ಮೈಸೂರು, ಡಿ.26(ಪಿಎಂ)- `ಪೌರತ್ವ ತಿದ್ದುಪಡಿ ಕಾಯ್ದೆ’ ವಿಚಾರ ವನ್ನು ವಿಪಕ್ಷಗಳು ರಾಜ ಕೀಯ ಲಾಭಕ್ಕಾಗಿ ಬಳಸಿ ಕೊಳ್ಳುತ್ತಿವೆ ಎಂದು ಆರೋಪಿಸಿರುವ ಮಾಜಿ ಸಚಿವ ಎ.ಹೆಚ್.ವಿಶ್ವ ನಾಥ್, ಅಧಿಕಾರ ಕಳೆದು ಕೊಂಡ ಕಾರಣಕ್ಕೆ ಈ ವಿಚಾರದಲ್ಲಿ ರಾಜ ಕೀಯ ಮಾಡದೇ ಸಹಿಷ್ಣುತೆ ಕಾಯ್ದು ಕೊಳ್ಳಬೇಕು ಎಂದು ಕಾಂಗ್ರೆಸ್, ಜೆಡಿಎಸ್ ನಾಯಕರನ್ನು ಛೇಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಆಫ್ಘಾನಿಸ್ತಾನ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳಿಂದ ಅಕ್ರಮವಾಗಿ ದೇಶಕ್ಕೆ ಬಂದವರಿಗೆ ಮಾತ್ರವೇ ಕಾಯ್ದೆ…
ನಾಳೆ ಮೈಸೂರಿನ ಜೆಎಸ್‍ಎಸ್ ವಿಜ್ಞಾನ, ತಾಂತ್ರಿಕ ವಿವಿ ದ್ವಿತೀಯ ಘಟಿಕೋತ್ಸವ
December 27, 2019ಮೈಸೂರು, ಡಿ.26(ಆರ್‍ಕೆ)- ಡಿಸೆಂಬರ್ 28ರಂದು ಮೈಸೂರಿನ ಜೆಎಸ್‍ಎಸ್ ವಿಜ್ಞಾನ ಮತ್ತು ತಾಂತ್ರಿಕ ವಿಶ್ವವಿದ್ಯಾ ನಿಲಯದ ದ್ವಿತೀಯ ಘಟಿಕೋತ್ಸವ ನಡೆಯಲಿದೆ. ಮಾನಸ ಗಂಗೋತ್ರಿಯ ಎಸ್‍ಜೆಸಿಇ ಕ್ಯಾಂಪಸ್‍ನಲ್ಲಿ ಶನಿವಾರ ಸಂಜೆ 4 ಗಂಟೆಗೆ ನಡೆಯಲಿರುವ ಕಾರ್ಯ ಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಾಜ್‍ಕುಮಾರ್ ಖತ್ರಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ಘಟಿಕೋತ್ಸವ ಭಾಷಣ ಮಾಡುವರು. ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಜೆಎಸ್‍ಎಸ್…
ಡಿ.29ರಂದು ಅನನ್ಯ ಮಹೇಶ್ ಭರತನಾಟ್ಯ ರಂಗಪ್ರವೇಶ
December 27, 2019ಮೈಸೂರು, ಡಿ.26(ಪಿಎಂ)-ಶ್ರೀ ನಿಮಿಷಾಂಬಾ ನೃತ್ಯ ಶಾಲೆಯ ಭರತನಾಟ್ಯ ಕಲಾ ವಿದೆ ಅನನ್ಯ ಮಹೇಶ್ ಅವರ ರಂಗಪ್ರವೇಶ ಕಾರ್ಯಕ್ರಮ ವನ್ನು ಡಿ.29ರಂದು ಸಂಜೆ 6ಕ್ಕೆ ಜಗನ್ಮೋಹನ ಅರಮನೆಯಲ್ಲಿ ಆಯೋಜಿಸಲಾಗಿದೆ ಎಂದು ನೃತ್ಯ ಶಾಲೆಯ ಸಂಸ್ಥಾಪಕರೂ ಆದ `ಆಪ್ತಮಿತ್ರ’ ಚಲನಚಿತ್ರ ಖ್ಯಾತಿಯ ವಿದ್ವಾನ್ ಶ್ರೀಧರ್ ಜೈನ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ದಲ್ಲಿ ಅತಿಥಿಗಳಾಗಿ ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ. ರಾಮದಾಸ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು. ಬಹುಮುಖ ಪ್ರತಿಭೆಯಾದ ಅನನ್ಯ ಅವರು ತಮ್ಮ ಐದನೇ…
ಮಹಾರಾಣಿ ಕಲಾ ಕಾಲೇಜಿನಲ್ಲಿ ಡಿ.31ರಂದು ಜಿಲ್ಲಾಮಟ್ಟದ ಯುವಜನೋತ್ಸವ
December 27, 2019ಮೈಸೂರು, ಡಿ.26(ಎಂಟಿವೈ)- ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜು ಆವರಣ ದಲ್ಲಿ ಡಿ.31ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 9 ಬಗೆಯ ಕಲಾಪ್ರಕಾರಗಳ ಸಾಂಸ್ಕøತಿಕ ಸ್ಪರ್ಧೆ ಜರುಗ ಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮತ್ತು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಸಂಯು ಕ್ತಾಶ್ರಯದಲ್ಲಿ ಡಿ.31ರÀಂದು ಬೆಳಿಗ್ಗೆ 10ಕ್ಕೆ…
ಇಂದು ಹಲವೆಡೆ ವಿದ್ಯುತ್ ನಿಲುಗಡೆ
December 27, 2019ಮೈಸೂರು,ಡಿ.26-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 3ನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಡಿ.27ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ 66/11 ಕೆ.ವಿ.ಹೆಮ್ಮರಗಾಲ ವ್ಯಾಪ್ತಿಯ ಹೆಮ್ಮರ ಗಾಲ, ಕುಂಬ್ರಳ್ಳಿ, ಮಾಡ್ರಳ್ಳಿ, ಶ್ರೀನಗರ, ಸಿಂಗಾರಿಪುರ, ಗೊಣತಗಾಲ, ಹೆಡತಲೆ, ಭುಜಂಗಯ್ಯನ ಹುಂಡಿ, ಮಲ್ಲ ಹಳ್ಳಿ, ಹಂಪಾಪುರ, ಹಳೇಪುರ ವ್ಯಾಪ್ತಿಯ ಪ್ರದೇಶಗಳು. 66/11ಕೆವಿ ತಾಯೂರು ವ್ಯಾಪ್ತಿಯ ಹಾಗೂ ತಾಯೂರು (ಐiಜಿಣ Iಡಿಡಿigಚಿಣioಟಿ), ಈಶ್ವರಗೌಡನಹಳ್ಳಿ, ವಡ್ಡರಹುಂಡಿ, ಬೀರಿಹುಂಡಿ, ಕೊಟ್ಟರಾಯನಹುಂಡಿ, ಗೆಜ್ಜಗನಹಳ್ಳಿ, ಕಾಹಳ್ಳಿ ಮತ್ತು ಕಲ್ಕುಂದ ವ್ಯಾಪ್ತಿಯ ಗ್ರಾಮಗಳಲ್ಲಿ ಡಿ.27ರಂದು ಬೆಳಿಗ್ಗೆ…
ಪವರ್‍ಗ್ರಿಡ್ ವಿರೋಧಿಸಿ ಡಿ.30ರಿಂದ ಧರಣಿಗೆ ರೈತ ಸಂಘ ನಿರ್ಧಾರ
December 27, 2019ಮೈಸೂರು, ಡಿ.26(ಪಿಎಂ)- ಹಿರಿಯೂರಿನಿಂದ-ಮೈಸೂರಿನವರೆಗಿನ 400 ಕೆವಿ ವಿದ್ಯುತ್ ಪವರ್‍ಗ್ರಿಡ್ ಲೈನ್ ಅನ್ನು ಇಲವಾಲ ಹೋಬಳಿಯ ರೈತರ ತೋಟಗಳ ಮಾರ್ಗದ ಬದಲು ಬೇರೆ ಮಾರ್ಗದಲ್ಲಿ ತೆಗೆದುಕೊಂಡು ಹೋಗಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.30ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟ ಕಾಲ ಧರಣಿ ನಡೆಸಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಫಲವತ್ತಾದ ಭೂಮಿಯ ಮೇಲೆ ಪವರ್…
ಜ.8ರಂದು ಕಾರ್ಮಿಕರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಮೈಸೂರಲ್ಲೂ ಬೆಂಬಲ
December 27, 2019ಮೈಸೂರು, ಡಿ.26(ಪಿಎಂ)- ಕಾರ್ಮಿಕರಿಗೆ 21 ಸಾವಿರ ರೂ. ಕನಿಷ್ಠ ವೇತನ ನೀಡಬೇಕೆಂಬುದೂ ಸೇರಿದಂತೆ ಒಟ್ಟು 12 ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ರಾಷ್ಟ್ರವ್ಯಾಪಿ ಕೇಂದ್ರೀಯ ಕಾರ್ಮಿಕ ಸಂಘಟನೆಗಳು 2020ರ ಜ.8 ರಂದು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿವೆ ಎಂದು ತಿಳಿಸಿದ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಹೆಚ್.ಆರ್. ಶೇಷಾದ್ರಿ, ಮೈಸೂರು ಜಿಲ್ಲೆಯಲ್ಲೂ ಮುಷ್ಕರ ಯಶಸ್ವಿಗೊಳಿ ಸಲು ಅಂದು ಜಿಲ್ಲೆಯ ಕಾರ್ಮಿಕರು ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಅಕ್ಷರ ದಾಸೋಹ ಕಾರ್ಮಿಕರ ಪ್ರತಿಭಟನೆ
December 27, 2019ಮೈಸೂರು,ಡಿ.26(ಆರ್‍ಕೆಬಿ)- ಬಿಸಿ ಯೂಟ ಕಾರ್ಮಿಕರಿಗೆ ಕನಿಷ್ಟ ವೇತನ ಜಾರಿ ಗೊಳಿಸಬೇಕು. ಕೇಂದ್ರ ಸರ್ಕಾರದ ಮಾರ್ಗ ಸೂಚಿಯಂತೆ ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಷ್ಟು ಅಡುಗೆ ತಯಾರಕರು ಮತ್ತು ಸಹಾಯ ಕರನ್ನು ನೇಮಕ ಮಾಡಬೇಕು. ಅಡುಗೆ ತಯಾರಕರು ಹಾಗೂ ಸಹಾಯಕರಿಗೆ ಸಾಮಾಜಿಕ ಭÀದ್ರತೆಯೊಂದಿಗೆ ಆರೋಗ್ಯ ರಕ್ಷಣೆ, ವಿಮೆ, ರಜೆ, ಹೆರಿಗೆ ರಜೆ, ಹೆರಿಗೆ ಭÀತ್ಯೆ, ಪಿಂಚಣಿ ಇನ್ನಿತರೆ ಸೌಲಭÀ್ಯಗಳನ್ನು ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಗುರುವಾರ…
ಸಿಪಿಐ ಬೆಂಗಳೂರು ಕಚೇರಿ ಮೇಲಿನ ದಾಳಿ ಖಂಡಿಸಿ ಮೈಸೂರಲ್ಲಿ ಪ್ರತಿಭಟನೆ
December 27, 2019ಮೈಸೂರು,ಡಿ.26(ಆರ್‍ಕೆಬಿ)-ಬೆಂಗ ಳೂರಿನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ರಾಜ್ಯ ಕಚೇರಿ ಮೇಲೆ ನಡೆದ ದಾಳಿ ಸಂಬಂಧ ಸೂಕ್ತ ತನಿಖೆ ನಡೆಸಿ, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಶಿಕ್ಷೆ ವಿಧಿಸಬೇಕು ಎಂದು ಎಡಪಕ್ಷಗಳು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿದವು. ಸಿಪಿಐ, ಸಿಪಿಐಎಂ, ಎಸ್‍ಯುಸಿಐ ಇನ್ನಿ ತರ ಎಡಪಕ್ಷಗಳ ಕಾರ್ಯಕರ್ತರು ಪ್ರತಿ ಭಟನೆಯಲ್ಲಿ ಪಾಲ್ಗೊಂಡು, ಬೆಂಗಳೂರಿನ ಸಿಪಿಐ ಕಚೇರಿ ಮೇಲೆ ದಾಳಿ ನಡೆಸಿ ದ್ವಿಚಕ್ರ ವಾಹನ ಹಾಗೂ ಕಚೇರಿ ಬಾಗಿಲಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕøತ್ಯವನ್ನು ಖಂಡಿಸಿದರು….
ಮೈಸೂರಲ್ಲಿ ಮಾಗಿ ಉತ್ಸವ ಅರಮನೆ ಆವರಣದಲ್ಲಿ ಜನಜಾತ್ರೆ: ಪುಷ್ಪಕಾಶಿಯ ನಡುವೆ ಸಂಭ್ರಮದ ಅಲೆ
December 26, 2019ಮೈಸೂರು, ಡಿ.25(ವೈಡಿಎಸ್)-ಮಾಗಿ ಉತ್ಸವದ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, 2ನೇ ದಿನವಾದ ಬುಧವಾರ 45 ಸಾವಿರಕ್ಕೂ ಹೆಚ್ಚು ಮಂದಿ ಪ್ರವಾಸಿಗರು, ಸ್ಥಳೀಯರು ಭೇಟಿ ನೀಡಿ, ವೀಕ್ಷಿಸಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಮೈಸೂರಿಗೆ ವಿಶಿಷ್ಟ ರೀತಿಯಲ್ಲಿ ಪ್ರವಾಸಿಗರನ್ನು ಆಕರ್ಷಿ ಸಲು ಆಯೋಜಿಸಿರುವ ಫಲಪುಷ್ಪ ಪ್ರದರ್ಶನಕ್ಕೆ ಬುಧವಾರ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಹಾಗೂ ಸ್ಥಳೀಯರು ಭೇಟಿ ನೀಡಿ, ನಾನಾ ಬಣ್ಣ-ಬಣ್ಣದ ಹೂವುಗಳಿಂದ ಅಲಂಕರಿಸಿದ್ದ ಕಲಾಕೃತಿಗಳನ್ನು ಕಣ್ತುಂಬಿ ಕೊಂಡರು. ಪ್ರದರ್ಶನದ ಪ್ರಮುಖ ಆಕರ್ಷಣೆಗಳಾದ…










