ಮೈಸೂರು, ಡಿ.28- ಎಷ್ಟೇ ದೊಡ್ಡ ವಿದ್ಯಾವಂತರಾದರೂ ವಿವೇಕವಿಲ್ಲದಿದ್ದರೆ ಅದು ಪ್ರಯೋಜನಕ್ಕೆ ಬಾರದು. ಆದ್ದರಿಂದ ಚಿಕ್ಕ ಮಕ್ಕಳಿಂದಲೇ ವಿದ್ಯೆಯ ಜೊತೆಗೆ ವಿವೇಕವನ್ನು ಕಲಿಸಿ, ಬೆಳೆಸಬೇಕೆಂದು ಸಾಹಿತಿ ಬನ್ನೂರು ಕೆ. ರಾಜು ಹೇಳಿದರು ಕುವೆಂಪುನಗರದ ದೀಪ್ತಿ ಎಜುಕೇಷನ್ ಟ್ರಸ್ಟ್‍ನ ಬ್ಯೂಸಿಬೀಸ್ ಮಾಂಟೆಸ್ಸರಿ ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ಪ್ರತಿಯೊಂದು ಮಗುವೂ ಹುಟ್ಟುತ್ತಲೇ ಜ್ಞಾನಿಯಾಗಿರುತ್ತದೆ. ಅದನ್ನು ವಿಕಸಿಸಿ ವಿಕಾಸಗೊಳಿಸುವ ಕೆಲಸವನ್ನು ಶಿಕ್ಷಣ ಮಾಡಬೇಕು. ಯಾವ ಮಗುವೂ ಅಜ್ಞಾನಿ ಯಾಗಿರುವುದಿಲ್ಲ. ಬುದ್ಧಿಹೀನವಾಗಿರುವುದಿಲ್ಲ. ಬುದ್ಧಿಮಾಂದ್ಯ ಮತ್ತು…
ಇಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನಾಚರಣೆ
December 29, 2019ಮೈಸೂರು, ಡಿ.28- ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ವತಿಯಿಂದ ಕುವೆಂಪು ಅವರ 116ನೇ ಜನ್ಮದಿನೋ ತ್ಸವದ ಅಂಗವಾಗಿ ‘ಕುವೆಂಪು ಚಿಂತನೆಗಳ ಅನುಸಂಧಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಡಿ.29ರಂದು ಬೆಳಿಗ್ಗೆ 10.30ಕ್ಕೆ ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂ ಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಬೆಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ.ಬಸವರಾಜ ಕಲ್ಗುಡಿ ಉದ್ಘಾಟಿಸಲಿದ್ದು, ಮೈಸೂರು ವಿವಿ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎನ್.ಎಂ.ತಳ ವಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ…
ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮ ಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡರಿಂದ ಗುದ್ದಲಿ ಪೂಜೆ
December 28, 2019ಮೈಸೂರು, ಡಿ.27(ಆರ್‍ಕೆ)- ಚಾಮುಂ ಡೇಶ್ವರಿ ಕ್ಷೇತ್ರ ವ್ಯಾಪ್ತಿಯ ವಿಜಯನಗರ 3, 4ನೇ ಹಂತ ಹಾಗೂ ಹಿನಕಲ್ ಗ್ರಾಮದ ಸುತ್ತಮುತ್ತ ಕೈಗೊಂಡಿರುವ ವಿವಿಧ ಕಾಮ ಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು. ಮುಡಾ ಹಾಗೂ ನಗರಪಾಲಿಕೆ, ವಾಣಿ ವಿಲಾಸ ವಾಟರ್ ವಕ್ರ್ಸ್, ಒಳಚರಂಡಿ ಮಂಡಳಿ, ಚೆಸ್ಕಾಂ ಅಧಿಕಾರಿಗಳೊಂದಿಗೆ ವಿಜಯನಗರ 3ನೇ ಹಂತದ ಐಶ್ವರ್ಯ ಆಸ್ಪತ್ರೆ ಎದುರಿನ ಬಂಟರ ಸಂಘದ ಸಮು ದಾಯ ಭವನದ ಆಸುಪಾಸಿನ ಒಳ ಚರಂಡಿ ಸಮಸ್ಯೆ ವೀಕ್ಷಿಸಿದ ಶಾಸಕರು, ಅಲ್ಲಿ ಶೇಖರಣೆಯಾಗಿರುವ ಕಸ…
ಜ.1ರಂದು ಭಕ್ತರಿಗೆ 2 ಲಕ್ಷ ಲಡ್ಡು ಪ್ರಸಾದ ವಿತರಣೆ
December 28, 2019ಮೈಸೂರು, ಡಿ. 27(ಆರ್‍ಕೆ)- ಹೊಸ ವರ್ಷಾಚರಣೆ ಅಂಗವಾಗಿ ಮೈಸೂರಿನ 1ನೇ ಹಂತದಲ್ಲಿರುವ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸ ವರ್ಷ 2020ರ ಜನವರಿ 1ರಂದು ಭಕ್ತಾದಿಗಳಿಗೆ 2 ಲಕ್ಷ ಲಡ್ಡು ಪ್ರಸಾದ ವಿತರಿಸಲಾಗುವುದು. ದೇವಸ್ಥಾನದಲ್ಲಿ ಪ್ರೊ.ಭಾಷ್ಯಂ ಸ್ವಾಮೀಜಿ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಂದು ಮುಂಜಾನೆ 4ರಿಂದ ಮಧ್ಯರಾತ್ರಿ 12 ಗಂಟೆವರೆಗೆ 2 ಕೆಜಿ ತೂಕದ 10,000 ಹಾಗೂ 200 ಗ್ರಾಂ ತೂಕದ 2 ಲಕ್ಷ ಲಡ್ಡು ಪ್ರಸಾದವನ್ನು ಭಕ್ತರಿಗೆ ವಿತರಿಸ ಲಾಗುವುದು. ಡಿ.20ರಿಂದ 31ರವರೆಗೆ 50…
ವಿಜಯನಗರ 1ನೇ ಹಂತದಲ್ಲಿ ಫುಟ್‍ಪಾತ್ ತೆರವು ಕಾರ್ಯಾಚರಣೆ
December 28, 2019ಮೈಸೂರು,ಡಿ.27(ಆರ್‍ಕೆ)- ಮೈಸೂ ರಿನ ವಿಜಯನಗರ 1ನೇ ಹಂತದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ರಸ್ತೆಯ ಫುಟ್‍ಪಾತ್‍ನಲ್ಲಿ ತಲೆ ಎತ್ತಿದ್ದ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಶುಕ್ರವಾರ ತೆರವುಗೊಳಿಸಿದರು. ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ ಕಛೇರಿ-5ರ ವಲಯಾ ಧಿಕಾರಿ ನಾಗರಾಜು, ಅಭಿವೃದ್ಧಿ ಅಧಿಕಾರಿ ವೀರೇಶ್ ನೇತೃತ್ವದ ಅಭಯ ತಂಡದ ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ 9 ಗಂಟೆ ಯಿಂದ ಮಧ್ಯಾಹ್ನದವರೆಗೆ ಕಾರ್ಯಾ ಚರಣೆ ನಡೆಸಿ ಜೆಸಿಬಿ ಮೂಲಕ 15ಕ್ಕೂ ಹೆಚ್ಚು ಪೆಟ್ಟಿಗೆ ಅಂಗಡಿಗಳನ್ನು ತೆರವು ಗೊಳಿಸಿದರು. ಕೃಷಿಕ…
ಅನಧಿಕೃತ ಬಡಾವಣೆಗಳ ಸಂಬಂಧ ಸಾರ್ವಜನಿಕರಿಂದ ವ್ಯಾಪಕ ದೂರು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿವರಣೆ
December 28, 2019ಮೈಸೂರು,ಡಿ.27(ಎಸ್‍ಬಿಡಿ)- ಅನಧಿ ಕೃತ ಬಡಾವಣೆಗಳ ನಿರ್ಮಾಣದ ಬಗ್ಗೆ ಸಾರ್ವಜನಿಕರಿಂದ ಹೆಚ್ಚು ದೂರುಗಳು ಕೇಳಿ ಬಂದಿವೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ತಿಳಿಸಿದರು. ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂ ಗಣದಲ್ಲಿ ಶುಕ್ರವಾರ ಸಂಜೆವರೆಗೂ ಸಾರ್ವಜನಿಕ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ನಡೆಸಿದ ಬಳಿಕ ಮಾತನಾಡಿದ ಅವರು, ಮೈಸೂರು ತಾಲೂಕಿನಲ್ಲಿ ಅನಧಿಕೃತವಾಗಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ ಎಂಬ ದೂರು ಸಾರ್ವಜನಿಕರಿಂದ ಹೆಚ್ಚಾಗಿ ಕೇಳಿ ಬಂದಿದೆ. ಎಲ್ಲೆಂದರಲ್ಲಿ ಲೇಔಟ್‍ಗಳು ತಲೆ ಎತ್ತುತ್ತಿವೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ,…
ಬಂಡೀಪುರದಲ್ಲಿ ಹೆಣ್ಣು ಚಿರತೆ ಸಾವು
December 28, 2019ಗುಂಡ್ಲುಪೇಟೆ,ಡಿ.27- ಬಂಡೀಪುರ ಅಭಯಾರಣ್ಯದಲ್ಲಿ ಹೆಣ್ಣು ಚಿರತೆ ಸಾವನ್ನ ಪ್ಪಿರುವ ಘಟನೆ ನಡೆದಿದೆ. ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಗುಂಡ್ರೆ ವಲಯಕ್ಕೊಳಪಡುವ ಹೆಚ್.ಡಿ.ಕೋಟೆ ತಾಲೂಕಿನ ಬೀರಂಬಳ್ಳಿ ಗ್ರಾಮದ ಸಮೀಪ 3 ವರ್ಷ ಪ್ರಾಯದ ಹೆಣ್ಣು ಚಿರತೆಯ ಮೃತದೇಹ ಪತ್ತೆಯಾಗಿದೆ. ಚಿರತೆಯ ಸಾವಿಗೆ ನಿಖರ ತಿಳಿದುಬಂದಿಲ್ಲ. ಸ್ಥಳಕ್ಕೆ ಹೆಡಿಯಾಲ ಸಹಾಯ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್, ಆರ್‍ಎಫ್‍ಓ ಶಶಿಧರ್ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಪಶು ವೈದ್ಯ ನಾಗರಾಜು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನಡೆಸಲಾಗಿದೆ.
ಜಾತೀಯತೆ ರಾಜಕಾರಣದಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ
December 28, 2019 ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿಷಾದ ಮಹನೀಯರ ಚಿಂತನೆಗಳು ವ್ಯರ್ಥ: ಬೇಸರ ಮೈಸೂರು,ಡಿ.27(ಎಂಟಿವೈ)- ಸಮಾಜ ದಲ್ಲಿ ಆಳವಾಗಿ ಬೇರು ಬಿಟ್ಟಿರುವ ಜಾತಿ ಹಾಗೂ ರಾಜಕಾರಣದ ವ್ಯವಸ್ಥೆಯಿಂದಾಗಿ ಅಸಮಾನತೆ ತಾಂಡವವಾಡುತ್ತಿದೆ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ವಿಷಾದ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕಲ್ಯಾಣಮಂಟಪದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶ್ರೀ ಕನಕದಾಸ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಸಂತಶ್ರೇಷ್ಠ, ಭಕ್ತ ಕನಕದಾಸರ 532ನೇ À ಜಯಂತ್ಯು ತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೌತಮ ಬುದ್ಧ,…
ಕೆಲವು ಸಂಸ್ಕೃತ ಗ್ರಂಥಗಳಲ್ಲಿ ವೈಜ್ಞಾನಿಕ ಗ್ರಂಥಗಳಲ್ಲಿ ವೈಜ್ಞಾನಿಕ ರಹಸ್ಯಗಳಿರುವ ಬಗ್ಗೆ ವಿದೇಶಿಯರಿಂದ ಸಂಶೋಧನೆ
December 28, 2019ಹಿರಿಯ ವಿದ್ವಾಂಸ ಡಾ.ಹೆಚ್.ವಿ.ನಾಗರಾಜರಾವ್ ಅಭಿಮತ ಮೈಸೂರು,ಡಿ.27(ಎಸ್‍ಪಿಎನ್)-ಸಂಸ್ಕೃತ ಪದಗಳು ಎಲ್ಲಾ ದೇಶಿ ಭಾಷೆಗಳ ಮೂಲ ಪದ ಗಳಲ್ಲಿ ಸೇರಿಕೊಂಡಿವೆ. ಇದನ್ನು ಬೇರ್ಪ ಡಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಮೈಸೂರು ವಿವಿ ಪ್ರಾಚ್ಯವಿದ್ಯಾ ಸಂಶೋಧನಾಲಯದ ನಿವೃತ್ತ ಹಿರಿಯ ಸಂಶೋಧಕರೂ ಆದ ಸಂಸ್ಕೃತ ವಿದ್ವಾಂಸ ಡಾ. ಹೆಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು. ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿ(ಸ್ವಾಯತ್ತ)ನ ಪ್ರಥಮ ಬಿ.ಎಸ್ಸಿ ಹಾಗೂ ಬಿಸಿಎ ವಿಭಾಗದ ಸಂಸ್ಕೃತ ಪಠ್ಯಪುಸ್ತಕ `ಕಾವ್ಯ ಭೂಮಿಕಾ-1’ ಮತ್ತು `ಕಾವ್ಯ ಪ್ರಮೋದಃ-1’ ಕೃತಿಗಳನ್ನು ಡಾ. ಹೆಚ್.ವಿ.ನಾಗರಾಜರಾವ್ ಬಿಡುಗಡೆಗೊಳಿಸಿ, ಮಾತನಾಡಿದರು. ಜಗತ್ತಿನ…
ಔಷಧಿ ಸಸ್ಯಗಳ ಸಂಶೋಧನೆ ಫಲ ಪ್ರಯೋಜನಕ್ಕೆ ಬಂದಿಲ್ಲ
December 28, 2019ಮೈಸೂರು,ಡಿ.27(ಎಂಕೆ)- ಔಷಧೀಯ ಸಸ್ಯಗಳ ಕುರಿತು 20 ವರ್ಷಗಳಿಂದ ಸಂಶೋ ಧನೆ ನಡೆಯುತ್ತಿದ್ದು, ಹಲವಾರು ಸಂಶೋ ಧನಾ ಪ್ರಬಂಧಗಳು ಹೊರಬಂದಿವೆ. ಆದರೆ ಇವುಗಳ ಬಗ್ಗೆ ಸಾಮಾನ್ಯ ಜನರಿಗೆ ಅರಿವು ಮೂಡಿಸುವಲ್ಲಿ ಇಲಾಖೆಗಳು ಹಿಂದೆ ಬಿದ್ದಿವೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್‍ಕುಮಾರ್ ತಿಳಿಸಿದರು. ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಸಮಾರೋಪ ಸಮಾರಂಭ ದಲ್ಲಿ ಮಾತನಾಡಿದ ಅವರು, ಔಷಧಿ ಸಸ್ಯ ಗಳ ಕುರಿತು ಆಯುರ್ವೇದದಲ್ಲಿ ಮಾತ್ರ ವಲ್ಲದೆ ಸಸ್ಯಶಾಸ್ತ್ರ, ಜೀವಶಾಸ್ತ್ರ, ರಾಸಾಯನ…










