Tag: Mysuru Court

ಪತ್ನಿಯನ್ನು ಕೊಂದ ಪತಿಗೆ ಜೀವಾವಧಿ ಶಿಕ್ಷೆ
ಮೈಸೂರು

ಪತ್ನಿಯನ್ನು ಕೊಂದ ಪತಿಗೆ ಜೀವಾವಧಿ ಶಿಕ್ಷೆ

July 2, 2018

ಮೈಸೂರು: ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಮೈಸೂರಿನ ಕುಂಬಾರಕೊಪ್ಪಲಿನ ಗರಡಿ ಬೀದಿಯ ಮೂರ್ತಿ ಅಲಿಯಾಸ್ ಕೃಷ್ಣಮೂರ್ತಿ (37) ಜೀವಾವಧಿ ಶಿಕ್ಷೆಗೆ ಗುರಿಯಾದವ ನಾಗಿದ್ದು, ಈತ 2014ರ ಸೆ.25ರಂದು ತನ್ನ ಪತ್ನಿ ಸುವರ್ಣ ಅವರ ಶೀಲ ಶಂಕಿಸಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದ. ಪರಿಣಾಮ ಸುಟ್ಟ ಗಾಯಗಳಿಂದ ಸುವರ್ಣ ಸಾವನ್ನಪ್ಪಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮೇಟಗಳ್ಳಿ ಪೊಲೀಸರು, ತನಿಖೆ…

ಮೊದಲ ಪತ್ನಿ ಹತ್ಯೆ ಯತ್ನ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ
ಮೈಸೂರು

ಮೊದಲ ಪತ್ನಿ ಹತ್ಯೆ ಯತ್ನ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ

May 29, 2018

ಮೈಸೂರು: ಮೊದಲ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಹತ್ಯೆಗೆ ಯತ್ನಿಸಿದ್ದಲ್ಲದೆ, ತಡೆಯಲು ಬಂದ ಸಂಬಂಧಿಕರೊಬ್ಬರ ಮೇಲೂ ಹಲ್ಲೆ ನಡೆಸಿದ್ದ ಆರೋಪಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುರೇಶ್ ಒಂಟಿಗೋಡಿ ಅವರು, 5 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಕೆ.ಆರ್.ನಗರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಮಹದೇವನಿಗೆ ಶಿಕ್ಷೆ ವಿಧಿಸ ಲಾಗಿದೆ. ಮುಳ್ಳೂರು ಗ್ರಾಮದ ಸಬಂಧಿ ಕರೊಬ್ಬರ ಮನೆಯ ಸಮಾರಂಭಕ್ಕೆ ತೆರಳಿದ್ದಾಗ, ತನ್ನ ಮೊದಲ ಪತ್ನಿ ಪುಟ್ಟ ಗೌರಿ ಹಾಗೂ ಸಂಬಂಧಿ ಸ್ವಾಮಿಗೌಡರ ಮೇಲೆ…

Translate »