Tag: Mysuru Literature Festival

`ಮೈಸೂರು ಸಾಹಿತ್ಯ ಸಂಭ್ರಮ’ ಮೂರನೇ ಆವೃತ್ತಿಗೆ ಚಾಲನೆ
ಮೈಸೂರು

`ಮೈಸೂರು ಸಾಹಿತ್ಯ ಸಂಭ್ರಮ’ ಮೂರನೇ ಆವೃತ್ತಿಗೆ ಚಾಲನೆ

July 14, 2019

ಮೈಸೂರು,ಜು.13-ಮೈಸೂರು ಲಿಟರರಿ ಫೋರಂ ಚಾರಿಟಬಲ್ ಟ್ರಸ್ಟ್ ಹಾಗೂ ಮೈಸೂರು ಬುಕ್ ಕ್ಲಬ್-2015 ಸಹಯೋಗ ದೊಂದಿಗೆ ಆಯೋಜಿಸಿರುವ ಎರಡು ದಿನಗಳ `ಮೈಸೂರು ಸಾಹಿತ್ಯ ಸಂಭ್ರಮ’ ಮೂರನೇ ಆವೃತ್ತಿಗೆ ಶನಿವಾರ ಚಾಲನೆ ದೊರೆಯಿತು. ಮೈಸೂರಿನ ಸದರನ್ ಸ್ಟಾರ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿರುವ ಕಾರ್ಯ ಕ್ರಮವನ್ನು ಉದ್ಘಾಟಿಸಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾತನಾಡಿ, ದೂರದೃಷ್ಟಿತ್ವದ ಜೊತೆಗೆ ಕಠಿಣ ಪರಿಶ್ರಮ ಹಾಗೂ ಒಗ್ಗಟ್ಟಿರುವ ಯಾವುದೇ ಸಂಸ್ಥೆ ಅಥವಾ ಸಂಘಟನೆ ಯಶಸ್ಸು ಕಾಣುತ್ತದೆ. ಹೀಗೆಯೇ ಮೈಸೂರು ಲಿಟರರಿ ಫೆÇೀರಂ ಚಾರಿಟಬಲ್ ಟ್ರಸ್ಟ್ ಕಾರ್ಯ ನಿರ್ವಹಿ…

ನ.18ರಂದು ಮೈಸೂರು ಸಾಹಿತ್ಯ ಉತ್ಸವ
ಮೈಸೂರು

ನ.18ರಂದು ಮೈಸೂರು ಸಾಹಿತ್ಯ ಉತ್ಸವ

November 16, 2018

ಮೈಸೂರು: `ಮೈಸೂರು ಸಾಹಿತ್ಯ ಉತ್ಸವ’ವನ್ನು ನ.18ರಂದು ಭಾರ ತೀಯ ರಿಸರ್ವ್ ಬ್ಯಾಂಕ್ (ಆರ್‍ಬಿಐ) ಮಾಜಿ ಗವರ್ನರ್ ವೈ.ವಿ.ರೆಡ್ಡಿ ಉದ್ಘಾಟಿಸಲಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮೈಸೂರು ಲಿಟರರಿ ಫೋರಮ್ ಚಾರಿಟೆಬಲ್ ಟ್ರಸ್ಟ್ ಅಧ್ಯ ಕ್ಷರೂ ಆದ ಮೈಸೂರು ಬುಕ್ ಕ್ಲಬ್-2015ರ ಸಂಸ್ಥಾಪಕಿ ಶುಭ ಸಂಜಯ್ ಅರಸ್ ಈ ವಿಷಯ ತಿಳಿಸಿದರು. ಟ್ರಸ್ಟ್ ಹಾಗೂ ಬುಕ್ ಕ್ಲಬ್ ವತಿಯಿಂದ ಸಾಹಿತ್ಯ ಉತ್ಸವವನ್ನು ಆಯೋಜಿಸಲಾಗಿದ್ದು, ಮೈಸೂರು ನಜರ್‍ಬಾದಿನ ವಿಂಡ್ ಚೈಮ್ಸ್ ಹೋಟೆಲ್‍ನಲ್ಲಿ ನಡೆಯಲಿರುವ ಉತ್ಸವಕ್ಕೆ ಅಂದು ಬೆಳಿಗ್ಗೆ 9.30ಕ್ಕೆ…

Translate »