ಮೈಸೂರು: ಮೈಸೂರಿನ ನಜರ್ಬಾದ್ ನಲ್ಲಿರುವ ಬೊಂಬೆಮನೆ, ಪ್ರತಿಮಾ ಗ್ಯಾಲರಿಯಲ್ಲಿ ಭಾರತ ವಿಕಾಸ ಪರಿಷದ್ ಹಾಗೂ ರಾಮಸನ್ಸ್ ಕಲಾ ಪ್ರತಿಷ್ಠಾನ ವತಿಯಿಂದ ದಸರಾ ಬೊಂಬೆ ಜೋಡಣೆ ಸ್ಪರ್ಧೆ-2018ರ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉದ್ಯಮಿ ಡಾ.ಎಂ. ಜಗನ್ನಾಥ ಶೆಣೈ ಮಾತನಾಡಿ, ನಮ್ಮ ನೆಲದ ಸಂಸ್ಕಾರ, ಸಂಸ್ಕøತಿಯನ್ನು ಬೆಳೆಸುವ ಬೊಂಬೆ ಜೋಡಣೆ ಕಾರ್ಯ ಕ್ರಮಗಳು ನಿರಂತರವಾಗಿ ನಡೆಯುತ್ತಿರಬೇಕು. ವಿವಿಧ ಸ್ಥಳಗಳಿಂದ ಬೊಂಬೆಗಳನ್ನು ತಂದು ಇಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ಹಾಗೆಯೇ ನವರಾತ್ರಿಯ ಅಂಗವಾಗಿ ಮೈಸೂ ರಿನ ಚಿಕ್ಕಚಿಕ್ಕ ಮನೆಗಳಲ್ಲಿಯೂ ಬೊಂಬೆಗಳನ್ನು…
ಭಕ್ತ ಸಾಗರದ ನಡುವೆ ತಾಯಿ ಚಾಮುಂಡೇಶ್ವರಿ ರಥೋತ್ಸವ
October 24, 2018ಮೈಸೂರು: ವಿಜಯದಶಮಿ ಮೆರವಣಿಗೆ ನಂತರ ಮೈಸೂರಿನ ಚಾಮುಂಡೇಶ್ವರಿ ರಥೋತ್ಸವ ಇಂದು ಅಪಾರ ಭಕ್ತ ಸಮೂಹದ ನಡುವೆ ಭಕ್ತಿ-ಭಾವದಿಂದ ಅದ್ಧೂರಿಯಾಗಿ ನೆರವೇರಿತು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆದ ಈ ಪ್ರಸಿದ್ಧ ಧಾರ್ಮಿಕ ಕೈಂಕರ್ಯ ವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿ ಕೃಪೆಗೆ ಪಾತ್ರರಾದರು. ಯದುವಂಶಸ್ಥರಾದ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಬೆಳಿಗ್ಗೆ 8.10 ಗಂಟೆಗೆ ವೃಶ್ಚಿಕ ಶುಭ ಲಗ್ನದಲ್ಲಿ ವೈಭವದ ಚಾಮುಂಡೇಶ್ವರಿ ಮಹಾರಥೋತ್ಸವ (ರಥಾರೋಹಣ)ಕ್ಕೆ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರೊಂದಿಗೆ…
ನಾವು ಹೋಗಿ ಬರ್ತೇವೆ, ಬೈ ಬೈ…
October 22, 2018ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಯಶಸ್ವಿಯಾಗಿ ಪಾಲ್ಗೊಂಡು ಕಳೆದ ಎರಡು ದಿನಗಳಿಂದ ರಿಲ್ಯಾಕ್ಸ್ ಮೂಡ್ನಲ್ಲಿದ್ದ ಅರ್ಜುನ ನೇತೃತ್ವದ ಗಜಪಡೆಯ 12 ಆನೆಗಳಲ್ಲಿ 9 ಆನೆಗಳು ಭಾನುವಾರ ಮಧ್ಯಾಹ್ನ ಸ್ವಸ್ಥಾನಗಳಿಗೆ ಜಿಲ್ಲಾಡಳಿತ ನೀಡಿದ ಬೀಳ್ಕೊಡುಗೆ ಸ್ವೀಕರಿಸಿ ಪ್ರಯಾಣ ಬೆಳೆಸಿದವು. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವುದಕ್ಕೆ ಈ ಬಾರಿ ವಿವಿಧ ಆನೆ ಕ್ಯಾಂಪ್ಗಳಿಂದ ಒಟ್ಟು 12 ಆನೆಗಳನ್ನು ಕರೆತರಲಾಗಿತ್ತು. ಕಳೆದ 45 ದಿನಗಳಿಂದ ಅರಮನೆಯ ಅಂಗಳದಲ್ಲಿ ಬೀಡುಬಿಟ್ಟಿದ್ದ ದಸರಾ ಆನೆಗಳು ಇಂದು ಮಾವುತರು, ಕಾವಾಡಿಗಳ ಕುಟುಂಬದ ಸದಸ್ಯರೊಂದಿಗೆ ತಾವು ವಾಸಿಸುವ ಆನೆ…
ಒಂದೇ ಸೂರಿನಡಿ ಸರ್ಕಾರದ ಸೇವೆಗಳ ಮಾಹಿತಿ ಕಣಜ
October 22, 2018ಮೈಸೂರು: ರಾಜ್ಯ ಸರ್ಕಾರದ ಸೌಲಭ್ಯಗಳ ಸಮಗ್ರ ಮಾಹಿತಿ ಒಂದೇ ಸೂರಿನಡಿ ಅನಾವರಣಗೊಂಡಿದೆ. ರಾಜ್ಯದ ಮೈತ್ರಿ ಸರ್ಕಾರದ ಹತ್ತು ಹಲವು ಯೋಜನೆಗಳು ಹಾಗೂ ಸವ ಲತ್ತುಗಳ ಮಾಹಿತಿ ಒದಗಿಸುವ ಸಲು ವಾಗಿ ವಸ್ತುಪ್ರದರ್ಶನ ಪ್ರಾಧಿಕಾರದ ಆವ ರಣದಲ್ಲಿ ನಿರ್ಮಿಸಿರುವ ಮಳಿಗೆ ತನ್ನ ವಿಶೇಷ ವಿನ್ಯಾಸದಿಂದಲೇ ಜನರ ಗಮನ ಸೆಳೆಯುತ್ತಿದೆ. ದಸರಾ ಮಹೋತ್ಸವದ ಅಂಗವಾಗಿ ವಾರ್ತಾ ಮತ್ತು ಸಾರ್ವ ಜನಿಕ ಸಂಪರ್ಕ ಇಲಾಖೆ ವತಿಯಿಂದ ಈ ಮಳಿಗೆಯನ್ನು ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇಲ್ಲಿ ಜನತೆಗೆ ಮೈತ್ರಿ…
ಚೈತ್ರ ಆನೆಯ ಮಾವುತ ಮಹದೇವುಗೆ ಕಡೆಯ ದಸರಾ
October 22, 2018ಮೈಸೂರು: ದಸರಾ ಮಹೋತ್ಸವದಲ್ಲಿ ಸಾಲಾನೆಯಾಗಿ ಹೆಜ್ಜೆ ಹಾಕಿದ ಸೌಮ್ಯ ಸ್ವಭಾವದ ಚೈತ್ರ ಆನೆಯ ಮಾವುತರಾಗಿ ಯಶಸ್ವಿಯಾಗಿ ಮುನ್ನಡೆಸಿದ ಮಹದೇವು ಅವರಿಗೆ ಇದು ಕಡೆಯ ದಸರಾ. ಐದಾರು ತಿಂಗಳಲ್ಲಿ ನಿವೃತ್ತಿಯಾಗುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಅರಣ್ಯ ಇಲಾಖೆಯ ಸಾಕಾನೆಗಳಿಗೆ ಮಾವುತರಾಗಿ ಸೇವೆಸಲ್ಲಿಸುತ್ತಿರುವ ಮಹದೇವು ಅವರು ಕಳೆದ ಐದಾರು ವರ್ಷದಿಂದ ಚೈತ್ರ ಆನೆಗೆ ಮಾವುತರಾಗಿ ನಿಯೋ ಜನೆಗೊಂಡಿದ್ದರು. ಬಂಡೀಪುರ ಕ್ಯಾಂಪಸ್ನಲ್ಲಿರುವ ಕ್ವಾಟರ್ಸ್ನಲ್ಲಿ ವಾಸವಿದ್ದಾರೆ. ಗಂಗೆ ಆನೆಯ ಮಗಳಾಗಿರುವ ಚೈತ್ರ ಇದುವರೆಗೂ 12 ಮರಿಗಳಿಗೆ ಜನ್ಮ ನೀಡಿದೆ. ಹಲವು ಆನೆಗಳಿಗೆ ಮಹದೇವು…
ಪ್ರವಾಸಿಗರ ಚಿನ್ನಾಭರಣ, ಮೊಬೈಲ್ ಕಳವು
October 22, 2018ಮೈಸೂರು: ದಸರಾ ಸಂಭ್ರಮದ ನಡುವೆ ಮೈಸೂರಿನ ಹಲ ವೆಡೆ ಚಿನ್ನಾಭರಣ, ನಗದು, ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ಬೆಂಗ ಳೂರಿನಿಂದ ಅ.18ರಂದು ಮೈಸೂರಿಗೆ ಆಗಮಿಸಿದ್ದ ಮಲ್ಲಿಕಾ ಎಂಬುವರ ವ್ಯಾನಿಟಿ ಬ್ಯಾಗ್ನಲ್ಲಿದ್ದ 50 ಸಾವಿರ ರೂ. ನಗದು ಹಾಗೂ ಸುಮಾರು 106 ಗ್ರಾಂ ತೂಕದ ಚಿನ್ನಾ ಭರಣವನ್ನು ಸಿಟಿ ಬಸ್ನಲ್ಲಿ ಕಳವು ಮಾಡ ಲಾಗಿದೆ. ಅಂದು ಸಂಜೆ 5.30ಕ್ಕೆ ರೈಲಿನಲ್ಲಿ ಮೈಸೂರು ತಲುಪಿದ ಅವರು, ಅಲ್ಲಿಂದ ಸಿಟಿ ಬಸ್ನಲ್ಲಿ ನಗರ ಬಸ್ ನಿಲ್ದಾಣಕ್ಕೆ ಬಂದಿದ್ದಾರೆ. ಬಸ್ನಿಂದ ಇಳಿದು ಬ್ಯಾಗ್ನ್ನು…
ಬಸ್, ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ
October 21, 2018ಮೈಸೂರು: ಜಂಬೂ ಸವಾರಿಯ ಮಾರನೇ ದಿನವಾದ ಶನಿವಾರ ಮೈಸೂರು ನಗರದ ಹೃದಯಭಾಗ ದಲ್ಲಿ ಹೆಚ್ಚಿನ ಜನದಟ್ಟಣೆ ಹಾಗೂ ವಾಹನ ಸಂಚಾರ ಕಂಡುಬಂದಿತು. ಅ.10ರಂದು ದಸರಾ ಮಹೋತ್ಸವ ಉದ್ಘಾಟನೆಗೊಂಡ ಬಳಿಕ ವಿಜಯದಶಮಿ ಮೆರವಣಿಗೆ ದಿನವಾದ ಶುಕ್ರವಾರದವರೆಗೂ ಮೈಸೂರು ನಗರಕ್ಕೆ ಜನಸಾಗರವೇ ಹರಿದು ಬಂದಿತ್ತು. ಜಂಬೂಸವಾರಿ ಮೆರವಣಿಗೆ ಮುಗಿ ಯುತ್ತಿದ್ದಂತೆ ಸಂಬಂಧಿಕರ ಮನೆಗಳಿಗೆ ಆಗಮಿಸಿದ್ದ ನೆಂಟರಿಷ್ಟರು, ಪ್ರವಾಸಿಗರು ಶನಿವಾರ ತಮ್ಮ ಊರುಗಳಿಗೆ ಮರಳು ತ್ತಿದ್ದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ ಹಾಗೂ ಸಬ್ ಅರ್ಬನ್ ಬಸ್ ನಿಲ್ದಾಣಗಳ ಸಂಪರ್ಕ ರಸ್ತೆಗಳಲ್ಲಿ ಸಂಚಾರ…
ಅರಮನೆ ಅಂಗಳದಲ್ಲಿ ಕಸದ ರಾಶಿ; ಸ್ವಚ್ಛತಾ ಸಿಬ್ಬಂದಿಯಿಂದ ತೆರವು ಕಾರ್ಯ
October 21, 2018ಮೈಸೂರು: ವಿವಿಧ ಪಾಸ್ ಪಡೆದು ಅರಮನೆಯ ಆವರಣದಲ್ಲಿ ಜಂಬೂಸವಾರಿ ವೀಕ್ಷಿಸಲು ಬಂದಿದ್ದ ಸಾವಿ ರಾರು ವೀಕ್ಷಕರು ಎಸೆದು ಹೋಗಿದ್ದ ಪ್ಲಾಸ್ಟಿಕ್, ಪೇಪರ್, ನೀರಿನ ಬಾಟಲ್ ಸೇರಿದಂತೆ ಅಪಾರ ಪ್ರಮಾಣದ ಕಸದ ರಾಶಿಯನ್ನು ಶನಿವಾರ ಅರಮನೆಯ ಸ್ವಚ್ಛತಾ ಸಿಬ್ಬಂದಿಗಳು ಸಂಗ್ರಹಿಸಿ ವಿಲೇವಾರಿ ಮಾಡಿದರು. ಆ ಮೂಲಕ ಅರಮನೆಯ ಸೌಂದರ್ಯಕ್ಕೆ ಧಕ್ಕೆ ಬಾರದಂತೆ ಮಾಡಲು ಶ್ರಮಿಸಿದರು. ಪಾಸ್ ಹಾಗೂ ಗೋಲ್ಡ್ಕಾರ್ಡ್ ಹೊಂದಿ ರುವವರಿಗಾಗಿ ಆರಮನೆ ಆವರಣದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಆಸನದ ವ್ಯವಸ್ಥೆ ಮಾಡಲಾಗಿತ್ತು. ವೀಕ್ಷಕರು ಜಂಬೂಸವಾರಿ ಮೆರವಣಿಗೆ ನೋಡಿದ ನಂತರ…
ಮೈಸೂರಲ್ಲಿ ವರ್ಷವಿಡೀ ದಸರಾ ರೀತಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಿಂತನೆ: ಸಿಎಂ
October 20, 2018ಮೈಸೂರು: ಮೈಸೂರಿನಲ್ಲಿ ವರ್ಷವಿಡೀ ನಾನಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಕುರಿತು ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ದಸರಾ ವಿಜಯದಶಮಿ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡುವ ಮುನ್ನ ಲಲಿತ ಮಹಲ್ ಹೋಟೆಲ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೌಹಾರ್ದ ಭೇಟಿಯಲ್ಲಿ ಮಾತನಾಡಿದ ಅವರು, ದಸರಾ ಮಹೋತ್ಸವವನ್ನು 10 ದಿನಕ್ಕೆ ಸೀಮಿತ ಮಾಡದೇ ವರ್ಷವಿಡೀ ಕಾರ್ಯಕ್ರಮ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು. ಬೃಂದಾವನ, ಮೇಲುಕೋಟೆ, ಸೋಮನಾಥಪುರ, ಮೈಸೂ ರಿನ ಪಾರಂಪರಿಕ ಕಟ್ಟಡಗಳು, ಕೊಡಗು ಒಳಗೊಂಡಂತೆ ಟೂರಿಸ್ಟ್…
ಚಿನ್ನದ ಅಂಬಾರಿಯಲ್ಲಿದ್ದ ನಾಡದೇವಿ ಕಂಡು ಪುಳಕಗೊಂಡ ಜನತೆ
October 20, 2018ಮೈಸೂರು: ಜಂಬೂ ಸವಾರಿ ಮೆರವಣಿಗೆಯಲ್ಲಿ ಅರ್ಜುನನ ಮೇಲೆ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಬಂದ ನಾಡದೇವಿ ಚಾಮುಂಡೇಶ್ವರಿಯನ್ನು ಕಂಡು ಮೆರವಣಿಗೆಯುದ್ದಕ್ಕೂ ಅಪಾರ ಸಂಖ್ಯೆಯ ಜನರು ಕೈಮುಗಿದು ಹರ್ಷೋದ್ಘಾರದಿಂದ ಘೋಷಣೆ ಕೂಗಿದರು, ಆನಂದಭಾಷ್ಪ ಸುರಿಸಿದರು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಮಾಡಿದ ನಂತರ ಸಂಜೆ 4.32ಕ್ಕೆ ಬಲರಾಮ ದ್ವಾರದಿಂದ ಚಿನ್ನದ ಅಂಬಾರಿಯನ್ನು ಹೊತ್ತಿದ್ದ ಅರ್ಜುನ ಅರಮನೆಯಿಂದ ಹೊರ ಬರುತ್ತಿದ್ದಂತೆ ಚಾಮರಾಜ ವೃತ್ತದ ಸುತ್ತಲೂ ಕುಳಿತಿದ್ದ ಅಪಾರ ಸಂಖ್ಯೆಯ ಜನ ಏಕಕಾಲಕ್ಕೆ ಹರ್ಷೋದ್ಘಾರಗೈದರು. ನಂತರ ಚಾಮರಾಜ ವೃತ್ತವನ್ನು ಬಳಸಿ ಕೆ.ಆರ್.ವೃತ್ತದ…