀಶಾರದಾಮಾಯಿ’ ಕುರಿತು ಮಾತನಾಡಿದ ಅವರು, ತಾಯಿ…

ಗುಣಮಟ್ಟದ ಸಂಶೋಧನೆಯಿಂದಷ್ಟೇ ಶಿಕ್ಷಣ ಸಂಸ್ಥೆಗಳ ಬೆಳವಣಿಗೆ: ಶಾರದಾ ವಿಲಾಸ ಫಾರ್ಮಸಿ ಕಾಲೇಜು ರಜತ ಮಹೋತ್ಸವದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿ ಡಾ.ಎಸ್.ಸಚ್ಚಿದಾನಂದ ಅಭಿಮತ
ಮೈಸೂರು

ಗುಣಮಟ್ಟದ ಸಂಶೋಧನೆಯಿಂದಷ್ಟೇ ಶಿಕ್ಷಣ ಸಂಸ್ಥೆಗಳ ಬೆಳವಣಿಗೆ: ಶಾರದಾ ವಿಲಾಸ ಫಾರ್ಮಸಿ ಕಾಲೇಜು ರಜತ ಮಹೋತ್ಸವದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿ ಡಾ.ಎಸ್.ಸಚ್ಚಿದಾನಂದ ಅಭಿಮತ

February 28, 2020

ಮೈಸೂರು,ಫೆ.27(ವೈಡಿಎಸ್)-ಗುಣಮಟ್ಟದ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಿದಾಗ ಮಾತ್ರ ಶಿಕ್ಷಣ ಸಂಸ್ಥೆಗಳು ಯಶಸ್ಸಿನ ಹಾದಿಯಲ್ಲಿ ಮುನ್ನಡೆಯಲು ಸಾಧ್ಯ ಎಂದು ಬೆಂಗಳೂರು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ಸಚ್ಚಿದಾನಂದ ಅಭಿಪ್ರಾಯಪಟ್ಟರು. ಕೃಷ್ಣಮೂರ್ತಿಪುರಂನ ಶಾರದಾ ವಿಲಾಸ ಶತಮಾನೋತ್ಸವ ಭವನದಲ್ಲಿ ಗುರುವಾರ ಆಯೋಜಿಸಿದ್ದ `ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ರಜತ ಮಹೋತ್ಸವ ಹಾಗೂ ಪದವಿ ಪ್ರದಾನ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದೇಶಗಳಲ್ಲಿರುವ ಶಿಕ್ಷಣ ಸಂಸ್ಥೆಗಳು ಸಂಶೋಧನೆಗೆ ಹೆಚ್ಚು ಒತ್ತು ನೀಡುವ ಜತೆಗೆ ಪ್ರತಿ ವರ್ಷ ಹಲವು ಸಂಶೋಧನಾ ಪ್ರಬಂಧಗಳು…

1 30 31 32 33 34 330
Translate »