Tag: Mysore

ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ಆಗ್ರಹಿಸಿ ಇಂದಿನಿಂದ ಅಹೋರಾತ್ರಿ ಧರಣಿ
ಮೈಸೂರು

ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನಕ್ಕೆ ಆಗ್ರಹಿಸಿ ಇಂದಿನಿಂದ ಅಹೋರಾತ್ರಿ ಧರಣಿ

May 6, 2019

ಮೈಸೂರು: ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟ ಹಾಗೂ ಹಾಡಿ ಅರಣ್ಯ ಸಮಿತಿ ಗಳ ಒಕ್ಕೂಟದ ವತಿಯಿಂದ ಮೇ 6ರಿಂದ ಅಹೋರಾತ್ರಿ ಧರಣಿ ಆರಂಭಿಸಲಾಗು ವುದು ಎಂದು ಒಕ್ಕೂಟಗಳ ಸಂಚಾಲಕ ಶೈಲೇಂದ್ರಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂದು ಜಿಲ್ಲೆಯ ಹೆಚ್‍ಡಿ ಕೋಟೆ ಪಟ್ಟಣದ ಮಿನಿ ವಿಧಾನಸೌಧದ ಎದುರು ಬೆಳಿಗ್ಗೆ 11ರಿಂದ…

ಕೇರ್ಗಳ್ಳಿಯಲ್ಲಿ ಭಾನುವಾರ ಮುಂಜಾನೆ ಬೋನಿಗೆ ಬಿದ್ದ ಚಿರತೆ
ಮೈಸೂರು

ಕೇರ್ಗಳ್ಳಿಯಲ್ಲಿ ಭಾನುವಾರ ಮುಂಜಾನೆ ಬೋನಿಗೆ ಬಿದ್ದ ಚಿರತೆ

May 6, 2019

ಮೈಸೂರು: ಮೈಸೂರಿನ ದಟ್ಟಗಳ್ಳಿ, ಕೇರ್ಗಳ್ಳಿ ಸೇರಿದಂತೆ ವಿವಿ ಧೆಡೆ ಸಾಕುನಾಯಿ ಮತ್ತು ಕುರಿಗಳ ಮೇಲೆ ದಾಳಿ ನಡೆಸಿ ಆತಂಕ ಮೂಡಿಸಿದ್ದ ಚಿರತೆ ಭಾನುವಾರ ಮುಂಜಾನೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಸ್ಥಳೀ ಯರು ನಿಟ್ಟುಸಿರು ಬಿಟ್ಟಿದ್ದಾರೆ. ಮೈಸೂರು ನಗರಕ್ಕೆ ಹೊಂದಿಕೊಂಡಂತಿರುವ ದಟ್ಟಗಳ್ಳಿ, ಕೇರ್ಗಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದೊಂದು ತಿಂಗಳಿನಿಂದ ಚಿರತೆ ಯೊಂದು ಕಾಣಿಸಿಕೊಳ್ಳುತ್ತಾ ಕುರಿ ಹಾಗೂ ಸಾಕುನಾಯಿಗಳನ್ನು ತಿಂದು ಪರಾರಿ ಯಾಗುತ್ತಿತ್ತು. ಮನೆಯ ಹೊರಗೆ ಕಟ್ಟಿಹಾಕಿದ್ದ ನಾಯಿಯನ್ನು ಹೊತ್ತೊಯ್ಯುತ್ತಿದ್ದ ಚಿರತೆ, ಹಾಡಹಗಲೇ ಹೊಲದಲ್ಲಿ ಮೇಯುತ್ತಿದ್ದ…

ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ
ಮೈಸೂರು

ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ

May 6, 2019

ಮೈಸೂರು: ಎನ್.ಆರ್ ಮೊಹಲ್ಲಾ ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಮೇ 6ರಂದು ಬೆಳಿಗ್ಗೆ 10ರಿಂದ ಸಂಜೆ 5 ಘಂಟೆಯವರೆಗೆ66/11 ಏಗಿ ಜ್ಯೋತಿ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ಅವಧಿಯ ತುರ್ತು ನಿರ್ವಹಣಾ ಕಾಮಗಾರಿ ಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತ ಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯ ನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾನಗರ, ರಾಘ…

ಗೃಹಿಣಿ ನಾಪತ್ತೆ
ಮೈಸೂರು

ಗೃಹಿಣಿ ನಾಪತ್ತೆ

May 6, 2019

ಮೈಸೂರು: ಜಯಪುರ ಪೊಲೀಸ್ ಠಾಣೆ ವ್ಯಾಪ್ತಿ ಯಲ್ಲಿ ಗೃಹಿಣಿಯೋರ್ವರು ನಾಪತ್ತೆಯಾಗಿದ್ದಾರೆ. ಮೈಸೂರು ತಾಲೂಕಿನ ಮಾರ್ಗಳ್ಳಿಹುಂಡಿ ನಿವಾಸಿ ಸಿದ್ದರಾಮ ಅವರ ಪತ್ನಿ ಲಕ್ಷ್ಮಿ ನಾಪತ್ತೆಯಾದವರು. ಈ ಹಿಂದೆ ಗಂಡ ಹೆಂಡತಿ ಸಂಸಾ ರದ ವಿಚಾರದಲ್ಲಿ ಸಣ್ಣಪುಟ್ಟ ಜಗಳ ನಡೆದು ಎರಡು ಮನೆಯವರು ಬುದ್ಧಿವಾದ ಹೇಳಿ ಸರಿಪಡಿಸಿದ್ದರು. ಆದರೆ ಏ.30ರಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಲಕ್ಷ್ಮಿ ಗಂಡನ ಮನೆಯಿಂದ ಯಾರಿಗೂ ಹೇಳದೆ ಹೋಗಿದ್ದು, ಹೋಗುವಾಗ ಒಡವೆ ಮತ್ತು ಹಣ ತೆಗೆದುಕೊಂಡು ಹೋಗಿದ್ದಾಳೆ ಎಂದು ಆಕೆಯ ತಂದೆ ಮರಿದೊಡ್ಡೇಗೌಡ ದೂರು…

ಶಾಲಾ ಮಕ್ಕಳ ಬ್ಯಾಗ್ ಭಾರಕ್ಕೆ ಕಡಿವಾಣ
ಮೈಸೂರು

ಶಾಲಾ ಮಕ್ಕಳ ಬ್ಯಾಗ್ ಭಾರಕ್ಕೆ ಕಡಿವಾಣ

May 5, 2019

ಮೈಸೂರು: 2019-20ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನು ದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೆಣ ಭಾರ ಕಡಿಮೆ ಮಾಡಬೇಕೆಂದು ಸರ್ಕಾರ ಸೂಚನೆ ನೀಡಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ (ಯೋಜನೆ) ಎನ್‍ಆರ್‍ಎಸ್ ನಾಧನ್ ಅವರು ಮೇ 3ರಂದು ಆದೇಶ ಹೊರಡಿಸಿದ್ದು, ಬ್ಯಾಗ್‍ನ ತೂಕವು ವಿದ್ಯಾರ್ಥಿ ದೇಹದ ಸರಾಸರಿ ತೂಕದ ಶೇ.10 ಮೀರದಂತಿರ ಬೇಕೆಂದು ಸೂಚಿಸಿದ್ದಾರೆ. 1…

ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆ‘ಫ್ರೆಂಡ್ಲಿ ಫೈಟ್’ಗೆ ದೋಸ್ತಿ ನಿರ್ಧಾರ
ಮೈಸೂರು

ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆ‘ಫ್ರೆಂಡ್ಲಿ ಫೈಟ್’ಗೆ ದೋಸ್ತಿ ನಿರ್ಧಾರ

May 5, 2019

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ ಸೇರಿದಂತೆ ರಾಜ್ಯದಲ್ಲಿ ಮುಂದೆ ಇನ್ನಾವುದೇ ಚುನಾವಣೆ ಎದುರಾದರೂ ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಫ್ರೆಂಡ್ಲಿ ಫೈಟ್ ನಡೆಸಲು ತೀರ್ಮಾನಿಸಿವೆ. ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಕಣಕ್ಕಿಳಿದರೂ ಸ್ಥಳೀಯವಾಗಿ ಕಾರ್ಯಕರ್ತರು ಒಬ್ಬರನ್ನೊಬ್ಬರು ತೆಗಳಿಕೊಂಡಿದ್ದು ಪ್ರತಿಪಕ್ಷ ಬಿಜೆಪಿಗೆ ಅನುಕೂಲವಾಯಿತು. ಬಿಜೆಪಿಗೆ ಎಲ್ಲಿ ನೆಲೆ ಇರಲಿಲ್ಲವೋ ಅಂತಹ ಕಡೆ ಉಭಯ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಆ ಪಕ್ಷದ ಅಭ್ಯರ್ಥಿಗೆ ನೆರವಾಗಿದ್ದಾರೆ. ಚುನಾವಣಾ ಸಂದರ್ಭದಲ್ಲಿ ರಾಜ್ಯ ನಾಯಕರು ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿದ್ದಲ್ಲದೆ,…

ಹೆಚ್.ಡಿ.ಕೋಟೆ-ಮೈಸೂರು ಗಡಿಯಲ್ಲಿ ಕಾಡಾನೆ ದಾಂಧಲೆಕೂಲಿ ಕಾರ್ಮಿಕ ಬಲಿ
ಮೈಸೂರು

ಹೆಚ್.ಡಿ.ಕೋಟೆ-ಮೈಸೂರು ಗಡಿಯಲ್ಲಿ ಕಾಡಾನೆ ದಾಂಧಲೆಕೂಲಿ ಕಾರ್ಮಿಕ ಬಲಿ

May 5, 2019

ಹೆಚ್.ಡಿ.ಕೋಟೆ: ತಾಲೂಕಿನ ಮಾದಾಪುರ ಗ್ರಾಮದ ಬಳಿ ಇಂದು ಕಾಡಾನೆ ದಾಳಿಗೆ ಕೂಲಿ ಕಾರ್ಮಿಕನೋರ್ವ ಬಲಿಯಾಗಿದ್ದಾನೆ. ಹನುಮಂತಪ್ಪ (35) ಮೃತರು. ಇವರು ಮೂಲತಃ ಯಾದಗಿರಿ ಜಿಲ್ಲೆ, ಸುರಪುರ ತಾಲೂಕು, ಕಕ್ಕೇರಿ ಗ್ರಾಮದವರಾಗಿದ್ದು, ತಾಲೂಕಿನ ಮಾದಾಪುರ ಗ್ರಾಮದ ಬಳಿ ನಾಲೆ ಆಧುನೀಕರಣ ಕಾಮಗಾರಿಗೆ ಕೂಲಿ ಕಾರ್ಮಿಕರಾಗಿ ಬಂದಿದ್ದರು. ಇಂದು ಬೆಳಿಗ್ಗೆ ತಾವು ತಂಗಿದ್ದ ಸ್ಥಳದಿಂದ, ಕಾಮಗಾರಿ ಸ್ಥಳಕ್ಕೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಆನೆ ದಾಳಿ ನಡೆಸಿದೆ. ಗ್ರಾಮಕ್ಕೆ ಬಂದ ಆನೆಯನ್ನು ಓಡಿಸಿಕೊಂಡು ಬರುತ್ತಿದ್ದ ಗ್ರಾಮಸ್ಥರು, ದಾರಿ ಬಿಡುವಂತೆ ಕೂಗಿದ್ದಾರೆ. ಆದರೆ…

ಮೈಸೂರಿನ ಸಿಐಎಸ್‍ಎಫ್ ಮುಖ್ಯ ಪೇದೆ ಹೃದಯಾಘಾತದಿಂದ ಸಾವು
ಮೈಸೂರು

ಮೈಸೂರಿನ ಸಿಐಎಸ್‍ಎಫ್ ಮುಖ್ಯ ಪೇದೆ ಹೃದಯಾಘಾತದಿಂದ ಸಾವು

May 5, 2019

ಮೈಸೂರು: ಲೋಕಸಭಾ ಚುನಾವಣಾ ಭದ್ರತಾ ಕರ್ತವ್ಯಕ್ಕೆ ಉತ್ತರ ಪ್ರದೇಶಕ್ಕೆ ನಿಯೋಜಿತರಾಗಿದ್ದ ಮೈಸೂರಿನ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‍ಎಫ್) ಮುಖ್ಯಪೇದೆ ಆರ್.ಕೆ. ಪ್ರಕಾಶ್(48) ಅವರು ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೈಸೂರಿನ ಆರ್‍ಬಿಐನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಪ್ರದೇಶದ ರಾಯ್‍ಬರೇಲಿ ಜಿಲ್ಲೆಯ ಹುಂಚಹಾರ್ ಎಂಬ ಸ್ಥಳದಲ್ಲಿ ಚುನಾವಣಾ ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದು, ಇಂದು ಮುಂಜಾನೆ ತೀವ್ರ ಹೃದಯಾಘಾತ ಕ್ಕೊಳಗಾಗಿ ಪ್ರಕಾಶ್ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ. ಇಂದು ಮಧ್ಯ ರಾತ್ರಿ ವೇಳೆಗೆ ಪಾರ್ಥಿವ ಶರೀರ…

ಹೋಮ ಹವನ ಮುಗಿಸಿ ಬರುವಾಗ ಸಿಎಂ ಬೆಂಗಾವಲು ವಾಹನ ಪಲ್ಟಿ
ಮೈಸೂರು

ಹೋಮ ಹವನ ಮುಗಿಸಿ ಬರುವಾಗ ಸಿಎಂ ಬೆಂಗಾವಲು ವಾಹನ ಪಲ್ಟಿ

May 5, 2019

ಚಿಕ್ಕಮಗಳೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದೇವಾಲಯಕ್ಕೆ ಭೇಟಿ ನೀಡಿ, ಹಾಸನದತ್ತ ಬರುತ್ತಿದ್ದಾಗ ಅವರ ಬೆಂಗಾವಲು ವಾಹನ ಪಲ್ಟಿಯಾಗಿರುವ ಘಟನೆ ಶನಿವಾರ ನಡೆದಿದೆ. ಕೊಪ್ಪ ತಾಲೂಕಿನ ಕಮ್ಮರಡಿ ಬಳಿ, ಕುಡಿನಲ್ಲಿಯ ಸಮೀಪ ದಲ್ಲಿರುವ ಉಮಾ ಮಹೇಶ್ವರ ದೇವಾ ಲಯದಲ್ಲಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ನಡೆದ ಹೋಮ, ಹವನ ಕೈಂಕರ್ಯ ದಲ್ಲಿ ಭಾಗಿಯಾದ ಬಳಿಕ ಹಾಸನಕ್ಕೆ ಪ್ರಯಾಣಿಸುತ್ತಿದ್ದಾಗ ಆಲ್ದೂರು ಬಳಿಯ ಶಂಕರ್ ಫಾಲ್ಸ್ ಸಮೀಪ ಈ ಘಟನೆ ನಡೆದಿದ್ದು, ಬೆಂಗಾವಲು ವಾಹನದಲ್ಲಿದ್ದ ಇನ್ಸ್‍ಪೆಕ್ಟರ್ ಪ್ರದೀಪ್ ಹಾಗೂ ಚಾಲಕ ಗಾಯಗೊಂಡಿದ್ದಾರೆ. ಅದೃಷ್ಟವಶಾತ್…

ಆರೋಗ್ಯ, ಸಂತೋಷವಿದ್ದರೆ ಮಾತ್ರ ದೇಶ ಸದೃಢ
ಮೈಸೂರು

ಆರೋಗ್ಯ, ಸಂತೋಷವಿದ್ದರೆ ಮಾತ್ರ ದೇಶ ಸದೃಢ

May 5, 2019

ಮೈಸೂರು: ಭಾರತವನ್ನು ಸದೃಢವಾಗಿ ರೂಪಿಸ ಬೇಕಾದರೆ ದೇಶದಲ್ಲಿ ಆರೋಗ್ಯ ಮತ್ತು ಸಂತೋಷವಿರಬೇಕು. ಇಂತಹ ಸದೃಢ ದೇಶವನ್ನು ರೂಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಅಗ್ರಹಾರದ ಜೆಎಸ್‍ಎಸ್ ಆಸ್ಪತ್ರೆಯ ಶ್ರೀ ರಾಜೇಂದ್ರ ಶತಮಾನೋತ್ಸವ ಸಭಾಂ ಗಣದಲ್ಲಿ ಶನಿವಾರ ಆಯೋಜಿಸಿದ್ದ ಫಿಜಿಯೋ ಥೆರಪಿ ಕಾಲೇಜಿನ ದ್ವಿದಶಕ ಸಮಾರಂಭ, 6ನೇ ವರ್ಷದ ಪದವಿ ಪ್ರದಾನ, ಹಳೇ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಹಾಗೂ ಕಾಲೇಜು ವಾರ್ಷಿ ಕೋತ್ಸವ ಉದ್ಘಾಟಿಸಿ ಮಾತನಾಡಿದ ಅವರು,…

1 325 326 327 328 329 330
Translate »