Tag: Mysore

ಫೆ.1ರಂದು ಮೈಸೂರಿನಲ್ಲಿ ಮಡಿವಾಳ ಮಾಚಿದೇವರ ಜಯಂತಿ
ಮೈಸೂರು

ಫೆ.1ರಂದು ಮೈಸೂರಿನಲ್ಲಿ ಮಡಿವಾಳ ಮಾಚಿದೇವರ ಜಯಂತಿ

January 21, 2020

ಮೈಸೂರು, ಜ.20(ಪಿಎಂ)- ಮೈಸೂರು ಜಿಲ್ಲಾ ಮಡಿವಾಳರ ಸಂಘ, ಮೈಸೂರು ತಾಲೂಕು ವೀರ ಮಡಿವಾಳರ ಸಂಘ, ಮೈಸೂರು ನಗರ ಮಡಿಕಟ್ಟೆಗಳು ಮತ್ತು ಯುವ ಸಂಘಟನೆಗಳು, ಮಹಿಳಾ ಸಂಘ ಗಳು, ಸಹಕಾರಿ ಸಂಘಗಳು, ಸ್ವಸಹಾಯ ಸಂಘಗಳು, ಜಿಲ್ಲಾಡ ಳಿತದ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂ ತ್ಯೋತ್ಸವವನ್ನು ಫೆ.1ರಂದು ಆಯೋಜಿಸಲಾಗಿದೆ ಎಂದು ಮೈಸೂರು ಮಡಿವಾಳ ಯೂತ್ ಆರ್ಗನೈಜೇಷನ್ ಅಧ್ಯಕ್ಷ ರವಿನಂದನ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು…

ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಮೈಸೂರು

ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ

January 21, 2020

ಮೈಸೂರು, ಜ.20- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಅವರು ಮೈಸೂರು ಜಿಲ್ಲೆಯಲ್ಲಿ ಜನವರಿ 21ರಂದು ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು…

`ಮನೆ ಬಾಗಿಲಿಗೆ ತಾಲೂಕು ಆಡಳಿತ’ ವಿಶೇಷ ಕಾರ್ಯಕ್ರಮಕ್ಕೆ ಶಾಸಕ ಹೆಚ್.ಪಿ.ಮಂಜುನಾಥ್ ಚಾಲನೆ
ಮೈಸೂರು ಗ್ರಾಮಾಂತರ

`ಮನೆ ಬಾಗಿಲಿಗೆ ತಾಲೂಕು ಆಡಳಿತ’ ವಿಶೇಷ ಕಾರ್ಯಕ್ರಮಕ್ಕೆ ಶಾಸಕ ಹೆಚ್.ಪಿ.ಮಂಜುನಾಥ್ ಚಾಲನೆ

January 21, 2020

ಹುಣಸೂರು, ಜ.20(ಕೆಕೆ)- ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೌಲಭ್ಯ ಪಡೆ ಯಲಾಗದೇ ಸಾರ್ವಜನಿಕರು ಕಂಗಾಲಾ ಗಿದ್ದು, ಮುಂದಿನ ದಿನಗಳಲ್ಲಿ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಹೆಚ್.ಪಿ.ಮಂಜುನಾಥ್ ಭರವಸೆ ನೀಡಿದರು. ಹುಣಸೂರು ತಾಲೂಕು ಕಟ್ಟೆಮಳಲ ವಾಡಿ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ `ಮನೆ ಬಾಗಿಲಿಗೆ ತಾಲೂಕು ಆಡಳಿತ’ ವಿಶೇಷ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಉಪಚುನಾವಣೆಯ ಸಂದರ್ಭದಲ್ಲಿ ತಾಲೂಕು ಆಡಳಿತವನ್ನು ನಿಮ್ಮ ಮನೆಯ ಬಾಗಿಲಿಗೆ ಕರೆ ತರುತ್ತೇನೆ ಎಂದು ಭರವಸೆ ನೀಡಿದ್ದೆ. ಅದರಂತೆ ಇಂದು…

ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಸೇವೆ ಅನನ್ಯ
ಮೈಸೂರು ಗ್ರಾಮಾಂತರ

ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಸೇವೆ ಅನನ್ಯ

January 21, 2020

ನಂಜನಗೂಡು, ಜ.20(ರವಿ)- ಹನ್ನೊಂದು ವರ್ಷಗಳಿಂದ ಉಚಿತವಾಗಿ ಯೋಗ, ಧ್ಯಾನ ಹಾಗೂ ಆಧ್ಯಾತ್ಮವನ್ನು ನಿರಂತರವಾಗಿ ಕಲಿಸುವ ಮೂಲಕ ಸಂಸ್ಕಾರ ಯುತ ಸಮಾಜ ನಿರ್ಮಾಣ ಮಾಡುವಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಅನನ್ಯ ಸೇವೆ ಸಲ್ಲಿಸುತ್ತಿದೆ ಎಂದು ಉದ್ಯಮಿ ಉಮೇಶ್ ಶರ್ಮ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಹೌಸಿಂಗ್ ಬೋರ್ಡ್ ಕಾಲೋನಿ ಯಲ್ಲಿರುವ ಯೋಗ ಮಹಾಮನೆಯಲ್ಲಿ ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ನಂಜನಗೂಡು ಶಾಖೆಯ 11ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಯುವ ಸಮುದಾಯವನ್ನು ಸರಿದಾರಿ ಯಲ್ಲಿ ನಡೆಸುವ ಹಾಗೂ ಆರೋಗ್ಯವಂತ…

ವಿದೇಶಿ ಹೂಡಿಕೆ ಆಕರ್ಷಿಸಲು ಸಿಎಂ ಯಡಿಯೂರಪ್ಪ ನಿಯೋಗ ದಾವೋಸ್ ಪ್ರಯಾಣ
ಮೈಸೂರು

ವಿದೇಶಿ ಹೂಡಿಕೆ ಆಕರ್ಷಿಸಲು ಸಿಎಂ ಯಡಿಯೂರಪ್ಪ ನಿಯೋಗ ದಾವೋಸ್ ಪ್ರಯಾಣ

January 20, 2020

ಬೆಂಗಳೂರು,ಜ.19-ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಆಕರ್ಷಿಸಲು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಿಯೋಗ ಸ್ವಿಟ್ಜರ್‍ಲ್ಯಾಂಡ್‍ನ ದಾವೋಸ್‍ಗೆ ಇಂದು ಬೆಳಿಗ್ಗೆ ಪ್ರಯಾಣ ಬೆಳೆಸಿದೆ. ಸೋಮವಾರದಿಂದ ದಾವೋಸ್‍ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮ್ಮೇ ಳನದಲ್ಲಿ ಭಾಗವಹಿಸಲು ತೆರಳುತ್ತಿರುವ ಈ ನಿಯೋಗವು ಜ.22ರಂದು ಕರ್ನಾ ಟಕದಲ್ಲಿ ವಿದೇಶಿ ಹೂಡಿಕೆ ಸಂಬಂಧ ನಡೆಯಲಿರುವ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಉದ್ಯಮಿಗಳ ಜೊತೆ ಸಭೆ ಗಳನ್ನು ನಡೆಸಲಿದೆ. ಮುಖ್ಯಮಂತ್ರಿಗಳೊಡನೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗ ದೀಶ್ ಶೆಟ್ಟರ್, ಸರ್ಕಾರದ ಮುಖ್ಯ ಕಾರ್ಯ ದರ್ಶಿ…

ಕೇಂದ್ರ ತಂಡದಿಂದ ಮೈಸೂರಲ್ಲಿ ಸ್ವಚ್ಛತೆ ಪರಿಶೀಲನೆ
ಮೈಸೂರು

ಕೇಂದ್ರ ತಂಡದಿಂದ ಮೈಸೂರಲ್ಲಿ ಸ್ವಚ್ಛತೆ ಪರಿಶೀಲನೆ

January 20, 2020

ಮೈಸೂರು,ಜ.19(ಎಂಟಿವೈ)- ಸ್ವಚ್ಛ ಸರ್ವೇಕ್ಷಣೆ ಹಿನ್ನೆಲೆಯಲ್ಲಿ 7 ಜನರಿರುವ ಕೇಂದ್ರದ ತಂಡ ಮೈಸೂ ರಿಗೆ ಆಗಮಿಸಿದ್ದು, ನಗರದ ವಿವಿಧೆಡೆ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸುತ್ತಿದೆ. ಖುದ್ದು ಪರಿಶೀಲನೆ ಜೊತೆಗೆ ಸ್ಥಳೀಯರೊಂದಿಗೆ ಸಂವಾದ ನಡೆಸಿ, ಸ್ವಚ್ಛತೆ ಕುರಿತಂತೆ ಮಾಹಿತಿ ಪಡೆಯುತ್ತಿದ್ದಾರೆ. ಸ್ವಚ್ಛ ಸರ್ವೇಕ್ಷಣೆ ನಿಯಮದಂತೆ ಕೇಂದ್ರ ತಂಡ ಗೌಪ್ಯವಾಗಿ 2 ದಿನಗಳ ಹಿಂದಷ್ಟೇ ಮೈಸೂರಿಗೆ ಆಗ ಮಿಸಿದ್ದು, ಶನಿವಾರದಿಂದ ಸರ್ವೆ ಆರಂಭಿಸಿದೆ. ಸ್ವಚ್ಛ ನಗರಿ ಬಿರುದನ್ನು ಸಾಂಸ್ಕøತಿಕ ನಗರಿ ಮೈಸೂ ರಿಗೆ ಪಡೆದುಕೊಳ್ಳಲು ಮೈಸೂರು ನಗರಪಾಲಿಕೆ ಪಣ ತೊಟ್ಟಿದ್ದು, ಸರ್ವೇಕ್ಷಣೆಯಲ್ಲಿ…

ಮೈಸೂರು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ 
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ 

January 20, 2020

ಮೈಸೂರು, ಜ.19(ಪಿಎಂ)- ಮೈಸೂರು ಜಿಲ್ಲೆ ಯಲ್ಲಿ ಐದು ವರ್ಷದೊಳಗಿನ 2,43,951 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿಯೊಂದಿಗೆ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ರಾಷ್ಟ್ರೀಯ ಆರೋಗ್ಯ ಅಭಿ ಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಜಯನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವ ಮೂಲಕ ಅಭಿಯಾನಕ್ಕೆ…

ಕಳೆದ 6 ವರ್ಷದಲ್ಲಿ ಮುಸ್ಲಿಮರು ಸೇರಿ 2338 ನಿರಾಶ್ರಿತರಿಗೆ ಭಾರತೀಯ ಪೌರತ್ವ
ಮೈಸೂರು

ಕಳೆದ 6 ವರ್ಷದಲ್ಲಿ ಮುಸ್ಲಿಮರು ಸೇರಿ 2338 ನಿರಾಶ್ರಿತರಿಗೆ ಭಾರತೀಯ ಪೌರತ್ವ

January 20, 2020

ಚೆನ್ನೈ, ಜ. 19- ಸಿಎಎ-2019ರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದು ವರೆದಿದೆ. ಈ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತ ನಾಡಿದ್ದು, ಪಾಕಿಸ್ತಾನದಿಂದ ಬಂದಿ ರುವ 2838 ಜನರಿಗೆ ಕಳೆದ 6 ವರ್ಷ ಗಳಲ್ಲಿ ಭಾರತೀಯ ಪೌರತ್ವ ನೀಡ ಲಾಗಿದೆ ಎಂದು ಹೇಳಿದ್ದಾರೆ. ಅಫ್ಘಾನಿಸ್ತಾನದಿಂದ ಬಂದಿದ್ದ 914 ಜನರಿಗೆ, ಬಾಂಗ್ಲಾದಿಂದ ಶರಣಾಗತಿ ಬಯಸಿ ಬಂದ 172 ಜನರು (ಮುಸ್ಲಿ ಮರೂ ಸೇರಿದಂತೆ) ಒಟ್ಟಾರೆ 2838 ಜನರಿಗೆ ಕಳೆದ 6 ವರ್ಷಗಳಲ್ಲಿ ಭಾರತೀಯ ಪೌರತ್ವ ನೀಡಲಾಗಿದೆ….

ಸಿಎಂ ಯಡಿಯೂರಪ್ಪ ಮತ್ತೇ ಚುನಾವಣೆಗೆ ನಿಲ್ಲಲ್ಲ ಕಲ್ಲಡ್ಕ ಪ್ರಭಾಕರ್ ಭಟ್
ಮೈಸೂರು

ಸಿಎಂ ಯಡಿಯೂರಪ್ಪ ಮತ್ತೇ ಚುನಾವಣೆಗೆ ನಿಲ್ಲಲ್ಲ ಕಲ್ಲಡ್ಕ ಪ್ರಭಾಕರ್ ಭಟ್

January 20, 2020

ಚಿಕ್ಕಬಳ್ಳಾಪುರ,ಜ.19-ಮುಂದಿನ ಮೂರೂವರೆ ವರ್ಷದ ಕಾಲ ಮುಖ್ಯ ಮಂತ್ರಿ ಆಗಿ ಕಾರ್ಯನಿರ್ವಹಿಸಲಿರುವ ಬಿ.ಎಸ್.ಯಡಿ ಯೂರಪ್ಪ ಬಳಿಕ ಚುನಾವಣೆಗಳಿಂದ ದೂರ ಉಳಿದು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ನಿರ್ಧರಿ ಸಿದ್ದಾರೆಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರದ ಕಾರ್ಯಕಾರಣಿ ಸದಸ್ಯ ಕಲ್ಲಡ್ಕ ಪ್ರಭಾಕರ್ ಭಟ್ಟರು ಇಂದಿಲ್ಲಿ ತಿಳಿಸಿದರು. ಚಿಕ್ಕಬಳ್ಳಾಪುರ ನಗರದ ಶ್ರೀ ದೇವಿ ಪ್ಯಾಲೇಸ್‍ನಲ್ಲಿ ಭಾನುವಾರ ಸ್ಥಳೀಯ ಗಾಯಿತ್ರಿ ಸೇವಾ ಸಮಿತಿ ಹಾಗೂ ಗಾಯಿತ್ರಿ ಮಹಿಳಾ ಮಂಡಳಿ ಹಮ್ಮಿಕೊಂಡಿದ್ದ ಶ್ರೀ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿ ಸಿದ ಬಳಿಕ…

ನಿರ್ಭಯಾ ಅತ್ಯಾಚಾರಿಗಳ ರಕ್ಷಣೆಗೆ ದೆಹಲಿ ಎಎಪಿ ಸರ್ಕಾರ ಯತ್ನಿಸುತ್ತಿದೆ: ಬಿಜೆಪಿ ಆರೋಪ
ಮೈಸೂರು

ನಿರ್ಭಯಾ ಅತ್ಯಾಚಾರಿಗಳ ರಕ್ಷಣೆಗೆ ದೆಹಲಿ ಎಎಪಿ ಸರ್ಕಾರ ಯತ್ನಿಸುತ್ತಿದೆ: ಬಿಜೆಪಿ ಆರೋಪ

January 20, 2020

ನವದೆಹಲಿ,ಜ.19- ನಿರ್ಭಯಾ ಅತ್ಯಾ ಚಾರ, ಕೊಲೆ ಪ್ರಕ ರಣದ ನಾಲ್ವರು ಅಪ ರಾಧಿಗಳ ರಕ್ಷಣೆಗೆ ದೆಹ ಲಿಯ ಆಪ್ ಸರ್ಕಾರ ಯತ್ನಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಬಿಜೆಪಿ ರಾಜ್ಯಾ ಧ್ಯಕ್ಷ ಮನೋಜ್ ತಿವಾರಿ, ಪ್ರಕರಣ ದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ದೋಷಿಗಳನ್ನು ರಕ್ಷಿಸಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಪ್ರಯತ್ನಿಸುತ್ತಿದೆ. ನ್ಯಾಯಾಲಯ ತೀರ್ಪಿನ ಪ್ರಕ್ರಿಯೆಗೆ ಅಡ್ಡಿಪಡಿಸುವ ಮೂಲಕ ಆಪ್ ಹೀಗೆ ಮಾಡುತ್ತಿದೆ ಎಂದು ಆಪಾದಿಸಿದ್ದಾರೆ.

1 62 63 64 65 66 330
Translate »