Tag: Mysuru Zilla Panchayat

ಶುಚಿತ್ವ ಕಾಯ್ದುಕೊಳ್ಳದ ಮಾಂಸದಂಗಡಿಗಳಿಗೆ ಬೀಗಮುದ್ರೆ
ಮೈಸೂರು

ಶುಚಿತ್ವ ಕಾಯ್ದುಕೊಳ್ಳದ ಮಾಂಸದಂಗಡಿಗಳಿಗೆ ಬೀಗಮುದ್ರೆ

February 13, 2020

ಮೈಸೂರು: ಚೀನಾದಲ್ಲಿ ಮರಣ ಮೃದಂಗ ಬಾರಿಸಿ ವಿಶ್ವಾದ್ಯಂತ ಭೀತಿ ಸೃಷ್ಟಿಸಿರುವ ಕೊರೋನಾ ವೈರಸ್‍ಗೆ ಚೀನಾದ ಮಾಂಸ ಮಾರು ಕಟ್ಟೆಯೇ ಮೂಲ ಎಂಬ ಶಂಕೆ ಹಿನ್ನೆಲೆಯಲ್ಲಿ ಮುನ್ನೆ ಚ್ಚರಿಕೆ ಕ್ರಮವಾಗಿ ಜಿಲ್ಲಾದ್ಯಂತ ಮಾಂಸ ಮಾರಾಟ ಸ್ಥಳಗಳಲ್ಲಿ ಕಡ್ಡಾಯವಾಗಿ ಶುಚಿತ್ವ ಕಾಯ್ದುಕೊಳ್ಳು ವಂತೆ ಸೂಚಿಸಬೇಕು. ಸೂಚನೆ ಪಾಲಿಸದ ಮಾಂಸ ದಂಗಡಿಗಳಿಗೆ ಬೀಗಮುದ್ರೆ ಹಾಕುವಂತೆ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಮೈಸೂರಿನ ಜಿಪಂ ಸಭಾಂಗಣದಲ್ಲಿ ಅಧ್ಯಕ್ಷೆ ಬಿ.ಸಿ. ಪರಿಮಳಾ ಶ್ಯಾಮ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕೆಡಿಪಿ…

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ
ಮೈಸೂರು

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ

February 23, 2019

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಘಳಿಗೆಯಲ್ಲಿ ಜೆಡಿಎಸ್, ಬಿಜೆಪಿ ಯೊಂದಿ ಗಿನ ಮೈತ್ರಿ ಮುರಿದುಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರ ನಡುವೆ ಮಾತುಕತೆ ಫಲಶ್ರುತಿಯಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಏರ್ಪಟ್ಟಿರುವಂತೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮೂಲಕ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಅಧಿಕಾರ ಹಿಡಿಯಲು ಸಜ್ಜಾಗಿವೆ. ಕೆಲ ದಿನಗಳಿಂದ ಜೆಡಿಎಸ್ ವರಿಷ್ಠರೇ ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾ ವಣೆಯ ಸಂಬಂಧ ಸ್ಥಳೀಯ ಮುಖಂಡರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಹೇಳುತ್ತಾ ಬಂದಿದ್ದರು. ಇದರ…

ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ : ಮತ್ತೆ ಜೆಡಿಎಸ್-ಬಿಜೆಪಿ ದೋಸ್ತಿ
ಮೈಸೂರು

ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ : ಮತ್ತೆ ಜೆಡಿಎಸ್-ಬಿಜೆಪಿ ದೋಸ್ತಿ

February 22, 2019

ಮೈಸೂರು: ತೆರವಾಗಿರುವ ಮೈಸೂರು ಜಿಲ್ಲಾ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಫೆ.23ರಂದು ಚುನಾವಣೆ ನಿಗದಿಯಾಗಿದ್ದು, ಕಾಂಗ್ರೆಸ್ ಕಸರತ್ತಿನ ನಡುವೆಯೂ ಜೆಡಿಎಸ್ ಹಾಗೂ ಬಿಜೆಪಿ ದೋಸ್ತಿ ಮುಂದುವರಿಯುವುದು ಖಚಿತವಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹ ಹಾಗೂ ಖಾಸಗಿ ಹೋಟೆಲ್‍ನಲ್ಲಿ 2 ಸಭೆ ನಡೆಸಿದ ಜೆಡಿಎಸ್ ನಾಯಕರು, ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಸುವ ನಿರ್ಧಾರಕ್ಕೆ ಬಂದಿ ದ್ದಾರೆ. ರಾಜ್ಯದ ದೋಸ್ತಿ ಕಾಂಗ್ರೆಸ್, ಜಿಪಂನಲ್ಲೂ ಜೆಡಿಎಸ್ ಸಖ್ಯ ಬೆಳೆಸಲು ಕಸರತ್ತು ನಡೆಸಿತ್ತು. ಆದರೆ ಈ ಬಗ್ಗೆ ಜೆಡಿಎಸ್ ಸದಸ್ಯರಲ್ಲಿ ಅಸಮಾಧಾನವಿತ್ತು. ಹಾಗಾಗಿ ಬಿಜೆಪಿ…

ಕುಡಿಯುವ ನೀರು ಕಾಮಗಾರಿಗಳ ಕೈಗೆತ್ತಿಕೊಳ್ಳದೇ ಅಧಿಕಾರಿಗಳಿಂದ ಕೋಟ್ಯಾಂತರ ರೂ. ಅವ್ಯವಹಾರ
ಮೈಸೂರು

ಕುಡಿಯುವ ನೀರು ಕಾಮಗಾರಿಗಳ ಕೈಗೆತ್ತಿಕೊಳ್ಳದೇ ಅಧಿಕಾರಿಗಳಿಂದ ಕೋಟ್ಯಾಂತರ ರೂ. ಅವ್ಯವಹಾರ

February 16, 2019

ಮೈಸೂರು: ಕುಡಿಯುವ ನೀರು ಪೂರೈಕೆ ಸಂಬಂಧ ಕಾಮಗಾರಿಗಳನ್ನೇ ಕೈಗೆತ್ತಿ ಕೊಂಡಿಲ್ಲ. ಆದರೆ ಅವೆಲ್ಲಾ ಪೂರ್ಣಗೊಂಡಿವೆ ಎಂದು ಮೈಸೂರು ಜಿಲ್ಲಾ ಪಂಚಾಯಿತಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿ ಕೋಟ್ಯಾಂತರ ರೂ. ಅವ್ಯವಹಾರ ನಡೆಸಿ ದ್ದಾರೆ ಎಂದು ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರೂ ಆದ ಜಿಪಂ ಹಂಗಾಮಿ ಅಧ್ಯಕ್ಷ ಸಾ.ರಾ.ನಂದೀಶ್ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರು ಜಿಪಂನ ಮಿನಿ ಮೀಟಿಂಗ್ ಹಾಲ್‍ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರದ…

ಸರ್ಕಾರಿ ಶಾಲೆಗಳ ಶೂ ಖರೀದಿಯಲ್ಲಿ ಭಾರೀ ಅವ್ಯವಹಾರ ಆರೋಪ, ತೀವ್ರ ಚರ್ಚೆ ತನಿಖೆ ನಡೆಸುವುದಾಗಿ ಸಿಇಓ ಭರವಸೆ
ಮೈಸೂರು

ಸರ್ಕಾರಿ ಶಾಲೆಗಳ ಶೂ ಖರೀದಿಯಲ್ಲಿ ಭಾರೀ ಅವ್ಯವಹಾರ ಆರೋಪ, ತೀವ್ರ ಚರ್ಚೆ ತನಿಖೆ ನಡೆಸುವುದಾಗಿ ಸಿಇಓ ಭರವಸೆ

September 26, 2018

ಮೈಸೂರು ಜಿಪಂ ಸಾಮಾನ್ಯ ಸಭೆ ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ನಯೀಮಾ ಸುಲ್ತಾನಾ ನಜೀರ್‍ಸಾಬ್ ಅಧ್ಯಕ್ಷತೆಯಲ್ಲಿ ಮಂಗಳವಾರ ಜಿಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರ್ಕಾರಿ ಶಾಲೆಗಳ ಶೂ ಮತ್ತು ಸಾಕ್ಸ್ ಯೋಜನೆಯಡಿ ಶೂ ಖರೀದಿ ವಿಚಾರ ತೀವ್ರ ಚರ್ಚೆಗೆ ಕಾರಣವಾಯಿತು. ಜಿಲ್ಲಾ ಪಂಚಾಯಿತಿಯ ಹಂಪಾಪುರ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೆ ಶೂ ಮತ್ತು ಸಾಕ್ಸ್ ಯೋಜನೆಯಡಿ ಶೂ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಜಿಪಂ ಸದಸ್ಯ ಎಸ್.ಶ್ರೀಕೃಷ್ಣ ಗಂಭೀರವಾಗಿ ಆರೋಪಿಸಿ, ಸಭೆಯ ಗಮನ…

ಕೈಯಿಂದ ಸ್ವಚ್ಛತೆ ಮಾಡುವವರ ನೋಂದಣಿ ಅಭಿಯಾನ: ಮೈಸೂರು ತಾಲೂಕಲ್ಲಿ 400ಕ್ಕೂ ಅಧಿಕ ಮಂದಿ ನೋಂದಣ
ಮೈಸೂರು

ಕೈಯಿಂದ ಸ್ವಚ್ಛತೆ ಮಾಡುವವರ ನೋಂದಣಿ ಅಭಿಯಾನ: ಮೈಸೂರು ತಾಲೂಕಲ್ಲಿ 400ಕ್ಕೂ ಅಧಿಕ ಮಂದಿ ನೋಂದಣ

July 7, 2018

ಮೈಸೂರು:  ಮೈಸೂರು ಜಿಲ್ಲಾ ಪಂಚಾಯತ್ ಸಬಾಂಗಣದಲ್ಲಿ ಶುಕ್ರವಾರ ಕೇಂದ್ರ ಹಾಗೂ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಶುಕ್ರವಾರ ನಡೆದ `ಮ್ಯಾನ್ಯುಯಲ್ ಸ್ಕ್ಯಾವೆಂಜರ್’ ವೃತ್ತಿ ಮಾಡುವವರ ನೋಂದಣಿ ಅಭಿಯಾನದಲ್ಲಿ ಮೈಸೂರು ತಾಲೂಕಿನ 36 ಗ್ರಾ.ಪಂಗಳ 400ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡರು. ಮೈಸೂರು ಜಿ.ಪಂ ಸಭಾಂಗಣದಲ್ಲಿ ನಡೆದ ನೋಂದಣಿ ಕಾರ್ಯಕ್ರಮದಲ್ಲಿ ಮೈಸೂರು ತಾಲೂಕಿನ ಎಲ್ಲಾ ಗ್ರಾ.ಪಂಗಳ ಪಿಡಿಒಗಳು ಪಾಲ್ಗೊಂಡು ತಮ್ಮ ಗ್ರಾಮ ಪಂಚಾಯ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಫಾಯಿ ಕರ್ಮಚಾರಿಗಳ ಬಗ್ಗೆ ಮಾಹಿತಿ ನೀಡಿದರು. ಅಲ್ಲದೆ, ಗ್ರಾಮೀಣ ಪ್ರದೇಶದಲ್ಲಿ…

Translate »