Tag: mysuru tourism

ಸದ್ಯ, ಮೈಸೂರಿನತ್ತ ಮುಖ ಮಾಡುತ್ತಿದ್ದಾರೆ ಪ್ರವಾಸಿಗರು!
ಮೈಸೂರು

ಸದ್ಯ, ಮೈಸೂರಿನತ್ತ ಮುಖ ಮಾಡುತ್ತಿದ್ದಾರೆ ಪ್ರವಾಸಿಗರು!

December 9, 2020

ಮೈಸೂರು, ಡಿ.8(ಆರ್‍ಕೆ)-ಇಡೀ ವಿಶ್ವ ವನ್ನೇ ತಲ್ಲಣಗೊಳಿಸಿರುವ ಕೋವಿಡ್-19 ಮಹಾಮಾರಿ ಸೋಂಕಿನಿಂದಾಗಿ ಕಳೆದ 10 ತಿಂಗಳಿಂದ ನೆಲಕಚ್ಚಿದ್ದ ಮೈಸೂರಿನ ಪ್ರವಾಸೋದ್ಯಮವು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕೋವಿಡ್-19 ನಿರ್ಬಂಧ ಸಡಿಲ ಮಾಡಿದ ನಂತರ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಜನ ಜೀವನ ಸಹಜ ಸ್ಥಿತಿಗೆ ಬಾರದ ಕಾರಣ ಪ್ರವಾಸೋದ್ಯಮ ಚೇತರಿಸಿಕೊಂಡಿರಲಿಲ್ಲ. ಇದೀಗ ಕಳೆದ 15 ದಿನಗಳಿಂದ ಮೈಸೂ ರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಮತ್ತು ಸಾವಿನ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈಗ ಮೈಸೂ ರಿನತ್ತ ಮುಖ ಮಾಡಿದ್ದಾರೆ. ಸಾಮಾನ್ಯವಾಗಿ…

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ
ಮೈಸೂರು

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ

February 9, 2019

ಬೆಂಗಳೂರು: ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಲಂಡನ್ ಬಿಗ್ ಬಸ್ ಮಾದರಿಯ ಆರು ಡಬಲ್ ಡೆಕರ್ ತೆರೆದ ಬಸ್‍ಗಳನ್ನು ಕೆಎಸ್‍ಟಿಡಿಸಿಯಿಂದ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ಅಭಿವೃದ್ಧಿಗೆ ಒಂದು ಕೋಟಿ, ಅಲ್ಲಿನ ಕ್ರೀಡಾಂಗ ಣಕ್ಕೆ ಮೂಲಸೌಕರ್ಯ ಕಲ್ಪಿಸಲು ಮತ್ತೊಂದು ಕೋಟಿ ರೂ. ನೀಡಿ ದ್ದಾರೆ. ಮಂಡ್ಯ ಕಬ್ಬು ಬೆಳೆಗಾರರ…

ಮಕ್ಕಳಿಗಿಲ್ಲ ಬಾಲಭವನದ ಪುಟಾಣಿ ರೈಲು
ಮೈಸೂರು

ಮಕ್ಕಳಿಗಿಲ್ಲ ಬಾಲಭವನದ ಪುಟಾಣಿ ರೈಲು

July 9, 2018

ಕೆಟ್ಟು ನಿಂತಿರುವ ಇಂಜಿನ್… ಕಳೆ ಬೆಳೆದು ಮುಚ್ಚಿ ಹೋಗಿರುವ ರೈಲು ಹಳಿ ಹಾಳು ಕೊಂಪೆಯಂತಾಗಿರುವ ಜವಾಹರ್ ಬಾಲ ಭವನ ಆವರಣ ಮೈಸೂರು: ಒಂದು ಕಾಲದಲ್ಲಿ ಮಕ್ಕಳ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದ ಮೈಸೂರಿನ ಬನ್ನಿಮಂಟಪದ ಜವಾಹರ್ ಬಾಲ ಭವನ ಇಂದು ಪಾಳು ಬಿದ್ದ ಕೊಂಪೆಯಾಗಿದೆ. ಮಕ್ಕಳನ್ನು ಹೊತ್ತೊಯ್ದು ಸಂತಸಗೊಳಿಸುತ್ತಿದ್ದ ಬಾಲ ಭವನದ ಪುಟಾಣಿ ರೈಲು ಕೆಟ್ಟು ನಿಂತಿದೆ. ನ್ಯಾರೋ ಗೇಜ್ ರೈಲು ಹಳಿಗಳು ಕಳೆ ಬೆಳೆದು ಮುಚ್ಚಿಕೊಂಡಿವೆ. ಬಾಲ ಭವನದ ಇಡೀ ಆವರಣ ನಿರ್ವಹಣೆ ಇಲ್ಲದೆ ಪಾಳು ಬಿದ್ದಿರುವುದನ್ನು…

ಮೈಸೂರಲ್ಲಿ ಟೆಂಟ್ ಟೂರಿಸಂ
ಮೈಸೂರು

ಮೈಸೂರಲ್ಲಿ ಟೆಂಟ್ ಟೂರಿಸಂ

July 1, 2018

ದಸರಾ ಸಂದರ್ಭದಲ್ಲಿ ಪ್ರವಾಸಿಗರ ಆಕರ್ಷಣೆಗೆ ಲಲಿತ ಮಹಲ್ ಪ್ಯಾಲೆಸ್ ಹೋಟೆಲ್ ಮುಂಭಾಗ ನೂರಾರು ಟೆಂಟ್‍ಗಳ ನಿರ್ಮಾಣ: ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೊಸ ಚಿಂತನೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ವೇಳೆ ಮೈಸೂರಿಗೆ ವಿವಿಧೆಡೆಯಿಂದ ಆಗಮಿಸುವ ಪ್ರವಾಸಿಗರಿಗಾಗಿ ಮೈಸೂರಿನ ಲಲಿತಮಹಲ್ ಪ್ಯಾಲೇಸ್ ಹೋಟೆಲ್ ಮುಂಭಾಗ ಮೈದಾನದಲ್ಲಿ `ಟೆಂಟ್ ಟೂರಿಸಂ’ಗೆ ನಿರ್ಧರಿಸಲಾಗಿದ್ದು, ಈ ಮೂಲಕ ಪ್ರವಾಸಿಗರನ್ನು ಆಕರ್ಷಿಸಲಾಗುತ್ತದೆ ಎಂದು ಪ್ರವಾಸೋಧ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದ್ದಾರೆ. ಮೈಸೂರಿಗೆ ಆಗಮಿಸುವ ಪ್ರವಾಸಿಗರು ಕೆಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ವಾಪಸ್ಸಾಗುತ್ತಿದ್ದಾರೆ. ದಸರಾ…

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆಯಲ್ಲಿ ವ್ಯಕ್ತವಾದ ಹತ್ತು ಹಲವು ಸಲಹೆಗಳು
ಮೈಸೂರು

ಮೈಸೂರು ಪ್ರವಾಸೋದ್ಯಮ ಅಭಿವೃದ್ಧಿಗೆ ಸಭೆಯಲ್ಲಿ ವ್ಯಕ್ತವಾದ ಹತ್ತು ಹಲವು ಸಲಹೆಗಳು

June 20, 2018

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ವಾದ ಅನೇಕ ಸಲಹೆಗಳು ವ್ಯಕ್ತವಾದವು. ಮೈಸೂರು ಪ್ರವಾಸಿ ತಾಣಗಳ ಪ್ರಚಾರಕ್ಕೆ ರಾಯಭಾರಿಗಳ ನಿಯೋಜನೆಯಾಗ ಬೇಕು. ಅಂಬಾವಿಲಾಸ ಅರಮನೆ ದೀಪಾ ಲಂಕಾರ ಹಾಗೂ ಕೆಆರ್‍ಎಸ್ ಬೃಂದಾವನದ ಕಾರಂಜಿ ಪ್ರತಿದಿನ ರಾತ್ರಿ 7ರಿಂದ 9 ರವರೆಗೆ ಇರುವಂತಾಗಬೇಕು. ಪಾರಂ ಪರಿಕ ಕಟ್ಟಡಗಳಿಗೆ ಫೋಕಸ್ ಲೈಟ್ ಅಳವ ಡಿಸಬೇಕು. ಚಾಮುಂಡಿಬೆಟ್ಟಕ್ಕೆ ರೇಡಿಯಂ ಮಾರ್ಗಫಲಕಗಳನ್ನು ಅಳವಡಿಸ ಬೇಕು. ಕೃಷ್ಣರಾಜ ವೃತ್ತದಿಂದ ಆಯುರ್ವೇದ ಕಾಲೇಜು ವೃತ್ತದವರೆಗಿನ ಅಸಹ್ಯ ಬ್ಯಾರಿ ಕೇಡ್‍ಗಳನ್ನು…

Translate »