Tag: Mysuru City Corporation

ಮಾಲ್‍ಗಳಲ್ಲಿ ವಾಹನ ನಿಲುಗಡೆ ಶುಲ್ಕ ಸಂಗ್ರಹ
ಮೈಸೂರು

ಮಾಲ್‍ಗಳಲ್ಲಿ ವಾಹನ ನಿಲುಗಡೆ ಶುಲ್ಕ ಸಂಗ್ರಹ

May 30, 2018

ಮೈಸೂರು:  ತನ್ನ ವ್ಯಾಪ್ತಿಯಲ್ಲಿ ಬರುವ ಮಾಲ್‍ಗಳು ಹಾಗೂ ಶಾಪಿಂಗ್ ಕಾಂಪ್ಲೆಕ್ಸ್‍ಗಳಲ್ಲಿ ಗ್ರಾಹಕರ ವಾಹನ ನಿಲುಗಡೆಗೆ ಶುಲ್ಕ ಪಾವತಿಸುವಂತಿಲ್ಲ ಎಂದು ನೀಡಿದ್ದ ಮೈಸೂರು ಮಹಾನಗರ ಪಾಲಿಕೆ ಆದೇಶಕ್ಕೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಬಿಎಂ ಹ್ಯಾಬಿಟೆಟ್ ಮಾಲ್ ಜಂಟಿ ಮಾಲೀಕ ದೀಪಕ್‍ಲುಲ್ಲಾ ತಿಳಿಸಿದ್ದಾರೆ. ಮೈಸೂರಿನ ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ಯಾವುದೇ ನೋಟಿಸ್ ನೀಡದೆ ಮೈಸೂರು ಮಹಾ ನಗರ ಪಾಲಿಕೆಯು ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ಹಾಗೂ ಎಲ್ಲಾ ಬಗೆಯ…

ಅರಣ್ಯ ಇಲಾಖೆ ಅಸಹಕಾರ: ಅಪಾಯಕಾರಿ ಮರಗಳ ತೆರವು ನೆನೆಗುದಿಗೆ
ಮೈಸೂರು

ಅರಣ್ಯ ಇಲಾಖೆ ಅಸಹಕಾರ: ಅಪಾಯಕಾರಿ ಮರಗಳ ತೆರವು ನೆನೆಗುದಿಗೆ

May 30, 2018

ಮೈಸೂರು: ಮೈಸೂರಿನಲ್ಲಿ ಗಾಳಿ-ಮಳೆಯಿಂದ ನಿರಂತರವಾಗಿ ಹತ್ತಾರು ಮರಗಳು ಉರುಳಿಬಿದ್ದ ಹಿನ್ನೆಲೆಯಲ್ಲಿ ಒಣಗಿರುವ ಅಪಾಯಕಾರಿ ಮರಗಳು ಹಾಗೂ ಕೊಂಬೆ ಗಳ ತೆರವು ಕಾರ್ಯಾಚರಣೆಯನ್ನು ನಗರ ಪಾಲಿಕೆ ಮುಂದುವರಿಸಿದೆ. ಆದರೆ ಅರಣ್ಯ ಇಲಾಖೆ ಸಮನ್ವಯತೆ ಕೊರತೆ ಯಿಂದ ಕಾರ್ಯಾಚರಣೆ ವಿಳಂಬವಾಗು ತ್ತಿದೆ ಎಂದು ತಿಳಿದುಬಂದಿದೆ. ಮೈಸೂರಿನಲ್ಲಿ ಜೋರು ಗಾಳಿ-ಮಳೆಯಾದರೆ ಒಂದೆರಡು ಮರಗಳು ನೆಲಕ್ಕುರುಳುವುದು ಖಚಿತ. ಕೆಆರ್‍ಎಸ್ ರಸ್ತೆಯಲ್ಲಿ ಇಎಸ್‍ಐ ಆಸ್ಪತ್ರೆ ಸಮೀಪ ಮರವೊಂದು ಉರುಳಿ ಆಟೋ ಮೇಲೆ ಬಿದ್ದ ಪರಿಣಾಮ ತಮಿಳುನಾಡಿನ ಯುವತಿ ರೇವತಿ ಮೃತಪಟ್ಟ ಘಟನೆ ಮರೆಯು ವಂತಿಲ್ಲ….

ಮೈಸೂರು ಮಹಾನಗರ ಪಾಲಿಕೆ ವಾರ್ಡ್‍ಗಳ ಪುನರ್‍ವಿಂಗಡಣೆ
ಮೈಸೂರು

ಮೈಸೂರು ಮಹಾನಗರ ಪಾಲಿಕೆ ವಾರ್ಡ್‍ಗಳ ಪುನರ್‍ವಿಂಗಡಣೆ

May 29, 2018

ಮೈಸೂರು:  ಮೈಸೂರು ಮಹಾನಗರ ಪಾಲಿಕೆ ವಾರ್ಡ್‍ಗಳ ಪುನರ್ ವಿಂಗಡಣೆ ಸಂಬಂಧ ಅಂತಿಮ ಅಧಿಸೂಚನೆ ಹೊರಬಿದ್ದಿದ್ದು, ವಾರ್ಡ್‍ಗಳ ನಕ್ಷೆಯ ದಾಖಲೀಕರಣ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಪ್ರಕ್ರಿಯೆಗಳಲ್ಲಿ ಪಾಲಿಕೆ ನಿರತವಾಗಿದೆ. 2011ರ ಜನಗಣತಿ ಆಧಾರದಲ್ಲಿ ಮೈಸೂರು ಮಹಾನಗರ ಪಾಲಿಕೆಯ ವಾರ್ಡುವಾರು ಕ್ಷೇತ್ರ ಪುನರ್ ವಿಂಗಡಣೆ ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಕರಡನ್ನು ಇದೇ ಫೆ.8ರಂದು ಪ್ರಕಟಿಸಿ, ಅಧಿಸೂಚನೆ ಹೊರಡಿಸಿತ್ತು. ಈ ಸಂಬಂಧ ಅಧಿಸೂಚನೆ ಪ್ರಕಟಿಸಿದ ದಿನದಿಂದ 15 ದಿನಗಳ ಒಳಗೆ ಸಲಹೆ ಹಾಗೂ ಆಕ್ಷೇಪಣೆಗೆ ಆಹ್ವಾನಿಸಲಾಗಿತ್ತು. ಅದರಂತೆ ಆಕ್ಷೇಪಣೆಗಳ…

ಮಳೆಗೆ ಬಾಯ್ತೆರೆದ ಗುಂಡಿಗಳು: ವಾಹನ ಸವಾರರ ಪೇಚಾಟ
ಮೈಸೂರು

ಮಳೆಗೆ ಬಾಯ್ತೆರೆದ ಗುಂಡಿಗಳು: ವಾಹನ ಸವಾರರ ಪೇಚಾಟ

May 29, 2018

ಮೈಸೂರು: ಮೈಸೂರಿನಲ್ಲಿ ನಿರಂತರವಾಗಿ ಸುರಿ ಯುತ್ತಿರುವ ಮಳೆಯ ನಡುವೆ, ಈ ಹಿಂದೆ ತೇಪೆ ಹಾಕಿ ಮುಚ್ಚಿದ್ದ ಗುಂಡಿಗಳು ಬಾಯ್ತೆರೆದು, ವಾಹನ ಸಂಚಾರಕ್ಕೆ ಅಪಾಯ ಕಾರಿಯಾಗಿ ಪರಿಣಮಿಸುತ್ತಿವೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ಮೈಸೂರಿನಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಗರಿಗೆದರಿತ್ತು. ಕೆಲ ಪ್ರಮುಖ ರಸ್ತೆಗಳಿಗೆ ಡಾಂಬರೀಕರಣ ಮಾಡಿದರೆ ಮತ್ತಷ್ಟು ರಸ್ತೆಗಳಲ್ಲಿ ಗುಂಡಿಗಳನ್ನು ಮಾತ್ರ ಮುಚ್ಚಿ ತೇಪೆ ಹಾಕಲಾಗಿತ್ತು. ಈ ರೀತಿಯ ತರಾ ತುರಿ ಕಾಮಗಾರಿಯೂ ಸಂಪೂರ್ಣ ವಾಗದ ಕಾರಣ ಹಲವಾರು ಗುಂಡಿಗಳಿಗೆ ಡಾಂಬರು ಬದಲಾಗಿ ಮಣ್ಣು ಮುಚ್ಚ ಲಾಗಿದೆ. ವಾರದಿಂದ ನಿರಂತರವಾಗಿ…

ಸಾರ್ಥಕತೆ ಇಲ್ಲದ ರೈತ ಸಂತೆಗಳು: ಸಾರ್ವಜನಿಕರ ತೆರಿಗೆ ಹಣ ಹೀಗೂ ಪೋಲಾಗುತ್ತಿದೆ…
ಮೈಸೂರು

ಸಾರ್ಥಕತೆ ಇಲ್ಲದ ರೈತ ಸಂತೆಗಳು: ಸಾರ್ವಜನಿಕರ ತೆರಿಗೆ ಹಣ ಹೀಗೂ ಪೋಲಾಗುತ್ತಿದೆ…

May 25, 2018

ಮೈಸೂರು: ಕಟ್ಟಿ ನಿಲ್ಲಿಸಿ ಉದ್ಘಾಟಿಸುವುದಕ್ಕೆ ಎಲ್ಲಿಲ್ಲದ ಉತ್ಸಾಹ. ಬಳಸಿಕೊಳ್ಳಲೇಕೊ ನಿರುತ್ಸಾಹ! ಇದರ ಪರಿಣಾಮ ಲಕ್ಷಾಂತರ ಹಣ ವ್ಯಯಿಸಿ ನಿರ್ಮಿಸಿದ ಕಟ್ಟಡಗಳು ಹಾಳು ಕೊಂಪೆಗಳಾಗುತ್ತಿವೆಯೇ ಹೊರತು ಬಳಕೆಗೆ ಮಾತ್ರ ಬಾರದಾಗಿವೆ. ಮೈಸೂರಿನ ವಿಜಯನಗರದ 2ನೇ ಹಂತದಲ್ಲಿರುವ ರೈತ ಸಂತೆ ಕಟ್ಟಡ ಸೇರಿದಂತೆ ಮೈಸೂರು ನಗರದ ವಿವಿಧ ಭಾಗಗಳಲ್ಲಿ ನಿರ್ಮಿಸಿರುವ ಕಿರು ಮಾರುಕಟ್ಟೆಗಳು ಹಲವು ವರ್ಷಗಳಿಂದ ಪ್ರಯೋಜನಕ್ಕೆ ಬಾರದಾಗಿವೆ. ಇದಕ್ಕೆ ಕಾರಣ, ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದ ನಿರ್ಲಕ್ಷ್ಯ ಎಂಬುದು ಸಾರ್ವಜನಿಕರ ವಲಯದಲ್ಲಿ ಕೇಳಿ ಬರುತ್ತಿರುವ ಆರೋಪ. ರೈತ…

ಮೈಸೂರಿಗರ ಬಾಯಾರಿಕೆ ನೀಗಲು ಸ್ಥಾಪನೆಯಾಗುತ್ತಿವೆ 15 ಶುದ್ಧ ಕುಡಿಯವ ನೀರು ಘಟಕ
ಮೈಸೂರು

ಮೈಸೂರಿಗರ ಬಾಯಾರಿಕೆ ನೀಗಲು ಸ್ಥಾಪನೆಯಾಗುತ್ತಿವೆ 15 ಶುದ್ಧ ಕುಡಿಯವ ನೀರು ಘಟಕ

May 25, 2018

ಮೈಸೂರು: ಮೈಸೂರು ನಗರದ ನಾಗರಿಕರ ಬಾಯಾರಿಕೆ ನೀಗಿಸಲು ಈಗಾಗಲೇ 13 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು, ಇದೀಗ ಇನ್ನು 15 ಘಟಕಗಳನ್ನು ಸ್ಥಾಪಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಮೈಸೂರು ನಗರದಲ್ಲಿ ಮಹಾನಗರ ಪಾಲಿಕೆ ಸ್ಥಾಪಿಸಿದ ಶುದ್ಧ ಕುಡಿಯುವ ನೀರಿನ ಘಟಕಗಳ ಬಳಕೆಯಲ್ಲಿ ನಾಗರಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 5 ರೂ.ಗಳ ಚಿನ್ನದ ಬಣ್ಣ ಲೇಪನದ ನಾಣ್ಯವನ್ನು ಹಾಕಿದರೆ, 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ….

ಒಣಗಿರುವ ಮರಗಳ ತೆರವು ಕಾರ್ಯಾಚರಣೆ ಆರಂಭ
ಮೈಸೂರು

ಒಣಗಿರುವ ಮರಗಳ ತೆರವು ಕಾರ್ಯಾಚರಣೆ ಆರಂಭ

May 25, 2018

ಮೈಸೂರು:  ಒಣಗಿರುವ ಅಪಾಯಕಾರಿ ಮರಗಳು ಹಾಗೂ ಕೊಂಬೆಗಳ ತೆರವಿಗೆ ಮೈಸೂರು ನಗರ ಪಾಲಿಕೆ ಕಾರ್ಯಾಚರಣೆ ಆರಂಭಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಗಾಳಿ-ಮಳೆಗೆ ಮರಗಳು ಉರುಳಿ ಬೀಳುತ್ತಿರುವ ಹಿನ್ನೆಲೆಯಲ್ಲಿ ನಗರ ಪಾಲಿಕೆ ಒಣಗಿರುವ ಮರಗಳು ಹಾಗೂ ಕೊಂಬೆಗಳನ್ನು ತೆರವು ಗೊಳಿಸುವ ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಹಾಗೆಯೇ ನೀಲಗಿರಿ ರಸ್ತೆ, ಅರಮನೆ ಕಡೆಯ ಫುಟ್‍ಪಾತ್‍ಗೆ ಹೊಂದಿಕೊಂಡಂತಿದ್ದ ಭಾರೀ ಗಾತ್ರದ ಮರವೊಂದನ್ನು ಗುರುವಾರ ತೆರವು ಗೊಳಿಸಲಾಯಿತು. ನಗರ ಪಾಲಿಕೆ ತೋಟ ಗಾರಿಕೆ ವಿಭಾಗದ ಸಹಾಯಕ ನಿರ್ದೇಶಕ ಮುರುಳೀಧರ ಅವರ ನೇತೃತ್ವದಲ್ಲಿ ಇಂದು ಜೆಸಿಬಿ…

1 6 7 8
Translate »