Tag: Mysore

ವೈಕುಂಠ ಏಕಾದಶಿ: ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ
ಮಂಡ್ಯ

ವೈಕುಂಠ ಏಕಾದಶಿ: ಜಿಲ್ಲೆಯ ವಿವಿಧೆಡೆ ವಿಶೇಷ ಪೂಜೆ

January 7, 2020

ಮಂಡ್ಯ, ಜ.6(ನಾಗಯ್ಯ)- ವೈಕುಂಠ ಏಕಾದಶಿ ಪ್ರಯುಕ್ತ ಜಿಲ್ಲಾದ್ಯಂತ ವೆಂಕಟೇಶ್ವರ, ಶ್ರೀನಿವಾಸ ಹಾಗೂ ಆಂಜನೇಯ ದೇವಾಲಯ ಸೇರಿದಂತೆ ವಿವಿಧ ದೇವಸ್ಥಾನಗಳÀಲ್ಲಿ ಸೋಮ ವಾರ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗ ಪಟ್ಟಣ, ಪಾಂಡವಪುರ, ನಾಗಮಂಗಲ, ಕೆ.ಆರ್. ಪೇಟೆ ಸೇರಿದಂತೆ ವಿವಿಧೆಡೆ ವೈಕುಂಠ ಏಕಾದಶಿ ಅಂಗವಾಗಿ ದೇವಾಲಯಗಳಲ್ಲಿ ನಿರ್ಮಿಸಲಾಗಿದ್ದ ವಿಶೇಷ ದ್ವಾರದ ಮೂಲಕ ತೆರಳಿ ಸ್ವಾಮಿ ದರ್ಶನ ಪಡೆದ ಬಗ್ಗೆ ವರದಿಯಾಗಿದೆ. ಮಂಡ್ಯ: ಮಂಡ್ಯದ ಹೊಸಹಳ್ಳಿಯ ಶ್ರೀವೆಂಕಟೇಶ್ವರ ದೇವಾಲಯ, ಗಾಂಧಿನಗರದ ರಾಮಮಂದಿರ, ಭೋವಿ ಕಾಲೋನಿಯ ಶ್ರೀನಿ…

ಮಾನವೀಯ ನೆಲೆಗಟ್ಟಿನ  ಕಾಯ್ದೆ ಬಗ್ಗೆ ಅಪಪ್ರಚಾರ
ಮೈಸೂರು

ಮಾನವೀಯ ನೆಲೆಗಟ್ಟಿನ  ಕಾಯ್ದೆ ಬಗ್ಗೆ ಅಪಪ್ರಚಾರ

January 6, 2020

ಮೈಸೂರು, ಜ.5(ಎಸ್‍ಬಿಡಿ)-ಮಾನವೀಯ ನೆಲೆಗಟ್ಟಿನ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕಾಂಗ್ರೆಸ್, ಕಮ್ಯೂನಿಸ್ಟ್ ಪಕ್ಷ ದವರು ಹಾಗೂ ಕೆಲ ಬುದ್ಧಿಜೀವಿಗಳು ಅಪಪ್ರಚಾರ ಮಾಡು ತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆದ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿದರು. ಮೈಸೂರಿನ ಚಾಮರಾಜ ಕ್ಷೇತ್ರದ ಹೆಬ್ಬಾಳು ಬಡಾ ವಣೆ, ಕುವೆಂಪು ವೃತ್ತದ ಬಳಿ, `ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)-2019 ಜನಜಾಗೃತಿ ಅಭಿಯಾನ’ಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು,  ಮಾನವೀಯ ನೆಲೆಗಟ್ಟಿನ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಅಪಪ್ರಚಾರ…

ಸಿಎಎ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ: ಬಿಎಸ್‍ವೈ
ಮೈಸೂರು

ಸಿಎಎ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ: ಬಿಎಸ್‍ವೈ

January 6, 2020

ಬೆಂಗಳೂರು, ಜ.5- ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್ ಮುಸ್ಲಿಮರಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನಜಾಗೃತಿ ಮೂಡಿಸುವ ಆಂದೋಲನದ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಸಂತನಗರದಲ್ಲಿ ಮನೆ-ಮನೆಗೆ ತೆರಳಿ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕಾಯ್ದೆಯಿಂದ ದೇಶದಲ್ಲಿನ 130 ಕೋಟಿ ಜನರಲ್ಲಿ ಯಾರೊಬ್ಬರಿಗೂ ತೊಂದರೆಯಾಗುವುದಿಲ್ಲ. ಆದ್ದರಿಂದ ತಪ್ಪು ಮಾಹಿತಿಗಳಿಗೆ ಕಿವಿ ಗೊಡಬಾರದು. ಈ ಹಿಂದೆ…

ಕಾಡಂಚಿನ ಗ್ರಾಮಗಳ ಬೀದಿನಾಯಿಗಳ ಆರೋಗ್ಯ ಕಾಪಾಡುವ ಹೊಣೆ ಅರಣ್ಯ ಇಲಾಖೆ ಹೆಗಲಿಗೆ
ಮೈಸೂರು

ಕಾಡಂಚಿನ ಗ್ರಾಮಗಳ ಬೀದಿನಾಯಿಗಳ ಆರೋಗ್ಯ ಕಾಪಾಡುವ ಹೊಣೆ ಅರಣ್ಯ ಇಲಾಖೆ ಹೆಗಲಿಗೆ

January 6, 2020

ಮೈಸೂರು, ಜ.5- ಕಾಡಿನಲ್ಲಿರುವ ವನ್ಯ ಜೀವಿಗಳ ಹಿತಕಾಯುವುದರೊಂದಿಗೆ ಕಾಡಂ ಚಿನ ಗ್ರಾಮಗಳ ಬೀದಿನಾಯಿಗಳ ಆರೋಗ್ಯ ಕಾಪಾಡುವ ಹೊಣೆಗಾರಿಕೆ ಅರಣ್ಯ ಇಲಾಖೆ ಹೆಗಲಿಗೇರಿದೆ. ರೇಬಿಸ್ ಸೇರಿದಂತೆ ವಿವಿಧ ರೋಗಕ್ಕೆ ತುತ್ತಾಗುವ ನಾಯಿಗಳಿಂದ ವನ್ಯಜೀವಿ ಗಳಿಗೆ ತೊಂದರೆಯಾಗುವುದನ್ನು ತಡೆಗಟ್ಟಲು ಇದೀಗ ಕಾಡಂಚಿನ ಗ್ರಾಮಗಳಲ್ಲಿರುವ ನಾಯಿ ಗಳಿಗೆ ಚುಚ್ಚುಮದ್ದು ಹಾಕಲಾಗುತ್ತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು 1024 ಚ.ಕಿ.ಮಿ(2.80 ಲಕ್ಷ ಎಕರೆ) ವಿಸ್ತೀರ್ಣ ಮೈಚಾಚಿ ಕೊಂಡಿದ್ದು, 13 ವಲಯಗಳಾಗಿ ವಿಂಗಡಿಸ ಲಾಗಿದೆ. 3 ಉಪವಿಭಾಗಗಳ ಮೂಲಕ ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಆದ್ಯತೆ…

`ಪ್ಲಾಗಥಾನ್’ನಲ್ಲಿ ಓಡುತ್ತಲೇ ಪ್ಲಾಸ್ಟಿಕ್ ಕಸ ಸಂಗ್ರಹಿಸಿದರು!
ಮೈಸೂರು

`ಪ್ಲಾಗಥಾನ್’ನಲ್ಲಿ ಓಡುತ್ತಲೇ ಪ್ಲಾಸ್ಟಿಕ್ ಕಸ ಸಂಗ್ರಹಿಸಿದರು!

January 6, 2020

ಮೈಸೂರು,ಜ.5(ಆರ್‍ಕೆಬಿ)-ಮತ್ತೊಮ್ಮೆ ದೇಶದ ನಂಬರ್ ಒನ್ ಸ್ವಚ್ಛನಗರಿ ಪಟ್ಟ ಪಡೆ ಯಲು ಟೊಂಕ ಕಟ್ಟಿರುವ ಮೈಸೂರು ಮಹಾ ನಗರಪಾಲಿಕೆ ಸ್ವಚ್ಛತೆ ಕುರಿತು ಮೈಸೂರು ನಾಗರಿ ಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಭಾನು ವಾರ ಪ್ಲಾಗಥಾನ್ (ಪಿಕ್ ಅಂಡ್ ರನ್) ಕಾರ್ಯ ಕ್ರಮ ಆಯೋಜಿಸಿತ್ತು. 1 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಪ್ಲಾಗಥಾನ್‍ನಲ್ಲಿ ಒಟ್ಟಾರೆ 400 ಕೆಜಿಯಷ್ಟು ಪ್ಲಾಸ್ಟಿಕ್ ಕಸ ಸಂಗ್ರಹಿಸಲಾಯಿತು. ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನದ ಬಳಿಯಿಂದ ಪ್ರಾರಂಭವಾದ ಪ್ಲಾಗಥಾನ್ ನಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಬಟ್ಟೆ ಬ್ಯಾಗ್…

ಮಡಿಕೇರಿಯಲ್ಲಿ ಬಾಲಕಿಗೆ ಜನಿಸಿದ ಮಗು ಮಾರಾಟ
ಮೈಸೂರು

ಮಡಿಕೇರಿಯಲ್ಲಿ ಬಾಲಕಿಗೆ ಜನಿಸಿದ ಮಗು ಮಾರಾಟ

January 6, 2020

ಮಡಿಕೇರಿ, ಜ.5- ಖಾಸಗಿ ಆಸ್ಪತ್ರೆ ಯೊಂದರಲ್ಲಿ ಅಪ್ರಾಪ್ತೆಗೆ ಜನಿಸಿದ ಗಂಡು ಮಗುವನ್ನು 1.50 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಮಡಿಕೇರಿ ಜಿಲ್ಲಾಸ್ಪತ್ರೆಯ ಮಹಿಳಾ ವೈದ್ಯೆ ಸೇರಿದಂತೆ ಇತರ 7 ಮಂದಿಯ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಟಿ.ಎಸ್.ಅರುಂದತಿ ಅವರು ನೀಡಿದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞೆ…

ಸಿಎಎ ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ
ಮೈಸೂರು

ಸಿಎಎ ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ

January 6, 2020

ಲಖನೌ,ಜ.5-ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರ ಗೊಂಡ ನಂತರ ಮೊದಲ ಬಾರಿಗೆ ಕಾಯ್ದೆ ಜಾರಿಗೊಳಿ ಸಲಿರುವ ರಾಜ್ಯ ಉತ್ತರ ಪ್ರದೇಶವಾಗಿರಲಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗಳಿಗೆ ಸೂಚನೆ ನೀಡಿದ್ದು, ಬಾಂಗ್ಲಾ, ಪಾಕಿಸ್ತಾನ, ಆಫ್ಘಾನಿ ಸ್ತಾನದಿಂದ ದೌರ್ಜನ್ಯಕ್ಕೊಳಗಾಗಿದ್ದ ಅಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ಪಟ್ಟಿ ಯನ್ನು ತಯಾರಿಸುವಂತೆ ತಿಳಿಸಿದೆ. ಈ ಬಗ್ಗೆ ಉತ್ತರಪ್ರದೇಶದ ಗೃಹ ಸಚಿವಾಲ ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಿನಾಶ್ ಅವಸ್ಥಿ ಮಾತನಾಡಿದ್ದು, ಅಫ್ಘಾನಿಸ್ಥಾನದಿಂದ ಉತ್ತರ ಪ್ರದೇಶಕ್ಕೆ ಬಂದು ದಶಕಗಳಿಂದ ಪೌರತ್ವವಿಲ್ಲದೇ ಜೀವಿಸುತ್ತಿರುವವರ ಸಂಖ್ಯೆ…

ಕಲ್ಲೂರು ನಾಗನಹಳ್ಳಿಯಲ್ಲಿ ಶಿಲಾಯುಗದ ಬೃಹತ್ ಸಮಾಧಿಗಳು ಪತ್ತೆ
ಮೈಸೂರು

ಕಲ್ಲೂರು ನಾಗನಹಳ್ಳಿಯಲ್ಲಿ ಶಿಲಾಯುಗದ ಬೃಹತ್ ಸಮಾಧಿಗಳು ಪತ್ತೆ

January 6, 2020

ಮೈಸೂರು, ಜ.5- ಸುಮಾರು 3000 ವರ್ಷಗಳ ಹಿಂದಿನ ಕಾಲದ ಅಪರೂಪದ ಬೃಹತ್ ಶಿಲಾಯುಗ ಸಂಸ್ಕøತಿಯ ಸಮಾಧಿ ಗಳ ನಮೂನೆಗಳಲ್ಲಿ ಒಂದಾದ ಹಾಸು ಬಂಡೆ ಸಮಾಧಿಗಳು(ಡಾಲ್ಮೇನ್) ಮೈಸೂರು ತಾಲೂಕಿನ, ಇಲವಾಲ ಹೋಬಳಿಯಲ್ಲಿ ಪತ್ತೆಯಾಗಿವೆ. ಇಲವಾಲದಿಂದ 8 ಕಿ.ಮೀ ದೂರದಲ್ಲಿರುವ ಕಲ್ಲೂರು ನಾಗನಹಳ್ಳಿಗೆ ಇತಿಹಾಸದ ಬಗ್ಗೆ ಕ್ಷೇತ್ರ ಅಧ್ಯಯನ ಮಾಡಲು ಇತಿಹಾಸ ಬೋಧಕರ ತಂಡ ತೆರಳಿದಾಗ ಈ ಸಮಾಧಿಗಳು ಪತ್ತೆಯಾಗಿವೆ. ಮೈಸೂರಿನ ಕುವೆಂಪುನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಸಹ ಪ್ರಾಧ್ಯಾಪಕರು ಹಾಗೂ ಎನ್‍ಎಸ್‍ಎಸ್ ಅಧಿಕಾರಿಗಳಾದ ಡಾ.ಎಸ್.ಜಿ.ರಾಮದಾಸ ರೆಡ್ಡಿ,…

ಸಿಎಎಯಿಂದ ದೇಶದ ಯಾವುದೇ ಪ್ರಜೆಗೂ ತೊಂದರೆ ಇಲ್ಲ
ಮೈಸೂರು

ಸಿಎಎಯಿಂದ ದೇಶದ ಯಾವುದೇ ಪ್ರಜೆಗೂ ತೊಂದರೆ ಇಲ್ಲ

January 6, 2020

ಮೈಸೂರು, ಜ.5(ಪಿಎಂ)- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯಿಂದ (ಸಿಎಎ) ದೇಶದ ಯಾವುದೇ ಪ್ರಜೆಯ ಪೌರತ್ವಕ್ಕೆ ತೊಂದರೆ ಇಲ್ಲ. ಆದರೆ ವಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಈ ವಿಚಾರದಲ್ಲಿ ಗೊಂದಲ ಸೃಷ್ಟಿಸುತ್ತಿವೆ ಎಂದು ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಆರೋಪಿಸಿದರು. ಮೈಸೂರಿನ ವಿದ್ಯಾರಣ್ಯಪುರಂನ ತಮ್ಮ ಕಚೇರಿ ಯಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ವತಿಯಿಂದ ಪಕ್ಷದ ಕಾರ್ಯಕರ್ತರು ಹಾಗೂ ಸಂಘ-ಸಂಸ್ಥೆಗಳ ಪದಾ ಧಿಕಾರಿಗಳಿಗಾಗಿ `ಪೌರತ್ವ ತಿದ್ದುಪಡಿ ಕಾಯ್ದೆ’ ಕುರಿತು ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸಿಎಎ…

ರಾಕ್ಷಸ ಪಾತ್ರಗಳಲ್ಲೂ ಒಳ್ಳೆಯ ಗುಣ ಗುರುತಿಸಿದ ಕುವೆಂಪು: ಗುರುದತ್ತ
ಮೈಸೂರು

ರಾಕ್ಷಸ ಪಾತ್ರಗಳಲ್ಲೂ ಒಳ್ಳೆಯ ಗುಣ ಗುರುತಿಸಿದ ಕುವೆಂಪು: ಗುರುದತ್ತ

January 6, 2020

ಮೈಸೂರು,ಜ.5(ಎಸ್‍ಪಿಎನ್)-ಬೌದ್ಧಿಕ ವಾಗಿ ರಾಕ್ಷಸ ಅಂದರೆ, ಸಿನಿಮಾ, ನಾಟಕ, ಹಾಗೂ ಪುರಾಣದಲ್ಲಿ ತೋರಿದಂತೆ ಅಲ್ಲ. ಬದಲಾಗಿ ಪಕ್ಕದ ಪಾಕಿಸ್ತಾನದಲ್ಲಿ ಪ್ರತ್ಯಕ್ಷವಾಗಿ ನಡೆಯುತ್ತಿರುವ ರಾಕ್ಷಸೀ ಕೃತ್ಯಗಳನ್ನು ನಾವು ಉದಾಹರಣೆಯಾಗಿ ತೆಗೆದುಕೊಳ್ಳಬಹುದು ಎಂದು ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿವೃತ್ತ ಪ್ರಾಧ್ಯಾಪಕ ಡಾ. ಪ್ರಧಾನ ಗುರುದತ್ತ ಅಭಿಪ್ರಾಯಪಟ್ಟರು. ಮೈಸೂರು ಜೆ.ಪಿ.ನಗರದಲ್ಲಿರುವ ಡಾ.ಪುಟ್ಟ ರಾಜ ಗವಾಯಿ ಕ್ರೀಡಾಂಗಣದ ಯೋಗ ಮಂದಿರ ದಲ್ಲಿ ವಿಶ್ವಮಾನವ ಕುವೆಂಪು ಒಕ್ಕಲಿಗರ ಕ್ಷೇಮಾ ಭಿವೃದ್ಧಿ ಸಂಘದ ವತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾನುವಾರ…

1 80 81 82 83 84 330
Translate »