Tag: Mysore

ಎಳೆ ಮಕ್ಕಳ ಮುಂದೆ ಕೊಳಕು ರಾಜಕೀಯ ಭಾಷಣ ಮಾಡಿದ ಮೋದಿಯನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ
ಮೈಸೂರು

ಎಳೆ ಮಕ್ಕಳ ಮುಂದೆ ಕೊಳಕು ರಾಜಕೀಯ ಭಾಷಣ ಮಾಡಿದ ಮೋದಿಯನ್ನು ಆ ಪವಿತ್ರ ನೆಲ ಕ್ಷಮಿಸದು: ಸಿದ್ದರಾಮಯ್ಯ

January 3, 2020

ಬೆಂಗಳೂರು,ಜ.2- ತುಮಕೂರಿನ ಸಿದ್ದಗಂಗಾ ಮಠಕ್ಕೆ ಜಾತ್ಯತೀತ ಮತ್ತು ಪಕ್ಷಾತೀತವಾದ ಗೌರವದ ಸ್ಥಾನ ಇದೆ. ಈ ಕಾರಣಕ್ಕಾಗಿಯೇ ಅದು ಸರ್ವರೂ ಭಕ್ತಿಯಿಂದ ನಮಿಸುವ ಕ್ಷೇತ್ರ. ಇಂತಹ ಕ್ಷೇತ್ರದಲ್ಲಿ ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜ ಕೀಯದ ಭಾಷಣ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದಾರೆ. ಸನ್ಮಾನ್ಯ ಯಡಿಯೂರಪ್ಪ ಅವರೇ, ನಿಮ್ಮದೇ ಪಕ್ಷದ ಹಿರಿಯ ನಾಯಕರ ಸಾರಥ್ಯದ ಪತ್ರಿಕೆಯಲ್ಲಿ…

ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸಿ: ಆಂಧ್ರ ಸಿಎಂಗೆ ಟಿಡಿಪಿ ಮಾಜಿ ಶಾಸಕ ಮನವಿ
ಮೈಸೂರು

ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸಿ: ಆಂಧ್ರ ಸಿಎಂಗೆ ಟಿಡಿಪಿ ಮಾಜಿ ಶಾಸಕ ಮನವಿ

January 3, 2020

ಬೆಂಗಳೂರು, ಜ.2- ಮಂತ್ರಾಲಯವನ್ನು ಕರ್ನಾಟಕಕ್ಕೆ ಸೇರಿಸಿ ಎಂಬ ಒತ್ತಾಯ ಆಂಧ್ರಪ್ರದೇಶದಲ್ಲಿಯೇ ಕೇಳಿಬರುತ್ತಿದೆ. ಟಿಡಿಪಿ(ತೆಲುಗು ದೇಶಂ ಪಕ್ಷದ) ಮಾಜಿ ಶಾಸಕ ತಿಕ್ಕಾರೆಡ್ಡಿ ಈ ಒತ್ತಾಯ ಮಾಡಿದ್ದಾರೆ. ಸಿಎಂ ಜಗನ್ ಮೋಹನ್ ರೆಡ್ಡಿ ನೇತೃತ್ವ ಸರ್ಕಾರದ ಗಮನ ಸೆಳೆದಿದ್ದಾರೆ. ನಮ್ಮ ಆಚರಣೆ, ಸಂಸ್ಕೃತಿ ಎಲ್ಲವೂ ಕೂಡ ಕನ್ನಡದಲ್ಲಿಯೇ ಇವೆ. ಹೀಗಾಗಿ ನಮ್ಮ ಕರ್ನೂಲ್ ಜಿಲ್ಲೆಯನ್ನು ಕರ್ನಾಟಕಕ್ಕೆ ಸೇರಿಸಿ, ವಿಶಾಖಪಟ್ಟಣಂಗೆ ಸೇರಿಸಬೇಡಿ. ಹಾಗೊಮ್ಮೆ ಸೇರಿಸಿದರೆ ತುಂಬಾ ಕಷ್ಟವಾಗುತ್ತದೆ ಎಂದು ಆಗ್ರಹಿಸಿದ್ದಾರೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರೂ ಇದ್ದಾರೆ. ಹೀಗಾಗಿ ಈ ಭೌಗೋಳಿಕ…

ಮೈಸೂರು ದೇಶದ ಮೊದಲ ಸ್ವಚ್ಛ ನಗರವಾಗಿ ಹೊರಹೊಮ್ಮಲು ನಾಗರಿಕರ ಸಹಕಾರ ಅತ್ಯಗತ್ಯ
ಮೈಸೂರು

ಮೈಸೂರು ದೇಶದ ಮೊದಲ ಸ್ವಚ್ಛ ನಗರವಾಗಿ ಹೊರಹೊಮ್ಮಲು ನಾಗರಿಕರ ಸಹಕಾರ ಅತ್ಯಗತ್ಯ

January 3, 2020

ಮೈಸೂರು,ಜ.2(ಪಿಎಂ)-ಸ್ವಚ್ಛ ಸರ್ವೇಕ್ಷಣ್ 2020ರ ಸಮೀಕ್ಷಾ ಕಾರ್ಯ ಆರಂಭವಾಗಿರುವ ಹಿನ್ನೆಲೆಯಲ್ಲಿ ಮೈಸೂರು ದೇಶದ ಮೊದಲ ಸ್ವಚ್ಛ ನಗರವಾಗಿ ಹೊರ ಹೊಮ್ಮಲು ನಾಗರಿಕರು ಹಾಗೂ ಸಂಘ-ಸಂಸ್ಥೆಗಳ ಸಹಭಾಗಿತ್ವ ಅತ್ಯಗತ್ಯ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ತಿಳಿಸಿದರು. ಮೈಸೂರಿನ ತಮ್ಮ ಗೃಹ ಕಚೇರಿಯಲ್ಲಿ ಸ್ವಚ್ಛ ಸರ್ವೇಕ್ಷಣ್ 2020ರ ಸಮೀಕ್ಷಾ ಕಾರ್ಯದ ಹಿನ್ನೆಲೆ ಯಲ್ಲಿ ನಗರಪಾಲಿಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿಟಿಜನ್ ಅಲರ್ಟ್ ಟೀಮ್ ಸದಸ್ಯರು ಹಾಗೂ ಇತರೆ ಗಣ್ಯರೊಂದಿಗೆ ಗುರುವಾರ ಚರ್ಚಿ ಸಿದ ನಂತರ ಅವರು ಮಾತನಾಡಿದರು….

ಖಾಸಗೀಕರಣ ವಿರುದ್ಧ ಜ.8ಕ್ಕೆ ಮುಷ್ಕರ
ಮೈಸೂರು

ಖಾಸಗೀಕರಣ ವಿರುದ್ಧ ಜ.8ಕ್ಕೆ ಮುಷ್ಕರ

January 3, 2020

ಮೈಸೂರು,ಜ.2(ಎಂಕೆ)-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರುದ್ಧ ವಿವಿಧ ಕಾರ್ಮಿಕ ಸಂಘಟನೆಗಳ ವತಿ ಯಿಂದ ಜ.8 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಾಗುವುದು ಎಂದು ದಕ್ಷಿಣ ವಲಯ ವಿಮಾ ನೌಕರರ ಒಕ್ಕೂಟದ ಜಂಟಿ ಕಾರ್ಯ ದರ್ಶಿ ಕಾಮ್ರೇಡ್ ಜೆ.ಸುರೇಶ್ ಹೇಳಿದರು. ನಗರದ ಖಾಸಗಿ ಹೊಟೇಲ್‍ನಲ್ಲಿ ಬ್ಯಾಂಕು ಗಳು ಮತ್ತು ಸಾರ್ವಜನಿಕ ವಲಯದ ವಿಮಾ ಸಂಸ್ಥೆಗಳ ಕಾರ್ಮಿಕ ಸಂಘಟನೆ ಗಳ ಜಂಟಿ ಸಮಿತಿ ವತಿಯಿಂದ ಆಯೋ ಜಿಸಿದ್ದ ಪೂರ್ವಭಾವಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾರ್ಮಿಕ ನೀತಿ ಯನ್ನು ದಮನಗೊಳಿಸುತ್ತಿರುವ ಕೇಂದ್ರ ಸರ್ಕಾರದ…

ಜೀತ ಪದ್ಧತಿ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಬಹುದು
ಮೈಸೂರು

ಜೀತ ಪದ್ಧತಿ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಬಹುದು

January 3, 2020

ಜೀತದಾಳು ಪದ್ಧತಿ ನಿರ್ಮೂಲನೆ ಕುರಿತು ಅಧಿಕಾರಿಗಳಿಗೆ ತರಬೇತಿ ಮೈಸೂರು,ಜ.2(ಪಿಎಂ)- ಜೀತ ಪದ್ಧತಿ ನಿರ್ಮೂಲನೆಗಾಗಿ ದೂರು ಬಂದರಷ್ಟೇ ಕ್ರಮ ಕೈಗೊಳ್ಳಬೇಕೆಂದಿಲ್ಲ. ಸುಮೊಟೊ (ಸ್ವಯಂ) ದೂರು ದಾಖಲಿಸಿಕೊಳ್ಳುವ ಅವಕಾಶವನ್ನೂ ಕಾನೂನು ಅಧಿಕಾರಿ ಗಳಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾ ಯಿತಿ ಜಂಟಿ ಆಶ್ರಯದಲ್ಲಿ ಜೀತದಾಳು ಪದ್ಧತಿ (ರದ್ದತಿ) ಕಾಯ್ದೆ 1976ರ ಕುರಿತು ಕ್ಷೇತ್ರ ಮಟ್ಟದ ಅಧಿಕಾರಿಗಳಿಗೆ ಗುರುವಾರ ಹಮ್ಮಿಕೊಂಡಿದ್ದ ತರಬೇತಿ…

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ವೈದ್ಯ ಸೇವೆ: ಕೆ.ಆರ್.ಆಸ್ಪತ್ರೆಗೆ ರಾಜ್ಯದಲ್ಲಿ ಎರಡನೇ ಸ್ಥಾನ
ಮೈಸೂರು

ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ವೈದ್ಯ ಸೇವೆ: ಕೆ.ಆರ್.ಆಸ್ಪತ್ರೆಗೆ ರಾಜ್ಯದಲ್ಲಿ ಎರಡನೇ ಸ್ಥಾನ

January 3, 2020

ಮೈಸೂರು, ಜ.2(ಎಂಟಿವೈ)- ಆಯು ಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಮೈಸೂರಿನ ಕೆ.ಆರ್. ಆಸ್ಪತ್ರೆ 11,148 ರೋಗಿಗಳಿಗೆ ಚಿಕಿತ್ಸಾ ವೆಚ್ಚ ಭರಿಸುವ ಮೂಲಕ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದೆ. 2018 ಆಗಸ್ಟ್ ತಿಂಗಳಲ್ಲಿ ಜಾರಿಗೆ ಬಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾ ಟಕ ಯೋಜನೆಯಡಿ ಚಿಕಿತ್ಸಾ ಸೌಲಭ್ಯ ಪಡೆಯಲು ವಿವಿಧ ಆಸ್ಪತ್ರೆಗೆ ರೋಗಿಗಳು ಅರ್ಜಿ ಸಲ್ಲಿಸಿದ್ದರು. 2018ನೇ ಸಾಲಿನಲ್ಲಿ ಕೆ.ಆರ್.ಆಸ್ಪತ್ರೆಯಲ್ಲಿ ಈ ಯೋಜನೆಯಡಿ 1584 ರೋಗಿಗಳು ಚಿಕಿತ್ಸಾ ಸೌಲಭ್ಯ ಪಡೆದು ಕೊಂಡಿದ್ದರೆ, 2019ನೇ ಸಾಲಿನಲ್ಲಿ 11,148 ಮಂದಿ ಯೋಜನೆಯಿಂದ ಉಪಯೋಗ…

ಹುಣಸೂರಲ್ಲಿ ಮುಂದುವರೆದ ಮಾಜಿ, ಹಾಲಿ ಶಾಸಕರ ವಾಕ್ಸಮರ ಸುಳ್ಳೇ ಮಂಜುನಾಥ್ ಮನೆ ದೇವರು
ಮೈಸೂರು

ಹುಣಸೂರಲ್ಲಿ ಮುಂದುವರೆದ ಮಾಜಿ, ಹಾಲಿ ಶಾಸಕರ ವಾಕ್ಸಮರ ಸುಳ್ಳೇ ಮಂಜುನಾಥ್ ಮನೆ ದೇವರು

January 3, 2020

ಹುಣಸೂರು: ಸುಳ್ಳನ್ನೇ ಮನೆದೇವರಾಗಿ ಮಾಡಿಕೊಂಡು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಲ್ಲಿ ಇನ್ನೊಬ್ಬರನ್ನು ತೆಗಳುವುದು ಆರೋಗ್ಯಕರ ಬೆಳವಣಿಗೆ ಯಲ್ಲ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ನೂತನ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಪತ್ರಿಕಾ ಕಚೇರಿಯಲ್ಲಿ ಬುಧ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಹೆಚ್.ಪಿ.ಮಂಜುನಾಥ್ ಕ್ಷೇತ್ರದ ಅಭಿವೃದ್ಧಿ ದೃಷ್ಟಿ ಯಿಂದ ಕೆಲಸ ಮಾಡಬೇಕೇ ವಿನಃ `ಬೇರೆಯವರು ಏನೂ ಮಾಡಿಲ್ಲ, ಎಲ್ಲಾ ಅಭಿವೃದ್ಧಿ ನಾನೇ ಮಾಡಿದ್ದು’ ಎಂದು ತಪ್ಪು ಮಾಹಿತಿ ನೀಡಬಾರದು. ಬೇಕಿದ್ದರೆ ನಮ್ಮ ಅಭಿವೃದ್ಧಿ ಕಾರ್ಯದ ಬಗ್ಗೆ ದಾಖಲೆ…

ಇಂದು, ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಮೈಸೂರು

ಇಂದು, ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ

January 3, 2020

ಮೈಸೂರು, ಜ.2(ಪಿಎಂ)- ಆಶಾ ಕಾರ್ಯ ಕರ್ತೆಯರ ಮಾಸಿಕ ಕನಿಷ್ಠ ಗೌರವಧನ 12 ಸಾವಿರ ರೂ. ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯ ಕರ್ತೆಯರ ಸಂಘದ (ಎಐಯುಟಿಯುಸಿ) ನೇತೃತ್ವ ದಲ್ಲಿ ಜ.3 ಮತ್ತು 4ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ರಾಜ್ಯ ಮಟ್ಟದ ಅಹೋರಾತ್ರಿ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ. ಆಶಾ ಸಾಫ್ಟ್ ಅಥವಾ ಆರ್‍ಸಿಹೆಚ್ ಪೋರ್ಟಲ್‍ಗೆ ಆಶಾ ಕಾರ್ಯಕರ್ತೆಯರ ಪ್ರೋತ್ಸಾಹ ಧನ ಜೋಡಣೆ ರದ್ದುಪಡಿಸಬೇಕು. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ…

ಭಾರತದ ಆರ್ಥಿಕ ಹಿನ್ನಡೆ ತಾತ್ಕಾಲಿಕ, ಆತಂಕದ ಅವಶ್ಯಕತೆಯಿಲ್ಲ
ಮೈಸೂರು

ಭಾರತದ ಆರ್ಥಿಕ ಹಿನ್ನಡೆ ತಾತ್ಕಾಲಿಕ, ಆತಂಕದ ಅವಶ್ಯಕತೆಯಿಲ್ಲ

January 3, 2020

ಮೈಸೂರು,ಜ.2-ಆರ್ಥಿಕ ಹಿನ್ನಡೆ/ಕುಸಿತ ಸಾಮಾನ್ಯ ಸಂಗತಿಯಾಗಿದ್ದು, ಇದು ಭಾರತದ ಆರ್ಥಿಕತೆಗೆ ಬಹುದೊಡ್ಡ ಸವಾಲಾಗಿದೆ. ಆರ್ಥಿಕ ಹಿನ್ನಡೆಯು ಅರ್ಥ ವ್ಯವಸ್ಥೆಯ ದಿಕ್ಕನ್ನು ಬದಲಿಸುವುದರಿಂದ ಅದಕ್ಕೆ ಸೂಕ್ತ ಪರಿಹಾರ ಕಂಡು ಹಿಡಿಯುವುದು ಅನಿವಾರ್ಯ ವಾಗಿದೆ. ಭಾರತದಲ್ಲಿ ಸದ್ಯದ ಮಟ್ಟಿಗೆ ಆರ್ಥಿಕ ಹಿಂಜ ರಿತ ಗೋಚರಿಸಿಲ್ಲ, ಆದರೆ ಆರ್ಥಿಕ ಹಿನ್ನಡೆ ಅನುಭವಿ ಸುತ್ತಿದೆ. ಇದು ತಾತ್ಕಾಲಿಕ ಮಾತ್ರ. ಆತಂಕಕ್ಕೆ ಒಳಗಾಗ ಬೇಕಾದ ಅವಶ್ಯಕತೆಯಿಲ್ಲ. ಆರ್ಥಿಕ ಹಿನ್ನಡೆಯು ನಿಧಾನ ಗತಿಯ ಬೆಳವಣಿಗೆಯ ಸಂಕೇತವಾಗಿರುವುದರಿಂದ ಅವುಗಳನ್ನು ಪತ್ತೆಹಚ್ಚಿ ನಿಯಂತ್ರಿಸಬೇಕಾಗಿದೆ ಎಂದು ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ, ವ್ಯವಹಾರ…

ಪವರ್‍ಗ್ರಿಡ್ ಮಾರ್ಗ ಬದಲಿಸದಿದ್ದರೆ ಇಂದು ಉಸ್ತುವಾರಿ ಸಚಿವರ ಕೆಡಿಪಿ ಸಭೆಗೆ ಮುತ್ತಿಗೆ
ಮೈಸೂರು

ಪವರ್‍ಗ್ರಿಡ್ ಮಾರ್ಗ ಬದಲಿಸದಿದ್ದರೆ ಇಂದು ಉಸ್ತುವಾರಿ ಸಚಿವರ ಕೆಡಿಪಿ ಸಭೆಗೆ ಮುತ್ತಿಗೆ

January 3, 2020

ಮೈಸೂರು, ಜ.2(ಆರ್‍ಕೆ)- ಹಿರಿಯೂ ರಿನಿಂದ ಮೈಸೂರು ಮಾರ್ಗದಲ್ಲಿ ಅಳ ವಡಿಸಲುದ್ದೇಶಿಸಿರುವ 440 ಕಿ.ವ್ಯಾ. ಸಾಮ ಥ್ರ್ಯದ ಪವರ್‍ಗ್ರಿಡ್ ಮಾರ್ಗ ಬದಲಿಸಲು ಕ್ರಮ ವಹಿಸದಿದ್ದರೆ ನಾಳೆ (ಜ.3) ಮೈಸೂ ರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಉಸ್ತುವಾರಿ ಸಚಿ ವರ ಕೆಡಿಪಿ ಸಭೆಗೆ ಮುತ್ತಿಗೆ ಹಾಕುವು ದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಪವರ್‍ಗ್ರಿಡ್ ಮಾರ್ಗ ಬದಲಿಸುವಂತೆ ಆಗ್ರಹಿಸಿ 4 ದಿನಗಳಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಧರಣಿ ನಡೆ ಸುತ್ತಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

1 84 85 86 87 88 330
Translate »