Tag: Mysuru City Corporation

ಅನಧಿಕೃತ ಎರಡು ಡೈಯಿಂಗ್ ಕೇಂದ್ರಗಳಿಗೆ ಬೀಗ
ಮೈಸೂರು

ಅನಧಿಕೃತ ಎರಡು ಡೈಯಿಂಗ್ ಕೇಂದ್ರಗಳಿಗೆ ಬೀಗ

July 6, 2018

ಮೈಸೂರು:  ಪರಿ ಸರಕ್ಕೆ ಮಾರಕವಾದ ರಾಸಾಯನಿಕಗಳನ್ನು ಬಳಸಿ, ನಡೆಸಲಾಗುತ್ತಿದ್ದ ಎರಡು ಡೈಯಿಂಗ್ ಕೇಂದ್ರಗಳ ಮೇಲೆ ಗುರುವಾರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿ ಕಾರಿಗಳು ದಾಳಿ ನಡೆಸಿ, ಬೀಗ ಜಡಿದರು. ಜಿಲ್ಲಾಡಳಿತ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪಾಲಿಕೆಯ ಅನುಮತಿ ಪಡೆಯದೆ ಬಟ್ಟೆಗಳಿಗೆ ಬಣ್ಣ ಹಚ್ಚುವ ಕೇಂದ್ರಗಳು ಮೈಸೂರಿನಲ್ಲಿ ತಲೆ ಎತ್ತಿದ್ದು, ಪರಿಸರಕ್ಕೆ ಮಾರಕವಾಗಿರುವ ರಾಸಾ ಯನಿಕ ಪದಾರ್ಥಗಳ ಮಿಶ್ರಣ ಮಾಡಿದ ಬಣ್ಣವನ್ನು ಬಳಸಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿ ಕಾರಿ…

ಮೈಸೂರಲ್ಲಿ ಬೀದಿ ದೀಪಗಳಿಗೆ  ಎಲ್‍ಇಡಿ ಬಲ್ಬ್ ಅಳವಡಿಕೆ ಚಿಂತನೆ
ಮೈಸೂರು

ಮೈಸೂರಲ್ಲಿ ಬೀದಿ ದೀಪಗಳಿಗೆ  ಎಲ್‍ಇಡಿ ಬಲ್ಬ್ ಅಳವಡಿಕೆ ಚಿಂತನೆ

July 6, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೀದಿ ದೀಪಗಳಿಗೆ ಎಲ್‍ಇಡಿ ಬಲ್ಬ್‍ಗಳ ಅಳವಡಿಸುವ ಸಂಬಂಧ ಪೌರಾಡಳಿತ ನಿರ್ದೇಶನಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮುಂದಿನ ದಿನಗಳಲ್ಲಿ ಬೆಳದಿಂಗಳಂತಹ ಬೆಳಕಿನಲ್ಲಿ ನಗರದ ರಸ್ತೆಗಳು ಕಂಗೊಳಿಸುವುದು ಮಾತ್ರವಲ್ಲ, ವಿದ್ಯುಚ್ಛಕ್ತಿಯ ಉಳಿತಾಯದೊಂದಿಗೆ ಆರ್ಥಿಕ ಹೊರೆಯೂ ತಗ್ಗಲಿದೆ. ಸದ್ಯ ನಗರ ಪಾಲಿಕೆ ವ್ಯಾಪ್ತಿಯ ವಿದ್ಯುತ್ ಕಂಬಗಳಲ್ಲಿ ಒಟ್ಟು 61,501 ವಿವಿಧ ಬಗೆಯ ಬಲ್ಬ್‍ಗಳನ್ನು ಅಳವಡಿಸಲಾಗಿದೆ. ಈ ಪೈಕಿ 8432 ಎಲ್‍ಇಡಿ ಬಲ್ಬ್‍ಗಳು ಇದ್ದು, 22184 ಟ್ಯೂಬ್‍ಲೈಟ್‍ಗಳು, 28577 ಸೋಡಿಯಂ ಲೈಟ್‍ಗಳು, 2308…

ಮೃಗಾಲಯದ ಸುಪರ್ದಿಗೆ ಅಕ್ವೇರಿಯಂ ನೀಡಿ ಪಾಲಿಕೆಗೆ ಸಚಿವ ಸಾ.ರಾ.ಮಹೇಶ್ ಸೂಚನೆ
ಮೈಸೂರು

ಮೃಗಾಲಯದ ಸುಪರ್ದಿಗೆ ಅಕ್ವೇರಿಯಂ ನೀಡಿ ಪಾಲಿಕೆಗೆ ಸಚಿವ ಸಾ.ರಾ.ಮಹೇಶ್ ಸೂಚನೆ

July 2, 2018

ಮೈಸೂರು:  ಮೈಸೂರಿನ ಕಾರಂಜಿಕೆರೆ ಬಳಿ ನೆನೆಗುದಿಗೆ ಬಿದ್ದಿರುವ ಅಕ್ವೇರಿಯಂ ಅನ್ನು ಶೀಘ್ರವೇ ಮೃಗಾಲಯದ ಸುಪರ್ದಿಗೆ ಒಪ್ಪಿಸುವಂತೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃಗಾಲಯ ಹಾಗೂ ಕಾರಂಜಿಕೆರೆ ನಡುವೆ ಮೈಸೂರು ನಗರ ಪಾಲಿಕೆ ಐದು ಕೋಟಿ ರೂ ವೆಚ್ಚದಲ್ಲಿ ಕಳೆದ ಆರು ವರ್ಷದ ಹಿಂದೆ ಭಾಗಶಃ ನಿರ್ಮಿಸಿರುವ ಅಕ್ವೇರಿಯಂ ಕಟ್ಟಡವನ್ನು ಭಾನುವಾರ ಬೆಳಿಗ್ಗೆ ಮೃಗಾಲಯ ಹಾಗೂ ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಸಾ.ರಾ.ಮಹೇಶ್, ಕಳೆದ ಕೆಲವು ವರ್ಷಗಳಿಂದ ಪಾಳುಬಿದ್ದಿರುವ ಅಕ್ವೇರಿಯಂ ಕಟ್ಟಡವನ್ನು ಕಂಡು…

ಅಪಾಯದ ಅಂಚಿನಲ್ಲಿ ಪಾದಚಾರಿ ಸುರಂಗ ಮಾರ್ಗ
ಮೈಸೂರು

ಅಪಾಯದ ಅಂಚಿನಲ್ಲಿ ಪಾದಚಾರಿ ಸುರಂಗ ಮಾರ್ಗ

July 2, 2018

ಮೈಸೂರು:  ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ರುವ ಪಾದಚಾರಿ ಸುರಂಗ ಮಾರ್ಗ ಅಪಾಯದ ಅಂಚಿನಲ್ಲಿದೆ. ಧನ್ವಂತರಿ ರಸ್ತೆ ಕೂಡುವ ಸ್ಥಳದಲ್ಲಿ ಸಯ್ಯಾಜಿರಾವ್ ರಸ್ತೆಯ ಎರಡೂ ಬದಿಗಳಿಗೆ ಸಂಪರ್ಕ ಕಲ್ಪಿಸುವ ಪಾದಚಾರಿ ಸುರಂಗ ಮಾರ್ಗ ಸದ್ಯ ಬಳಕೆಯಲ್ಲಿಲ್ಲ. ಆರೇಳು ತಿಂಗಳಿನಿಂದ ಗೇಟ್‍ಗೆ ಬೀಗ ಹಾಕಿ, ಬಂದ್ ಮಾಡಲಾಗಿದೆ. ಹೀಗಾಗಿ ಪಾದಚಾರಿಗಳು ರಸ್ತೆ ಮಧ್ಯೆ ಅಳವಡಿಸಿ ರುವ ಬ್ಯಾರಿಕೇಡ್‍ಗಳ ಸಂದುಗಳಲ್ಲಿ ನುಸುಳಿ, ವಾಹನ ದಟ್ಟಣೆ ನಡುವೆಯೇ ರಸ್ತೆ ದಾಟುವಂತಾಗಿದೆ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಿಸಲಾಗಿರುವ ಪಾದಚಾರಿ ಸುರಂಗ ಮಾರ್ಗ, ಇದೀಗ ಅನುಪಯುಕ್ತವಾಗಿದೆ….

ಭದ್ರತಾ ಸಿಬ್ಬಂದಿ ನೇಮಕಕ್ಕೆ ಹೊಸ ಟೆಂಡರ್‍ಗೆ ಸೂಚನೆ
ಮೈಸೂರು

ಭದ್ರತಾ ಸಿಬ್ಬಂದಿ ನೇಮಕಕ್ಕೆ ಹೊಸ ಟೆಂಡರ್‍ಗೆ ಸೂಚನೆ

June 29, 2018

ಮೈಸೂರು:  ಪಾಲಿಕೆಗೆ ಸೇರಿದ ಕಟ್ಟಡಗಳು, ಉದ್ಯಾನಗಳು, ವಾಣಿವಿಲಾಸ ವಾಟರ್ ವಕ್ರ್ಸ್, ವಾಹನ ನಿಲುಗಡೆ ಸ್ಥಳಗಳ ಭದ್ರತೆಗೆ ಕಾವಲುಗಾರರನ್ನು ಗುತ್ತಿಗೆ ಆಧಾರದಲ್ಲಿ ನಿಯೋಜಿಸಲು ಹೊಸದಾಗಿ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನಗರ ಪಾಲಿಕೆ ಆಯುಕ್ತ ಕೆ.ಎಚ್.ಜಗದೀಶ್, ಕೌನ್ಸಿಲ್‍ಗೆ ಸ್ಪಷ್ಟಪಡಿಸಿದರು. ಸಭೆಯಲ್ಲಿ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಮಾತಿಗಿಳಿದ ಮಾಜಿ ಮೇಯರ್ ಪುರುಷೋತ್ತಮ್ ಅವರು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಸಮರ್ಪಕವಾಗಿ ವೇತನ ನೀಡದೆ ವಂಚಿಸಲಾಗುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಕಾರಣಕ್ಕೂ ಗುತ್ತಿಗೆ ಅವಧಿಯನ್ನು ವಿಸ್ತರಿಸಬಾರದು….

ಮಳೆ ನೀರು ಸರಾಗವಾಗಿ ಹರಿದು ಹೋಗಲು 72 ಕಿ.ಮೀ. ರಾಜಕಾಲುವೆ ಹೂಳೆತ್ತಲು ಅಧಿಕಾರಿಗಳಿಗೆ ಸೂಚನೆ
ಮೈಸೂರು

ಮಳೆ ನೀರು ಸರಾಗವಾಗಿ ಹರಿದು ಹೋಗಲು 72 ಕಿ.ಮೀ. ರಾಜಕಾಲುವೆ ಹೂಳೆತ್ತಲು ಅಧಿಕಾರಿಗಳಿಗೆ ಸೂಚನೆ

June 29, 2018

ಮಳೆ ಹಾವಳಿ ತಡೆಗೆ ಅಧಿಕಾರಿಗಳೊಂದಿಗೆ ಶಾಸಕ ರಾಮದಾಸ್ ಸಭೆ ಮೈಸೂರು: ಮಳೆಗಾಲ ಆರಂಭವಾಗಿದ್ದು, ಕೆ.ಆರ್.ಕ್ಷೇತ್ರ ಸೇರಿದಂತೆ ಮೈಸೂರಿನಲ್ಲಿ 72 ಕಿ.ಮೀ. ರಾಜಕಾಲುವೆಯ ನಕ್ಷೆ ಸಿದ್ಧಪಡಿಸುವುದರೊಂದಿಗೆ ಒಂದು ತಿಂಗಳೊಳಗೆ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಹೂಳೆತ್ತಲು ಕ್ರಮ ಕೈಗೊಳ್ಳುವಂತೆ ಶಾಸಕ ಎಸ್.ಎ.ರಾಮದಾಸ್ ಅವರು ಮುಡಾ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ನಗರ ಪಾಲಿಕೆ ಹಳೆ ಕೌನ್ಸಿಲ್ ಸಭಾಂಗಣದಲ್ಲಿ ಗುರುವಾರ ನಡೆದ ಕೆ.ಆರ್.ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಸಮ್ಮುಖದಲ್ಲಿ ನಡೆದ ವಿವಿಧ ಇಲಾಖೆಯ…

ಅಂಗಡಿ ತೆರವು ಖಂಡಿಸಿ ವಿಕಲಚೇತನ ರಸ್ತೆಯಲ್ಲಿ ಮಲಗಿ ಪ್ರತಿಭಟನೆ
ಮೈಸೂರು

ಅಂಗಡಿ ತೆರವು ಖಂಡಿಸಿ ವಿಕಲಚೇತನ ರಸ್ತೆಯಲ್ಲಿ ಮಲಗಿ ಪ್ರತಿಭಟನೆ

June 29, 2018

ಮೈಸೂರು:  ರಸ್ತೆ ಬದಿಯಲ್ಲಿದ್ದ ತನ್ನ ಪೆಟ್ಟಿಗೆ ಅಂಗಡಿ ತೆರವು ಮಾಡಿದ ಪಾಲಿಕೆಯ ಅಧಿಕಾರಿಗಳ ಕ್ರಮದಿಂದ ಬೇಸತ್ತು ವಿಕಲ ಚೇತನ ವ್ಯಾಪಾರಿಯೊಬ್ಬರು ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಗುರುವಾರ ಬೆಳಿಗ್ಗೆ ಜೆಎಲ್‍ಬಿ ರಸ್ತೆಯ ಆರ್‍ಟಿಓ ವೃತ್ತದಲ್ಲಿ ನಡೆದಿದೆ. ಮೈಸೂರಿನ ಆರ್‍ಟಿಓ ಕಚೇರಿ ಬಳಿ ಪೆಟ್ಟಿಗೆ ಅಂಗಡಿಯಲ್ಲಿ ಕಾಫಿ-ಟೀ ಹಾಗೂ ಬಿಸ್ಕೆಟ್ ವ್ಯಾಪಾರ ಮಾಡುತ್ತಿದ್ದ ಮಂಜುನಾಥ್, ಇಂದು ರಸ್ತೆಯ ಮೇಲೆ ಮಲಗಿ ಆಕ್ರೋಶ ವ್ಯಕ್ತಪಡಿಸಿದವರಾಗಿದ್ದಾರೆ. ವಾಹನ ಸಂಚಾರದ ನಡುವೆ ರಸ್ತೆಯಲ್ಲಿ ಮಲಗಿದ್ದ ಮಂಜುನಾಥ್ ಅವರನ್ನು ಕಂಡ ಸಂಚಾರಿ ಪೇದೆಯೊಬ್ಬರು…

ಮೈಸೂರು ನಗರ ಪಾಲಿಕೆ ವಾರ್ಡ್ ಮೀಸಲಾತಿ: ಜನಪ್ರತಿನಿಧಿಗಳು, ಸಾರ್ವಜನಿಕರಿಂದ 187 ಆಕ್ಷೇಪಣೆ ಸಲ್ಲಿಕೆ
ಮೈಸೂರು

ಮೈಸೂರು ನಗರ ಪಾಲಿಕೆ ವಾರ್ಡ್ ಮೀಸಲಾತಿ: ಜನಪ್ರತಿನಿಧಿಗಳು, ಸಾರ್ವಜನಿಕರಿಂದ 187 ಆಕ್ಷೇಪಣೆ ಸಲ್ಲಿಕೆ

June 27, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡ್‍ಗಳಿಗೆ ನಿಗದಿಪಡಿಸಿರುವ ಮೀಸಲಾತಿಗೆ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಒಟ್ಟು 187 ಲಿಖಿತ ಆಕ್ಷೇಪಣೆಗಳು ಬಂದಿವೆ ಎಂದು ಮೈಸೂರು ಜಿಲ್ಲಾಧಿ ಕಾರಿ ಕಚೇರಿಯ ಚುನಾವಣಾ ಶಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮೈಸೂರು ನಗರದ ಎಲ್ಲಾ 65 ವಾರ್ಡ್‍ಗಳ ಮೀಸಲಾತಿ ಪಟ್ಟಿಯನ್ನು ಸರ್ಕಾರ ಜೂನ್ 19ರಂದು ಪ್ರಕಟಿಸಿ, ಜೂನ್ 25ರೊಳ ಗಾಗಿ ಲಿಖಿತ ಆಕ್ಷೇಪಗಳನ್ನು ಆಹ್ವಾನಿಸಲಾಗಿತ್ತು. ಮೀಸಲಾತಿ ನಿಗದಿ ಅವೈಜ್ಞಾನಿಕವಾಗಿದ್ದು, ಯಾವುದೋ ವರ್ಗ ಹಾಗೂ ವ್ಯಕ್ತಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಮುಂದಾಗಿದೆ ಎಂದು ಕೆಲ…

ಜವರೇಗೌಡ ಉದ್ಯಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಜಿಮ್ ಉಪಕರಣಗಳ ಅಳವಡಿಕೆ
ಮೈಸೂರು

ಜವರೇಗೌಡ ಉದ್ಯಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಜಿಮ್ ಉಪಕರಣಗಳ ಅಳವಡಿಕೆ

June 25, 2018

ಮೈಸೂರು: ಮೈಸೂರಿನ ಸರಸ್ವತಿಪುರಂ ಜವರೇಗೌಡ ಉದ್ಯಾನವನದಲ್ಲಿ ಮಹಾ ನಗರ ಪಾಲಿಕೆ ವತಿಯಿಂದ ಅಳವಡಿಸಲಾಗಿದ್ದ ಜಿಮ್ ಉಪಕರಣಗಳನ್ನು ಶುಕ್ರವಾರ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಯಿತು, ಮಹಾನಗರ ಪಾಲಿಕೆ ವತಿಯಿಂದ ಎಸ್‍ಎಫ್‍ಸಿ ಯೋಜನೆಯಡಿ ಅಳವಡಿಸಲಾಗಿರುವ ಜಿಮ್ ಉಪಕರಣಗಳನ್ನು ಮಾಜಿ ಮೇಯರ್ ಆರ್.ಲಿಂಗಪ್ಪ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಿದ ನಂತರ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಬಡಾವಣೆಯ ಪ್ರತಿಯೊಬ್ಬರಿಗೂ ಸದೃಢ ಆರೋಗ್ಯ ಕಲ್ಪಿಸುವ ದೃಷ್ಟಿಯಿಂದ ಈ ಉದ್ಯಾನವನದಲ್ಲಿ ಅಂದಾಜು 5 ಲಕ್ಷ ವೆಚ್ಚದಲ್ಲಿ 10ಕ್ಕೂ ಹೆಚ್ಚು ವ್ಯಾಯಾಮ ಉಪಕರಣಗಳನ್ನು ಅಳವಡಿಸಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ…

ರಸ್ತೆ ಬದಿ ತ್ಯಾಜ್ಯ ಸುರಿಯುತ್ತಿದ್ದ ಗೂಡ್ಸ್ ವಾಹನ ಪಾಲಿಕೆಯಿಂದ ವಶ
ಮೈಸೂರು

ರಸ್ತೆ ಬದಿ ತ್ಯಾಜ್ಯ ಸುರಿಯುತ್ತಿದ್ದ ಗೂಡ್ಸ್ ವಾಹನ ಪಾಲಿಕೆಯಿಂದ ವಶ

June 25, 2018

ಮೈಸೂರು: ಮೈಸೂರಿನ ಲಷ್ಕರ್ ಮೊಹಲ್ಲಾದಲ್ಲಿರುವ ಫ್ಲೆಕ್ಸ್ ಅಂಗಡಿಯೊಂದರ ತ್ಯಾಜ್ಯ ಪದಾರ್ಥಗಳನ್ನು ವಿದ್ಯಾರಣ್ಯಪುರಂನಲ್ಲಿರುವ ಕಸ ವಿಲೆವಾರಿ ಘಟಕದ ಪಕ್ಕದ ರಸ್ತೆಯಲ್ಲಿ ಸುರಿಯುತ್ತಿದ್ದ ಗೂಡ್ಸ್ ವಾಹನವೊಂದನ್ನು ಸ್ಥಳೀಯರು ಪಾಲಿಕೆಯ ವಶಕ್ಕೆ ನೀಡಿರುವ ಘಟನೆ ನಡೆದಿದೆ. ಸೂಯೇಜ್ ಫಾರಂ ಸುತ್ತಮುತ್ತ ಅನಧಿಕೃತವಾಗಿ ಮೈಸೂರಿನ ವಿವಿಧೆಡೆ ಸೇರಿದಂತೆ ಹೊರವಲಯಗಳಿಂದಲೂ ವಿವಿಧ ತ್ಯಾಜ್ಯ ವಸ್ತುಗಳನ್ನು ತಂದು ಸುರಿಯುತ್ತಿರುವ ಪ್ರಕರಣ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ರಾಸಾಯನಿಕ ವಸ್ತುಗಳ ಮಿಶ್ರಣವಿದ್ದ ಫ್ಲೆಕ್ಸ್ ತ್ಯಾಜ್ಯಗಳನ್ನು ಕಂಡ ಸ್ಥಳೀಯರು ಪ್ರಶ್ನಿಸಿದ್ದಾರೆ. ಇದರಿಂದ ಗೂಡ್ಸ್ ವಾಹನದ ಚಾಲಕ ಲಷ್ಕರ್…

1 4 5 6 7 8
Translate »