Tag: Mysuru Literary Fest

ಮೈಸೂರು ಸಾಹಿತ್ಯ ಸಂಭ್ರಮ: ನೋಟು ರದ್ದತಿ ಉದ್ದೇಶ ಪರಿಪೂರ್ಣವಾಗಿ ಈಡೇರಿಲ್ಲ
ಮೈಸೂರು

ಮೈಸೂರು ಸಾಹಿತ್ಯ ಸಂಭ್ರಮ: ನೋಟು ರದ್ದತಿ ಉದ್ದೇಶ ಪರಿಪೂರ್ಣವಾಗಿ ಈಡೇರಿಲ್ಲ

November 19, 2018

ಮೈಸೂರು:  ಭಾರತೀಯ ರಿಸರ್ವ್ ಬ್ಯಾಂಕಿನ ನೋಟು ಮುದ್ರಣ ಘಟಕಗಳಲ್ಲಿ ಮುದ್ರಣವಾಗುವ ನೋಟುಗಳ ಸಾಮಥ್ರ್ಯ ಅರಿಯದೆ 500 ರೂ ಹಾಗೂ 1000 ರೂ ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಪರಿಣಾಮವಾಗಿ ನಿಷೇಧದ ಉದ್ದೇಶ ಈಡೇರಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‍ನ ಮಾಜಿ ಗವರ್ನರ್ ಡಾ.ವೈ.ವಿ.ರೆಡ್ಡಿ ವಿಷಾದಿಸಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿರುವ ವಿಂಡ್ ಚೈಮ್ಸ್ ಆವರಣದಲ್ಲಿ ಭಾನುವಾರ ಮೈಸೂರು ಲಿಟರರಿ ಫೋರಮ್ ಚಾರಿ ಟಬಲ್ ಟ್ರಸ್ಟ್ ಹಾಗೂ ಮೈಸೂರು ಬುಕ್ ಕ್ಲಬ್-2015ರ ಸಂಯುಕ್ತಾಶ್ರಯದಲ್ಲಿ ನಡೆದ ಎರಡನೇ `ಮೈಸೂರು ಸಾಹಿತ್ಯ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ,…

ಸಾಂಸ್ಕೃತಿಕ ನಗರಿಯಲ್ಲಿ 2ನೇ ‘ಮೈಸೂರು ಲಿಟರರಿ ಫೆಸ್ಟ್’
ಮೈಸೂರು

ಸಾಂಸ್ಕೃತಿಕ ನಗರಿಯಲ್ಲಿ 2ನೇ ‘ಮೈಸೂರು ಲಿಟರರಿ ಫೆಸ್ಟ್’

August 13, 2018

ಮೈಸೂರು:  ಮೈಸೂರು ಲಿಟರರಿ ಅಸೋಸಿಯೇಷನ್(ಒಐಂ) ವತಿ ಯಿಂದ ಮೈಸೂರಿನ ಮಾನಸ ಗಂಗೋತ್ರಿ ಯಲ್ಲಿರುವ ಸೆನೆಟ್ ಭವನದಲ್ಲಿ ಇಂದು 2ನೇ ‘ಮೈಸೂರು ಲಿಟರರಿ ಫೆಸ್ಟ್-2018’ ಯಶಸ್ವಿ ಯಾಗಿ ನಡೆಯಿತು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಮೈಸೂರು ಲಿಟರರಿ ಫೆಸ್ಟ್ ಅನ್ನು ಖ್ಯಾತ ಸಾರೋದ್ ವಾದಕ ಮತ್ತು ಸಾಹಿತಿ ನಾಡೋಜ ಪಂಡಿತ್ ರಾಜೀವ್ ತಾರಾನಾಥ್ ಅವರು ದೀಪ ಬೆಳಗಿ ಸುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕನ್ನಡ ಸುಂದರ ಭಾಷೆ, ಬಾಳೆಹಣ್ಣು ಸುಲಿದಷ್ಟು ಸುಲಭವಾಗಿರುವ ಈ ಭಾಷೆ…

Translate »