Tag: Mysuru City Police

ಇಬ್ಬರು ಚೋರರ ಸೆರೆ; 8 ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನ ವಶ
ಮೈಸೂರು

ಇಬ್ಬರು ಚೋರರ ಸೆರೆ; 8 ಲಕ್ಷ ರೂ. ಮೌಲ್ಯದ 8 ದ್ವಿಚಕ್ರ ವಾಹನ ವಶ

February 12, 2021

ಮೈಸೂರು, ಫೆ.11(ವೈಡಿಎಸ್)- ಮನೆಯ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿ ಗಳನ್ನು ಉದಯಗಿರಿ ಪೊಲೀಸರು ಬಂಧಿಸಿ, 8 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಗಳ 8 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಕೆ.ಎನ್.ಪುರ 4ನೇ ಕ್ರಾಸ್ ನಿವಾಸಿ ಮೊಹಮ್ಮದ್ ಶೋಹೆಬ್(19) ಮತ್ತು ಕೆ.ಎನ್.ಪುರ ಹರೀಶ್ಚಂದ್ರ ಘಾಟ್ ರಸ್ತೆ ನಿವಾಸಿ ಅರ್ಬಾಜ್ ಖಾನ್ @ ಗೋರು(19) ಬಂಧಿತರು. ರಾಜೀವ್ ನಗರದ ಮೊಹಮ್ಮದ್ ಸಲ್ಮಾನ್ ಎಂಬವರು ಜ.31ರ ರಾತ್ರಿ ಅಪಾಚೆ(ಕೆಎ55 ಜೆ4902) ಮೋಟಾರ್‍ಬೈಕನ್ನು ಮನೆ ಮುಂದೆ ನಿಲ್ಲಿಸಿದ್ದರು….

ಮೈಸೂರಿನಾದ್ಯಂತ ಸಂಚಾರ ಬಂದ್
ಮೈಸೂರು

ಮೈಸೂರಿನಾದ್ಯಂತ ಸಂಚಾರ ಬಂದ್

April 18, 2020

ಮೈಸೂರು, ಏ. 17(ಆರ್‍ಕೆ)- ಕೋವಿಡ್-19 ಲಾಕ್‍ಡೌನ್ ನಿರ್ಬಂಧವನ್ನು ಮತ್ತಷ್ಟು ಬಿಗಿಗೊಳಿಸಿ ರುವುದರಿಂದ ಇಂದು ಮೈಸೂರಲ್ಲಿ ಹಾಟ್‍ಸ್ಪಾಟ್ ಗಳು ಸೇರಿದಂತೆ ಎಲ್ಲೆಡೆ ವಾಹನ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾ ಗಿರುವ ಮೈಸೂರಿನ ವಿಜಯನಗರ 1, 2ನೇ ಹಂತ, ನಜರ್‍ಬಾದ್, ಜನತಾನಗರ, ಕುವೆಂಪುನಗರ, ಜೆ.ಪಿ.ನಗರ, ಜಯಲಕ್ಷ್ಮಿಪುರಂ, ಶ್ರೀರಾಂಪುರ 2ನೇ ಹಂತ, ಸರ್ದಾರ್ ವಲ್ಲಭಭಾಯಿ ಪಟೇಲ್‍ನಗರ 2ನೇ ಹಂತಗಳಲ್ಲಿ ಎಲ್ಲಾ ಪ್ರಮುಖ ರಸ್ತೆ ಮತ್ತು ಸಣ್ಣಪುಟ್ಟ ರಸ್ತೆಗಳನ್ನೂ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿ ಪೊಲೀಸರು…

ಗಾಂಜಾ ಮಾರುತ್ತಿದ್ದ ಖದೀಮನ ಬಂಧನ: 1 ಕೆ.ಜಿ 223 ಗ್ರಾಂ ಗಾಂಜಾ ವಶ
ಮೈಸೂರು

ಗಾಂಜಾ ಮಾರುತ್ತಿದ್ದ ಖದೀಮನ ಬಂಧನ: 1 ಕೆ.ಜಿ 223 ಗ್ರಾಂ ಗಾಂಜಾ ವಶ

January 31, 2020

ಮೈಸೂರು: ಗಾಂಜಾ ಮಾರಾಟ ಮಾಡು ತ್ತಿದ್ದ ಖದೀಮನನ್ನು ಬಂಧಿಸಿರುವ ಮಂಡಿ ಠಾಣೆ ಪೊಲೀಸರು 1 ಕೆ.ಜಿ 223 ಗ್ರಾಂ ಗಾಂಜಾ, 2750 ರೂ. ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಮಂಡಿಮೊಹಲ್ಲಾದ ಸೈಯ್ಯದ್ ಇರ್ಫಾನ್ (33) ಬಂಧಿತ ಆರೋಪಿ. ಈತ ಜನವರಿ 29ರಂದು ಮಧ್ಯಾಹ್ನ ಕೆ.ಟಿ. ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ಆರೋಪಿಯಿಂದ 1 ಕೆ.ಜಿ 223 ಗ್ರಾಂ ಗಾಂಜಾ, 2750 ರೂ. ಹಣವನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಂಡಿ…

ಮೈಸೂರು ಜಿಲ್ಲಾ ಪೊಲೀಸರಿಂದ ‘ಸುಭಾಹು’ ಇ-ಬೀಟ್ ವ್ಯವಸ್ಥೆ ಜಾರಿ
ಮೈಸೂರು

ಮೈಸೂರು ಜಿಲ್ಲಾ ಪೊಲೀಸರಿಂದ ‘ಸುಭಾಹು’ ಇ-ಬೀಟ್ ವ್ಯವಸ್ಥೆ ಜಾರಿ

January 28, 2020

ಮೈಸೂರು: ಇದೇ ಪ್ರಥಮ ಬಾರಿ ಮೈಸೂರು ಜಿಲ್ಲಾ ಪೊಲೀಸರು ‘ಸುಭಾಹು’ ನೂತನ ಇ-ಬೀಟ್ ಪದ್ಧತಿಯನ್ನು ಜಾರಿಗೊಳಿಸಿದ್ದಾರೆ. ರಾತ್ರಿ ಗಸ್ತು ಚುರುಕುಗೊಳಿಸಿ ಮನೆ ಕಳವು, ದೇವಸ್ಥಾನ ಕಳವು ಸೇರಿದಂತೆ ಇನ್ನಿತರ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ತಾವು ಬಾಗಲ ಕೋಟೆಯಲ್ಲಿದ್ದಾಗ ಅನುಷ್ಠಾನಗೊಳಿಸಿದ ಇ-ಬೀಟ್ ಸುಭಾಹುವನ್ನು ಇದೀಗ ಮೈಸೂರು ಜಿಲ್ಲೆಯಲ್ಲೂ ಜಾರಿಗೊಳಿಸಿದ್ದಾರೆ. ಭಾನುವಾರ ಮೈಸೂರಿನ ಬನ್ನಿ ಮಂಟಪದಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ನೂತನ…

ವೃದ್ಧೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಖದೀಮನ ಸೆರೆ
ಮೈಸೂರು

ವೃದ್ಧೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗುತ್ತಿದ್ದ ಖದೀಮನ ಸೆರೆ

August 22, 2019

ಮೈಸೂರು, ಆ.21(ಆರ್‍ಕೆ)- ಮನೆ ಮಳಿಗೆಯ ಬಾಡಿಗೆದಾರನೂ ಆದ ಹಣ್ಣಿನ ವ್ಯಾಪಾರಿ, ಹಾಡಹಗಲೇ ತನ್ನ ಮಳಿಗೆ ಮಾಲೀಕರ ಮನೆಗೆ ನುಗ್ಗಿ, ಮನೆಯಲ್ಲಿದ್ದ ವೃದ್ಧೆಯ ಬಾಯಿಗೆ ಬಟ್ಟೆ ತುರುಕಿ ಅವರ ಕೈಗಳಲ್ಲಿದ್ದ 7 ಚಿನ್ನದ ಬಳೆಗಳನ್ನು ದೋಚಿ ಪರಾರಿಯಾಗಿದ್ದು, ಕೇವಲ ಅರ್ಧಗಂಟೆ ಯಲ್ಲಿ ಲಕ್ಷ್ಮೀಪುರಂ ಠಾಣೆ ಪೊಲೀಸರು ಆತನ ಹೆಡೆಮುರಿ ಕಟ್ಟಿದ್ದಾರೆ. ಈ ಆಘಾತ ಕಾರಿ ಘಟನೆ ಮೈಸೂರಿನ ಜಿಲ್ಲಾ ನ್ಯಾಯಾ ಲಯದೆದುರು, ಚಾಮರಾಜಪುರಂನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಮೈಸೂರಿನ ಬನ್ನಿಮಂಟಪದ ಅಲೀಂ ನಗರ ನಿವಾಸಿ ಗೌಸ್ ಷರೀಫ್ ಮಗ…

ಮೈಸೂರಲ್ಲಿ ಶಾಲಾ ಮಕ್ಕಳ ಸಾಗಿಸುವ ವಾಹನ ಚಾಲಕರ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಶಾಲಾ ಮಕ್ಕಳ ಸಾಗಿಸುವ ವಾಹನ ಚಾಲಕರ ಪ್ರತಿಭಟನೆ

June 27, 2019

ಮೈಸೂರು: ನಿಗದಿಗಿಂತ ಹೆಚ್ಚು ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ವಿರುದ್ಧ ತಪಾಸಣೆ ಮಾಡುತ್ತಿರುವ ಸಂಚಾರ ಪೊಲೀಸರ ಕ್ರಮ ಖಂಡಿಸಿ 500ಕ್ಕೂ ಹೆಚ್ಚು ಚಾಲಕರು ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿಯ ಓವಲ್ ಮೈದಾನದಲ್ಲಿ ಪ್ರತಿಭಟನೆ ನಡೆಸಿದರು. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅಪಘಾತಗಳು ಹಾಗೂ ಸಾವು-ನೋವುಗಳನ್ನು ನಿಯಂತ್ರಿಸಲು ಸಂಚಾರ ಪೊಲೀಸರು ಕಳೆದ ಒಂದು ವಾರ ದಿಂದ ಮೈಸೂರು ನಗರದಾದ್ಯಂತ ಕಾರ್ಯಾ ಚರಣೆ ನಡೆಸಿ ಸಾಮಥ್ರ್ಯಕ್ಕಿಂತ ಹೆಚ್ಚಿನ ಸಂಖ್ಯೆ ಯಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಆಟೋ ಹಾಗೂ ಮಾರುತಿ ಓಮ್ನಿ…

ಆಟೋಗಳಲ್ಲಿ 5 ಶಾಲಾ ಮಕ್ಕಳಿಗೆ ಮಾತ್ರ ಅವಕಾಶ
ಮೈಸೂರು

ಆಟೋಗಳಲ್ಲಿ 5 ಶಾಲಾ ಮಕ್ಕಳಿಗೆ ಮಾತ್ರ ಅವಕಾಶ

June 27, 2019

ಮೈಸೂರು: ಮಕ್ಕಳನ್ನು ಶಾಲೆಗಳಿಗೆ ಕರೆದೊಯ್ಯುವ ಆಟೋರಿಕ್ಷಾ ಮತ್ತು ವ್ಯಾನ್‍ಗಳ ಚಾಲ ಕರು ಸುಪ್ರೀಂ ಕೋರ್ಟ್ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಮಕ್ಕಳನ್ನು ಸುರಕ್ಷಿತ ವಾಗಿ ಕರೆದೊಯ್ಯಬೇಕು. 5ಕ್ಕಿಂತ ಹೆಚ್ಚು ಮಕ್ಕಳನ್ನು ಆಟೋಗಳಲ್ಲಿ ಕರೆದೊಯ್ಯುವಂತಿಲ್ಲ. ನಿಗದಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ದು ಕಾನೂನು ಉಲ್ಲಂಘಿಸುವ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡದ ಜೊತೆಗೆ ಚಾಲಕರ ಚಾಲನಾ ಪರವಾನಗಿ ಪತ್ರವನ್ನು ಅಮಾನತುಗೊಳಿಸಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ ಆಟೋ ಚಾಲಕರಿಗೆ ಎಚ್ಚರಿಸಿದರು. ಮೈಸೂರು ನಗರ ಪೊಲೀಸ್ ಆಯು ಕ್ತರ…

ಶೂಟೌಟ್ ಪ್ರಕರಣ: ಸಿಐಡಿ ತನಿಖೆ
ಮೈಸೂರು

ಶೂಟೌಟ್ ಪ್ರಕರಣ: ಸಿಐಡಿ ತನಿಖೆ

May 18, 2019

ಮೈಸೂರು: ಗುರುವಾರ ಮೈಸೂರಿನಲ್ಲಿ ನಡೆದ ಶೂಟೌಟ್‍ನಲ್ಲಿ ಓರ್ವ ಬಲಿಯಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ಇಂದು ಬೆಳಿಗ್ಗೆಯೇ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದ ಸಿಐಡಿ ತಂಡದ ಅಧಿಕಾರಿಗಳು ಮೈಸೂರಿಗೆ ಆಗಮಿಸಿದ್ದು, ಪ್ರಕರಣ ದಾಖಲಾಗಿರುವ ವಿಜಯನಗರ ಠಾಣೆಯಲ್ಲಿ ಸಂಬಂಧಿಸಿದ ದಾಖಲೆಗಳನ್ನು ಪಡೆದಿರುವ ಅವರು, ಠಾಣಾಧಿಕಾರಿಗಳಿಂದ ಘಟನೆ ಕುರಿತಂತೆ ಮಾಹಿತಿ ಸಂಗ್ರಹಿಸಿದರು. ಪ್ರಕರಣದ ಸಂಬಂಧ ದೂರು ನೀಡಿರುವ ವಿಜಯನಗರ ಠಾಣೆ ಇನ್‍ಸ್ಪೆಕ್ಟರ್ ಬಿ.ಜಿ.ಕುಮಾರ್, ಬಾತ್ಮೀದಾರನೆನ್ನಲಾದ ವಿಜಯಕುಮಾರ್, ಘಟನೆ ನಡೆದಾಗ ಜೊತೆಯಲ್ಲಿದ್ದ ಎಎಸ್‍ಐ, ಇನ್ನಿತರೆ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿ, ಪ್ರಾಥಮಿಕ ಹಂತದ ಮಾಹಿತಿಯನ್ನು ಕಲೆ…

ಸುಕ್ವಿಂದರ್ ಮೃತದೇಹವಿರುವ ಶವಾಗಾರಕ್ಕೆ ಭಾರೀ ಭದ್ರತೆ
ಮೈಸೂರು

ಸುಕ್ವಿಂದರ್ ಮೃತದೇಹವಿರುವ ಶವಾಗಾರಕ್ಕೆ ಭಾರೀ ಭದ್ರತೆ

May 18, 2019

ಮೈಸೂರು: ಪೊಲೀಸರ ಶೂಟೌಟ್‍ಗೆ ಬಲಿಯಾಗಿರುವ ಪಂಜಾಬ್ ಮೂಲದವನೆನ್ನಲಾದ ಸುಕ್ವಿಂ ದರ್ ದೇಹವಿರಿಸಿರುವ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಶವಾಗಾರಕ್ಕೆ ಭಾರೀ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಮಧ್ಯಾಹ್ನ 2.30 ಗಂಟೆ ವೇಳೆಗೆ ಕೆ.ಆರ್. ಆಸ್ಪತ್ರೆ ಅಪಘಾತ ತುರ್ತು ಚಿಕಿತ್ಸಾ ವಿಭಾಗ ದಿಂದ ಸುಕ್ವಿಂದರ್ ದೇಹವನ್ನು ಪೊಲೀಸ್ ಸರ್ಪಗಾವಲಿನಲ್ಲಿ ಆಂಬುಲೆನ್ಸ್ ಮೂಲಕ ಶವಾಗಾರಕ್ಕೆ ಸ್ಥಳಾಂತರ ಮಾಡಿ, ಮಂಡಿ ಠಾಣೆ ಇನ್ಸ್‍ಪೆಕ್ಟರ್ ಬಸವರಾಜು ನೇತೃತ್ವದಲ್ಲಿ ದಿನದ 24 ಗಂಟೆಯೂ ಬಂದೋಬಸ್ತ್ ವ್ಯವಸ್ಥೆಗಾಗಿ 3 ಪಾಳಿಯಲ್ಲಿ ಸಿಬ್ಬಂದಿಯನ್ನು ಸ್ಥಳದಲ್ಲಿ…

ಅಣೆಕಟ್ಟೆ, ಪ್ರವಾಸಿ ತಾಣಗಳಲ್ಲಿ ಭಾರೀ ಭದ್ರತೆ
ಮೈಸೂರು

ಅಣೆಕಟ್ಟೆ, ಪ್ರವಾಸಿ ತಾಣಗಳಲ್ಲಿ ಭಾರೀ ಭದ್ರತೆ

April 28, 2019

ಬೆಂಗಳೂರು: ಶ್ರೀಲಂಕಾದಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ರಾಜ್ಯ ದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಕೇಂದ್ರ ಗುಪ್ತಚಾರ ಇಲಾಖೆ ನೀಡಿರುವ ಸೂಚನೆಯಂತೆ ರಾಜ್ಯದ ಸೂಕ್ಷ್ಮ, ಜನನಿಬಿಡ ಹಾಗೂ ಪ್ರವಾಸಿ ಕೇಂದ್ರಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆಗೆ ಮುಂದಾಗಿದೆ. ಅಷ್ಟೇ ಅಲ್ಲ ಹಿರಿಯ ಪೊಲೀಸ್ ಅಧಿಕಾರಿಗಳು ಒಂದು ಕೋಮಿಗೆ ಸೇರಿದ ಪ್ರಾರ್ಥನಾ ಸಭೆಗಳು ಹಾಗೂ ಪ್ರತ್ಯೇಕವಾಗಿ ಧರ್ಮಗುರುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಮುದಾಯದ ಕೆಲವು ಯುವಕರು ಅಡ್ಡ ದಾರಿ ಹಿಡಿದಿರುವುದು, ಇಡೀ ಸಮುದಾಯಕ್ಕೆ ಹಾಗೂ ರಾಷ್ಟ್ರದ ಬದ್ಧತೆಗೆ ಮಾರಕವಾಗಿದೆ. ಇಂತಹ…

1 2 3 4
Translate »