ಮೈಸೂರು, ಫೆ.15 (ಎಂಟಿವೈ)- ನಕಲಿ ದಾಖಲೆ ನೀಡಿ ಅಮಾಯಕರ ಬೆಲೆಬಾಳುವ ಆಸ್ತಿಯನ್ನು ಪರಬಾರೆ ಮಾಡುವ ವಂಚನೆಯ ಜಾಲಕ್ಕೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಜಾರಿಗೆ ತಂದಿರುವ `ಓಟಿಪಿ’ ಆಧರಿಸಿದ ನೋಂದಣಿ ಪ್ರಕ್ರಿಯೆ ಸದ್ಯ ತಾಂತ್ರಿಕ ಸಮಸ್ಯೆಯಿಂದಾಗಿ ಆಮೆಗತಿಯಲ್ಲಿ ಸಾಗುತ್ತಿದೆ. ಇದು ರೈತರು, ಆಸ್ತಿ ಮಾರಾಟಗಾರರು, ಖರೀದಿದಾರರಷ್ಟೇ ಅಲ್ಲದೇ, ಉಪ ನೋಂದಣಾ ಧಿಕಾರಿ ಕಚೇರಿಯ ಸಿಬ್ಬಂದಿಗೂ ತೀವ್ರ ತಲೆ ನೋವಾಗಿ ಪರಿಣಮಿಸಿದೆ. ರಿಯಲ್ ಎಸ್ಟೇಟ್‍ಗೆ ಭಾರೀ ಬೇಡಿಕೆ ಬಂದು ನಿವೇ ಶನ ಮತ್ತು ಮನೆಗಳ ಬೆಲೆ ಗಗನಕ್ಕೇರಿದ್ದರಿಂದ ನಕಲಿ…
ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ
February 16, 2020ಮೈಸೂರು, ಫೆ. 15(ಆರ್‍ಕೆ)- ಸರ್ಕಾರಿ ಉದ್ಯೋಗ ಮತ್ತು ಮುಂಬಡ್ತಿ ಮೂಲ ಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಮೈಸೂರಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಮಾಜಿ ಸಂಸದ ಆರ್.ಧ್ರುವ ನಾರಾಯಣ ಹಾಗೂ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯರ ನೇತೃತ್ವದಲ್ಲಿ ಗಾಂಧಿ ಸ್ಕ್ವೇರ್‍ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಒತ್ತಾಯಿಸಿದರು. ಉತ್ತರಾಖಂಡ ಹೈಕೋರ್ಟ್ ಎಸ್ಸಿ, ಎಸ್ಟಿ ಹಾಗೂ ಓಬಿಸಿ…
ಮೈಸೂರಿನ 23ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರಿದ್ದ ಬಸ್ಸಿಗೆ ಕೇರಳದಲ್ಲಿ ಬೆಂಕಿ
February 16, 2020ಮೈಸೂರು, ಫೆ.15-ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ ಬಸ್ ಬೆಂಕಿಗೆ ಆಹುತಿಯಾಗಿದ್ದು, ಕರ್ನಾಟಕದಿಂದ ಶಬರಿ ಮಲೆಗೆ ತೆರಳಿದ್ದ 35ಕ್ಕೂ ಹೆಚ್ಚು ಮಂದಿ ಪ್ರಾಣಾಪಾಯ ದಿಂದ ಪಾರಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಕೇರಳದ ನೆಲಕ್ಕಲ್‍ನಿಂದ ಪಂಪಾ ನದಿಗೆ ಕೇರಳ ಸರ್ಕಾರಿ ಬಸ್ಸಿನಲ್ಲಿ ತೆರಳುವಾಗ ಈ ಅವಘಡ ಸಂಭವಿಸಿದೆ. ಈ ಬಸ್ಸಿನಲ್ಲಿ ಮೈಸೂರಿನ ಹೂಟಗಳ್ಳಿ ಬಡಾವಣೆಯ 23 ಮಂದಿ ಅಯ್ಯಪ್ಪನ ಭಕ್ತರು ಇದ್ದರು. ಟಯರ್ ಸ್ಫೋಟಗೊಂಡ ಪರಿಣಾಮ ಇಡೀ ಬಸ್ಸಿಗೆ ಬೆಂಕಿ ಹತ್ತಿಕೊಂಡು ಉರಿದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರ…
ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂ ತೀರ್ಪು ಆಘಾತಕಾರಿ
February 15, 2020ಮೈಸೂರು, ಫೆ.14 (ಆರ್‍ಕೆ)- ಸರ್ಕಾರಿ ಉದ್ಯೋಗ ಹಾಗೂ ಬಡ್ತಿ ಮೀಸಲಾತಿ ಸೌಲಭ್ಯ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ನೀಡಿ ರುವ ತೀರ್ಪು ಆಘಾತ ಉಂಟು ಮಾಡಿದೆ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನ ಇಂದಿರಾ ಗಾಂಧಿ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಬಡ್ತಿಯಲ್ಲಿ ಮೀಸಲಾತಿ ಒದಗಿ ಸಬೇಕು ಎಂದು ಉತ್ತರಾಖಂಡ ಉಚ್ಛ ನ್ಯಾಯಾಲಯವು ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ. ನೇಮಕಾತಿ ಮತ್ತು ಬಡ್ತಿ ಯಲ್ಲಿ ಮೀಸಲಾತಿ ನೀಡುವ ಅಧಿಕಾರ ವನ್ನು ಸಂವಿಧಾನದ…
ಮೈಸೂರಲ್ಲಿ ಮೆಡಿಕಲ್ ಅಂಡ್ ಸೇಲ್ಸ್ ರೆಪ್ರೆಸೆಂಟೇಟಿವ್‍ಗಳ ಸಮ್ಮೇಳನ ಆರಂಭ
February 15, 2020ಮೈಸೂರು,ಫೆ.14(ಆರ್‍ಕೆ)- ಮೈಸೂ ರಿನ ಜೆಕೆ ಮೈದಾನದಲ್ಲಿರುವ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಪ್ಲಾಟಿನಂ ಜುಬಿಲಿ ಹಾಲ್‍ನಲ್ಲಿ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ ಗಳ ಮೂರು ದಿನಗಳ ಸಮ್ಮೇಳನ ಇಂದಿ ನಿಂದ ಆರಂಭವಾಯಿತು. ಫೆಡರೇಷನ್ ಆಫ್ ಮೆಡಿಕಲ್ ಅಂಡ್ ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇ ಷನ್ ಆಫ್ ಇಂಡಿಯಾ (ಈಒಖಂI) ಆಯೋ ಜಿಸಿರುವ ಜನರಲ್ ಕೌನ್ಸಿಲ್ ಸಭೆಯನ್ನು ಸಿಐಟಿಯು ಅಖಿಲ ಭಾರತ ಉಪಾಧ್ಯಕ್ಷ ಎ.ಕೆ.ಪದ್ಮನಾಭನ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ…
ಆಹಾರ ನಂತರ ಅರಣ್ಯ ಆಯ್ತು ಈಗ ಮತ್ತಾವುದೋ…!
February 15, 2020ಬೆಂಗಳೂರು, ಫೆ. 14(ಕೆಎಂಶಿ)- ಆಹಾರ ಮತ್ತು ನಾಗರಿಕ ಪೂರೈಕೆ ಆಯಿತು, ಈಗ ಅರಣ್ಯ ಖಾತೆ, ಮುಂದೆ ಯಾವ ಖಾತೆ ಎಂಬ ಪೇಚಿಗೆ ಸಚಿವ ಆನಂದ್ ಸಿಂಗ್ ಸಿಲುಕಿದ್ದು, ಸದ್ಯದಲ್ಲೇ ಅವರ ಖಾತೆ ಮತ್ತೆ ಬದಲಾಗ ಲಿದೆ. ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣಗಳನ್ನು ಎದುರಿಸುತ್ತಿರುವ ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದನ್ನೇ ದಾಳ ಮಾಡಿಕೊಂಡು ಕಾಂಗ್ರೆಸ್ ಈಗಾಗಲೇ ರಾಜಕೀಯ ದಾಳಿ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಬೇರೊಂದು ಖಾತೆ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗಂಭೀರ ಚಿಂತನೆ ನಡೆಸಿದ್ದಾರೆ. ಆನಂದ್…
ಪ್ರಕೃತಿ ಸಂಪನ್ಮೂಲ ರಕ್ಷಣೆಗೆ `ಕಾವೇರಿ ಕೂಗು’ ರೀತಿಯ ಅಭಿಯಾನ ಅಗತ್ಯ
February 15, 2020ಮೈಸೂರು, ಫೆ.14(ಎಂಟಿವೈ)- ಅರಣ್ಯ, ನದಿ ಸೇರಿದಂತೆ ಪ್ರಕೃತಿದತ್ತ ಸಂಪನ್ಮೂಲಗಳನ್ನು ಸಂರ ಕ್ಷಿಸುವ ನಿಟ್ಟಿನಲ್ಲಿ `ಕಾವೇರಿ ಕೂಗು’ ಮಾದರಿಯ ಅಭಿಯಾನ ಅಗತ್ಯವಾಗಿದೆ ಎಂದು ಮೈಸೂರು ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಟಿ. ಹೀರಾಲಾಲ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ರುವ ವಿದ್ಯಾ ರಣ್ಯ ಕನ್ವೆನ್ಷನ್ ಹಾಲ್‍ನಲ್ಲಿ `ಈಶಾ ಫೌಂಡೇಷನ್‍ನ ಕಾವೇರಿ ಕೂಗು’ ಅಭಿಯಾನ ವತಿಯಿಂದ ಶುಕ್ರವಾರ ಆಯೋಜಿಸಿದ್ದ `ಲಕ್ಷ, ಲಕ್ಷ ಆದಾಯ ಪಡೆಯುವ ಅರಣ್ಯ ಕೃಷಿ ಸಂವಾದ’ ಉದ್ಘಾಟಿಸಿ, ಮಾತನಾಡಿದರು. ಕಾವೇರಿ ನದಿ 50 ವರ್ಷಗಳ ಹಿಂದೆ ಹೇಗೆ ಸಂಪ…
ಪುತ್ರನ ನಂತರ ತಂದೆ ಪೇದೆಯೂ ಸಾವು, ಐಸಿಯುನಲ್ಲಿ ತಾಯಿಗೆ ಚಿಕಿತ್ಸೆ
February 15, 2020ಹುಟ್ಟೂರು ಗಂಧನಹಳ್ಳಿಯಲ್ಲಿ ಅಂತ್ಯಕ್ರಿಯೆ ಮೈಸೂರು, ಫೆ. 14(ಆರ್‍ಕೆ, ಕೆಟಿಆರ್)- ನೀರಿನ ಒಲೆ ಹೊತ್ತಿಸುವಾಗ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಪುತ್ರ ಸಾವನ್ನಪ್ಪಿದ ಬೆನ್ನಲ್ಲೇ ಇಂದು ಸುಟ್ಟ ಗಾಯಗಳಾಗಿದ್ದ ತಂದೆಯೂ ಸಾವನ್ನಪ್ಪಿದ್ದು, ತಾಯಿ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನ ಸಿಎಆರ್ ಮುಖ್ಯಪೇದೆ ರೇಣುಕಾಸ್ವಾಮಿ (46) ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಕೊನೆಯು ಸಿರೆಳೆದರು. ಪತ್ನಿ ಶ್ರೀಮತಿ ಪುಷ್ಪಲತಾ ಅವರು ಚಿಕಿತ್ಸೆ ಪಡೆಯು ತ್ತಿದ್ದಾರೆ. ಕೆ.ಆರ್.ನಗರದ ಈಶ್ವರ ಬಡಾವಣೆಯ ನಿವಾಸದಲ್ಲಿ ಸ್ನಾನಕ್ಕೆ ನೀರು ಕಾಯಿಸಲೆಂದು ಒಲೆ ಹೊತ್ತಿಸುವಾಗ…
ಸೈಬರ್ ಕಾನೂನಲ್ಲಿ ಸುಧಾರಣೆಗೆ ನಿರ್ಧಾರ ಡಿಸಿಎಂ ಡಾ. ಅಶ್ವತ್ಥನಾರಾಯಣ ಇಂಗಿತ
February 15, 2020ಬೆಂಗಳೂರು, ಫೆ. 14(ಕೆಎಂಶಿ)- ಸೈಬರ್ ಕಾನೂನಿನಲ್ಲಿ ಸಾಕಷ್ಟು ಸುಧಾರಣೆಗಳು ಮುಂದಿನ ದಿನಗಳಲ್ಲಿ ಬರಲಿವೆ ಎಂದು ಉಪಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 70ನೇ ವಾರ್ಷಿಕ ಸಮಾರಂಭದಲ್ಲಿ ಮಾತನಾಡಿದ ಅವರು, ದೊಡ್ಡ ಮಟ್ಟದಲ್ಲಿ ಇರುವ ಸೈಬರ್ ಕ್ರೈಂ ನಿಯಂತ್ರಣಕ್ಕೆ ಇರುವ ಕಾನೂನುಗಳಲ್ಲಿ ಸುಧಾರಣೆಗಳನ್ನು ತರಬೇಕಿದೆ ಎಂದರು. ಮುಂದಿನ ದಿನಗಳಲ್ಲಿ ಆನ್‍ಲೈನ್ ಮಾಧ್ಯಮಕ್ಕೆ ಹೆಚ್ಚು ಆದ್ಯತೆ ದೊರೆಯಲಿದೆ. ಡಿಜಿಟಲ್ ಮಾಧ್ಯಮ ಎಲ್ಲರಿಗೂ ಮುಕ್ತವಾಗಿದೆ, ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ ಅಲ್ಲದೆ, ಸಮಾಜಕ್ಕೆ ಶಕ್ತಿ ತುಂಬುತ್ತಿದೆ….
ಭಾಷೆಯೇ ಭವಿಷ್ಯಕ್ಕೆ ದಾರಿ ಎಂಬುದನ್ನು ಸರ್ಕಾರ ಅರಿಯಲಿ
February 15, 2020ಮೈಸೂರು,ಫೆ.14(ಆರ್‍ಕೆಬಿ)- ಶಿಕ್ಷಣದಲ್ಲಿ ಭಾಷೆಯೇ ಭವಿಷ್ಯಕ್ಕೆ ದಾರಿ ಎಂಬು ದನ್ನು ಸರ್ಕಾರಗಳು ಅರಿತುಕೊಳ್ಳಬೇಕು ಎಂದು ರಂಗಭೂಮಿ ಮತ್ತು ಚಲನಚಿತ್ರ ನಟ `ಮುಖ್ಯಮಂತ್ರಿ’ ಚಂದ್ರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪತ್ರಕರ್ತರ ಭವನದಲ್ಲಿ ಶುಕ್ರವಾರ ಆಯೋ ಜಿಸಿದ್ದ ಸಂವಾದದಲ್ಲಿ ಮನದಾಳದ ಮಾತು ಗಳನ್ನಾಡಿದ ಅವರು, ಭಾಷೆ ಬೆಳವಣಿಗೆ ಯಲ್ಲಿ ಸರ್ಕಾರಗಳು ಬೇಜವಾಬ್ದಾರಿತನ ದಿಂದ ನಡೆದುಕೊಂಡಿವೆ. ನಿರ್ದಿಷ್ಟ ಮತ್ತು ಕಠಿಣ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳು ತ್ತಿಲ್ಲ. ಭಾಷೆ ಬಗೆಗೆ ಅಧಿಕಾರಿಗಳದ್ದು ನಿರ್ಲಕ್ಷ್ಯ ಧೋರಣೆ ಎಂದು ಬೇಸರದಿಂದ ನುಡಿದರು. ಸರೋಜಿನಿ ಮಹಿಷಿ…










