ಮೈಸೂರು: ಮೈಸೂರಲ್ಲಿ ಸಂಚಾರ ಪೊಲೀಸರು, ಸಂಚಾರ ನಿಯಮ ಉಲ್ಲಂಘನೆ ಸಂಬಂಧ ತಪಾಸಣೆ ತೀವ್ರಗೊಳಿಸಿದ್ದಾರೆ. ಎಫ್‍ಟಿವಿಆರ್ (ಫೀಲ್ಡ್ ಟ್ರಾಫಿಕ್ ವಯಾಲೇಷನ್ ರಿಪೋರ್ಟ್)ನಡಿ 2018ರ ಜನವರಿ 1ರಿಂದ ನವೆಂಬರ್ 16ರವರೆಗೆ ಸಂಚಾರ ಪೊಲೀಸರ ತಪಾಸಣೆಯಿಂದ ಒಟ್ಟು 3,31,27, 200 ರೂ.ಗಳ ದಂಡ ಸಂಗ್ರಹಿಸಲಾಗಿದೆ. ಸರ್ಕಲ್‍ಗಳು, ಜಂಕ್ಷನ್‍ಗಳು ಹಾಗೂ ಮುಖ್ಯರಸ್ತೆಗಳಲ್ಲಿ ನಿಂತು ಕಾರ್ಯಾ ಚರಣೆ ಮಾಡುವುದನ್ನು ತೀವ್ರಗೊಳಿಸಲಾ ಗಿದ್ದು, ಅದರ ಜೊತೆಗೆ ಮೈಸೂರು ನಗರದಲ್ಲಿ ಅಳವಡಿಸಿರುವ 59 ಸಿಸಿ ಕ್ಯಾಮರಾ ಗಳ ಫುಟೇಜಸ್ ಮೂಲಕವೂ ನಗರ ಪೊಲೀಸ್ ಕಮೀಷ್ನರ್ ಕಚೇರಿ ಆವರಣದಲ್ಲಿರುವ…
ಮೈಸೂರಿನಲ್ಲಿ ಸುಗಮ ಸಂಚಾರಕ್ಕೆ ಹಾಕಿದ ಬ್ಯಾರಿಕೇಡ್‍ಗಳಿಂದಲೇ ಅಪಾಯ ಬಂದೊದಗಿದೆ!
June 12, 2018ಮೈಸೂರು: ಸುಗಮ ಸಂಚಾರಕ್ಕೆ ಅನುಕೂಲವಾಗಲೆಂದು ಹಾಗೂ ಅನಾಹುತಕ್ಕೆ ಆಸ್ಪದ ನೀಡ ಬಾರದೆಂದು ಹಾಕಿರುವ ಬ್ಯಾರಿಕೇಡ್ ಗಳನ್ನೇ ಭೇದಿಸಿ ಸಂದುಗೊಂದುಗಳಲ್ಲಿ ಬಹುಪಾಲು ಪಾದಚಾರಿಗಳು ರಸ್ತೆ ದಾಟು ವುದು ಒಂದೆಡೆಯಾದರೆ, ಪಾದಚಾರಿಗಳ ಗಣನೆಗೆ ತೆಗೆದುಕೊಳ್ಳದೆ ಮುನ್ನುಗ್ಗುವ ವಾಹನ ಸವಾರರು ಮತ್ತೊಂದೆಡೆ. ಈ ರೀತಿಯ ಸನ್ನಿವೇಶ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ಕೆಆರ್ ವೃತ್ತ ದಿಂದ ಆಯುರ್ವೇದ ಕಾಲೇಜು ವೃತ್ತದ Àವರೆಗೆ ಸಾಮಾನ್ಯ ಸಂಗತಿಯಾಗಿದೆ. ಇಲ್ಲಿ ರಸ್ತೆ ವಿಭಜಕಕ್ಕೆ ಪರ್ಯಾಯವಾಗಿ ಬ್ಯಾರಿಕೇಡ್‍ಗಳನ್ನು ಒಂದಕ್ಕೊಂದು ಸೇರಿ ಕಟ್ಟುವ ಮೂಲಕ ಸುಗಮ ಸಂಚಾರ ವ್ಯವಸ್ಥೆ ಮಾಡಲಾಗಿದೆ….
ಸುರಕ್ಷಾ ಸಂಚಾರಕ್ಕೆ ಎಂ-ಟ್ರ್ಯಾಕ್ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ
June 7, 2018ಮೈಸೂರು: ಸಂಚಾರ ವ್ಯವಸ್ಥೆಯನ್ನು ಸದೃಢಗೊಳಿಸಲೆಂದು ರೂಪಿಸಿರುವ ಎಂ-ಟ್ರ್ಯಾಕ್ ಯೋಜನೆ ಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಪರಾಧ ಮತ್ತು ತಾಂತ್ರಿಕ ಸೇವೆಗಳ ಎಡಿಜಿಪಿ ಹಾಗೂ ಬೆಂಗಳೂರಿನ ಸಂಚಾರ ಮತ್ತು ರಸ್ತೆ ಸುರಕ್ಷತೆ ಕಮೀಷ್ನರ್ ಡಾ. ಎಂ.ಎ.ಸಲೀಂ ಅವರು ಮೈಸೂರು ನಗರ ಸಂಚಾರ ಪೊಲೀಸ್ ಅಧಿಕಾರಿಗಳಿಗೆ ಇಂದಿಲ್ಲಿ ನಿರ್ದೇಶನ ನೀಡಿದ್ದಾರೆ. ಇಂದು ಮಧ್ಯಾಹ್ನ ಮೈಸೂರಿನ ನಜರ್ ಬಾದ್‍ನಲ್ಲಿರುವ ನಗರ ಪೊಲೀಸ್ ಕಮೀ ಷ್ನರ್ ಕಚೇರಿ ಸಭಾಂಗಣದಲ್ಲಿ ಸಂಚಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, 2015ರಲ್ಲಿ ತಾವು ಮೈಸೂರು ನಗರ ಪೊಲೀಸ್…