Tag: Mysuru City Kannada Sahitya Sammelana

ಫೆ.18ರಂದು ಮೈಸೂರು ನಗರ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ
ಮೈಸೂರು

ಫೆ.18ರಂದು ಮೈಸೂರು ನಗರ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

February 16, 2021

ಸಮ್ಮೇಳನಾಧ್ಯಕ್ಷೆ ಲೇಖಕಿ ಆರ್ಯಾಂಬ ಪಟ್ಟಾಭಿ ಅವರಿಗೆ ಅಧಿಕೃತ ಆಹ್ವಾನ ಮೈಸೂರು, ಫೆ.15( ಪಿಎಂ)-ಕನ್ನಡ ಸಾಹಿತ್ಯ ಪರಿಷತ್ತಿನ ಮೈಸೂರು ನಗರ ಘಟಕದ ವತಿಯಿಂದ ಫೆ.18ರಂದು ಪ್ರಥಮ ಬಾರಿಗೆ ನಗರ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. ಈ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾದಂಬರಿಕಾರ್ತಿ ಹಾಗೂ ಹಿರಿಯ ಲೇಖಕಿ ಆರ್ಯಾಂಬ ಪಟ್ಟಾಭಿ ಅವರಿಗೆ ಸೋಮವಾರ ಅಧಿಕೃತ ಆಹ್ವಾನ ನೀಡಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮೈಸೂರು ನಗರ ಘಟಕದ ಅಧ್ಯಕ್ಷ ಕೆ.ಎಸ್.ಶಿವರಾಮು ನೇತೃತ್ವದಲ್ಲಿ ಆರ್ಯಾಂಬ ಪಟ್ಟಾಭಿ ಅವರ ನಿವಾಸಕ್ಕೆ ತೆರಳಿ, ಆಹ್ವಾನ…

Translate »